Tag: Gauri Lankesh murder case

ಗೌರಿ ಲಂಕೇಶ್ ಹತ್ಯೆ ತನಿಖೆಯಲ್ಲಿ ಎಲ್ಲಾ ತಂತ್ರಜ್ಞಾನ ಬಳಸಿಕೊಳ್ಳಲಾಗಿದೆ
ಮೈಸೂರು

ಗೌರಿ ಲಂಕೇಶ್ ಹತ್ಯೆ ತನಿಖೆಯಲ್ಲಿ ಎಲ್ಲಾ ತಂತ್ರಜ್ಞಾನ ಬಳಸಿಕೊಳ್ಳಲಾಗಿದೆ

October 5, 2018

ಮೈಸೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದ ತನಿಖೆಯಲ್ಲಿ ಪ್ರಪಂಚದಲ್ಲಿರುವ ಎಲ್ಲಾ ರೀತಿಯ ತಂತ್ರಜ್ಞಾನವನ್ನು ಬಳಸಿ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರರಾವ್ ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ‘ಮಾಧ್ಯಮ ಮತ್ತು ಆರಕ್ಷಕ ವ್ಯವಸ್ಥೆ’ ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು, ನನ್ನ 18 ವರ್ಷದ ಪೊಲೀಸ್ ವೃತ್ತಿಯಲ್ಲಿ ಹಲವಾರು ತನಿಖೆಗಳನ್ನು ನೋಡಿದ್ದೇವೆ. ಆದರೆ, ಗೌರಿ…

ಗೌರಿ ಲಂಕೇಶ್ ಹತ್ಯೆ ಪ್ರಕರಣ ಮಡಿಕೇರಿಯಲ್ಲಿ ಎಸ್‍ಐಟಿ ತಂಡ ಮೊಕ್ಕಾಂ
ಕೊಡಗು

ಗೌರಿ ಲಂಕೇಶ್ ಹತ್ಯೆ ಪ್ರಕರಣ ಮಡಿಕೇರಿಯಲ್ಲಿ ಎಸ್‍ಐಟಿ ತಂಡ ಮೊಕ್ಕಾಂ

July 28, 2018

ಮಡಿಕೇರಿ:  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕ ರಣದ ತನಿಖೆಯನ್ನು ಬಿರುಸುಗೊಳಿಸಿರುವ ವಿಶೇಷ ತನಿಖಾ ದಳ (ಎಸ್‍ಐಟಿ) ಮಡಿಕೇರಿಯಲ್ಲಿ ಮೊಕಾಂ ಹೂಡಿದೆ. ಜುಲೈ.22 ರಂದು ಗೌರಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರ ಆಪ್ತ ಸಹಾಯಕ ರಾಜೇಶ್ ಡಿ.ಬಂಗೇರ ನೀಡಿರುವ ಕೆಲವು ಸುಳಿವುಗಳನ್ನು ಆಧರಿಸಿ ತನಿಖೆಯ ಜಾಡು ಹಿಡಿದಿದ್ದು, ಮಡಿಕೇರಿಯ ಮುಖ್ಯ ಬೀದಿಯಲ್ಲಿರುವ ಬಂದೂಕು ಮಳಿಗೆಯೊಂದಕ್ಕೆ ತೆರಳಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ. ನಾಟಿ ವೈದ್ಯ ಮೋಹನ್ ನಾಯಕ್‍ನ…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯೇ ಸರಿ, ಸಿಬಿಐಗೆ ಬೇಡ
ಮೈಸೂರು

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯೇ ಸರಿ, ಸಿಬಿಐಗೆ ಬೇಡ

July 24, 2018

ಮೈಸೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸ್ ಎಸ್‍ಐಟಿ 7ನೆ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಸಿಬಿಐಗೆ ವಹಿಸಬಾರದು ಎಂದು ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಆಗ್ರಹಿಸಿದೆ. ಮುಖ್ಯಮಂತ್ರಿಗಳಿಗೆ ಬರೆದ ಬಹಿರಂಗ ಪತ್ರವನ್ನು ವೇದಿಕೆ ರಾಜ್ಯಾಧ್ಯಕ್ಷ, ಮಾಜಿ ಎಂಎಲ್‍ಸಿ ಕೆ.ಸಿ.ಪುಟ್ಟಸಿದ್ದಶೆಟ್ಟಿ ಅವರು ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಮಹಾರಾಷ್ಟ್ರದ ಪನ್ಸಾರೆ ಹತ್ಯೆ ಪ್ರಕರಣಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧವಿದೆ ಎಂಬ ಕಾರಣ…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯಿಂದ ಮತ್ತೋರ್ವ ಶಂಕಿತ ಆರೋಪಿ ಬಂಧನ
ಮೈಸೂರು

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯಿಂದ ಮತ್ತೋರ್ವ ಶಂಕಿತ ಆರೋಪಿ ಬಂಧನ

July 21, 2018

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‍ಐಟಿ ಅಧಿಕಾರಿಗಳು ಮತ್ತೋರ್ವ ಶಂಕಿತ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಮುಂಡಡ್ಕ ನಿವಾಸಿ ಮೋಹನ್ ನಾಯಕ್(30 ವರ್ಷ) ಎಂಬಾತನನ್ನು ತನಿಖಾ ತಂಡ (ಎಸ್‍ಐಟಿ) ಬಂಧಿಸಿದೆ ಎಂದು ತಿಳಿದುಬಂದಿದೆ. 2 ದಿನಗಳ ಹಿಂದೆಯೇ ಅಧಿಕಾರಿಗಳು ಈತನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮೋಹನ್ ನಾಯಕ್‍ನನ್ನು ಜುಲೈ 19ರಂದು ಮುಂಜಾನೆ 2 ಗಂಟೆ ಸುಮಾರಿಗೆ ಬೆಂಗಳೂರಿನಿಂದ…

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್‍ಗೆ ಟ್ವಿಸ್ಟ್: ಪ್ರಕರಣದಲ್ಲಿ ನಿವೃತ್ತ ಕರ್ನಲ್ ಕೈವಾಡ?
ಮೈಸೂರು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್‍ಗೆ ಟ್ವಿಸ್ಟ್: ಪ್ರಕರಣದಲ್ಲಿ ನಿವೃತ್ತ ಕರ್ನಲ್ ಕೈವಾಡ?

July 5, 2018

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಕರಣದಲ್ಲಿ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಅವರ ಪಾತ್ರ ಇದೆ ಎಂಬುದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ. ಬಲಪಂಥೀಯ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ನಿವೃತ್ತ ಕರ್ನಲ್ ಅವರ ಕೈವಾಡವಿರುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಈ ಸಂಬಂಧ ಸಾಕ್ಷಿ ಕಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಗೌರಿ ಹತ್ಯೆ ಮಾಡಲು ಅಮೋಲ್ ಕಾಳೆಗೆ 4 ಮಂದಿ ಆದೇಶ ನೀಡಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಗೌರಿ…

Translate »