Tag: Gangothri College

ಹಿರೋಶಿಮಾ, ನಾಗಾಸಾಕಿ ದಿನ ಆಚರಣೆ
ಮೈಸೂರು

ಹಿರೋಶಿಮಾ, ನಾಗಾಸಾಕಿ ದಿನ ಆಚರಣೆ

August 14, 2018

ಮೈಸೂರು:  ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿ ರುವ ಗಂಗೋತ್ರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿರೋಶಿಮಾ ಮತ್ತು ನಾಗಾಸಾಕಿ ದಿನವನ್ನು (ಆ್ಯಂಟಿ ನ್ಯೂಕ್ಲಿಯರ್ ಡೇ) ನೆನೆದು ಇತ್ತೀಚೆಗೆ ಸಂತಾಪ ಸೂಚಿಸಲಾಯಿತು. ಬಳಿಕ ಪ್ರಾಂಶುಪಾಲ ಶ್ರೀಧರ್ ಮಾತನಾಡಿ, ಜುಲೈ 25, 1945ರಂದು ಅಮೆರಿಕಾ ಮತ್ತು ಯುರೋಪಿಯನ್ ದೇಶಗಳು ಜಪಾನಿನ ಮೇಲೆ ಅಣ್ವಸ್ತ್ರವನ್ನು ಪ್ರಯೋಗ ಮಾಡಲು ನಿರ್ಧರಿಸಿದವು. ಜಪಾನಿನ ಪ್ರಮುಖ ಸ್ಥಳವಾದ ಹಿರೋಶಿಮಾ ಮೇಲೆ ದಿನಾಂಕ ಆಗಸ್ಟ್ 8, 1945 ರಂದು ಲಿಟಲ್ ಬಾಯ್ (ಯುರೇ ನಿಯಂ ಯುಕ್ತ) ಅಣುಬಾಂಬ್ ಅನ್ನು…

ಗಂಗೋತ್ರಿ ಕಾಲೇಜಿನಲ್ಲಿ ಯೋಗ-ಪ್ರೇರಣ ಕಾರ್ಯಕ್ರಮ
ಮೈಸೂರು

ಗಂಗೋತ್ರಿ ಕಾಲೇಜಿನಲ್ಲಿ ಯೋಗ-ಪ್ರೇರಣ ಕಾರ್ಯಕ್ರಮ

July 31, 2018

ಮೈಸೂರು: ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳ ಯಶಸ್ಸಿಗಾಗಿ ಯೋಗ-ಪ್ರೇರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರಿನ ಶ್ರೀ ವೇದವ್ಯಾಸ ಯೋಗ ಫೌಂಡೇಷನ್ ಸಂಸ್ಥಾಪಕ ಡಾ.ಕೆ.ರಾಘವೇಂದ್ರ ಆರ್.ಪೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಗಿಲ್ ವಿಜಯ ದಿವಸದ ಮಹತ್ವ ತಿಳಿಸಿ, ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಚಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ವಿವೇಕಾನಂದರ ಸಾಧನೆ ಬಗ್ಗೆ ವಿವರಿಸಿದರು. ಸ್ವಾಮಿ ಜಗದಾತ್ಮಾನಂದರ ‘ಬದುಕಲು ಕಲಿಯಿರಿ’ ಪುಸ್ತಕ ಕುರಿತು ವಿವರಿಸಿದರು. ಮಕ್ಕಳಿಗೆ…

ಗಂಗೋತ್ರಿ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ
ಮೈಸೂರು

ಗಂಗೋತ್ರಿ ಕಾಲೇಜಿನಲ್ಲಿ ಗುರುವಂದನಾ ಕಾರ್ಯಕ್ರಮ

July 29, 2018

ಮೈಸೂರು: ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗಿನ ತಂಪಾದ ವಾತಾವರಣದಲ್ಲಿ ಭಕ್ತಿಭಾವದ ಗುರುಪೂರ್ಣಿಮೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಶಾಲಾ ಕಾಲೇಜಿನ ಆವರಣದಲ್ಲಿ ಶ್ರೀ ಆದಿಗುರು ಶಂಕರಾಚಾರ್ಯರಿಗೆ ಪೂಜೆ ಸಲ್ಲಿಸುತ್ತಾ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಮೊದಲಿಗೆ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ ಸುರವಿ ತನ್ನ ಸುಮಧುರವಾದ ಕಂಠದಿಂದ ಪ್ರಾರ್ಥನೆ ಮಾಡಿದರು. ಆಂಗ್ಲ ಪ್ರಾಧ್ಯಾಪಕರಾದ ಲಕ್ಷ್ಮಿ ಚೌಧರಿರವರ ರಚನೆಯ ಗುರುಭಕ್ತಿಯನ್ನು ಬಿಂಬಿಸುವ ಗೀತೆಯನ್ನು ಕಾಲೇಜಿನ ವಿದ್ಯಾರ್ಥಿಗಳು ಸುಶ್ರಾವ್ಯವಾಗಿ ಹಾಡಿದರು….

Translate »