Tag: Gangotri Glades

ಇಂದು ಗಂಗೋತ್ರಿ ಗ್ಲೇಡ್ಸ್‍ನಲ್ಲಿ ಜಿಲ್ಲಾಡಳಿತ ಅಧಿಕಾರಿಗಳ ತಂಡ ಹಾಗೂ ಪೊಲೀಸ್ ಅಧಿಕಾರಿಗಳ ತಂಡಗಳ ನಡುವೆ ಕ್ರಿಕೆಟ್ ಪಂದ್ಯ
ಮೈಸೂರು

ಇಂದು ಗಂಗೋತ್ರಿ ಗ್ಲೇಡ್ಸ್‍ನಲ್ಲಿ ಜಿಲ್ಲಾಡಳಿತ ಅಧಿಕಾರಿಗಳ ತಂಡ ಹಾಗೂ ಪೊಲೀಸ್ ಅಧಿಕಾರಿಗಳ ತಂಡಗಳ ನಡುವೆ ಕ್ರಿಕೆಟ್ ಪಂದ್ಯ

November 1, 2018

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಳೆ(ನ.1) ಮಧ್ಯಾಹ್ನ 12.30ಕ್ಕೆ ಮಾನಸಗಂಗೋತ್ರಿ ಗ್ಲೇಡ್ಸ್ ಮೈದಾನದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳ ತಂಡ(ಡಿಸಿಘಿI ) ಹಾಗೂ ಪೊಲೀಸ್ ಅಧಿಕಾರಿಗಳ ತಂಡ(ಸಿಪಿಘಿI)ಗಳ ನಡುವೆ ಟಿ-20 ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ಡಿಸಿಘಿI ತಂಡದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಎಡಿಸಿ ಟಿ.ಯೋಗೇಶ, ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ್, ಮುಡಾ ಆಯುಕ್ತ ಕಾಂತರಾಜು, ಗ್ರಂಥಾಲಯ ಉಪ ನಿರ್ದೇಶಕ ಬಿ.ಮಂಜುನಾಥ್, ಪಾಲಿಕೆ ಕಂದಾಯ ಅಧಿಕಾರಿ ಉಮೇಶ್, ಕಾವೇರಿ ನೀರಾವರಿ ನಿಗಮದ ಆಡಳಿತಾಧಿಕಾರಿ ರವಿಕುಮಾರ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ…

Translate »