Tag: Gandhi Jayanti

ಪ್ರಸ್ತುತ ಎಲ್ಲಾ ದೇಶಗಳಿಗೆ ಸತ್ಯ, ಅಹಿಂಸೆ ಪಾಲನೆ ಅಗತ್ಯ
ಮೈಸೂರು

ಪ್ರಸ್ತುತ ಎಲ್ಲಾ ದೇಶಗಳಿಗೆ ಸತ್ಯ, ಅಹಿಂಸೆ ಪಾಲನೆ ಅಗತ್ಯ

October 3, 2019

ಇಂದು ವಿಶ್ವದಲ್ಲಿ ಅಶಾಂತಿಯ ವಾತಾ ವರಣ ನಿರ್ಮಾಣವಾಗುತ್ತಿದ್ದು, ಇಂದಿನ ಕಾಲಘಟ್ಟದಲ್ಲಿ ಎಲ್ಲಾ ದೇಶಗಳಿಗೂ ಸತ್ಯ, ಅಹಿಂಸೆಯ ಸಂದೇಶ ಸಾರುವುದು ಅಗತ್ಯ ವಿದೆ. ಗಾಂಧೀಜಿಯವರ ಅಹಿಂಸಾ ಮಾರ್ಗ ಪ್ರಸ್ತುತ ಬಹಳ ಮುಖ್ಯವಾಗಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸಿ.ಆರ್.ರಂಗಸ್ವಾಮಿ ಅಭಿಪ್ರಾಯಪಟ್ಟರು. ಮೈಸೂರು ವಿವಿ ಮಾನಸಗಂಗೋ ತ್ರಿಯ ಗಾಂಧಿ ಭವನದಲ್ಲಿ ಗಾಂಧಿ ಅಧ್ಯ ಯನ ಕೇಂದ್ರ, ಜ್ಞಾನದೀಪ ಶಿಕ್ಷಣ ಸಂಸ್ಥೆ ಗಳ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ `ವಿಶ್ವ ಅಹಿಂಸಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮೊದ ಲಿಗೆ ಗಾಂಧಿ…

ಮೈಸೂರು ರೈಲ್ವೆಯಿಂದ `ಗಾಂಧಿ ವನ’
ಮೈಸೂರು

ಮೈಸೂರು ರೈಲ್ವೆಯಿಂದ `ಗಾಂಧಿ ವನ’

October 3, 2019

ಮೈಸೂರು, ಅ.2(ಆರ್‍ಕೆಬಿ)-ಮಹಾತ್ಮ ಗಾಂಧಿಯವರ 150ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮೈಸೂರು ರೈಲ್ವೆ ವಿಭಾ ಗವು 3 ಎಕರೆ ಪ್ರದೇಶ ಹೊಂದಿರುವ ಪರಿಸರ ಉದ್ಯಾನವನ ವನ್ನು ನಿರ್ಮಿಸಿದ್ದು, ಅದಕ್ಕೆ `ಗಾಂಧಿ ವನ’ ಎಂದು ಹೆಸರಿಸಿದೆ. ಅದರ ಉದ್ಘಾಟನೆಯನ್ನು ಸಂಸದ ಪ್ರತಾಪಸಿಂಹ ಬುಧವಾರ ನೆರವೇರಿಸಿದರು. ರೈಲ್ವೆ ಆಟದ ಮೈದಾನ ಮತ್ತು ವಾಣಿ ವಿಲಾಸ ನೀರು ಸರಬರಾಜು ಮಂಡಳಿ ನಡುವೆ ಬಳಕೆಯಾಗದೆ ಕಸದ ತೊಟ್ಟಿಯಂತೆ ಬಿದ್ದಿದ್ದ ನಿವೇಶನವನ್ನು ಹಸಿರು ಪ್ರದೇಶವಾಗಿ ಪರಿವರ್ತಿಸಲು ನಿರ್ಧರಿಸಿದ್ದ ರೈಲ್ವೆ ಅಧಿಕಾರಿಗಳು, ಇಲ್ಲಿದ್ದ ಸಾವಿರ ಕೆ.ಜಿ.ಯಷ್ಟು ಪ್ಲಾಸ್ಟಿಕ್…

ಮೈಸೂರಲ್ಲಿ ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ
ಮೈಸೂರು

ಮೈಸೂರಲ್ಲಿ ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ

October 3, 2018

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸಂದರ್ಭದಲ್ಲಿ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಮೈಸೂರಿಗೆ ಬರುವ ಹಿನ್ನೆಲೆಯಲ್ಲಿ ಮೈಸೂರು ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಅಗತ್ಯವಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ಹೇಳಿದರು. ಮಹಾತ್ಮ ಗಾಂಧಿಯವರ 150ನೇ ಜಯಂತಿ ಅಂಗವಾಗಿ ಮೈಸೂರಿನ ಶ್ರೀರಂಗಾಚಾರ್ಲು ಪುರಭವನದಲ್ಲಿ ಮೈಸೂರು ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಮೊದಲಿಗೆ ಗಾಂಧಿ ಚೌಕದಲ್ಲಿ ಮಹಾತ್ಮ ಗಾಂಧಿಯವರ…

