Tag: Field Marshal KM Cariappa

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರಿಗೆ `ಭಾರತ ರತ್ನ’ ನೀಡಲು ಮೈಸೂರಿಗರ ಆಗ್ರಹ
ಮೈಸೂರು

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರಿಗೆ `ಭಾರತ ರತ್ನ’ ನೀಡಲು ಮೈಸೂರಿಗರ ಆಗ್ರಹ

January 29, 2019

ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ವೃತ್ತ (ಮೆಟ್ರೊಪೋಲ್ ವೃತ್ತ)ದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕೊಡವ ಸಮಾಜದವರು ಸೋಮವಾರ ವೀರಯೋಧನ 120ನೇ ಜನ್ಮದಿನ ಆಚರಿಸಿದರು. ದೇಶಕ್ಕಾಗಿ ತಮ್ಮ ಇಡೀ ಜೀವಮಾನ ವನ್ನು ಮುಡಿಪಾಗಿಟ್ಟಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಧೈರ್ಯ, ಶೌರ್ಯ, ಸಾಧನೆಗಾಗಿ ಅವರಿಗೆ ಸರ್ಕಾರ `ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸುವಂತೆ ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು. ಮುಖ್ಯ ಅತಿಥಿಯಾಗಿದ್ದ ಮೈಸೂರಿನ ಮಾಜಿ ಮೇಯರ್…

ಫೀ.ಮಾ. ಕಾರಿಯಪ್ಪರ ಸೇನಾ ಕಾರ್ಯಗಳು ವಿಶ್ವಕ್ಕೆ ಮಾದರಿ
ಕೊಡಗು

ಫೀ.ಮಾ. ಕಾರಿಯಪ್ಪರ ಸೇನಾ ಕಾರ್ಯಗಳು ವಿಶ್ವಕ್ಕೆ ಮಾದರಿ

January 29, 2019

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಅವರ ಭಾರತೀಯ ಸೇನೆಯಲ್ಲಿನ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಬಣ್ಣಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಆವರಣದಲ್ಲಿ ಸೋಮವಾರ ನಡೆದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರ 120ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು…

ಗೋಣಿಕೊಪ್ಪದಲ್ಲೂ ಕೊಡಗಿನ ವೀರನ ಸ್ಮರಣೆ
ಕೊಡಗು

ಗೋಣಿಕೊಪ್ಪದಲ್ಲೂ ಕೊಡಗಿನ ವೀರನ ಸ್ಮರಣೆ

January 29, 2019

ಗೋಣಿಕೊಪ್ಪಲು: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕೊಡಂದೇರ ಎಂ.ಕಾರಿಯಪ್ಪ ಅವರ ಜನ್ಮ ದಿನ ಆಚರಿಸಲಾಯಿತು. ಈ ಸಂದರ್ಭ ಕಾರಿಯಪ್ಪನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ನಂತರ ಕಾಲೇಜು ಆವರಣದಲ್ಲಿರುವ ಫೀಲ್ಢ್ ಮಾರ್ಷಲ್ ಕಾರಿಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರುಗಳ ಜೋಡಿ ಪ್ರತಿಮೆಗಳಿಗೆ ಪುಷ್ಪ ಗುಚ್ಚ ಅರ್ಪಿಸಿ ನಮನ ಸಲ್ಲಿಸಲಾಯಿತು. ಈ ಸಂದರ್ಭ ಎನ್‍ಎಸ್‍ಎಸ್ ಸ್ವಯಂ ಸೇವಕಿ ಅಂಜುಷ, ಕಾರಿಯಪ್ಪ ಅವರ ಬಗ್ಗೆ ಮಾಹಿತಿ ನೀಡಿ, ಭಾರತೀಯ ಸೈನ್ಯದಲ್ಲಿ ಶಿಸ್ತು ಹಾಗೂ ಸಮಯಪಾಲನೆ ಮೂಡಿ ಸಿದ, ಕರ್ನಾಟಕ ಹಾಗೂ…

ಇಂದು ಫೀ.ಮಾ.ಕೆ.ಎಂ. ಕಾರ್ಯಪ್ಪ ಜನ್ಮ ದಿನಾಚರಣೆ
ಕೊಡಗು

ಇಂದು ಫೀ.ಮಾ.ಕೆ.ಎಂ. ಕಾರ್ಯಪ್ಪ ಜನ್ಮ ದಿನಾಚರಣೆ

January 28, 2019

ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 120ನೇ ಜನ್ಮ ದಿನಾಚರಣೆಯು ಜ.28 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮುಖ್ಯ ರಸ್ತೆ ಮೂಲಕ ಮೆರ ವಣಿಗೆ ನಡೆಯಲಿದೆ.

