ಸಚಿವ ಸಿ.ಎಸ್.ಪುಟ್ಟರಾಜು ಆಸ್ಪತ್ರೆಗೆ ಭೇಟಿ, ರೈತರ ಆರೋಗ್ಯ ವಿಚಾರಣೆ ಮಂಡ್ಯ: ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿ ಸಿರುವ ಘಟನೆ ನಗರದಲ್ಲಿಂದು ನಡೆದಿದೆ. ಮದ್ದೂರು ತಾಲೂಕು ಅಂಬರಹಳ್ಳಿ ಗ್ರಾಮದ ರೇಷ್ಮೆ ಬೆಳೆಗಾರ ಚೌಡಪ್ಪ ಪ್ರತಿಭಟನೆ ವೇಳೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿ ದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ…
ರೈತರ ಸಾಲಮನ್ನಾ, ಮಾತಿಗೆ ತಪ್ಪಿದ ಕುಮಾರಸ್ವಾಮಿ; ಆರೋಪ
July 16, 2018ಜು.21ರಂದು ಹೊಸಪೇಟೆ ಬಳಿ ರೈತಸಂಘದಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮೈಸೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಗ್ರಾಮೀಣ ಪ್ರದೇಶದ ಪುನಶ್ಚೇತನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಮತ್ತು ಸ್ವರಾಜ್ ಇಂಡಿಯಾ ಪಾರ್ಟಿ ಆಶ್ರಯದಲ್ಲಿ 39ನೇ ರೈತ ಹುತಾತ್ಮ ದಿನವಾದ ಜು.21ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಹಿಟ್ನಾಳ್ ಕ್ರಾಸ್ ಬಳಿ ಇಡೀ ದಿನ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ ನಡೆಸಲಾಗುವುದು ಎಂದು ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ…
ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಸ್ತೆ ತಡೆ
July 13, 2018ಮದ್ದೂರು: ರೈತರ ಎಲ್ಲಾ ಬಗೆಯ ಕೃಷಿ ಸಾಲ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ)ದ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ತಾಲೂಕಿನ ಶಿವಪುರದಲ್ಲಿ ಹೆದ್ದಾರಿಯಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿ ಮಾತು ತಪ್ಪಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿ ಹೆದ್ದಾರಿ ತಡೆದರು….
ಕೃಷಿ ಸಾಲ ಮನ್ನಾಕ್ಕೆ ಒತ್ತಾಯಿಸಿ ರಸ್ತೆ ತಡೆ
July 12, 2018ಭಾರತೀನಗರ: ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ವಿಶ್ವೇಶ್ವರಯ್ಯ ಪುತ್ಥಳಿ ಬಳಿ ಬುಧವಾರ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿನ ವಿಶ್ವೇಶ್ವರಯ್ಯ ಪುತ್ಥಳಿ ಬಳಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಮದ್ದೂರು-ಮಳವಳ್ಳಿ ಮುಖ್ಯರಸ್ತೆ ಯನ್ನು ತಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತರು ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಬರಗಾಲಕ್ಕೆ ಸಿಲುಕಿ ನಷ್ಟ ಅನುಭವಿಸುತ್ತಿದ್ದಾರೆ. ಜೀವನ ನಿರ್ವಹಣೆಗಾಗಿ ಹಾಗೂ ಕೃಷಿಗಾಗಿ ಸಾಲ ಸಿಗದಿದ್ದ ಸಂದರ್ಭದಲ್ಲಿ ಚಿನ್ನಾ ಭರಣ…
ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ
July 10, 2018ಕುಮಾರಸ್ವಾಮಿ, ಪರಮೇಶ್ವರ ಅವರ ಪ್ರತಿಕೃತಿ ದಹನ ಚಾ.ನಗರ- ಗುಂಡ್ಲುಪೇಟೆಯಲ್ಲಿ ರಸ್ತೆ ತಡೆ ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ ಗುಂಡ್ಲುಪೇಟೆ: ರೈತರ ಎಲ್ಲಾ ರೀತಿಯ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಸೋಮವಾರ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಪ್ರವಾಸಿ ಮಂದಿರದ ಮುಂಭಾಗ ಸಮಾವೇಶಗೊಂಡ ರೈತರು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ರಚಿಸಿ…
ಸಂಪೂರ್ಣ ಸಾಲ ಮನ್ನಾಕ್ಕಾಗಿ ನಾಳೆ ಬೆಂಗಳೂರಲ್ಲಿ ರೈತರ ಪ್ರತಿಭಟನೆ
