Tag: G.T. Devegowda

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ.ಕೆ.ಎಸ್.ರಂಗಪ್ಪ ನೇಮಕ ಪ್ರಸ್ತಾಪವಿಲ್ಲ
ಮೈಸೂರು

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ.ಕೆ.ಎಸ್.ರಂಗಪ್ಪ ನೇಮಕ ಪ್ರಸ್ತಾಪವಿಲ್ಲ

June 24, 2018

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಸಲಹೆಗಾರ ರಾಗಿ ಮೈಸೂರು ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇಮಕ ಮಾಡುವ ಪ್ರಸ್ತಾಪವಿಲ್ಲ. ಆದರೆ ಅವರ ಸಲಹೆಯನ್ನು ನಾವು ಪಡೆಯುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ. ಪ್ರೊ. ರಂಗಪ್ಪ ನೇಮಕಾತಿಗೆ ಕೆಲವರು ವಿರೋಧ ವ್ಯಕ್ತಪಡಿಸಿ ನೀಡಿದ ಮನವಿ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತ ನಾಡಿದ ಸಚಿವರು, ಪ್ರೊ. ರಂಗಪ್ಪಮೇಲೆ ಭ್ರಷ್ಟಚಾರದ ಆರೋಪಗಳಿವೆ. ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಹಗರಣದ ಆರೋಪ ಕುರಿತು ವಿಧಾನ ಮಂಡಲ ಹಕ್ಕು ಬಾಧ್ಯತಾ…

ಮನಸ್ಸಿಲ್ಲದಿದ್ದರೂ ಉನ್ನತ ಶಿಕ್ಷಣ ಖಾತೆ ವಹಿಸಿಕೊಂಡ ಜಿ.ಟಿ. ದೇವೇಗೌಡ
ಮೈಸೂರು

ಮನಸ್ಸಿಲ್ಲದಿದ್ದರೂ ಉನ್ನತ ಶಿಕ್ಷಣ ಖಾತೆ ವಹಿಸಿಕೊಂಡ ಜಿ.ಟಿ. ದೇವೇಗೌಡ

June 23, 2018

ಬೆಂಗಳೂರು: ತಮಗೆ ದೊರೆತ ಖಾತೆ ವಹಿಸಿ ಕೊಳ್ಳಲು ಮೊದಲು ಹಿಂಜರಿದಿದ್ದ ಜಿ.ಟಿ. ದೇವೇಗೌಡ ಅವರು ಇಂದು ಉನ್ನತ ಶಿಕ್ಷಣ ಇಲಾಖೆಯ ಹೊಣೆಗಾರಿಕೆಯನ್ನು ಕೊನೆಗೂ ವಹಿಸಿ ಕೊಂಡರು. ವಿಧಾನಸೌಧದ 3ನೇ ಮಹಡಿಯ ತಮ್ಮ ಕೊಠಡಿಯಲ್ಲಿ ಪೂಜೆ ಸಲ್ಲಿಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ವಹಿಸಿಕೊಟ್ಟ ಹೊಣೆ ಗಾರಿಕೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಇಲಾಖಾ ಅಧಿಕಾರಿಗಳು, ಸಂಪುಟದ ಇತರೆ ಸಚಿವರು, ಸ್ನೇಹಿತರು, ಹಿತೈಷಿ ಗಳು, ಪಕ್ಷದ ಕಾರ್ಯಕರ್ತರು ಶುಭ ಕೋರಿದರು. ನನ್ನ ವಿದ್ಯಾ ಭ್ಯಾಸವೇ 8ನೇ ತರಗತಿ, ನಾನು ಹೇಗೆ ಉನ್ನತ…

ಜಿಟಿಡಿಗೆ ಅಬಕಾರಿ, ಎಪಿಎಂಸಿ?
ಮೈಸೂರು

ಜಿಟಿಡಿಗೆ ಅಬಕಾರಿ, ಎಪಿಎಂಸಿ?

