ಹಾಸನ: ಸಾಲಬಾಧೆ ತಾಳ ಲಾರದೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಎಂ ತವರು ಜಿಲ್ಲೆಯ ಚನ್ನರಾಯಪಟ್ಟಣ ಹಾಗೂ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕಿನ ಗೊಣಿಸೋಮನ ಹಳ್ಳಿಯ ರಮೇಶಯ್ಯ(60) ಚನ್ನರಾಯ ಪಟ್ಟಣ ತಾಲೂಕಿನ ಮರವನಹಳ್ಳಿಯ ಗೌಡೇಗೌಡ(58) ಮೃತ ರೈತರು. ರಮೇಶಯ್ಯ ಸಹಕಾರ ಬ್ಯಾಂಕ್ ಸಾಲ ಸೇರಿದಂತೆ 5 ಲಕ್ಷ ಕ್ಕೂ ಅಧಿಕ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಳೇ ಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಮರವನ ಹಳ್ಳಿಯ ಗೌಡೇಗೌಡ ಸಾಲಕ್ಕೆ ಹೆದರಿ…
ರೈತರ ಬದುಕಿಗೆ ನೆರವಾಗಲು ಬ್ಯಾಂಕ್‍ನಿಂದ ಸಾಲ
July 9, 2018ಭಾರತೀನಗರ: ಬ್ಯಾಂಕ್ ಎಂದರೆ ರೈತರಿಂದ ಹಣ ಕಟ್ಟಿಸಿಕೊಂಡು ಹಣ ಕೊಡುವುದಲ್ಲ. ರೈತರ ಬದುಕಿಗೆ ನೆರವಾಗಲು ಬ್ಯಾಂಕ್‍ನಿಂದ ಸಾಲ ನೀಡಲಾಗುತ್ತಿದೆ ಎಂದು ಕೆ.ಎಂ.ದೊಡ್ಡಿ ವಿಜಯಬ್ಯಾಂಕ್ ಶಾಖೆಯ ಹಿರಿಯ ಶಾಖಾ ಪ್ರಬಂಧಕಿ ದೀಪ್ತಿ ಸಿ.ಗಂಗಾಧರ್ ತಿಳಿಸಿದರು. ಇಲ್ಲಿನ ವಿಜಯಾ ಬ್ಯಾಂಕ್ ವತಿಯಿಂದ ನಡೆದ ಕೃಷಿ ಸಾಲ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕ್‍ನೊಂದಿಗೆ ನಿಕಟ ಸಂಪರ್ಕ ಹೊಂದಿದಾಗ ಮಾತ್ರ ರೈತರು ಸೌಲಭ್ಯ ಪಡೆಯಬಹುದು. ಬ್ಯಾಂಕ್‍ನಿಂದ ಸಾಲ ಪಡೆದವರು ಸಕಾಲಕ್ಕೆ ಮರು ಪಾವತಿಸಿ ಬ್ಯಾಂಕ್ ಅಭಿವೃದ್ಧಿಗೂ ಸº ಕರಿಸಬೇಕು. ಬ್ಯಾಂಕ್‍ಗಳಲ್ಲಿ…
ಬ್ಯಾಂಕ್‍ನಿಂದ ನೋಟಿಸ್: ನಾಳೆ ರೈತ ಸಂಘದಿಂದ ಪ್ರತಿಭಟನೆ
June 17, 2018ಚಾಮರಾಜನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರೂ, ಜಿಲ್ಲೆಯ ಹಲವು ಬ್ಯಾಂಕ್‍ಗಳು ಕೃಷಿ ಸಾಲ ಪಡೆದ ರೈತರ ಚಿನ್ನಾಭರಣವನ್ನು ಜೂ.20ರಂದು ಹರಾಜು ನಡೆಸುತ್ತಿವೆ. ತಕ್ಷಣ ಸರ್ಕಾರ ಸಾಲ ಮನ್ನಾ ಆದೇಶ ನೀಡಿ ಋಣಮುಕ್ತ ಪತ್ರ ನೀಡಬೇಕೆಂದು ಆಗ್ರಹಿಸಿ ಜೂ. 18ರಂದು ರೈತ ಸಂಘದಿಂದ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಎ.ಎಂ.ಮಹೇಶ್‍ಪ್ರಭು ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು…
ಕೃಷಿಗೆ ಟ್ರ್ಯಾಕ್ಟರ್, ಟಿಲ್ಲರ್, ಎತ್ತಿನಗಾಡಿ ಖರೀದಿಸಲು ಮಾಡಿದ ಸಾಲ ಮನ್ನಾ: ಸಿಎಂ ಕುಮಾರಸ್ವಾಮಿ ನಿರ್ಧಾರ
June 15, 2018ಬೆಂಗಳೂರು: ಕೃಷಿ ಉದ್ದೇಶಗಳಿಗೆ ರೈತರು ಟ್ರ್ಯಾಕ್ಟರ್, ಟಿಲ್ಲರ್, ಎತ್ತಿನ ಬಂಡಿ ಸೇರಿದಂತೆ ಆಧುನಿಕ ಯಂತ್ರ ಗಳನ್ನು ಸಾಲ ಮಾಡಿ ಖರೀದಿಸಿದ್ದರೆ ಅದನ್ನು ಮನ್ನಾ ಮಾಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಈಗಾಗಲೇ ಪ್ರಕಟಿಸಿರುವಂತೆ ಮೊದಲ ಹಂತದಲ್ಲಿ 15,000 ಕೋಟಿ ರೂ. ಕೃಷಿ ಸಾಲ ಮನ್ನಾ ಮಾಡಲಿದ್ದು, ತದನಂತರ ಕೃಷಿ ಉತ್ತೇಜನಕ್ಕಾಗಿ ಆಧುನಿಕ ಯಂತ್ರ ಗಳಿಗೆ ಮಾಡಿರುವ ಸಾಲ ಮನ್ನಾ ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಬೆಳೆ ಹೆಸರಿನಲ್ಲಿ ಸಾಲ ಪಡೆದು ಐಷಾರಾಮಿ ಜೀವನದ ಸವಲತ್ತುಗಳನ್ನು ಖರೀದಿಸಿದ್ದರೆ, ಅಂತಹ ವರಿಗೆ…
ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ
June 2, 2018ಚಾಮರಾಜನಗರ: ರಾಜ್ಯದ ಎಲ್ಲಾ ರೈತರ ಸಾಲವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನ್ನಾ ಮಾಡಬೇಕು ಎಂದು ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಹಾಗೂ ಹಾಲು ನಿರ್ದೇಶಕ ದೊಡ್ಡ ರಾಯಪೇಟೆ ಗಿರೀಶ್ ಒತ್ತಾಯಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀ ಚೆಗೆ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಾನು ಮುಖ್ಯ ಮಂತ್ರಿ ಆದರೆ 24 ಗಂಟೆ ಒಳಗೆ ರೈತರ…