July 8, 2018ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 34 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಘೋಷಿಸಿದ್ದರೂ, ರೈತರ ಮುಖದಲ್ಲಿ ಮಂದಹಾಸ ಮೂಡಿಸಿಲ್ಲ. ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಜುಲೈ 9 ರಂದು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಕುಮಾರಸ್ವಾಮಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾಗ ರಾಜ್ಯದ ರೈತರ ಸುಮಾರು 1.2 ಲಕ್ಷ ಕೋಟಿ ರೂ. ಮೊತ್ತದ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದು ರಾಜ್ಯದ…
ಕಾಡಾ ಕಚೇರಿ ಮುಂದೆ ರೈತರ ಪ್ರತಿಭಟನೆ
July 7, 2018ಮೈಸೂರು: ಭರ್ತಿಯಾಗಿರುವ ಕಬಿನಿ ಜಲಾಶಯದಿಂದ ಕಬಿನಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗ ಬೇಕೆಂದು ಆಗ್ರಹಿಸಿ ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು, ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಶುಕ್ರವಾರ ಮೈಸೂ ರಿನ ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಕಾಡಾ ಕಚೇರಿ ಬಳಿ ಜಮಾಯಿಸಿದ ರೈತರು, ಕಬಿನಿ ಜಲಾಶಯ ಭರ್ತಿಯಾಗಿ 25 ದಿನಗಳಾಗಿದ್ದರೂ ರೈತರ ಕೃಷಿ ಚಟುವಟಿಕೆಗಳಿಗೆ,…
ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ
July 7, 2018ಚಾಮರಾಜನಗರ: 2018 ಜುಲೈ 1ರವರೆಗಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಸೇರಿದಂತೆ ಇತರ ಹಕ್ಕೋತ್ತಾಯಗಳನ್ನು ಈಡೇರಿಸು ವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು. ನಗರ-ಸಂತೇಮರಹಳ್ಳಿಯ ಜಾಲಹಳ್ಳಿ ಹುಂಡಿ ಮುಂಭಾಗ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-209 ನಲ್ಲಿ ರೈತರು ರಸ್ತೆ ತಡೆ ನಡೆಸಿದರು. ತಮ್ಮ ನ್ಯಾಯ ಯುತವಾದ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಅವರು ಆಗ್ರಹಿಸಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನಾನು ಮುಖ್ಯಮಂತ್ರಿ ಯಾದ…
ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ
July 5, 2018ಕಾರ್ಖಾನೆ ಕಚೇರಿಗೆ ಮುತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ ರೈತ 14 ರೊಳಗೆ ಬಾಕಿ ಪಾವತಿಸುವ ಭರವಸೆ ಭಾರತೀನಗರ: ರೈತರಿಗೆ ಕೊಡಬೇಕಾಗಿರುವ ಕಬ್ಬಿನ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ನಗರದ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯ ಕಚೇರಿಗೆ ಬುಧವಾರ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಕಚೇರಿ ಮುಂಭಾಗ ಸಮಾವೇಶಗೊಂಡ ರೈತಸಂಘದ ಕಾರ್ಯಕರ್ತರು ಆಡಳಿತ ಮಂಡಳಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ ಮಾತನಾಡಿ, ಕಾರ್ಖಾನೆಯ ಆಡಳಿತ ಮಂಡಳಿ ರೈತರನ್ನು ವಂಚಿಸುತ್ತಲೇ…
ಪೊಲೀಸ್ ಠಾಣೆಯ ಮುಂಭಾಗ ರೈತರ ಪ್ರತಿಭಟನೆ
June 28, 2018ಕೆ.ಆರ್.ಪೇಟೆ: ರೈತ ಹೋರಾಟ ಗಾರರ ಮೇಲೆ ಹೂಡಿರುವ ಸುಳ್ಳು ಮೊಕ ದ್ದಮೆಯನ್ನು ಹಿಂಪಡೆಯಬೇಕು. ಜಾತಿ ನಿಂದನೆ ಆರೋಪದಡಿಯಲ್ಲಿ ಬಂಧಿಸಿರುವ ರೈತ ಮುಖಂಡ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಪಟ್ಟಣದ ಪೋಲಿಸ್ ಠಾಣೆಯ ಮುಂಭಾಗ ಬುಧವಾರ ತಾಲೂಕು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ಆರ್. ಜಯರಾಂ, ಜಿಲ್ಲಾ ಮಾಜಿ ಉಪಾಧ್ಯಕ್ಷ ಮುದುಗೆರೆ ರಾಜೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ನೇತೃತ್ವದಲ್ಲಿ ಧರಣಿ ನಡೆಸಿದ ಮುಖಂ…