June 16, 2018

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಖಾತೆ ಬದಲಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಪ್ಪಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಉನ್ನತ ಶಿಕ್ಷಣ ಖಾತೆಯನ್ನು ತಾವೇ ವಹಿಸಿಕೊಂಡು ತಮ್ಮ ಬಳಿ ಇರುವ ಅಬಕಾರಿ ಖಾತೆ ಜೊತೆಗೆ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಖಾತೆಗಳನ್ನು ಮುಖ್ಯಮಂತ್ರಿಗಳು ಸೋಮವಾರ ಅಥವಾ ಮಂಗಳವಾರ ಜಿ.ಟಿ.ದೇವೇಗೌಡರಿಗೆ ನೀಡಲಿದ್ದಾರೆ ಎನ್ನಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಜಿ.ಟಿ.ದೇವೇಗೌಡರಿಗೆ ಉನ್ನತ ಶಿಕ್ಷಣ ಖಾತೆ…

ಜಿಟಿಡಿಗೆ ಉನ್ನತ ಶಿಕ್ಷಣ ಬದಲು ಸಹಕಾರ ಸಾಧ್ಯತೆ
ಮೈಸೂರು

ಜಿಟಿಡಿಗೆ ಉನ್ನತ ಶಿಕ್ಷಣ ಬದಲು ಸಹಕಾರ ಸಾಧ್ಯತೆ

June 12, 2018

ಬೆಂಗಳೂರು:  ಉನ್ನತ ಶಿಕ್ಷಣ ಖಾತೆ ಬಗ್ಗೆ ಆಸಕ್ತಿ ತೋರದ ಜಿ.ಟಿ. ದೇವೇಗೌಡರಿಗೆ ಸಹಕಾರಿ ಇಲಾಖೆ ಹೊಣೆಗಾರಿಕೆ ವಹಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಸಂಪುಟದ ಇನ್ನಿತರ ಕೆಲವರ ಖಾತೆ ಬದಲಾವಣೆಗೂ ಮುಂದಾಗಿ ದ್ದಾರೆ. ದೇವೇಗೌಡರಿಗೆ ನೀಡಲಾದ ಉನ್ನತ ಶಿಕ್ಷಣವನ್ನು ಬಂಡೆಪ್ಪ ಕಾಶೆಂಪೂರ್ ಅವರಿಗೆ ನೀಡಿ ಸಹಕಾರಿ ಖಾತೆಯನ್ನು ಗೌಡರಿಗೆ ನೀಡಲಿ ದ್ದಾರೆ. ಇದೇ ಸಂದರ್ಭದಲ್ಲಿ ಕೆಲವರ ಖಾತೆಗಳಲ್ಲಿ ಸಣ್ಣಪುಟ್ಟ ಬದಲಾವಣೆ ಸಾಧ್ಯತೆ ಇವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ…

ಮೈಸೂರಿನ ಇನ್‍ಫೋಸಿಸ್ ಗೆಸ್ಟ್ ಹೌಸ್‍ನಲ್ಲಿ ಸಿಎಂ ಜೊತೆ ಚರ್ಚಿಸಿದ ಸಿ.ಎಸ್.ಪುಟ್ಟರಾಜು
ಮೈಸೂರು

ಮೈಸೂರಿನ ಇನ್‍ಫೋಸಿಸ್ ಗೆಸ್ಟ್ ಹೌಸ್‍ನಲ್ಲಿ ಸಿಎಂ ಜೊತೆ ಚರ್ಚಿಸಿದ ಸಿ.ಎಸ್.ಪುಟ್ಟರಾಜು

June 11, 2018

ಕೊಡಗಿನ ರೆಸಾರ್ಟ್‍ವೊಂದರಲ್ಲಿ ಅತೃಪ್ತ ಸಚಿವ ಜಿ.ಟಿ.ದೇವೇಗೌಡ ಮನವೊಲಿಕೆಗೂ ಹೆಚ್.ಡಿ.ಕುಮಾರಸ್ವಾಮಿ ಯತ್ನ ಮೈಸೂರು: ನಿರೀಕ್ಷಿತ ಖಾತೆ ಸಿಗಲಿಲ್ಲವೆಂದು ಅಸಮಾಧಾನಗೊಂಡಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರಂತರ ಹೆಣಗಾಡುತ್ತಿದ್ದಾರೆ. ಶನಿವಾರ ಈ ಇಬ್ಬರೂ ಸಚಿವರುಗಳ ಬೆಂಬಲಿಗರು ಮೈಸೂರು ಹಾಗೂ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಮ್ಮ ಫೋನ್‍ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಜಿ.ಟಿ.ದೇವೇಗೌಡ ಮತ್ತು ಸಿ.ಎಸ್.ಪುಟ್ಟರಾಜು ಅವರು ಅಜ್ಞಾತ…

