Tag: Girish Karnad

ಗಿರೀಶ್ ಕಾರ್ನಾಡ್ ಇನ್ನಿಲ್ಲ
ಮೈಸೂರು

ಗಿರೀಶ್ ಕಾರ್ನಾಡ್ ಇನ್ನಿಲ್ಲ

June 11, 2019

ಬೆಂಗಳೂರು: ಖ್ಯಾತ ಸಾಹಿತಿ, ರಂಗಭೂಮಿ, ಸಿನಿಮಾ ನಟರೂ ಆಗಿದ್ದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ (81) ಸೋಮವಾರ ಬೆಳಿಗ್ಗೆ ಅಸುನೀಗಿದ್ದಾರೆ. ಎಲ್ಲಾ ಸೀಮೆಗಳನ್ನು ಮೀರಿದ್ದ ಮಹಾನ್ ಪ್ರತಿಭೆ ಗಿರೀಶ್ ಕನ್ನಡದಲ್ಲಿ ನಾಟಕ ಸಾಹಿತ್ಯಕಾರರಾಗಿ, ಪ್ರಸಿದ್ಧ ರಂಗಭೂಮಿ ತಜ್ಞರಾಗಿ, ನಾಟಕಕಾರರಾಗಿ, ಚಲನಚಿತ್ರರಂಗದ ನಟರಾಗಿ ಹೆಸರಾಗಿದ್ದವರು. ಗಿರೀಶ್ ಕಾರ್ನಾಡರ ನಿಧನದ ಹಿನ್ನೆಲೆ ಯಲ್ಲಿ ಇಂದು ರಾಜ್ಯ ಸರ್ಕಾರ ರಜೆ ಘೋಷಿಸ ಲಾಗಿತ್ತು. ಮೂರು ದಿನ ಸರ್ಕಾರಿ ಶೋಕಾ ಚರಣೆ ಘೋಷಿಸಿದೆ. ಕಾರ್ನಾಡರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು…

ಮಡಿಕೇರಿಯಲ್ಲಿ ಗಿರೀಶ್ ಕಾರ್ನಾಡ್ ವಿರುದ್ಧ ಕೇಸ್ ದಾಖಲು
ಕೊಡಗು

ಮಡಿಕೇರಿಯಲ್ಲಿ ಗಿರೀಶ್ ಕಾರ್ನಾಡ್ ವಿರುದ್ಧ ಕೇಸ್ ದಾಖಲು

September 9, 2018

ಮಡಿಕೇರಿ: ಬೆಂಗಳೂರಿನಲ್ಲಿ ಇತ್ತೀಚಿಗೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿರೋಧಿಸಿ ನಡೆದ ಕಾರ್ಯಕ್ರಮದಲ್ಲಿ ‘ನಾನೂ ನಗರ ನಕ್ಸಲ್’ ಎಂದು ಬೋರ್ಡ್ ತಗುಲಿಸಿಕೊಂಡಿದ್ದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಗಿರೀಶ್ ಕಾರ್ನಾಡ್ ವಿರುದ್ಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶ್ವ ಹಿಂದೂ ಪರಿಷದ್‍ನ ಕೊಡಗು ಜಿಲ್ಲಾ ವಿಶೇಷ ಸಂಪರ್ಕ ಪ್ರಮುಖ್ ಎನ್.ಕೆ.ಅಜಿತ್ ಕುಮಾರ್ ಮಡಿ ಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸಾಹಿತಿ ಗಿರೀಶ್ ಕಾರ್ನಾಡ್ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ವಿರುದ್ದ ದೂರು ದಾಖಲಿಸಿದ್ದಾರೆ. ನಕ್ಸಲ್ ಎಂದರೆ ಮಾವೋವಾದಿ…

Translate »