ಬೃಂದಾವನದ ವಿನ್ಯಾಸಗಾರ ಜರ್ಮನಿಯ ತೋಟಗಾರಿಕಾ ಪಿತಾಮಹ ಜಿ.ಹೆಚ್.ಕ್ರುಂಬೀಗೆಲ್‍ರವರ ಮರಿಮೊಮ್ಮಗಳಿಂದ ವಿರೋಧ ಕೆಆರ್‌ಎಸ್‌ನ ಬೃಂದಾವನ ಗಾರ್ಡನ್‍ನ ರೂವಾರಿ ಮೈಸೂರು: ಜರ್ಮನಿಯ ತೋಟಗಾರಿಕಾ ಪಿತಾಮಹರಾಗಿದ್ದ ದಿ. ಗುಸ್ತಾವ್ ಹೆರ್ಮನ್ ಕ್ರುಂಬಿಗೆಲ್‍ರ ಮೊಮ್ಮಗಳಾದ ಅಲಿಯಾ ಫೆಲ್ಲ್ ಗಾರ್ಡಿನರ್ ಕ್ರುಂಬಿಗೆಲ್‍ರವರು ಬೃಂದಾವನ ಉದ್ಯಾನವನವನ್ನು ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಪರಿವರ್ತಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುಸ್ತಾವ್ ಹೆರ್ಮನ್ ಕ್ರುಂಬಿಗೆಲ್‍ರವರು ಬೆಂಗಳೂರಿನ laalbagh botanical gardens ನಲ್ಲಿ ವೈವಿದ್ಯಮಯ ಗಿಡಗಳನ್ನು ನೆಟ್ಟು ಅದರ ಶ್ರೀಮಂತ ಹೆಸರಿನ ಹೊದಿಕೆಯ ರೂವಾರಿಯಾಗಿದ್ದಾರೆ. ಅಂದಿನ ಮೈಸೂರು ಮಹಾರಾಜರಾಗಿದ್ದ…
ಮೈಸೂರು
ಅಲಿಯಾ ಫೆಲ್ಪ್ಸ್‍ರವರು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬರೆದ ಪತ್ರದ ಸಾರಾಂಶ
July 30, 2018ಮಾನ್ಯ ಮುಖ್ಯಮಂತ್ರಿಯವರೇ, ಸುಪ್ರಸಿದ್ಧ ಬೃಂದಾವನ ಉದ್ಯಾನವನವನ್ನು ಅಮೇರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂಬ ವರದಿಯನ್ನು ನಾನು ಇಂದು ಓದಿದಾಗ ನನಗೆ ಸಬೇದಾಶ್ಚರ್ಯವಾಯಿತು. ಅಂದಿನ ಮೈಸೂರು ಮಹರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‍ರವರು ಜನರ ಅನುಕೂಲಕ್ಕಾಗಿ ಕಾವೇರಿ ನದಿಗೆ ಒಂದು ಅಣೆಕಟ್ಟು ಕಟ್ಟುವ ಕನಸು ಹೊಂದಿದ್ದರು. ಅದಕ್ಕಾಗಿ ಅವರು ಸರ್ ಎಂ. ವಿಶ್ವೇಶ್ವರಯ್ಯ ಅವರನ್ನು ಮುಖ್ಯ ಇಂಜಿನಿಯರ್ ಆಗಿ ನೇಮಿಸಿದರು. ಅಣೆಕಟ್ಟಿನ ಒಂದು ಹಂತದ ಕೆಳಗೆ ಸುಂದರವಾದ ಬೃಂದಾವನ ಉದ್ಯಾನವನವನ್ನು ನಿರ್ಮಿಸಲಾಯಿತು ಮತ್ತು ಅದನ್ನು ಆಗ ಕೃಷ್ಣರಾಜ ಟೆರೆಸ್ ಗಾರ್ಡನ್…