ಇಂದಿನ ಬಹುತೇಕ ರಾಜಕಾರಣಿಗಳಿಗೆ ಗಾಂಧೀಜಿ ನೆನಪೇ ಇಲ್ಲ
ಮೈಸೂರು

ಇಂದಿನ ಬಹುತೇಕ ರಾಜಕಾರಣಿಗಳಿಗೆ ಗಾಂಧೀಜಿ ನೆನಪೇ ಇಲ್ಲ

October 3, 2018

ಮೈಸೂರು:  ಮೈಸೂರು ಜಿಲ್ಲೆ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಮಂಗಳವಾರ ಮಹಾತ್ಮ ಗಾಂಧೀಯವರ 150ನೇ ಜಯಂತಿ ಆಚರಿಸಲಾಯಿತು. ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ರಾಷ್ಟ್ರದ ಧ್ವಜಾರೋಹಣ ನೆರವೇರಿಸಿ ಗಾಂಧಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಇಂದಿನ ರಾಜಕಾರಣಿಗಳಲ್ಲಿ ಬಹುತೇಕರಿಗೆ ಗಾಂಧೀಜಿ ನೆನಪೇ ಇಲ್ಲವಾಗಿದೆ. ಸ್ವಾತಂತ್ರೋತ್ತರ ಭಾರತದಲ್ಲಿ ಹುಟ್ಟಿದ ಇವರಿಗೆ ಗಾಂಧಿಯವರ ಸ್ವಾತಂತ್ರ್ಯ ಚಳುವಳಿ ಹಾಗೂ ಅವರ ತತ್ವಗಳ ಮಹತ್ವದ ಬಗ್ಗೆ ಅರಿವಿಲ್ಲ….

ಮೈಸೂರು ವಿವಿ ನೌಕರರ ವೇದಿಕೆಯಿಂದ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ
ಮೈಸೂರು

ಮೈಸೂರು ವಿವಿ ನೌಕರರ ವೇದಿಕೆಯಿಂದ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ

October 3, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ವತಿಯಿಂದ ಮಂಗಳವಾರ ಮೈಸೂರು ನ್ಯಾಯಾಲಯದ ಮುಂಭಾಗದ ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ 150ನೇ ಗಾಂಧಿ ಜಯಂತಿ ಆಚರಿಸಲಾಯಿತು. ಮಹಾರಾಜ ಕಾಲೇಜು ಪ್ರಾಂಶುಪಾಲರಾದ ಪ್ರೊ.ಸಿ.ಪಿ.ಸುನಿತಾ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚ್ಯವಿದ್ಯಾ ಸಂಶೋಧಾಲಯದ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ಮಹಾತ್ಮ ಗಾಂಧಿಯವರ ಚಿಂತನೆಗಳು ದೇಶದ ಅಭಿವೃದ್ಧಿ, ಶಾಂತಿ ಸೌಹಾರ್ಧತೆ, ಧರ್ಮಗಳನ್ನು ಬೆಸೆಯುವಂತದ್ದಾಗಿತ್ತು. ಹೀಗಾಗಿ ಅವರು 19ನೇ ಶತಮಾನದ ಶಾಂತಿ ಧೂತ ಎನಿಸಿದರು. ಗ್ರಾಮದಿಂದ ದೇಶದ ಉದ್ಧಾರವಾಗುವ ಹಿನ್ನೆಲೆಯಲ್ಲಿ…

