Tag: farmers loan waiver

ಮೊದಲ ಹಂತದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ 50 ಸಾವಿರ ರೂ.ವರೆಗಿನ ಸಾಲ ಮನ್ನಾ ಡಿ.8ರಿಂದ ಪ್ರಕ್ರಿಯೆ ಪ್ರಾರಂಭ
ಮೈಸೂರು

ಮೊದಲ ಹಂತದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ 50 ಸಾವಿರ ರೂ.ವರೆಗಿನ ಸಾಲ ಮನ್ನಾ ಡಿ.8ರಿಂದ ಪ್ರಕ್ರಿಯೆ ಪ್ರಾರಂಭ

December 5, 2018

ಬೆಂಗಳೂರು:  ಮೊದಲ ಹಂತ ದಲ್ಲಿ ರೈತರ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ 50 ಸಾವಿರ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಸರ್ಕಾ ರಕ್ಕೆ ಆರ್ಥಿಕ ಕೊರತೆ ಇಲ್ಲ. ಸಾಲ ಮನ್ನಾಕ್ಕಾಗಿ 6,500 ಕೋಟಿ ರೂ. ಮೀಸಲಿಟ್ಟಿ ದ್ದೇವೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿನ 17 ಲಕ್ಷ ರೈತರ 50 ಸಾವಿರದವರೆಗಿನ ಸಾಲ ಮನ್ನಾ ಮೊದಲ ಹಂತದಲ್ಲಿ ಆಗಲಿದೆ ಎಂದರು. ಡಿಸೆಂಬರ್ 8 ರಿಂದ…

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರ ಸಾಲ ಮನ್ನಾ ಪ್ರಕ್ರಿಯೆ ಆರಂಭ
ಮೈಸೂರು

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರ ಸಾಲ ಮನ್ನಾ ಪ್ರಕ್ರಿಯೆ ಆರಂಭ

November 6, 2018

ಬೆಂಗಳೂರು:  ಸಾಲ ಮನ್ನಾ ಯೋಜನೆಯ ಅನುಷ್ಠಾನದ ಪ್ರಗತಿಯನ್ನು ನಿರಂತರವಾಗಿ ಖುದ್ದು ಪರಿಶೀಲಿಸುತ್ತಿದ್ದು, ಅಧಿಕಾರಿಗಳ ತಂಡ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬರುವ ರೈತರು ಆತಂಕಪಡುವೆ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಭೂ ದಾಖಲೆಗಳು ಮತ್ತು ಸರ್ವೇಕ್ಷಣಾ ಇಲಾಖೆಯ ಆಯುಕ್ತ ಮುನೀಶ್ ಮೌದ್ಗಿಲ್ ನೇತೃತ್ವದ ತಂಡವು ಸಾಲ ಮನ್ನಾ ಯೋಜನೆಗಾಗಿ ವಿಶೇಷ ತಂತ್ರಾಂಶ ರೂಪಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಜಾರಿಗೊಳಿಸಲು ಕ್ರಮ ವಹಿಸಲಾಗುತ್ತಿದೆ. ಸಾಲಮನ್ನಾ ಯೋಜನೆಗೆ ಅರ್ಹತೆ ಪಡೆದ ರೈತರು ಯಾರೂ ಗಾಬರಿಯಾಗಬೇಕಾಗಿಲ್ಲ ಎಂದು…

ಮನ್ನಾ ಆಗದ ರೈತರ ಸಾಲ, ಬಿಡದ ಬ್ಯಾಂಕ್‍ಗಳು
ಮಂಡ್ಯ

ಮನ್ನಾ ಆಗದ ರೈತರ ಸಾಲ, ಬಿಡದ ಬ್ಯಾಂಕ್‍ಗಳು

September 20, 2018

ಮಂಡ್ಯ: ರಾಜ್ಯದ ಸಮ್ಮಿಶ್ರ ಸರ್ಕಾರ ಬಜೆಟ್‍ನಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಣೆ ಮಾಡಿತು. ಅದರಲ್ಲೂ ಪ್ರಮುಖವಾಗಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿದ್ದ ಸಾಲ ಮನ್ನಾ ಮಾಡೇಬಿಟ್ಟಿತು ಎಂಬ ಆಸೆ ಯನ್ನು ರೈತರಲ್ಲಿ ಹುಟ್ಟು ಹಾಕಿತು. ಆದರೆ ಈಗ ಆ ಆಸೆಗೆ ತಣ್ಣೀರು ಎರಚಿದಂತಾಗಿದೆ. ಸಾಲ ಮನ್ನಾ ಘೋಷಣೆಯಾಯಿತಾದರೂ, ಬ್ಯಾಂಕ್‍ಗಳಿಗೆ ಯಾವುದೇ ಸೂಚನಾ ಪತ್ರ ತಲುಪಿಲ್ಲ. ಹಾಗಾಗಿ, ಆರ್‌ಬಿಐನಿಯ ಮಾವಳಿ ಪ್ರಕಾರ ಬ್ಯಾಂಕ್‍ಗಳು ರೈತರಿಗೆ ನೋಟಿಸ್ ನೀಡುತ್ತಿವೆ. ಇದರಿಂದ ರೈತರು ಗೊಂದಲದಲ್ಲಿದ್ದಾರೆ. ರೈತರು ಮಾತ್ರವಲ್ಲ ಬ್ಯಾಂಕ್‍ಗಳೂ ಸಹ ಗೊಂದಲದಲ್ಲಿವೆ. ರೈತರ…

