Tag: G. Jagadeesha

ಪರಿಸರ ಸ್ವಚ್ಛತೆಯಿಂದ ಉತ್ತಮ ಆರೋಗ್ಯ: ಸ್ವಚ್ಛತಾ ಆಂದೋಲನದಲ್ಲಿ ಸಿಇಓ ಜಗದೀಶ್ ಅಭಿಪ್ರಾಯ
ಹಾಸನ

ಪರಿಸರ ಸ್ವಚ್ಛತೆಯಿಂದ ಉತ್ತಮ ಆರೋಗ್ಯ: ಸ್ವಚ್ಛತಾ ಆಂದೋಲನದಲ್ಲಿ ಸಿಇಓ ಜಗದೀಶ್ ಅಭಿಪ್ರಾಯ

August 10, 2018

ಹಾಸನ:  ‘ಪರಿಸರ ಸ್ವಚ್ಛತೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗುತ್ತದೆ. ಹಾಗಾಗಿ, ಎಲ್ಲರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಸಲಹೆ ನೀಡಿದರು. ನಗರದ ಆಕಾಶವಾಣಿ ಕೇಂದ್ರ ಹಿಂಭಾಗವಿರುವ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜು ಆವರಣದಲ್ಲಿ ಗುರು ವಾರ ಭಾರತ ಸೇವಾದಳ, ಹಸಿರು ಭೂಮಿ ಪ್ರತಿಷ್ಠಾನ, ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್‍ನಿಂದ ಕ್ವಿಟ್ ಇಂಡಿಯಾ ಚಳವಳಿ ನೆನಪಿಗಾಗಿ ನಡೆದ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಗಿಡ ನೆಡುವ…

ಜಾಗೃತಿ ಜಾಥಾಕ್ಕೆ ಸಿಇಓ ಚಾಲನೆ
ಹಾಸನ

ಜಾಗೃತಿ ಜಾಥಾಕ್ಕೆ ಸಿಇಓ ಚಾಲನೆ

August 2, 2018

ಹಾಸನ: ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018 ಜಾಗೃತಿ ಜಾಥಾಕ್ಕೆ ಜಿಪಂ ಸಿಇಓ ಜಿ.ಜಗದೀಶ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹಾಸನ ಜಿಲ್ಲೆ ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯೆಂದು ಗುರುತಿಸಲ್ಪಟ್ಟಿದ್ದು, ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಜನಾಂದೋಲನದಲ್ಲೂ ಸಂಪೂರ್ಣ ಯಶಸ್ವಿಯಾಗಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಜಿಲ್ಲೆಯ ಎಲ್ಲಾ ಹಳ್ಳಿಗಳು ಸಂಪೂರ್ಣ ನೈರ್ಮಲ್ಯಗೊಳ್ಳಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ವಿಶೇಷ ಪ್ರಚಾರಾಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ…

ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಹಾಸನ

ಮೃತ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

July 29, 2018

ಹಾಸನ: ಕಳೆದ ಸಾಲಿನಲ್ಲಿ ಬಾಕಿ ಉಳಿದಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರವನ್ನು ತಕ್ಷಣ ಸಂಪೂರ್ಣವಾಗಿ ವಿತರಿಸಿ, ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಂಟಿ ಕೃಷಿ ನಿರ್ದೇಶಕರ ಉಳಿತಾಯ ಖಾತೆಯಲ್ಲಿ ಲಭ್ಯವಿರುವ ಹಣದಲ್ಲಿ ಬಾಕಿ ಇರುವ 10 ರೈತರ ಆತ್ಮಹತ್ಯೆ ಪ್ರಕರಣದ ಪರಿಹಾರ ವಿತರಿಸಿ, ನಂತರ ಅದನ್ನು ಸರ್ಕಾರದಿಂದ ಪುನರ್ ಭರಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ಜಂಟಿ ಕೃಷಿ…

ಜನಸಂಪರ್ಕ ಸಭೆ ಆರಂಭಿಸಿದ ಡಿಸಿ ರೋಹಿಣಿ ಸಿಂಧೂರಿ: ಸಾರ್ವಜನಿಕರಿಂದ ಭಾರೀ ಮೆಚ್ಚುಗೆ
ಹಾಸನ

ಜನಸಂಪರ್ಕ ಸಭೆ ಆರಂಭಿಸಿದ ಡಿಸಿ ರೋಹಿಣಿ ಸಿಂಧೂರಿ: ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

