Tag: G.T. Devegowda

ನಗರ ಪ್ರದೇಶದ ೧೦ ಕಿಲೋ ಮೀಟರ್ ಭೂಮಿವುಳ್ಳ ವ್ಯಾಪ್ತಿಯ ರೈತರಿಗೂ ಸಾಗುವಳಿ ಪತ್ರ ನೀಡಿ
ಮೈಸೂರು

ನಗರ ಪ್ರದೇಶದ ೧೦ ಕಿಲೋ ಮೀಟರ್ ಭೂಮಿವುಳ್ಳ ವ್ಯಾಪ್ತಿಯ ರೈತರಿಗೂ ಸಾಗುವಳಿ ಪತ್ರ ನೀಡಿ

March 24, 2022

ಸರ್ಕಾರಕ್ಕೆ ಶಾಸಕ ಜಿ.ಟಿ.ದೇವೇಗೌಡರ ಆಗ್ರಹ ಉದ್ಯಮಿಗಳಿಗೆ ಕೇಳಿದ ಕೂಡಲೇ ದಾಖಲೆ ನೀಡುವ ನೀವು ರೈತರಿಗೆ ಅಗತ್ಯ ದಾಖಲೆ ನೀಡಲು ಮೀನಾಮೇಷ ಸರಿಯೇ ರೈತನ ಇಡೀ ಭೂಮಿ ಕಸಿದುಕೊಂಡರೆ ಅವನ ಪಾಡೇನಾಗ ಬೇಕು? ಕುಂಬಾರಕೊಪ್ಪಲು, ಮಂಚೇಗೌಡನಕೊಪ್ಪಲು, ಕನ್ನೇಗೌಡನಕೊಪ್ಪಲು ರೈತರ ಪಾಡೇನಾಗಿದೆ ಗೊತ್ತೆ? ವಿಧಾನಸಭೆ ಯಲ್ಲಿ ಎಳೆ ಎಳೆಯಾಗಿ ರೈತರ ಸಂಕಷ್ಟ ವಿವರಿಸಿದ ಜಿಟಿಡಿ ಬೆಂಗಳೂರು,ಮಾ.೨೩-ನಗರ ಪ್ರದೇ ಶದ ೧೦ ಕಿ.ಮೀ. ವ್ಯಾಪ್ತಿಯಲ್ಲಿ ರೈತರಿಗೆ ಸಾಗುವಳಿ ಪತ್ರ ನೀಡದೆ ಇರುವ ಕಂದಾಯ ಇಲಾಖೆ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಚಾಮುಂ…

ಜಿ.ಟಿ.ದೇವೇಗೌಡರ ಬಣ ಜಯಭೇರಿ
ಮೈಸೂರು

ಜಿ.ಟಿ.ದೇವೇಗೌಡರ ಬಣ ಜಯಭೇರಿ

March 29, 2021

ಮೈಸೂರು,ಮಾ.28(ಆರ್‍ಕೆಬಿ)- ಕರ್ನಾ ಟಕ ರಾಜ್ಯ ಸಹಕಾರ ಮಹಾಮಂಡಳದ 13 ನಿರ್ದೇಶಕ ಸ್ಥಾನಗಳಿಗೆ ಮುಂದಿನ 5 ವರ್ಷಗಳ ಅವಧಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶಾಸಕ ಜಿ.ಟಿ.ದೇವೇ ಗೌಡರ ನೇತೃತ್ವದ ತಂಡದ ಎಲ್ಲಾ ಅಭ್ಯರ್ಥಿ ಗಳು ಜಯಭೇರಿ ಬಾರಿಸಿದ್ದಾರೆ. ಬೆಂಗ ಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಆವರಣದಲ್ಲಿ ನಡೆದ ಚುನಾವಣೆ ಯಲ್ಲಿ 29 ಜಿಲ್ಲಾ ಯೂನಿಯನ್‍ಗಳಿಂದ 13 ಸ್ಥಾನಗಳಿಗೆ 26 ಅಭ್ಯರ್ಥಿಗಳು ಚುನಾ ವಣಾ ಕಣದಲ್ಲಿದ್ದರು. ಇತರೆ ವಲಯ ದಿಂದ 1 ಸ್ಥಾನಕ್ಕೆ ನಾಲ್ವರು ಸ್ಪರ್ಧಿಸಿದ್ದರು. ಮೈಸೂರು…

ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಜೆಡಿಎಸ್  ಸೋತು ಸಿದ್ದರಾಮಯ್ಯ ಗೆಲ್ಲಲು ಜಿಟಿಡಿ ಕಾರಣ
ಮೈಸೂರು

ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಜೆಡಿಎಸ್ ಸೋತು ಸಿದ್ದರಾಮಯ್ಯ ಗೆಲ್ಲಲು ಜಿಟಿಡಿ ಕಾರಣ

March 15, 2021

ಮೈಸೂರು,ಮಾ.14(ಎಂಟಿವೈ)-2006 ರಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರು ದೂರವುಳಿದ ಕಾರಣ ನಮ್ಮ ಪಕ್ಷದ ಅಭ್ಯ ರ್ಥಿಗೆ ಸೋಲುಂಟಾಗಿ ಸಿದ್ದರಾಮಯ್ಯ ಗೆದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಮೈಸೂರಲ್ಲಿ ಭಾನುವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡರಿಂದ ಪಕ್ಷಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಲೇ ಬಂದಿದೆ. ಅವರಿಂದ ಪಕ್ಷಕ್ಕೆ ಆಗುತ್ತಿರುವ ದ್ರೋಹ ಹೊಸದೇನು ಅಲ್ಲ. 2006ರಲ್ಲಿ ನಡೆದ ಚಾಮುಂಡೇಶ್ವರಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸಿದ್ದ ರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿ ಸೋಲು ಅನುಭವಿಸಲು ಜಿ.ಟಿ.ದೇವೇಗೌಡ…

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ
ಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ

June 5, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಡಗೂರು ಎಚ್. ವಿಶ್ವನಾಥ್ ರಾಜೀನಾಮೆ ನೀಡಿದ್ದಾರೆ. ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇ ಗೌಡ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ನೀಡಿದ್ದ ಲ್ಲದೆ, ಪಕ್ಷದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ ಮಾಡಿ, ಹುಣಸೂರು ಕ್ಷೇತ್ರದ ಜನರ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಮ್ರ ವಾಗಿ ಕೋರುತ್ತೇನೆ ಎಂದು ಕೇಳಿಕೊಂಡಿದ್ದಾರೆ. ವಿಶ್ವನಾಥ್ ರಾಜೀನಾಮೆ ಬಗ್ಗೆ ಪಕ್ಷ ಯಾವುದೇ ತೀರ್ಮಾನ ಕೈಗೊಂಡಿಲ್ಲವಾದರೂ, ಪಕ್ಷ ಸಂಘಟನೆ…

ಈ ಬಾರಿಯಾದರೂ ಅಭಿವೃದ್ಧಿಯತ್ತ ಗಮನ ಕೊಡಲಿ: ಜಿ.ಟಿ.ದೇವೇಗೌಡ ಸಲಹೆ
ಮೈಸೂರು

ಈ ಬಾರಿಯಾದರೂ ಅಭಿವೃದ್ಧಿಯತ್ತ ಗಮನ ಕೊಡಲಿ: ಜಿ.ಟಿ.ದೇವೇಗೌಡ ಸಲಹೆ

May 26, 2019

ಬೆಂಗಳೂರು: ಪುಲ್ವಾಮಾ ದಾಳಿ, ಸರ್ಜಿಕಲ್ ಸ್ಟ್ರೈಕ್‍ಗಳನ್ನು ಮುಂದಿಟ್ಟು ಕೊಂಡು ಚುನಾವಣೆಗಳನ್ನು ನಡೆಸಿ, ಕೇಂದ್ರದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಮೋದಿ ಈ ಬಾರಿ ಯಾದರೂ ಅಭಿವೃದ್ಧಿಯತ್ತ ಗಮನ ಕೊಡಲಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸಲಹೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಮೋದಿ ಈ ಮೊದಲು ಭರವಸೆ ಕೊಟ್ಟಂತೆ 15 ಲಕ್ಷ ರೂ.ಗಳನ್ನು ಪ್ರತಿಯೊಬ್ಬರ ಖಾತೆಗೆ ಹಾಕಲಿ. ರಾಜ್ಯದ ಬರ ಪರಿಸ್ಥಿತಿಗೆ, ಕುಡಿ ಯುವ ನೀರಿಗೆ ಸರಕಾರ ಕಳುಹಿಸಿರುವ ಪ್ರಸ್ತಾವನೆಯಂತೆ ಹಣ ನೀಡಲಿ….

