ಮಡಿಕೇರಿ: ಗಾಳಿಬೀಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ಮೊಣ್ಣಂಗೇರಿ ಬಳಿ ಭೂಮಿ ಬಿರುಕು ಬಿಟ್ಟಿದ್ದು, ಬೆಟ್ಟದ ಒಂದು ತಪ್ಪಲು 2 ಇಂಚುಗಳಷ್ಟು ಆಳಕ್ಕೆ ಇಳಿದಿದೆ. ಬೆಟ್ಟದಲ್ಲಿ 1 ಕಿ.ಮೀ ಉದ್ದಕ್ಕೂ ಅಂದಾಜು 3 ಇಂಚು ಅಗಲ ದಷ್ಟು ಬಿರುಕು ಮೂಡಿದೆ. 1 ಕಿ.ಮೀ ಉದ್ದದ ಬಿರುಕು 50 ಎಕರೆ ಬೆಟ್ಟ ಪ್ರದೇಶ ವನ್ನು ಆವರಿಸಿದ್ದು, ಈ ವ್ಯಾಪ್ತಿಯ ಗ್ರಾಮಸ್ಥರಲ್ಲಿ ಆತಂಕ ಹುಟ್ಟು ಹಾಕಿದೆ. ಬಿರುಕು ಕಾಣಿಸಿಕೊಂಡ ಪ್ರದೇಶದಲ್ಲಿ 4 ಕುಟುಂಬಗಳು ವಾಸವಿದ್ದು, ಜೀವಭಯ ಎದುರಿಸುತ್ತಿದ್ದಾರೆ. ಈ ವಿಚಾರ…