Tag: FIFA World Cup 2018

ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿ – ಪೆನಾಲ್ಟಿ ಶೂಟೌಟ್: ಕ್ರೊವೇಷಿಯಾ ಸೆಮಿಫೈನಲ್‍ಗೆ
ದೇಶ-ವಿದೇಶ

ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿ – ಪೆನಾಲ್ಟಿ ಶೂಟೌಟ್: ಕ್ರೊವೇಷಿಯಾ ಸೆಮಿಫೈನಲ್‍ಗೆ

July 9, 2018

ಮಾಸ್ಕೋ: ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕ್ರೊವೇಷಿಯಾ ಅತಿಥೇಯ ರಷ್ಯಾ ತಂಡವನ್ನು ಪೆನಾಲ್ಟಿ ಶೂಟೌಟ್‍ನಲ್ಲಿ ಮಣಿಸಿ ಸೆಮಿಫೈನಲ್‍ಗೆ ಲಗ್ಗೆ ಇಟ್ಟಿದೆ. ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿದ್ದರಿಂದ ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು. ಪೆನಾಲ್ಟಿ ಶೂಟೌಟ್‍ನಲ್ಲಿ ಕ್ರೊವೇಷಿಯಾ ತಂಡ ರಷ್ಯಾವನ್ನು 4-3 (2-2)ರಲ್ಲಿ ರೋಚಕವಾಗಿ ಮಣಿಸಿ ಸೆಮಿಫೈನಲ್‍ಗೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ. ಪಂದ್ಯದ 31 ನೇ ನಿಮಿಷದಲ್ಲಿ ಚೆರಿಶೇವ್ ಮೊದಲ ಗೋಲು ಬಾರಿಸುವ ಮೂಲಕ ಕ್ರೊವೇಷಿಯಾ ತಂಡಕ್ಕೆ ಮುನ್ನಡೆ…

ಪೆನಾಲ್ಟಿ ಶೂಟೌಟ್: ರಷ್ಯಾಗೆ ರೋಚಕ ಗೆಲುವು
ದೇಶ-ವಿದೇಶ

ಪೆನಾಲ್ಟಿ ಶೂಟೌಟ್: ರಷ್ಯಾಗೆ ರೋಚಕ ಗೆಲುವು

July 2, 2018

ರಷ್ಯಾ:  ಫಿಫಾ ವಿಶ್ವಕಪ್ ಫುಟ್ ಬಾಲ್ ಪಂದ್ಯಾವಳಿಯ ನಾಕೌಟ್ ಹಂತ ದಲ್ಲಿ ಸ್ಪೇನ್ ವಿರುದ್ಧ ಆತಿಥೇಯ ರಷ್ಯಾ ರೋಚಕ ಗೆಲುವು ಸಾಧಿಸಿತು. ಆರಂಭ ದಿಂದಲೂ ರೋಚಕತೆಯಿಂದ ಕೂಡಿದ್ದ ಪಂದ್ಯದ ಮೊದಲಾರ್ಧದ ಆರಂಭದಲ್ಲಿ ರಷ್ಯಾ ಮಾಡಿಕೊಂಡ ಎಡವಟ್ಟಿನಿಂದ 12ನೇ ನಿಮಿಷದಲ್ಲಿ ಸ್ಪೇನ್‍ನ ಸರ್ಜೈ ಇಗ್ನಾಶ್‍ವಿಚ್ ಗೋಲು ಸಿಡಿಸಿ ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು. ಬಳಿಕ 41ನೇ ನಿಮಿಷದಲ್ಲಿ ರಷ್ಯಾದ ಆರ್ಟಮ್ ಡಿಜ್ಯೂಬ ಗೋಲು ಗಳಿಸುವ ಮೂಲಕ 1-1 ಗೋಲುಗಳಿಂದ ಸಮಬಲಗೊಳಿಸಿದರು. ಪಂದ್ಯದ ಮೊದ ಲಾರ್ಧದಲ್ಲಿ ರಷ್ಯಾ ಸಮಬಲ ಸಾಧಿಸಿ…

Translate »