ಸಹಕಾರಿ ಸಂಘಗಳ 9448 ಕೋಟಿ ರೂ. ಚಾಲ್ತಿ ಸಾಲ ಮನ್ನಾ
ಮೈಸೂರು

ಸಹಕಾರಿ ಸಂಘಗಳ 9448 ಕೋಟಿ ರೂ. ಚಾಲ್ತಿ ಸಾಲ ಮನ್ನಾ

August 10, 2018

ಬೆಂಗಳೂರು: ಸಹಕಾರಿ ಬ್ಯಾಂಕಿನ 10-7-2018ರವರೆ ಗಿನ ರೈತರ 1 ಲಕ್ಷ ರೂ. ವರೆಗಿನ ಚಾಲ್ತಿ ಸಾಲ ಸಂಪೂರ್ಣ ಮನ್ನಾ ಮಾಡಲು ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಒಟ್ಟು 10,734 ಕೋಟಿ ಸಾಲದಲ್ಲಿ 9448 ಕೋಟಿ ರೂ. ಸಾಲ ಮನ್ನಾ ಆಗಲಿದೆ. ಇದರಿಂದ ಸಹಕಾರಿ ಸಂಘಗಳ ಸದಸ್ಯರಾಗಿ ರುವ 22 ಲಕ್ಷ ರೈತರಲ್ಲಿ 20.38 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಈ ಸಾಲ…

ರೈತರ ಬೆಳೆ ಸಾಲ ಮನ್ನಾ: ವಾರದಲ್ಲಿ ಸರ್ಕಾರಿ ಆದೇಶ
ಮೈಸೂರು

ರೈತರ ಬೆಳೆ ಸಾಲ ಮನ್ನಾ: ವಾರದಲ್ಲಿ ಸರ್ಕಾರಿ ಆದೇಶ

July 29, 2018

 ಆದೇಶದೊಂದಿಗೆ ಮಾರ್ಗಸೂಚಿಯೂ ಪ್ರಕಟ ಸಣ್ಣ, ಮಧ್ಯಮ ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ  ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲವೂ ಮನ್ನಾ ರೈತರಿಗೆ ವಂಚಿಸಿದರೆ ಸಹಕಾರಿ ಬ್ಯಾಂಕ್‍ಗಳ ಕಾರ್ಯದರ್ಶಿಗಳ ವಜಾ ಬೆಂಗಳೂರು: ಬೆಳೆ ಸಾಲ ಮನ್ನಾದ ಸರ್ಕಾರಿ ಆದೇಶ ಇನ್ನೊಂದು ವಾರದಲ್ಲಿ ಹೊರಬೀಳಲಿದೆ ಎಂದಿರುವ ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ್, ಆದೇಶದ ಜೊತೆ ಮಾರ್ಗಸೂಚಿಯೂ ಪ್ರಕಟಗೊಳ್ಳಲಿದೆ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮುಂಗಡ ಪತ್ರದಲ್ಲಿ ಪ್ರಕಟಿಸಿರುವಂತೆ ಸಣ್ಣ ಮತ್ತು ಮಧ್ಯಮ…

ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಸ್ತೆ ತಡೆ
ಮಂಡ್ಯ

ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಸ್ತೆ ತಡೆ

July 13, 2018

ಮದ್ದೂರು:  ರೈತರ ಎಲ್ಲಾ ಬಗೆಯ ಕೃಷಿ ಸಾಲ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ)ದ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ತಾಲೂಕಿನ ಶಿವಪುರದಲ್ಲಿ ಹೆದ್ದಾರಿಯಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿ ಮಾತು ತಪ್ಪಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿ ಹೆದ್ದಾರಿ ತಡೆದರು….

ಸಂಪೂರ್ಣ ಸಾಲಮನ್ನಾ, ಹಾಲಿನ ದರ ಏರಿಕೆಗೆ ರೈತರ ಆಗ್ರಹ
ಹಾಸನ

ಸಂಪೂರ್ಣ ಸಾಲಮನ್ನಾ, ಹಾಲಿನ ದರ ಏರಿಕೆಗೆ ರೈತರ ಆಗ್ರಹ

July 10, 2018

ಹಾಸನ: ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಹಾಲಿನ ದರ ಹೆಚ್ಚಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟಿಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಸು ವಂತೆ ಘೋಷಣೆ ಕೂಗಿದರು. ನಾಲ್ಕೈದು ವರ್ಷದಿಂದ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿ ರೈತರು ಸಂಕಷ್ಟಕ್ಕೀಡಾಗಿದ್ದರು. ಈ ಬಾರಿ ಪೂರ್ವ ಮುಂಗಾರಿನಿಂದ ಹರ್ಷಗೊಂಡ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಆರಂಭವಾಗಿ ನಿಂದಲೂ…