ಜಿಟಿಡಿ, ಪುಟ್ಟರಾಜು ಬೆಂಬಲಿಗರು, ಜೆಡಿಎಸ್ ಮುಖಂಡರ ಆಕ್ರೋಶ
ಮೈಸೂರು

ಜಿಟಿಡಿ, ಪುಟ್ಟರಾಜು ಬೆಂಬಲಿಗರು, ಜೆಡಿಎಸ್ ಮುಖಂಡರ ಆಕ್ರೋಶ

June 9, 2018

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (ಈಗ ಮಾಜಿ) ಅವರನ್ನು ಮಣ ಸಿದ್ದ ಜಿ.ಟಿ. ದೇವೇಗೌಡ ಅವರಿಗೆ ಪ್ರಮುಖ ಖಾತೆ ಲಭಿಸುವ ನಿರೀಕ್ಷೆಯ ಲ್ಲಿದ್ದ ಅವರ ಬೆಂಬಲಿಗರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಈಗ ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಭಾವಿ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ 30 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದ ಜಿ.ಟಿ. ದೇವೇಗೌಡರಿಗೆ ಸಹಜವಾಗಿಯೇ ಪ್ರಬಲ ಖಾತೆ ಸಿಗುವ ಬಗ್ಗೆಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಭಾರೀ…

ಜಿಟಿಡಿಯವರಿಗೆ ಇಂಧನ, ಲೋಕೋಪಯೋಗಿ ಖಾತೆ ನೀಡುವಂತೆ ಜೆಡಿಎಸ್ ಮುಖಂಡರ ಆಗ್ರಹ
ಮೈಸೂರು

ಜಿಟಿಡಿಯವರಿಗೆ ಇಂಧನ, ಲೋಕೋಪಯೋಗಿ ಖಾತೆ ನೀಡುವಂತೆ ಜೆಡಿಎಸ್ ಮುಖಂಡರ ಆಗ್ರಹ

June 5, 2018

ಮೈಸೂರು:  ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ಪಕ್ಷ ಸಂಘಟನೆಯ ಅವಶ್ಯಕತೆ ಇರುವುದರಿಂದ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕ ಜಿ.ಟಿ.ದೇವೇಗೌಡರಿಗೆ ಪ್ರಬಲ ಇಲಾಖೆಗಳಾದ ಇಂಧನ ಅಥವಾ ಲೋಕೋಪಯೋಗಿ ಖಾತೆ ನೀಡುವಂತೆ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರಚನೆಯಾಗಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಜಿ.ಟಿ.ದೇವೇಗೌಡ ಅವರಿಗೆ ಸಚಿವ ಸ್ಥಾನ ನೀಡುವುದಕ್ಕೆ ಪಕ್ಷದ ಹೈಕಮಾಂಡ್ ನಿರ್ಧರಿಸಿದೆ. ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿರುವ ಜಿಟಿಡಿ ಅವರಿಗೆ…

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ
ಮೈಸೂರು

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ

May 30, 2018

ಮೈಸೂರು: ಕೋಮುವಾದಿ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚಿಸಲಾ ಗಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ವರ್ಷ ಸುಭದ್ರ ಆಡಳಿತ ನೀಡುವುದ ರೊಂದಿಗೆ ಒಂದು ವಾರದೊಳಗೆ ರೈತರ ಸಾಲ ಮನ್ನಾ ಮಾಡುವುದಕ್ಕೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ವೈಶಿಷ್ಟ್ಯವಾದ ಚುನಾವಣೆಯಾಗಿತ್ತು. ಮೈಸೂರು ಜಿಲ್ಲೆ ಯಲ್ಲಿ ಜೆಡಿಎಸ್ ಐದು, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಮೂರು…