ಸುಚಿತ್ರ ಗ್ಯಾಲರಿಯಲ್ಲಿ ಗಾಂಧೀಜಿ ಹೋರಾಟಗಳ ಚಿತ್ರಕಲಾ ಪ್ರದರ್ಶನ
ಮೈಸೂರು

ಸುಚಿತ್ರ ಗ್ಯಾಲರಿಯಲ್ಲಿ ಗಾಂಧೀಜಿ ಹೋರಾಟಗಳ ಚಿತ್ರಕಲಾ ಪ್ರದರ್ಶನ

October 3, 2018

ಮೈಸೂರು: ಮೈಸೂರಿನ ಕಲಾಮಂದಿರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ಕಲಾವಿದ ಯು.ಜಿ.ಮೋಹನ್ ಕುಮಾರ್ ಆರಾಧ್ಯ ಅವರು ರಚಿಸಿರುವ ಮಹಾತ್ಮ ಗಾಂಧೀಜಿ ಅವರ ಸ್ವಾತಂತ್ರ್ಯ ಸಂಗ್ರಾಮಗಳನ್ನು ಬಿಂಭಿಸುವ ಚಿತ್ರಕಲಾ ಪ್ರದರ್ಶನ ಇಂದು ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಕಲಾಕೂಟದ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಏರ್ಪಡಿಸಿದ್ದ ‘ಗಾಂಧೀಜಿ-ಸ್ವಾತಂತ್ರ್ಯ ಹೋರಾಟಗಳು’ ಕುರಿತಾದ ಚಿತ್ರ ಪ್ರದರ್ಶನವನ್ನು ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಪಕದ ಪ್ರೊ.ಜಿ.ಟಿ.ರಾಮಚಂದ್ರಪ್ಪ ಅವರು ಉದ್ಘಾಟಿಸಿದರು. ಚಿತ್ರ ಪ್ರದರ್ಶನ ವೀಕ್ಷಿಸಿದ ನಂತರ ಮಾತನಾಡಿದ ಅವರು, ಸ್ವಾತಂತ್ರ್ಯ…

ನಂಜನಗೂಡು ಜೈಲಲ್ಲಿ ಗಾಂಧಿ ಜಯಂತಿ
ಮೈಸೂರು

ನಂಜನಗೂಡು ಜೈಲಲ್ಲಿ ಗಾಂಧಿ ಜಯಂತಿ

October 3, 2018

ಅಹಿಂಸಾ ಮಾರ್ಗದಲ್ಲಿ ಸ್ವಾತಂತ್ರ ಹೋರಾಟದ ಸ್ವರೂಪವನ್ನು ಬದಲಿಸಿದವರು ಮಹಾತ್ಮ ಗಾಂಧೀ: ಬಿಜೆಪಿ ಮುಖಂಡ ಎನ್.ವಿ.ಪ್ರಣೀಶ್ ನಂಜನಗೂಡು:  ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ ಹೋರಾಟದ ಸ್ವರೂಪವನ್ನು ಬದಲಿಸಿದ ಮಹಾತ್ಮ ಗಾಂಧೀಜಿಯವರು, ಆ ಮೂಲಕ ಜನಸಾಮನ್ಯರು ಸಹ ಸ್ವಾತಂತ್ರ ಚಳುವಳಿಯಲ್ಲಿ ಭಾಗವಹಿಸುವಂತೆ ಮಾಡಿದರು ಎಂದು ಎಂದು ಹಿರಿಯ ಬಿಜೆಪಿ ಮುಖಂಡ ಹಾಗೂ ಪಕ್ಷದ ವಿಭಾಗೀಯ ಸಹ ಪ್ರಭಾರಿಗಳಾದ ಎನ್.ವಿ ಪಣೀಶ್, ತಿಳಿಸಿದ್ದಾರೆ. ರಾಷ್ಟ್ರಪೀತ ಮಹಾತ್ಮ ಗಾಂದಿಜೀಯವರ 150ನೇ ಜಯಂತಿಯ ವರ್ಷದ ಸವಿನೆನಪಿಗಾಗಿ ಭಾರತೀಯ ಜನತಾ ಪಾರ್ಟಿ ನಂಜನಗೂಡು ವಿಧಾನ ಸಭಾ…

