Tag: Farmers Protest

ಪ್ರತಿಭಟನೆಗಳ ಸರಣಿ; ಹಸಿರು ಶಾಲಿಗೆ ಬಲು ಬೇಡಿಕೆ
ಮೈಸೂರು

ಪ್ರತಿಭಟನೆಗಳ ಸರಣಿ; ಹಸಿರು ಶಾಲಿಗೆ ಬಲು ಬೇಡಿಕೆ

February 11, 2021

ಮೋಹನ್ ಕಾಯಕ ಮೈಸೂರು, ಫೆ.10- ಕಳೆದ ಒಂದು ತಿಂಗಳಿಂದ ರೈತರ ಪ್ರತಿಭಟನೆಗಳು ಹೆಚ್ಚಾಗುತ್ತಿರುವ ಬೆನ್ನಲ್ಲೆ ಹಸಿರು ಶಾಲುಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ರೈತರ ಹೆಗಲ ಮೇಲೆ ರಾರಾಜಿಸುವ ಹಸಿರು ಶಾಲಿಗೆ ದಿನೇ ದಿನೆ ಬೇಡಿಕೆ ಹೆಚ್ಚಾಗುತ್ತಲೇ ಇದೆ. ಅಲ್ಲದೆ ರೈತ ಮುಖಂ ಡರು ಇತ್ತೀಚೆಗೆ ನಡೆದ ಕೆಎಸ್‍ಆರ್‍ಟಿಸಿ ನೌಕರರ ಪ್ರತಿಭಟನೆ, ನಿನ್ನೆಯಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು…

ಫೆ.18ರಂದು ರಾಷ್ಟ್ರವ್ಯಾಪ್ತಿ ರೈಲು ತಡೆ:  ಪ್ರತಿಭಟನಾ ರೈತ ಮುಖಂಡರು
ಮೈಸೂರು

ಫೆ.18ರಂದು ರಾಷ್ಟ್ರವ್ಯಾಪ್ತಿ ರೈಲು ತಡೆ: ಪ್ರತಿಭಟನಾ ರೈತ ಮುಖಂಡರು

February 11, 2021

ಚಂಡೀಗಢ,ಫೆ.10-ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಕಳೆದ 2 ತಿಂಗಳಿಂದ ರೈತರು ಆಂದೋಲನ ನಡೆಸುತ್ತಿದ್ದು ಇದೀಗ ಫೆ.18ರಂದು ರಾಷ್ಟ್ರವ್ಯಾಪಿ ರೈಲು ತಡೆ ನಡೆಸುವುದಾಗಿ ಪ್ರತಿಭಟನಾ ರೈತರ ಮುಖಂಡರು ಪ್ರಕಟಿಸಿದ್ದಾರೆ. ಸಿಂಘು ಗಡಿಯಲ್ಲಿ ರೈತ ಮುಖಂಡರು ಭಾಗಿಯಾಗಿರುವ ಸಂಯುಕ್ತಾ ಕಿಸಾನ್ ಮೋರ್ಚಾದ ಸಭೆಯ ನಂತರ ಮಾತನಾಡಿದ ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್ ಅಧ್ಯಕ್ಷ ಡಾ. ದರ್ಶನ್ ಪಾಲ್ ಚಳವಳಿಯನ್ನು ತೀವ್ರಗೊಳಿಸಲು 4 ನಿರ್ಧಾರಗಳನ್ನು ತೆಗೆದುಕೊಳ್ಳ ಲಾಗಿದೆ ಎಂದರು. ಫೆ.18ರಂದು ರೈಲು ತಡೆ ಕಾರ್ಯಕ್ರಮಗಳನ್ನು ದೇಶಾದ್ಯಂತ ಮಧ್ಯಾಹ್ನ 12ರಿಂದ ಸಂಜೆ…