July 3, 2018

ಹಾಸನ: ತಾಲೂಕು ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಾಲೂಕು ಕಚೇರಿಗಳಿಗೆ ಭೇಟಿ-ಪರಿಶೀಲನೆ ಸೇರಿದಂತೆ ಸಾರ್ವಜನಿಕ ಕುಂದು ಕೊರತೆ ಆಲಿಸುವ ಪ್ರಕ್ರಿಯೆ ಆರಂಭಿಸಿದ್ದು, ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ನಗರದ ತಾಲೂಕು ಕಚೇರಿಗೆ ಇಂದು ಬೆಳಿಗ್ಗೆ 10.30ಕ್ಕೆ ಭೇಟಿ ನೀಡಿದ ಜಿಲ್ಲಾಧಿ ಕಾರಿ, ಸುಮಾರು ಮೂರೂವರೇ ಗಂಟೆ ಕಾಲ ವಿವಿಧ ಇಲಾಖೆಯಲ್ಲಿ ಬಾಕಿ ಇರುವ ಕಡತಗಳ ವಿಲೇವಾರಿ ಬಗ್ಗೆ ಮಾಹಿತಿ ಪಡೆದು ಕೊಂಡರು. ನಂತರ ಜನರಿಂದ 150ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿ, ಅಹವಾಲು ಆಲಿಸಿದರು….

ಮಲೇರಿಯಾ, ಡೆಂಗ್ಯೂ ತಡೆಗೆ ಅರಿವು ಮೂಡಿಸಿ: ಸಿಇಓ
ಹಾಸನ

ಮಲೇರಿಯಾ, ಡೆಂಗ್ಯೂ ತಡೆಗೆ ಅರಿವು ಮೂಡಿಸಿ: ಸಿಇಓ

June 30, 2018

ಹಾಸನ: ಸೊಳ್ಳೆಗಳಿಂದ ಹರಡುವ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಪಂ ಸಿಇಓ ಜಿ.ಜಗದೀಶ್ ಆರೋಗ್ಯ ಇಲಾಖಾಧಿಕಾರಿ ಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ವಿರೋಧ ಮಾಸಾಚರಣೆಗಳ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ರೋಗ ಗಳು ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಜನರಿಗೆ ತಿಳುವಳಿಕೆ ನೀಡಬೇಕು. ಜಿಲ್ಲೆಯಲ್ಲಿ 2023ರ ವೇಳೆಗೆ ಮಲೇರಿಯಾ ನಿರ್ಮೂ ಲನೆ…

ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಪಟ್ಟಿ ತಯಾರಿಸಲು ಸೂಚನೆ
ಹಾಸನ

ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಪಟ್ಟಿ ತಯಾರಿಸಲು ಸೂಚನೆ

June 27, 2018

ಹಾಸನ: ಜಿಲ್ಲೆಯಲ್ಲಿ ಸುಸ್ಥಿತಿಯಲ್ಲಿಲ್ಲದ ಶಾಲಾ ಕಟ್ಟಡಗಳ ಬಗ್ಗೆ ಪಟ್ಟಿ ತಯಾರಿಸುವುದರ ಜೊತೆಗೆ ಶೌಚಾ ಲಯಗಳಿಲ್ಲದ ಶಾಲೆಗಳ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಸೂಚನೆ ನೀಡಿದರು. ಜಿಪಂ ಹೊಯ್ಸಳ ಸಭಾಂಗಣದಲ್ಲಿಂದು ನಡೆದ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಶಾಲೆಗಳ ಅವರಣದಲ್ಲಿಯೇ ವಿದ್ಯುತ್ ಲೈನ್ ಹಾದು ಹೋಗಿದ್ದು, ಇದರಿಂದ ಮಕ್ಕಳು ಆಟವಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಅನಾಹುತ ಸಂಭವಿಸದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ…

ಅತಿಸಾರ ಭೇದಿ ನಿಯಂತ್ರಣಕ್ಕೆ ಸಹಕಾರ ಅಗತ್ಯ: ಸಿಇಓ
ಹಾಸನ

ಅತಿಸಾರ ಭೇದಿ ನಿಯಂತ್ರಣಕ್ಕೆ ಸಹಕಾರ ಅಗತ್ಯ: ಸಿಇಓ

May 29, 2018

ಹಾಸನ: ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮಗಳನ್ನು ಜಿಲ್ಲೆಯಾ ದ್ಯಂತ ಪ್ರತಿ ಮನೆ ಮನೆಗೂ ತಲುಪು ವಂತೆ ಮಾಡುವಲ್ಲಿ ನಮ್ಮ ಆಶಾ ಕಾರ್ಯ ಕರ್ತೆಯರು ಹಾಗೂ ಸುದ್ದಿ ಮಾಧ್ಯಮ ಗಳು ತಮ್ಮ ಪೂರ್ತಿ ಸಹಕಾರ ನೀಡಬೇಕು ಎಂದು ಜಿಪಂ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿ ಜಗದೀಶ್ ಹೇಳಿದರು. ನಗರದ ಕೃಷ್ಣ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಶಕ್ತ ಅತಿಸಾರ ನಿಯಂತ್ರಣದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತ ನಾಡಿದರು. ಜಿಲ್ಲೆಯಾದ್ಯಂತ 5…

Translate »