ಕಾಫಿ ಬೆಳೆಗಾರರ ಸಾಲಮನ್ನಾ ಮಾಡದಿದ್ದರೆ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ
ಕೊಡಗು

ಕಾಫಿ ಬೆಳೆಗಾರರ ಸಾಲಮನ್ನಾ ಮಾಡದಿದ್ದರೆ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ

July 4, 2018

ನಾಪೋಕ್ಲು:  ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡ ದಿದ್ದರೆ ಕೊಡಗು ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಗಳ ಬೆಳೆಗಾರರ ಸಹಕಾರದಿಂದ ಪಕ್ಷಬೇಧವಿಲ್ಲದೆ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಉಗ್ರ ಹೋರಾಟ ನಡೆಸಬೇಕಾದೀತು ಎಂದು ನಾಪೋಕ್ಲು ವಿಭಾಗದ ಕಾಫಿ ಬೆಳೆಗಾರರು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಎನ್.ಎಸ್. ಉದಯ ಶಂಕರ್, ಕೆ.ಪಿ.ರಮೇಶ್ ಮುದ್ದಯ್ಯ, ಬಿ.ಸಿ. ಜಿನ್ನು ನಾಣಯ್ಯ. ಎಂ.ಎ. ಮನ್ಸೂರ್ ಆಲಿ ಅವರು ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯು ಪ್ರಮುಖ ಬೆಳೆಯಾಗಿದ್ದು ಜಿಲ್ಲೆಯ ರೈತರು…

ಸಾಲಮನ್ನಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆ ತಡೆ
ಮಂಡ್ಯ

ಸಾಲಮನ್ನಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

June 20, 2018

ಮಂಡ್ಯ: ರೈತರ ಎಲ್ಲಾ ಮಾದರಿಯ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ರೈತರು ನಗರದಲ್ಲಿಂದು ಮೈಸೂರು ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ರೈತ ಸಂಘದ ಜಿಲ್ಲಾ ಸಮಿತಿ ನೇತೃತ್ವ ದಲ್ಲಿಂದು ಬೆಳಿಗ್ಗೆ ನಗರದ ಕಾವೇರಿ ವನದ ಎದುರು ಸಮಾವೇಶಗೊಂಡ ಪ್ರತಿಭಟ ನಾಕಾರರು ಅಲ್ಲೇ ಧರಣಿ ನಡೆಸಿ ರೈತರ ಸಾಲಮನ್ನಾಕ್ಕೆ ಮೀನಾಮೇಷ ಎಣಿಸುತ್ತಿ ರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಶಂಭೂನಹಳ್ಳಿ, ಹವಾಮಾನ ವೈಪರೀತ್ಯದಿಂದ ಮಳೆ ಇಲ್ಲದೆ ಕಳೆದ…

ರೈತರ ಸಾಲಮನ್ನಾಕ್ಕೆ ಯಾವುದೇ ಷರತ್ತು ವಿಧಿಸದಂತೆ ರೈತ ಮುಖಂಡರ ಆಗ್ರಹ
ಮೈಸೂರು

ರೈತರ ಸಾಲಮನ್ನಾಕ್ಕೆ ಯಾವುದೇ ಷರತ್ತು ವಿಧಿಸದಂತೆ ರೈತ ಮುಖಂಡರ ಆಗ್ರಹ

June 19, 2018

ಬಜೆಟ್ ಮಂಡನೆ ಹಿನ್ನೆಲೆ ರೈತರೊಂದಿಗೆ ಕೃಷಿ ಸಚಿವರ ಚರ್ಚೆ ಮೈಸೂರು: ಮುಂದಿನ ತಿಂಗಳು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿ ರುವ ಹಿನ್ನೆಲೆಯಲ್ಲಿ ರೈತರ ಪ್ರಮುಖ ಬೇಡಿಕೆ ಗಳ ಬಗ್ಗೆ ಕೃಷಿ ಸಚಿವ ಶಿವಶಂಕರರೆಡ್ಡಿ, ಮೂರು ಜಿಲ್ಲೆಗಳ ವಿವಿಧ ರೈತ ಮುಖಂಡ ರೊಂದಿಗೆ ಸೋಮವಾರ ಚರ್ಚೆ ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು, ಮಂಡ್ಯ ಮತ್ತು ಚಾಮರಾಜ ನಗರ ಜಿಲ್ಲೆಗಳ ರೈತ ಮುಖಂಡರ ಸಭೆ ಯಲ್ಲಿ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಗಳು ಚುನಾವಣಾ ಪೂರ್ವ ಘೋಷಣೆ ಯಂತೆ…

1 2
Translate »