ಹೈವೋಲ್ಟೇಜ್ ಚಾಮುಂಡೇಶ್ವರಿಯಲ್ಲಿ ರಂಗೇರುತ್ತಿದೆ ಚುನಾವಣಾ ಕಣ
ಮೈಸೂರು

ಹೈವೋಲ್ಟೇಜ್ ಚಾಮುಂಡೇಶ್ವರಿಯಲ್ಲಿ ರಂಗೇರುತ್ತಿದೆ ಚುನಾವಣಾ ಕಣ

May 4, 2018

ಮೈಸೂರು: ರಾಜ್ಯವಷ್ಟೇ ಅಲ್ಲದೆ ಇಡೀ ದೇಶವೇ ಎದುರು ನೋಡು ತ್ತಿರುವ ಮೈಸೂರಿನ ಚಾಮುಂಡೇಶ್ವರಿ ಹೈವೋಲ್ಟೇಜ್ ಕ್ಷೇತ್ರದಲ್ಲಿ ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದೆ. ಕಾಂಗ್ರೆಸ್‍ನಿಂದ ಸ್ವತಃ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಅವರ ಪ್ರತಿಸ್ಪರ್ಧಿಯಾಗಿ ಜೆಡಿಎಸ್ ಅಭ್ಯರ್ಥಿ, ಹಾಲಿ ಶಾಸಕ ಜಿ.ಟಿ. ದೇವೇಗೌಡ ಅವರು ಸ್ಪರ್ಧಿಸಿರುವುದೇ ಚಾಮುಂಡೇಶ್ವರಿ ಕ್ಷೇತ್ರ ಹೈವೋಲ್ಟೇಜ್ ಕಣವಾಗಲು ಪ್ರಮುಖ ಕಾರಣ. ಹಿಂದೊಮ್ಮೆ ಉಪ ಚುನಾವಣೆ ಅನಿ ವಾರ್ಯವಾಗಿ ಜೆಡಿಎಸ್‍ನ ಶಿವಬಸಪ್ಪ ವಿರುದ್ಧ ಕಣಕ್ಕಿಳಿ ದಿದ್ದ ಸಿದ್ದರಾಮಯ್ಯ, ಬಲು ತ್ರಾಸದಾಯಕವಾಗಿ ಅತ್ಯಲ್ಪ ಮತಗಳಿಂದ ಗೆಲುವು ಸಾಧಿಸಿದ…

ಮೈಸೂರಲ್ಲಿ ಮಾಯಾವತಿ ಅವರಿಗೆ ಜಿಟಿಡಿ ಆತ್ಮೀಯ ಸ್ವಾಗತ
ಮೈಸೂರು

ಮೈಸೂರಲ್ಲಿ ಮಾಯಾವತಿ ಅವರಿಗೆ ಜಿಟಿಡಿ ಆತ್ಮೀಯ ಸ್ವಾಗತ

April 26, 2018

ಮೈಸೂರು: `ಕುಮಾರ ಪರ್ವ’ ಚುನಾವಣಾ ಬಹಿರಂಗ ಸಭೆ ಯಲ್ಲಿ ಪಾಲ್ಗೊಳ್ಳಲೆಂದು ಮೈಸೂರಿಗೆ ಆಗ ಮಿಸಿದ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉತ್ತರ ಪ್ರದೇ ಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರನ್ನು ಜೆಡಿಎಸ್ ಅಭ್ಯರ್ಥಿಗಳು ಹೋಟೆಲ್ ರ್ಯಾಡಿಸನ್ ಬ್ಲ್ಯೂ ಪ್ಲಾಜಾದಲ್ಲಿ ಇಂದು ಪುಷ್ಪಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಮಧ್ಯಾಹ್ನ 12.30 ಗಂಟೆ ವೇಳೆಗೆ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡ ಕಳ್ಳಿ ವಿಮಾನ ನಿಲ್ದಾಣಕ್ಕೆ ಮಾಯಾವತಿ ಅವರು ಆಗಮಿಸಿದರು. ಅವರನ್ನು ಬರ ಮಾಡಿಕೊಳ್ಳಲು ಮೇಯರ್…

1 2 3 4 5
Translate »