3 ತಿಂಗಳಾದರೂ ದೊರಕದ ಪರಿಹಾರ, ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ ಮಂಡ್ಯ: ಕಳೆದ ವಿಧಾನ ಸಭಾ ಚುನಾವಣೆ ವೇಳೆ ರಾಜಕಾರಣಿಗಳ ಪ್ರಚಾರದ ಭರಾಟೆಗೆ ಬಡ ಬಾಲಕನೊಬ್ಬನ ಬದುಕು ಬರಡಾಗಿದೆ. ತೀವ್ರ ಕಡು ಬಡತನದ ಈ ಕುಟುಂಬ ಗಾಯಾಳು ಬಾಲಕನನ್ನು ಉಳಿಸಿಕೊಳ್ಳಲು ಪರದಾಡುತ್ತಿದೆ. ನೆರವು ನೀಡುತ್ತೇವೆ ಎಂದಿದ್ದ, ದುರಂತಕ್ಕೆ ಕಾರಣರೂ ಆದ ಕಾಂಗ್ರೆಸ್ ನಾಯಕರು ಇತ್ತ ಸುಳಿದಿಲ್ಲ. ತೀವ್ರ ಸುಟ್ಟಗಾಯಗಳಿಂದ ಕಳೆದ ಮೂರು ತಿಂಗಳಿಂದ ನರಳುತ್ತ್ತಿರೋ ಈ ಬಾಲಕನ ಹೆಸರು ಮಾದೇಶ. ಏನಿದು ಪ್ರಕರಣ: ಕಳೆದ ಮಾರ್ಚ್ 23…