Tag: Gita Gopinath

ಮೇ 20ರಂದು ಜೆಎಸ್‍ಎಸ್‍ನ ಸುವರ್ಣ ಮಹೋತ್ಸವ ದತ್ತಿ ಉಪನ್ಯಾಸ, ಕೃತಿ ಲೋಕಾರ್ಪಣೆ
ಮೈಸೂರು

ಮೇ 20ರಂದು ಜೆಎಸ್‍ಎಸ್‍ನ ಸುವರ್ಣ ಮಹೋತ್ಸವ ದತ್ತಿ ಉಪನ್ಯಾಸ, ಕೃತಿ ಲೋಕಾರ್ಪಣೆ

May 18, 2019

ಮೈಸೂರು: ಜೆಎಸ್‍ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ದತ್ತಿ ಉಪನ್ಯಾಸವನ್ನು ಮೇ 20ರಂದು ಬೆಳಿಗ್ಗೆ 10.30ಕ್ಕೆ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆ ಆವರಣದಲ್ಲಿರುವ ಶ್ರೀ ರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಅಮೆರಿಕದ ವಾಷಿಂಗ್ ಟನ್‍ನಲ್ಲಿರುವ ಐಎಂಎಫ್‍ನ ಸಂಶೋಧನಾ ವಿಭಾಗದ ಆರ್ಥಿಕ ಸಲಹೆಗಾರರು ಮತ್ತು ನಿರ್ದೇಶಕರಾದ ಡಾ. ಗೀತಾ ಗೋಪಿನಾಥ್ ಅವರು `ಜಾಗತೀಕರಣ-ಸವಾಲುಗಳು ಮತ್ತು ಸಹಕಾರದ ಅಗತ್ಯ’ ವಿಷಯ ಕುರಿತು ಮಾತನಾಡಲಿದ್ದಾರೆ. ಇದೇ ಸಂದರ್ಭ ದಲ್ಲಿ ಹಿಂದಿನ ದತ್ತಿ ಉಪನ್ಯಾಸ ನೀಡಿದ ಹೆಸರಾಂತ ಲೆಕ್ಕ ಪರಿ ಶೋಧಕರು, ಅಂಕಣಕಾರರು ಹಾಗೂ ಆರ್‍ಬಿಐಜನ…

ಮೈಸೂರು ಮೂಲದ ಗೀತಾ ಗೋಪಿನಾಥ್ ಐಎಂಎಫ್ ಮುಖ್ಯ ಆರ್ಥಿಕ ತಜ್ಞೆ
ದೇಶ-ವಿದೇಶ

ಮೈಸೂರು ಮೂಲದ ಗೀತಾ ಗೋಪಿನಾಥ್ ಐಎಂಎಫ್ ಮುಖ್ಯ ಆರ್ಥಿಕ ತಜ್ಞೆ

October 2, 2018

ನವದೆಹಲಿ: ಹಾರ್ವರ್ಡ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ, ಮೈಸೂರು ಮೂಲದ ಗೀತಾ ಗೋಪಿನಾಥ್ ಅವರನ್ನು ಅಂತರ ರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯ ಆರ್ಥಿಕ ತಜ್ಞೆಯನ್ನಾಗಿ ನೇಮಕ ಮಾಡಲಾಗಿದೆ. ಸದ್ಯ ಐಎಂಎಫ್‍ನ ಮುಖ್ಯ ಆರ್ಥಿಕ ತಜ್ಞರಾಗಿರುವ ಮೌರಿ ಆಬ್ ಸ್ಟ್‍ಫೆಲ್ಡ್ ಡಿಸೆಂಬರ್ ನಲ್ಲಿ ನಿವೃತ್ತರಾಗಲಿದ್ದು, ನಂತರ ಗೀತಾ ಗೋಪಿನಾಥ್ ಹುದ್ದೆ ಅಲಂಕರಿಸಲಿದ್ದಾರೆ. ಗೀತಾ ಅವರು ಹಾರ್ವರ್ಡ್ ವಿಶ್ವವಿದ್ಯಾನಿಲಯದ ಅಂತರರಾಷ್ಟ್ರೀಯ ಅಧ್ಯಯನ ಮತ್ತು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದು, ಅಂತರರಾಷ್ಟ್ರೀಯ ಹಣಕಾಸು ಮತ್ತು ಸ್ಥೂಲ ಅರ್ಥಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿದ್ದಾರೆ. ಐಎಂಎಫ್ ವ್ಯವಸ್ಥಾಪಕ…

Translate »