ರೈತರ ಹೋರಾಟಕ್ಕೆ ‘ಸುಪ್ರೀಂ’ ಸಹಮತ ಸ್ವಾಗತಾರ್ಹ
ಮೈಸೂರು

ರೈತರ ಹೋರಾಟಕ್ಕೆ ‘ಸುಪ್ರೀಂ’ ಸಹಮತ ಸ್ವಾಗತಾರ್ಹ

December 22, 2020

ಮೈಸೂರು,ಡಿ.21- ರೈತರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರ ದೆಂದು ಸುಪ್ರಿಂಕೋರ್ಟ್ ಅಭಿಪ್ರಾಯಿಸಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಪ್ರಜಾ ಪಾರ್ಟಿ(ರೈತಪರ್ವ) ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಶಿವಣ್ಣ ಹೇಳಿದ್ದಾರೆ. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಸುಮಾರು 22 ದಿನಗಳಿಂದ ದೆಹಲಿಯಲ್ಲಿ ಅಹೋರಾತ್ರಿ ಮುಷ್ಕರ ನಡೆಸಲಾಗುತ್ತಿದೆ. ಅನ್ನದಾತರ ಹಕ್ಕನ್ನು ಕೇಂದ್ರ ಸರ್ಕಾರ ಮಾನ್ಯ ಮಾಡ ಬೇಕು. ಜನವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸುವ ಸಂವಿಧಾನಬದ್ಧವಾದ ಹಕ್ಕು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಇದೆ. ಈ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ರೈತರ ಹೋರಾಟವನ್ನು ಮೊಟಕುಗೊಳಿಸುವ…

ಮೈಸೂರು ಜಿಲ್ಲಾಧಿಕಾರಿ ಕಚೇರಿ ದ್ವಾರದಲ್ಲಿ ತಮ್ಮನ್ನು ತಡೆದ  ಪೊಲೀಸರ ವಿರುದ್ಧ ಸಿಡಿದೆದ್ದ ರೈತರು; ಉರುಳು ಸೇವೆ ಪ್ರತಿಭಟನೆ
ಮೈಸೂರು

ಮೈಸೂರು ಜಿಲ್ಲಾಧಿಕಾರಿ ಕಚೇರಿ ದ್ವಾರದಲ್ಲಿ ತಮ್ಮನ್ನು ತಡೆದ ಪೊಲೀಸರ ವಿರುದ್ಧ ಸಿಡಿದೆದ್ದ ರೈತರು; ಉರುಳು ಸೇವೆ ಪ್ರತಿಭಟನೆ

December 1, 2018

ಮೈಸೂರು: ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ಕಬ್ಬು ಕಟಾವು ಕೂಲಿ ಏರಿಕೆ ತಡೆಯಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಉರುಳು ಸೇವೆ ನಡೆಸಿದರು. ಸುಡು ಬಿಸಿಲಲ್ಲೇ ನೆಲದ ಮೇಲೆ ಮಲಗಿ ಪ್ರತಿಭಟಿಸಿದರು. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆ ಗಾರರ ಸಂಘದ ಆಶ್ರಯದಲ್ಲಿ ನೂರಕ್ಕೂ ಹೆಚ್ಚು ಕಬ್ಬು ಬೆಳೆ ಗಾರರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಗನ್‍ಹೌಸ್ ವೃತ್ತದಲ್ಲಿರುವ ಕುವೆಂಪು ಉದ್ಯಾನದಿಂದ ಸಯ್ಯಾಜಿ ರಾವ್ ರಸ್ತೆ, ದೇವರಾಜ…

ರೈತ ಸಮಸ್ಯೆ ಚರ್ಚೆಗಾಗಿ ವಿಶೇಷ ಸಂಸತ್ ಅಧಿವೇಶನಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ
ಮೈಸೂರು

ರೈತ ಸಮಸ್ಯೆ ಚರ್ಚೆಗಾಗಿ ವಿಶೇಷ ಸಂಸತ್ ಅಧಿವೇಶನಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ

November 30, 2018

ಮೈಸೂರು:  ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕೃಷಿ ಕ್ಷೇತ್ರದ ತೊಡಕುಗಳನ್ನು ನಿವಾರಿಸು ವುದಕ್ಕೆ ಚರ್ಚಿಸಲು ಸಂಬಂಧಿಸಿ ಕೂಡಲೇ ಕೇಂದ್ರ ಸರ್ಕಾರ ವಿಶೇಷ ಸಂಸತ್ ಅಧಿವೇ ಶನ ಕರೆಯುವಂತೆ ಆಗ್ರಹಿಸಿ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಗುರುವಾರ ನಡೆದ ಪ್ರತಿಭಟನೆಯಲ್ಲಿ ಹಲವಾರು ರೈತ ಮುಖಂ ಡರು ಪಾಲ್ಗೊಂಡು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು…