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೊದಲು ಮಂದಗತಿ, ಬಳಿಕ ಬಿರುಸಿನ ಶೇ.71.75 ಮತದಾನ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೊದಲು ಮಂದಗತಿ, ಬಳಿಕ ಬಿರುಸಿನ ಶೇ.71.75 ಮತದಾನ

April 19, 2019

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಪ್ರತಿಷ್ಠೆಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಶೇ.71.75ರಷ್ಟು ಮತದಾನ ದಾಖಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರ ಜೆಡಿಎಸ್ ಮತ್ತು ಕಾಂಗ್ರೆಸ್‍ನ ಪ್ರತಿಷ್ಠೆಯ ಕ್ಷೇತ್ರ. ಇಲ್ಲಿ ಕಳೆದ ವಿಧಾನಸಭಾ ಚುನಾ ವಣೆಯಲ್ಲಿ ಅಂದಿನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲು ಕಂಡಿದ್ದರು. ಜಿ.ಟಿ.ದೇವೇಗೌಡ ವಿಜಯ ಸಾಧಿ ಸಿದ್ದರು. ಅಂದಿನಿಂದಲೂ ಸಿದ್ದರಾಮಯ್ಯ ಮತ್ತು ಜಿ.ಟಿ. ದೇವೇಗೌಡರ ನಡುವೆ ಜಿದ್ದಾಜಿದ್ದಿ ನಡೆದಿತ್ತು. ಮೈತ್ರಿ ಸರ್ಕಾರದಲ್ಲಿ ಪಾಲುದಾರರಾಗಿರುವ…

ಹಳೇ ಉಂಡವಾಡಿ ಯೋಜನೆಗೆ ಅಂತೂ ಆಡಳಿತಾತ್ಮಕ ಅನುಮೋದನೆ
ಮೈಸೂರು

ಹಳೇ ಉಂಡವಾಡಿ ಯೋಜನೆಗೆ ಅಂತೂ ಆಡಳಿತಾತ್ಮಕ ಅನುಮೋದನೆ

February 26, 2019

ಮೈಸೂರು: ಮೈಸೂರು ನಗರ ಮತ್ತು ಸುತ್ತಲಿನ 92 ಗ್ರಾಮಗಳಿಗೆ ಶಾಶ್ವತವಾಗಿ ಕಾವೇರಿ ಕುಡಿಯುವ ನೀರು ಪೂರೈಸುವ ಮಹತ್ವಪೂರ್ಣ ಹಳೆ ಉಂಡವಾಡಿ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ನಗರಾಭಿವೃದ್ಧಿ ಇಲಾಖೆ(ಎಂಎ-2 ಮತ್ತು ಮಂಡಳಿ) ಅಧೀನ ಕಾರ್ಯದರ್ಶಿ ಎಸ್.ವೀಣಾ ಅವರು 545 ಕೋಟಿ ರೂ. ಅಂದಾಜು ವೆಚ್ಚದ ಹಳೆ ಉಂಡವಾಡಿ ಕುಡಿಯುವ ನೀರು ಸರಬರಾಜು ಯೋಜ ನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ ಫೆಬ್ರವರಿ 21 ರಂದು ಆದೇಶ ಹೊರಡಿಸಿದ್ದಾರೆ. ಜನಪ್ರತಿನಿಧಿಗಳ ಶ್ರಮ: ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾಗಿದ್ದ…

