Tag: GD Harish Gowda

ಜಿ.ಡಿ.ಹರೀಶ್‍ಗೌಡರಿಂದ ಬಡ್ಡಿರಹಿತ ಸಾಲ ವಿತರಣೆ
ಮೈಸೂರು

ಜಿ.ಡಿ.ಹರೀಶ್‍ಗೌಡರಿಂದ ಬಡ್ಡಿರಹಿತ ಸಾಲ ವಿತರಣೆ

February 1, 2019

ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ `ಬಡವರ ಬಂಧು’ ಯೋಜನೆಯಡಿ 112 ಮಂದಿ ಫಲಾನುಭವಿಗಳಿಗೆ 4.02 ಲಕ್ಷ ರೂ. ಸಾಲ ಮಂಜೂರಾತಿ ಪತ್ರವನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಂಸಿಡಿಸಿಸಿ) ಅಧ್ಯಕ್ಷ ಜಿ.ಡಿ. ಹರೀಶ್‍ಗೌಡ ಇಂದಿಲ್ಲಿ ವಿತರಿಸಿದರು. ಮೈಸೂರಿನ ನೆಹರು ವೃತ್ತದಲ್ಲಿರುವ ಎಂಸಿ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಡ್ಡಿರಹಿತ ಸಾಲ ವಿತರಿ ಸುವ ಮೂಲಕ ಮೈಸೂರು ಜಿಲ್ಲೆಯಲ್ಲಿ `ಬಡವರ ಬಂಧು’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಯೋಜನೆಯಡಿ ನಗರ, ಪಟ್ಟಣ ಪ್ರದೇಶಗಳ…

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಡಿ.ಹರೀಶ್‍ಗೌಡ ಅವಿರೋಧ ಆಯ್ಕೆ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಡಿ.ಹರೀಶ್‍ಗೌಡ ಅವಿರೋಧ ಆಯ್ಕೆ

November 23, 2018

ಮೈಸೂರು: ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ (ಎಂಸಿಡಿಸಿಸಿ) ಅಧ್ಯಕ್ಷರಾಗಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್‍ಗೌಡ ಅವಿರೋಧವಾಗಿ ಆಯ್ಕೆಗೊಂಡರು. ಹುಣಸೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ ಕ್ಷೇತ್ರದಿಂದ ನ.12ರಂದು ನಡೆದ ನಿರ್ದೇಶಕರ ಚುನಾವಣೆಯಲ್ಲೂ ಅವಿರೋಧವಾಗಿ ಆಯ್ಕೆಯಾಗಿದ್ದ ಜಿ.ಡಿ.ಹರೀಶ್‍ಗೌಡ, ಇದೀಗ ಅಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂಜನಗೂಡು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಗೊಂಡಿದ್ದ ಬಿ.ಎನ್.ಸದಾನಂದ ಇದೇ ವೇಳೆ…

ಜಿ.ಡಿ.ಹರೀಶ್‍ಗೌಡ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ?
ಮೈಸೂರು

ಜಿ.ಡಿ.ಹರೀಶ್‍ಗೌಡ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ?

November 21, 2018

ಮೈಸೂರು:  ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನ.22 ರಂದು ಚುನಾವಣೆ ನಿಗದಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್‍ಗೌಡ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬ್ಯಾಂಕ್‍ನ ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ನ.12ರಂದು ನಡೆದ ಚುನಾವಣೆಯಲ್ಲಿ ಜಿ.ಡಿ.ಹರೀಶ್‍ಗೌಡರ ಬಣ ಜಯಭೇರಿ ಭಾರಿಸಿದ್ದು, ಒಟ್ಟು 17ರಲ್ಲಿ 15 ನಿರ್ದೇಶಕರು ಒಟ್ಟಿಗಿದ್ದಾರೆ. ಜಿ.ಡಿ. ಹರೀಶ್‍ಗೌಡ ಸೇರಿದಂತೆ ಬ್ಯಾಂಕ್‍ನ ಮಾಜಿ ಅಧ್ಯಕ್ಷರೂ ಆದ ಹಿರಿಯ ಸಹಕಾರಿ ಸಿ.ಬಸವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ…

Translate »