ರೊಚ್ಚಿಗೆದ್ದ ರೈತರು
ಮೈಸೂರು

ರೊಚ್ಚಿಗೆದ್ದ ರೈತರು

November 20, 2018

ಬೆಂಗಳೂರು: ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಭತ್ತ ಖರೀದಿ ಕೇಂದ್ರ ತೆರೆಯ ಬೇಕು, ಕೃಷಿ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಧರಣಿ ಮತ್ತು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲ, ರೈತ ಮಹಿಳೆ ಬಗ್ಗೆ ನೀಡಿದ ಹೇಳಿಕೆಗೆ ತಕ್ಷಣವೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕ್ಷಮೆ ಯಾಚಿಸಬೇಕು ಇಲ್ಲವೇ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾ ಗುತ್ತದೆ ಎಂದು ಮುಷ್ಕರ ನಿರತರು ಎಚ್ಚರಿ ಸಿದ್ದಾರೆ. ರೈತರ ಎಚ್ಚರಿಕೆಗೆ ಮಣಿದ ಮುಖ್ಯ ಮಂತ್ರಿ, ಸುದೀರ್ಘ ಪತ್ರಿಕಾ…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು, ಗ್ರಾಪಂ ನೌಕರರು ಪ್ರತಿಭಟನೆ
ಮೈಸೂರು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು, ಗ್ರಾಪಂ ನೌಕರರು ಪ್ರತಿಭಟನೆ

August 10, 2018

ಮೈಸೂರು:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯುನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‍ಎಸ್) ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ಜಂಟಿ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಎರಡೂ ಸಂಘಟನೆಯವರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಕೇಂದ್ರ ಸರ್ಕಾರ ಜನವಿರೋಧಿ ಆರ್ಥಿಕ ನೀತಿಗಳನ್ನು ಜಾರಿಗೊಳಿಸುತ್ತಿದೆ. ಕೂಡಲೇ ಇಂತಹ ಧೋರಣೆಯಿಂದ ಹಿಂದೆ ಸರಿದು ರೈತ ಹಾಗೂ ಕಾರ್ಮಿಕ ಪರವಾದ ನೀತಿಯನ್ನು ಜಾರಿಗೊಳಿಸಬೇಕು ಎಂದು…

ರೈತರು, ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳಿಂದ ಪ್ರತ್ಯೇಕ ಪ್ರತಿಭಟನೆ
ಮಂಡ್ಯ

ರೈತರು, ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳಿಂದ ಪ್ರತ್ಯೇಕ ಪ್ರತಿಭಟನೆ

July 22, 2018

 ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹಿಸಿ ರೈತರ ಧರಣಿ ಬಿಜೆಪಿ ಭ್ರಷ್ಟ ಆಡಳಿತದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ಉಚಿತ ಬಸ್‍ಪಾಸ್‍ಗೆ ವಿದ್ಯಾರ್ಥಿಗಳ ಆಗ್ರಹ ಮಂಡ್ಯ:  ವಿವಿಧ ಬೇಡಿಕೆ ಈಡೇರಿ ಕೆಗೆ ಆಗ್ರಹಿಸಿ ರೈತಸಂಘ, ಕಸ್ತೂರಿ ಕರ್ನಾ ಟಕ ಜನಪರ ವೇದಿಕೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು. 39ನೇ ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ರೇಷ್ಮೆ ಗೂಡು ಹಾಗೂ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರೈತಸಂಘ(ಮೂಲ…

ಕೆಆರ್‌ಎಸ್‌ಗೆ ಬಾಗೀನ ಅರ್ಪಣೆ ವೇಳೆ ಹೆಚ್‍ಡಿಕೆಗೆ ಮುತ್ತಿಗೆ
ಮಂಡ್ಯ

ಕೆಆರ್‌ಎಸ್‌ಗೆ ಬಾಗೀನ ಅರ್ಪಣೆ ವೇಳೆ ಹೆಚ್‍ಡಿಕೆಗೆ ಮುತ್ತಿಗೆ

July 18, 2018

ಕೆ.ಆರ್.ಪೇಟೆ: ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಜು.20ರಂದು ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾರು ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಹಿರಿಯ ಮುಖಂಡ ಎಂ.ವಿ.ರಾಜೇಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ರೈತರ ಸಂಘದ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಮಾತನ್ನು ಉಳಿಸಿಕೊಳ್ಳದಿರುವುದನ್ನು ಖಂಡಿಸಿ ಕಾವೇರಿಗೆ ಬಾಗಿನ ಅರ್ಪಿಸಲು ಬರುತ್ತಿರುವ…

ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಮಂಡ್ಯ

ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

July 17, 2018

ಮಂಡ್ಯ:  ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಗರ ದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಿಗ್ಗೆ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಬಳಿಕ ಬೆಂಗಳೂರು -ಮೈಸೂರು ಹೆದ್ದಾರಿ ಮೂಲಕ ಜಿಲ್ಲಾಧಿ ಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕೆಲಕಾಲ ಧರಣಿ ನಡೆಸಿದ ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ…

1 2 3
Translate »