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ
ಮೈಸೂರು

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ

February 23, 2019

ಮೈಸೂರು: ಕೇಂದ್ರ ಸರ್ಕಾರದ ಪ್ರವಾ ಸೋದ್ಯಮ ಸಚಿವಾಲಯದ ಪ್ರಸಾದ್ (Pilgrimage Rejuvenation and Spiritual Augmentation Drive) ಯೋಜನೆಯಡಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನದಿಂದಾಗಿ ಪ್ರಸಾದ ಯೋಜನೆಯಡಿ ಮೈಸೂರಿಗೆ 100 ಕೋಟಿ ರೂ. ಯೋಜನೆ ಮಂಜೂರಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ, ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರು ಚಾಮುಂಡಿಬೆಟ್ಟ ಹಾಗೂ ಶ್ರೀ ಚಾಮುಂಡೇ ಶ್ವರಿ ದೇವಸ್ಥಾನವನ್ನು ಅಭಿವೃದ್ಧಿಗೊಳಿಸಿ…

ಹಳೇ ಉಂಡುವಾಡಿ ಕುಡಿಯುವ ನೀರು ಯೋಜನೆ ವಿಳಂಬಕ್ಕೆ ಜಿಟಿಡಿ ಆಕ್ರೋಶ
ಮೈಸೂರು

ಹಳೇ ಉಂಡುವಾಡಿ ಕುಡಿಯುವ ನೀರು ಯೋಜನೆ ವಿಳಂಬಕ್ಕೆ ಜಿಟಿಡಿ ಆಕ್ರೋಶ

January 31, 2019

ಬೆಂಗಳೂರು: ಕೆಆರ್‍ಎಸ್ ಹಿನ್ನೀರಿನಿಂದ ಮೈಸೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಬಹು ನಿರೀಕ್ಷಿತ ಹಳೇ ಉಂಡು ವಾಡಿ ಕುಡಿಯುವ ನೀರು ಯೋಜನೆ ವಿಚಾರದಲ್ಲಿ ಅಧಿಕಾರಿಗಳ ವಿಳಂಬ ಧೋರಣೆ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಿಡಿಕಾರಿದ್ದಾರೆ. ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಳೆದ ಬಜೆಟ್‍ನಲ್ಲಿ ಈ ಯೋಜನೆಗೆ 50 ಕೋಟಿ ಕಾಯ್ದಿರಿಸಲಾಗಿದ್ದರೂ, ಇದುವರೆಗೆ ಯೋಜನೆಯ ಪ್ರಸ್ತಾಪವನ್ನು ಸಚಿವ ಸಂಪುಟದ ಮುಂದೆ ಮಂಡಿಸದೇ ವಿಳಂಬ…

ರೆಸಾರ್ಟ್‍ನಲ್ಲಿ ಕೈ ಶಾಸಕರ ಹೊಡೆದಾಟಕ್ಕೆ ಬಿಜೆಪಿ ಕಾರಣ
ಮೈಸೂರು

ರೆಸಾರ್ಟ್‍ನಲ್ಲಿ ಕೈ ಶಾಸಕರ ಹೊಡೆದಾಟಕ್ಕೆ ಬಿಜೆಪಿ ಕಾರಣ

January 26, 2019

ಚಾಮರಾಜನಗರ: ರೆಸಾರ್ಟ್‍ನಲ್ಲಿ ಕಾಂಗ್ರೆಸ್ ಶಾಸಕರು ಬಡಿದಾಡಿ ಕೊಂಡಿರುವುದಕ್ಕೆ ಬಿಜೆಪಿ ಕಾರಣವೆಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ದೂರಿದರು. ಜಿಲ್ಲೆಯಲ್ಲಿ ಶುಕ್ರವಾರ ಸಚಿವ ಸಂಪುಟ ಉಪಸಮಿತಿಯು ಕೈಗೊಂಡಿರುವ ಬರ ಅಧ್ಯಯನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗಿದ್ದು ಯಾರು? ಏಕೆ ಕರೆದುಕೊಂಡು ಹೋದರು? ಯಾವ ವಿಷಯಕ್ಕೆ ಹೊಡೆದಾಟ ನಡೆದಿದೆ? ಎಂದು ಪ್ರಶ್ನಿಸಿದ ಅವರು, ಇದೆಲ್ಲ ನಡೆಯಲು ಬಿಜೆಪಿಯೇ ಕಾರಣ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ್ ಶಾ ಹಾಗೂ ರಾಜ್ಯದ ನಾಯಕರು ಆಪರೇಷನ್…

1 2 3 5
Translate »