Tag: G.T. Devegowda

ಪಾದಯಾತ್ರೆ ಮೂಲಕ ಶ್ರೀಮತಿ ಲಲಿತಾ ಜಿ.ಟಿ. ದೇವೇಗೌಡ ಮತ ಯಾಚನೆ
ಮೈಸೂರು

ಪಾದಯಾತ್ರೆ ಮೂಲಕ ಶ್ರೀಮತಿ ಲಲಿತಾ ಜಿ.ಟಿ. ದೇವೇಗೌಡ ಮತ ಯಾಚನೆ

April 19, 2018

ಮೈಸೂರು: ಇದುವರೆಗೆ ತೆರೆಮರೆ ಪಕ್ಷದ ಕಾರ್ಯ ಕರ್ತರು ಹಾಗೂ ಸಾರ್ವಜನಿಕರ ಕುಂದು–ಕೊರತೆಗಳನ್ನು ಆಲಿಸಿ, ಕೈಲಾದ ನೆರವು ನೀಡುತ್ತಿದ್ದ ಮಾಜಿ ಸಚಿವ ಹಾಗೂ ಹಾಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡರ ಪರ ಅವರ ಪತ್ನಿ ಶ್ರೀಮತಿ ಲಲಿತಾ ಜಿ.ಟಿ.ದೇವೇಗೌಡ ಈಗ ಮತ ಯಾಚನೆಯಲ್ಲಿ ತೊಡಗಿದ್ದಾರೆ. ಇಂದು ಬೆಳಿಗ್ಗೆ ಬೋಗಾದಿ ಬಡಾವಣೆ, ಬೆಮೆಲ್ ಲೇಔಟ್‍ನ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೈಸೂರಿನ ದಟ್ಟಗಳ್ಳಿ, ರಾಜರಾಜೇಶ್ವರಿನಗರ ಸುತ್ತಮುತ್ತಲ ಪ್ರದೇಶಗಳಲ್ಲಿ ಉರಿ ಬಿಸಿಲಲ್ಲೇ ಪಾದಯಾತ್ರೆ ಮೂಲಕ ಮನೆ ಮನೆಗೆ…

ಸಿಎಂ ಆಗಿದ್ದಾಗ ಐದು ವರ್ಷ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ನೆನಪಿರಲಿಲ್ಲ: ಜೆಡಿಎಸ್ ಲೇವಡಿ
ಮೈಸೂರು

ಸಿಎಂ ಆಗಿದ್ದಾಗ ಐದು ವರ್ಷ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ನೆನಪಿರಲಿಲ್ಲ: ಜೆಡಿಎಸ್ ಲೇವಡಿ

April 19, 2018

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಿದ್ದಾಗ ಚಾಮುಂಡೇಶ್ವರಿಯಲ್ಲಿ ಸೋಲುಂಡಿದ್ದು ನೆನಪಿಲ್ಲವೇ? ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಚಾರ ಸಮಿತಿಯು ತಿರುಗೇಟು ನೀಡಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಾಮರಾಜ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಶ್ರೀನಿವಾಸ್, ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಿದ ಜನತೆ, ಜೆಡಿಎಸ್‍ನ ಜಿ.ಟಿ.ದೇವೇಗೌಡರನ್ನು ಆಯ್ಕೆ ಮಾಡಿ ಕುಮಾರಸ್ವಾಮಿ ನಾಯ ಕತ್ವಕ್ಕೆ ಬೆಂಬಲ ನೀಡಿದ್ದಾರೆ ಎಂದರು. ಸಿದ್ದರಾಮಯ್ಯನವರು ಸಿಎಂ ಆದ…

1 3 4 5
Translate »