ಗುಂಡ್ಲುಪೇಟೆ: ರೈತರ ವಿದ್ಯುತ್ ಬಿಲ್ ಬಾಕಿ ಕಟ್ಟುವವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುತ್ತಿ ರುವ ಸೆಸ್ಕ್ ಕ್ರಮದ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಸಮಾ ವೇಶಗೊಂಡ ರೈತ ಸಂಘದ ಪದಾಧಿಕಾರಿ ಗಳು ಮತ್ತು ಮುಖಂಡರು ಮತ್ತು ಕಾರ್ಯ ಕರ್ತರು ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ರಚಿಸಿ ಸೆಸ್ಕ್ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿ, ಕೆಲ ಕಾಲ ರಸ್ತೆ ತಡೆ ನಡೆಸಿ ಸೆಸ್ಕ್ ಅಧಿಕಾರಿಗಳ ವಿರುದ್ದ…
ಯಳಂದೂರಿನಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ
June 20, 2018ಯಳಂದೂರು: ರೈತರು ಕೃಷಿ ಚಟುವಟಿಕೆಗೆ ಬ್ಯಾಂಕ್‍ಗಳಲ್ಲಿ ಚಿನ್ನ ಗಿರಿವಿ ಇಟ್ಟಿರು ವುದನ್ನು ಹರಾಜು ಮಾಡಲು ಬ್ಯಾಂಕ್ ಅಧಿಕಾರಿಗಳು ಮುಂದಾಗಿದ್ದರಿಂದ ರೈತರು ಪ್ರತಿಭಟನೆ ನಡೆಸಿದರು ಪಟ್ಟಣದ ಕೆನರಾ ಬ್ಯಾಂಕ್ ಮತ್ತು ಎಸ್‍ಬಿಐ ಬ್ಯಾಂಕ್‍ಗಳಲ್ಲಿ ರೈತರು ಕೃಷಿ ಗಾಗಿ ಚಿನ್ನ ಗಿರಿವಿ ಇಟ್ಟಿದ್ದರು. ಗಿರಿವಿ ರೈತರ ಅವಧಿ ಮುಗಿದಿದೆ ಎಂದು ಬ್ಯಾಂಕ್ ಅಧಿಕಾರಿಗಳು ಹರಾಜು ಮಾಡಲು ರೈತರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಇದರಿಂದ ರೈತರು ಫಸಲಿಗೆ ನಿಗದಿತ ಬೆಲೆ ಇಲ್ಲದೆ ನಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೆ ರಾಜ್ಯ ಮತ್ತು ಕೇಂದ್ರ ಸರಕಾರ…
ರೈತರ ಸಾಲ ಮನ್ನಾಕ್ಕೆ ವಿಳಂಬ ಧೋರಣೆ ಖಂಡಿಸಿ ಮೈಸೂರಲ್ಲಿ ರೈತರ ಪ್ರತಿಭಟನೆ
June 19, 2018ಮೈಸೂರು: ರೈತರ ಸಾಲಮನ್ನಾ ವಿಚಾರದಲ್ಲಿ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಾಲ ಮನ್ನಾ ವಿಚಾರವಾಗಿ ರೈತ ಸಂಘಟನೆಗಳ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ 15 ದಿನಗಳ ಕಾಲಾವಕಾಶವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಡೆದಿದ್ದರು. ಆದರೆ ಇಂದಿಗೂ ಸಾಲ ಮನ್ನಾ ನಿರ್ಧಾರ ಕೈಗೊಳ್ಳದೇ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ…
ವಿವಿಧ ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ
June 19, 2018ಹಾಸನ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾ ರರು, ಡಿಸಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಕೆಗೆ ಘೋಷಣೆ ಕೂಗಿ ಆಗ್ರಹಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೃಷಿ ಕ್ಷೇತ್ರದ ತೊಂದರೆಗಳನ್ನು ಅರಿತು ಸಂಕಷ್ಟದಲ್ಲಿ ರುವ ಕೃಷಿ ಕ್ಷೇತ್ರಕ್ಕೆ ಕೊಂಚ…