ಹಿರಿಯ ಪೌರ ಕಾರ್ಮಿಕ ಮಹಿಳೆಯರ ಸನ್ಮಾನಿಸಿ ಗಾಂಧಿ ಜಯಂತಿ ಆಚರಣೆ
ಮೈಸೂರು

ಹಿರಿಯ ಪೌರ ಕಾರ್ಮಿಕ ಮಹಿಳೆಯರ ಸನ್ಮಾನಿಸಿ ಗಾಂಧಿ ಜಯಂತಿ ಆಚರಣೆ

October 3, 2018

ಮೈಸೂರು: ಕಳೆದ ಮೂರು ದಶಕಗಳಿಂದ ಮೈಸೂರಿನ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದ ಐವರು ಹಿರಿಯ ಪೌರ ಕಾರ್ಮಿಕ ಮಹಿಳೆಯರಿಗೆ ಮೈಸೂರಿನ ಆರೋಹಣಂ ಫೌಂಡೇಷನ್ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಸನ್ಮಾನಿಸಲಾಯಿತು. ಹಿರಿಯ ಪೌರ ಕಾರ್ಮಿಕ ಮಹಿಳೆಯರಾದ ನಂಜಮ್ಮ, ರಾಜಮ್ಮ, ಕಮಲಾ, ಕದ್ರಿ, ಜಯಮ್ಮ ಸನ್ಮಾನಿಸಲ್ಪವರು. ಮೈಸೂರು ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಭರತ್‍ಕುಮಾರ್ ಅವರು ಎಲ್ಲರಿಗೂ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಆರೋಹಣಂ ಫೌಂಡೇಷನ್‍ನ ಅಧ್ಯಕ್ಷೆ ಸುನೀತಾ ಮುನೀಶ್, ಉಪಾಧ್ಯಕ್ಷ ದರ್ಶನ್, ಕಾರ್ಯದರ್ಶಿ ಮಲ್ಲೇಶ್, ಶಂಸುದ್ದೀನ್, ಮುನೀಶ್‍ಕುಮಾರ್ ಸುವರ್ಣ,…

ಗಾಂಧಿ ನಾಡಲ್ಲಿ ಹುಟ್ಟಿರುವುದೇ ನಮಗೆ ಹೆಮ್ಮೆ
ಮೈಸೂರು

ಗಾಂಧಿ ನಾಡಲ್ಲಿ ಹುಟ್ಟಿರುವುದೇ ನಮಗೆ ಹೆಮ್ಮೆ

October 3, 2018

ಗಾಂಧಿ ಭವನದಲ್ಲಿ ಗಾಂಧಿ ಜಯಂತಿಯಲ್ಲಿ ಗಾಂಧೀವಾದಿ ಟಿ.ವೆಂಕಟಾಚಲಯ್ಯ ಅಭಿಮತ ಮೈಸೂರು: ಮಹಾತ್ಮ ಗಾಂಧಿ ಹುಟ್ಟಿದ ಭಾರತದಲ್ಲಿ ಹುಟ್ಟಿದ್ದೇವೆಂಬುದೇ ನಮಗೆ ಹೆಮ್ಮೆಯ ವಿಚಾರ ಎಂದು ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ ಟಿ.ವೆಂಕಟಾಚಲಯ್ಯ ಸಂತಸದಿಂದ ಹೇಳಿದರು. ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರ, ಜ್ಞಾನದೀಪ ಶಿಕ್ಷಣ ಸಂಸ್ಥೆಗಳು 150ನೇ ಗಾಂಧಿ ಜಯಂತಿ ಪ್ರಯುಕ್ತ ಮಂಗವಾರ ಏರ್ಪಡಿಸಿದ್ದ ವಿಶ್ವ ಅಹಿಂಸಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ಗಾಂಧಿ ಜಯಂತಿ ಜೊತೆಗೆ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಹಾಗೂ ವಿಶ್ವ ಅಹಿಂಸಾ…

ಯುವ ಪೀಳಿಗೆಗೆ ಗಾಂಧೀಜಿ ಬಗ್ಗೆ ಮನವರಿಕೆ ಮಾಡಿಕೊಡದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ: ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಎಚ್ಚರಿಕೆ
ಮೈಸೂರು

ಯುವ ಪೀಳಿಗೆಗೆ ಗಾಂಧೀಜಿ ಬಗ್ಗೆ ಮನವರಿಕೆ ಮಾಡಿಕೊಡದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ: ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಎಚ್ಚರಿಕೆ

October 3, 2018

ಮೈಸೂರು: ಯುವ ಪೀಳಿಗೆಗೆ ಮಹಾತ್ಮ ಗಾಂಧಿ ಅವರ ಬಗ್ಗೆ ಮನವರಿಕೆ ಮಾಡಿಕೊಡದಿದ್ದರೆ ಈ ದೇಶಕ್ಕೆ ಭವಿಷ್ಯವಿಲ್ಲ ಎಂದು ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರು ಇಂದಿಲ್ಲಿ ಎಚ್ಚರಿಕೆ ನೀಡಿದರು. ದೇಸಿರಂಗ ಸಾಂಸ್ಕøತಿಕ ಸಂಸ್ಥೆಯು ಮೈಸೂರಿನ ಕಲಾಮಂದಿರದ ಮನೆಯಂಗಳದಲ್ಲಿ ಏರ್ಪಡಿಸಿದ್ದ ‘ಗಾಂಧಿ ಮತ್ತು ಪ್ರಗತಿಪರ ಚಿಂತನೆ’ ಕುರಿತ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟು ಬ್ರಿಟೀಷರ ಗುಲಾಮಗಿರಿಯಿಂದ ಮುಕ್ತಿಗೊಳಿಸಿದ ಮಹಾತ್ಮನನ್ನು ಮರೆತಿರುವುದು ವಿಷಾದನೀಯ ಎಂದ ಅವರು, ಯುವ ಪೀಳಿಗೆಗೆ…

1 2
Translate »