ಜ.28ಕ್ಕೆ ಮೈಸೂರಿನಲ್ಲಿ ಫೀ.ಮಾ.ಕೆ.ಎಂ.ಕಾರ್ಯಪ್ಪ 120ನೇ ಜನ್ಮದಿನಾಚರಣೆ
ಮೈಸೂರು

ಜ.28ಕ್ಕೆ ಮೈಸೂರಿನಲ್ಲಿ ಫೀ.ಮಾ.ಕೆ.ಎಂ.ಕಾರ್ಯಪ್ಪ 120ನೇ ಜನ್ಮದಿನಾಚರಣೆ

January 26, 2019

ಮೈಸೂರು: ದೇಶದ ಪ್ರಥಮ ಸೇನಾ ಮುಖ್ಯಸ್ಥರಾದ ಪೀಲ್ಡ್ ಮಾರ್ಷಲ್ ಕೊದಂಡೇರ ಎಂ.ಕಾರ್ಯಪ್ಪ (ಕೆ.ಎಂ. ಕಾರ್ಯಪ್ಪ) ಅವರ 120ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಮೈಸೂರಿನಲ್ಲಿ ಕೊಡವ ಸಮಾಜ ಜ.28ರಂದು ಹಮ್ಮಿಕೊಂಡಿದೆ. ನಗರದ ಫಿ.ಮಾ.ಕೆ.ಎಂ.ಕಾರ್ಯಪ್ಪ (ಮೆಟ್ರೊಪೋಲ್) ವೃತ್ತದಲ್ಲಿ ಸೋಮ ವಾರ ಬೆಳಿಗ್ಗೆ 9 ಗಂಟೆಗೆ ವೀರಸೇನಾನಿ, ಕೊಡಗಿನ ಸುಪುತ್ರನ ದೊಡ್ಡ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸ ಲಾಗುವುದು. ರಕ್ಷಣಾ ಪಡೆಯ ಸೇನಾನಿಗಳು, ಮಾಜಿ ಯೋಧರು, ಸಾರ್ವಜನಿಕರು ಈ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಸಬೇಕು ಎಂದು ಕೊಡವ ಸಮಾಜದ…

ಚೆನ್ನೈನಲ್ಲಿ ಫೀ.ಮಾ.ಕೆ.ಎಂ ಕಾರ್ಯಪ್ಪ ಪ್ರತಿಮೆ ಅನಾವರಣ
ಕೊಡಗು

ಚೆನ್ನೈನಲ್ಲಿ ಫೀ.ಮಾ.ಕೆ.ಎಂ ಕಾರ್ಯಪ್ಪ ಪ್ರತಿಮೆ ಅನಾವರಣ

June 24, 2018

ಮಡಿಕೇರಿ: ದೇಶ ಕಂಡ ಅಪ್ರತಿಮ ವೀರ, ಕನ್ನಡನಾಡಿನ ಹೆಮ್ಮೆ, ಕೊಡಗಿನ ಕಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಕಂಚಿನ ಪ್ರತಿಮೆ ಯನ್ನು ತಮಿಳುನಾಡಿನಲ್ಲಿ ಸ್ಥಾಪಿಸಲಾ ಗಿದ್ದು, ಕರ್ನಾಟಕ ರಾಜ್ಯಕ್ಕೆ ಹೆಮ್ಮೆ ತಂದಿದೆ. ತಮಿಳುನಾಡಿನ ಚೆನ್ನೈನ ಆಫೀ ಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ಕೊಡಂದೇರ ಕಾರ್ಯಪ್ಪನವರ ಆಳು ದ್ದದ ಕಂಚಿನ ಪ್ರತಿಮೆಯನ್ನು ಶುಕ್ರವಾರ ಅನಾವರಣಗೊಳಿಸಲಾಗಿದೆ. ದೇಶದ ಪ್ರಥಮ ಕಮಾಂಡರ್ ಇನ್ ಚೀಫ್ ಆಫ್ ಇಂಡಿಯನ್ ಆರ್ಮಿ ಎಂಬ ಹೆಗ್ಗಳಿಕೆ ಹೊಂದಿರುವ ಕಾರ್ಯಪ್ಪನವರ ಕಂಚಿನ ಪ್ರತಿಮೆಯನ್ನು, ನಿವೃತ್ತ ಏರ್ ಮಾರ್ಷಲ್ ಹಾಗೂ…

ದೇಶಭಕ್ತರನ್ನು ಕಡೆಗಾಣಿಸುವುದೇ ಕಾಂಗ್ರೆಸಿನ ಜಾಯಮಾನವೇ?
ಅಂಕಣಗಳು, ಪ್ರಚಲಿತ

ದೇಶಭಕ್ತರನ್ನು ಕಡೆಗಾಣಿಸುವುದೇ ಕಾಂಗ್ರೆಸಿನ ಜಾಯಮಾನವೇ?

May 17, 2018

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭಾರತರತ್ನ ಗೌರವಕ್ಕೆ ಅರ್ಹರಲ್ಲವೆ? “ಭಾರತದ ಅತ್ಯುನ್ನತ ನಾಗರೀಕ ಪ್ರಶಸ್ತಿ ಭಾರತ ರತ್ನವನ್ನು ದೇಶಕಂಡ ಅಪ್ರತಿಮ ದೇಶಭಕ್ತ ವೀರ ಸೇನಾನಿ ‘ಫೀಲ್ಡ್ ಮಾರ್ಷಲ್ ಕಾರ್ಯಪ್ಪ’ನವರಿಗೆ ಕೊಡಬೇಕು. ನಾನು ಈ ಬಗ್ಗೆ ಪ್ರಾಮಾಣಿಕವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ’’ ಈ ಮಾತನ್ನು ಮೊನ್ನೆ ಹೇಳಿದ್ದು ದೇಶದ ಭೂಸೇನೆಯ ಮಹಾ ದಂಡನಾಯಕ ಜನರಲ್ ಬಿಪಿನ್ ರಾವತ್. ಇವರು ವೀರ ಸೇನಾನಿಯ ಜನ್ಮ ಭೂಮಿ ಕೊಡಗಿನ ಗೋಣಿಕೊಪ್ಪಲಿನಲ್ಲಿ ಫೀಲ್ಡ್‍ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ…

Translate »