ಚಾಮರಾಜನಗರ: ಕಾಂಗ್ರೆಸ್ ಹಿರಿಯ ನಾಯಕ ಗುಲಾಂನಬಿ ಆಜಾದ್ ಅವರು ಸೈನಿಕರ ವಿರುದ್ಧ ಅವ ಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಸೋಮವಾರ ಬಿಜೆಪಿಯ ಚಾಮರಾಜನಗರ ವಿಧಾನ ಸಭಾ ಘಟಕದಿಂದ ಪ್ರತಿಭಟನೆ ನಡೆಯಿತು. ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು ಭುವನೇಶ್ವರಿ ವೃತ್ತದವ ರೆಗೆ ಮೆರವಣಿಗೆ ನಡೆಸಿ ಗುಲಾಂ ನಬಿ ಆಜಾದ್ ವಿರುದ್ಧ ಘೋಷಣೆ ಕೂಗಿದರು. ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ನಿಗ್ರಹಕ್ಕೆ ಅಲ್ಲಿನ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಆಪ ರೇಷನ್ ಆಲೌಟ್…