Tag: Gen. K.S. Thimayya

ಮೈಸೂರು ಕೊಡವ ಸಮಾಜದಿಂದ  ಜ.ಕೆ.ಎಸ್.ತಿಮ್ಮಯ್ಯ ಜನ್ಮ ದಿನಾಚರಣೆ
ಮೈಸೂರು

ಮೈಸೂರು ಕೊಡವ ಸಮಾಜದಿಂದ ಜ.ಕೆ.ಎಸ್.ತಿಮ್ಮಯ್ಯ ಜನ್ಮ ದಿನಾಚರಣೆ

April 1, 2019

ಮೈಸೂರು: ಮೈಸೂರು ಕೊಡವ ಸಮಾಜದ ವತಿಯಿಂದ ಭಾನುವಾರ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 113ನೇ ಜನ್ಮ ದಿನ ಆಚರಿಸಲಾಯಿತು. ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಕೊಡವ ಸಮಾಜ ಸಭಾಂಗಣದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಸಮಾಜದ ಅಧ್ಯಕ್ಷ ಬಿ.ನಾಣಯ್ಯ ಮತ್ತು ಪದಾಧಿಕಾರಿಗಳು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರಲ್ ತಿಮ್ಮಯ್ಯ ಬಹು ದೊಡ್ಡ ದೇಶಪ್ರೇಮಿ. ತಮ್ಮ ಜೀವಿತದ ಅವಧಿಯನ್ನು ದೇಶಕ್ಕೆ ಸಮರ್ಪಿಸಿಕೊಂಡಿದ್ದರು ಎಂದರು. ಉಪಾಧ್ಯಕ್ಷ ಕೆ.ಸಿ.ಬೆಳ್ಳಿಯಪ್ಪ ಮಾತನಾಡಿ, ಶಿಸ್ತು ಮತ್ತು ಸಮಗ್ರತೆಗೆ ಮತ್ತೊಂದು…

Translate »