Tag: Farm Bills

ನಿರೀಕ್ಷಿತ ಮಟ್ಟದಲ್ಲಿ ಬಂದ್‍ಗಿಲ್ಲ ಬೆಂಬಲ
ಮೈಸೂರು

ನಿರೀಕ್ಷಿತ ಮಟ್ಟದಲ್ಲಿ ಬಂದ್‍ಗಿಲ್ಲ ಬೆಂಬಲ

December 9, 2020

ಬೆಂಗಳೂರು, ಡಿ.8(ಕೆಎಂಶಿ)-ಕೃಷಿಗೆ ಮಾರಕ ವಾಗುವ ಕಾನೂನುಗಳನ್ನು ಹಿಂದಕ್ಕೆ ಪಡೆ ಯುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾ ರದ ವಿರುದ್ಧ ಭಾರತ್ ಬಂದ್ ಬೆಂಬಲಿಸಿ ರಾಜ್ಯದಲ್ಲೂ ರೈತರು ಬೀದಿಗಿಳಿದರಾದರೂ ನಿರೀಕ್ಷಿತ ಯಶಸ್ಸು ದೊರೆಯಲಿಲ್ಲ. ಅನ್ನ ಕೊಡುವ ರೈತನ ಕೂಗಿಗೆ ಸಾರ್ವ ಜನಿಕರು, ಸಂಘ ಸಂಸ್ಥೆಗಳು, ವಾಣಿಜ್ಯೋ ದ್ಯಮಗಳು ಹೆಚ್ಚಿನ ಪ್ರಮಾಣದಲ್ಲಿ ಕೈಜೋಡಿ ಸಲಿಲ್ಲ. ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರೈತರ ಹೋರಾಟಕ್ಕೆ ಬೆಂಬಲ ನೀಡಿದರೂ ರಾಜ್ಯದ ಕೆಲವು ವೃತ್ತಗಳಲ್ಲಿ ಮುಖಂಡರ, ನಾಯಕರ ಭಾಷಣಕ್ಕೆ ಸೀಮಿತಗೊಂಡಿತು. ವಿಧಾನಸಭೆಯಲ್ಲಿ ಪ್ರಶ್ನೋ ತ್ತರ…

ಕೃಷಿ ಆದಾಯ ಹೆಚ್ಚಳಕ್ಕೆ ಹೊಸ ಕಾಯ್ದೆ ಸಹಕಾರಿ
ಮೈಸೂರು

ಕೃಷಿ ಆದಾಯ ಹೆಚ್ಚಳಕ್ಕೆ ಹೊಸ ಕಾಯ್ದೆ ಸಹಕಾರಿ

December 9, 2020

ಬೆಂಗಳೂರು,ಡಿ.8(ಕೆಎಂಶಿ)-ಕೃಷಿಕನ ಆದಾಯ ಹೆಚ್ಚಿಸಲು ನೂತನ ಕಾಯ್ದೆ ಗಳು ನೆರವಾಗಲಿವೆ ಎಂದು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿಮ್ಮನ್ನು ಬಳಸಿ ರಾಜಕೀಯ ಮಾಡಲು ಹೊರಟಿರುವವರಿಗೆ ಬೆಲೆ ಕೊಡಬೇಡಿ ಎಂದು ರೈತರಿಗೆ ಕಿವಿಮಾತು ಹೇಳಿ ದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೆಲವರ ಚಿತಾವಣೆಯಿಂದ ಭಾರತ್ ಬಂದ್‍ಗೆ ಕರೆ ನೀಡಿದ್ದರೂ ಇದಕ್ಕೆ ಜನ ಸ್ಪಂದನೆ ದೊರೆತಿಲ್ಲ. ರೈತರ ಬದುಕನ್ನು ಹಸನು ಗೊಳಿಸಲು ತಂದಿರುವ ಕಾನೂನಿಗೆ ಜನತೆಯ ಬೆಂಬಲ ಇದೆ ಎಂಬುದು ಇದರಿಂದಲೇ ಅರಿ ವಾಗುತ್ತದೆ…

ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ
ಮೈಸೂರು

ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ

December 9, 2020

ಬೆಂಗಳೂರು,ಡಿ.8-(ಕೆಎಂಶಿ)ದೇಶದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ರೈತರನ್ನು ಉದ್ದಿಮೆದಾರರ ಗುಲಾಮ ರನ್ನಾಗಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ರೈತ ಈ ದೇಶದ ಬೆನ್ನೆಲುಬು. ಆತನ ರಕ್ಷಣೆಗೆ ನಿಲ್ಲುವುದು ನಮ್ಮ ಕರ್ತವ್ಯವೇ ಹೊರತು, ರಾಜಕೀಯ ಉದ್ದೇಶ ದಿಂದ ಆ ಹೋರಾಟ ನಡೆಯುತ್ತಿಲ್ಲ. ಕಾಂಗ್ರೆಸ್ ಪಕ್ಷ ದೇಶದ ರೈತರ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು…

ರೈತಸ್ನೇಹಿ ಕಾಯ್ದೆ: ಸಚಿವ ಸೋಮಶೇಖರ್ ಸ್ಪಷ್ಟನೆ
ಮೈಸೂರು

ರೈತಸ್ನೇಹಿ ಕಾಯ್ದೆ: ಸಚಿವ ಸೋಮಶೇಖರ್ ಸ್ಪಷ್ಟನೆ

December 9, 2020

ಎಪಿಎಂಸಿ ಮುಚ್ಚುವುದಿಲ್ಲ, ಕನಿಷ್ಠ ಬೆಂಬಲ ಬೆಲೆ ಮುಂದುವರಿಕೆ: ಸಚಿವರ ಭರವಸೆ ಮೈಸೂರು, ಡಿ.8(ವೈಡಿಎಸ್)- ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಪ್ರಯೋಜನಗಳು ಇವೆಯೇ ಹೊರತು ಯಾವುದೇ ತೊಂದರೆ ಇಲ್ಲ. ಇಂತಹ ಒಂದು ಐತಿಹಾಸಿಕ ಕೃಷಿ ಕಾಯಿದೆಯನ್ನು ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ್ದಾರೆ. ಇದೊಂದು ರೈತಸ್ನೇಹಿ ಕಾಯ್ದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಯಾವುದೇ ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಎಂದಿನಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಈಗಲೂ ನಡೆದಿದ್ದು, ಹಾಗೇ…

Translate »