ಮೈಸೂರು, ಏ.17(ಆರ್‍ಕೆಬಿ)- ಲಾಕ್‍ಡೌನ್ ಪರಿಣಾಮ ಮೈಸೂರಿನಲ್ಲಿ ತರಕಾರಿ ಮತ್ತು ಹಣ್ಣಿನ ಮಾರಾಟದಲ್ಲಿ ತೀವ್ರ ಹೆಚ್ಚಳ ಕಂಡು ಬಂದಿದೆ. ಹಾಪ್‍ಕಾಮ್ಸ್‍ನಲ್ಲಿ ಪ್ರತಿದಿನ 7 ಟನ್‍ನಷ್ಟು ಮಾರಾಟವಾಗುತ್ತಿದ್ದ ಹಣ್ಣು ಇದೀಗ 15 ಟನ್‍ಗೆ ಹೆಚ್ಚಳವಾಗಿದೆ. ಹಾಗೆಯೇ ತರಕಾರಿ ಮಾರಾಟದಲ್ಲೂ ಎರ ಡರಷ್ಟು ಹೆಚ್ಚಳವಾಗಿದೆ. ಸೇಬು, ಕಿತ್ತಳೆ, ದ್ರಾಕ್ಷಿ, ದಾಳಿಂಬೆ, ಕರಬೂಜ ಇನ್ನಿತರ ಹಣ್ಣುಗಳು ಹೆಚ್ಚಾಗಿ ಖರ್ಚಾಗುತ್ತಿವೆ. ಹಾಪ್‍ಕಾಮ್ಸ್ ವತಿಯಿಂದ ಮನೆ ಮನೆಗೆ ಹಣ್ಣು ತರಕಾರಿ ಮಾರಾಟವೂ ಇದಕ್ಕೆ ಪೂರಕವಾಗಿದೆ. ತೋಟಗಾರಿಕೆ ಉಪ ನಿರ್ದೇಶಕರ ರುದ್ರೇಶ್ ಪ್ರಕಾರ ಲಾಕ್‍ಡೌನ್‍ನಿಂದ ಜನರು ಮನೆಯಲ್ಲೇ…