Tag: Gonikoppal

ಜಗದಾತ್ಮನಂದಜೀ ಪರಿಪೂರ್ಣ ಶ್ರೇಷ್ಠ ಸಂತ
ಕೊಡಗು

ಜಗದಾತ್ಮನಂದಜೀ ಪರಿಪೂರ್ಣ ಶ್ರೇಷ್ಠ ಸಂತ

November 28, 2018

ಗೋಣಿಕೊಪ್ಪಲು: ಪೊನ್ನಂ ಪೇಟೆ ರಾಮಕೃಷ್ಣ ಶಾರದಾಶ್ರಮದಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ಜಗದಾತ್ಮ ನಂದಜೀ ಮಹರಾಜ್ ಅವರ ಶ್ರದ್ಧಾಂ ಜಲಿ ಕಾರ್ಯಕ್ರಮದಲ್ಲಿ ಸನ್ಯಾಸಿಗಳು ಜಗ ದಾತ್ಮನಂದಜೀ ಮಹರಾಜ್ ಅವರ ಗುಣ ಗಾನ ಮಾಡಿದರು. ಜಗದಾತ್ಮನಂದಜೀ ಮಹರಾಜ್ ಶ್ರೇಷ್ಠ ಸಂತರಾಗಿದ್ದರು ಎಂಬ ಮಾತುಗಳು ಕೇಳಿ ಬಂದವು. ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರ ಮದ ಅಧ್ಯಕ್ಷ ಬೋಧಸ್ವರೂಪ ನಂದಜೀ ಪ್ರಾಸ್ತಾವಿಕವಾಗಿ ಮಾತನಾಡಿ, ಜಗದಾತ್ಮ ನಂದಜೀ ಅವರ ಮಾತಿನಧಾಟಿಗಳು ಸ್ವಾಮಿ ವಿವೇಕಾನಂದರನ್ನು ನೆನೆಸಿಕೊಳ್ಳುವಂತಿತ್ತು. ವಿವೇಕಾನಂದರ ಬಗ್ಗೆ ಅವರು ಹೆಚ್ಚು ಆನಂದದಿಂದ ಹೇಳಿಕೊಳ್ಳುತ್ತಿದ್ದರು. ವಿವೇ ಕಾನಂದರ ಸಂದೇಶಗಳನ್ನು…

ನ.30, ವಿಯೆಟ್ನಾಂ ಕರಿಮೆಣಸು ಆಮದು ವಿರೋಧಿಸಿ ಡೆಲ್ಲಿ ಚಲೋ
ಕೊಡಗು

ನ.30, ವಿಯೆಟ್ನಾಂ ಕರಿಮೆಣಸು ಆಮದು ವಿರೋಧಿಸಿ ಡೆಲ್ಲಿ ಚಲೋ

November 28, 2018

ಗೋಣಿಕೊಪ್ಪಲು: ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿಯ ವತಿಯಿಂದ ನ.30ರಂದು ನವದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ರೈತರ ಬೃಹತ್ ಪ್ರತಿಭಟನೆಯು ಉತ್ತರ ಪ್ರದೇಶದ ರೈತ ಚಳವಳಿಯ ಮುಖಂಡ ವಿ.ಎಂ.ಸಿಂಗ್ ನೇತೃತ್ವದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದಿಂದ ನೂರಕ್ಕೂ ಅಧಿಕ ರೈತರು ಡೆಲ್ಲಿ ಚಲೋ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ ಹೇಳಿದರು. ದಕ್ಷಿಣ ಭಾರತದಿಂದ ಕರ್ನಾಟಕ ರಾಜ್ಯ ರೈತ ಸಂಘದ…

ಅಂಚೆ ಬೆಟ್ಟದಲ್ಲಿ ಕಾರ್ಮಿಕ ಆತ್ಮಹತ್ಯೆ
ಕೊಡಗು

ಅಂಚೆ ಬೆಟ್ಟದಲ್ಲಿ ಕಾರ್ಮಿಕ ಆತ್ಮಹತ್ಯೆ

November 27, 2018

ಗೋಣಿಕೊಪ್ಪಲು:  ಸಿದ್ದಾಪುರ ಠಾಣಾ ವ್ಯಾಪ್ತಿಯ ಅಂಚೆ ಬೆಟ್ಟ ಕಾಫಿ ತೋಟದ ಕಾರ್ಮಿಕ ಕುಮಾರ್(38) ಎಂಬಾತ ವಾಸವಿದ್ದ ಲೈನ್ ಮನೆಯ ಸಮೀಪವಿರುವ ಆಲದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ನಂಜನಗೂಡು ತಾಲೂಕಿನ ಕಳಂದ ಹೋಬಳಿಯ ನಿವಾಸಿಯಾಗಿರುವ ಮಾರಶೆಟ್ಟಿ ಎಂಬುವರ ಮಗ ಕುಮಾರ್ ಕಳೆದ ಒಂದು ತಿಂಗಳ ಹಿಂದೆ ಕೊಡಗಿಗೆ ಕಾಫಿ ತೋಟದ ಕೆಲಸಕ್ಕಾಗಿ ಕುಟುಂಬ ಸಮೇತ ಆಗಮಿಸಿದ್ದ. ಕುಮಾರ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸಿದ್ದಾಪುರ ಸಮುದಾಯ…

ವಿರಾಜಪೇಟೆ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನೆ
ಕೊಡಗು

ವಿರಾಜಪೇಟೆ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನೆ

November 19, 2018

ಗೋಣಿಕೊಪ್ಪಲು:  ತುರ್ತು ಸಭೆಗೆ ಆಹ್ವಾನಿಸಿ ಗೈರು ಹಾಜರಾಗಿದ್ದ ವಿರಾಜ ಪೇಟೆ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ ಅವರನ್ನು ವಿರಾಜಪೇಟೆ ತಾಲೂಕು ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ತರಾಟೆಗೆ ತೆಗೆ ದುಕೊಂಡ ಘಟನೆ ನಡೆಯಿತು. ಪೊನ್ನಂಪೇಟೆ ಸಾಮಥ್ರ್ಯಸೌಧದಲ್ಲಿ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಆಯೋ ಜಿಸಿದ್ದ ಸಭೆಯಲ್ಲಿ ಉಪಾಧ್ಯಕ್ಷ ನೆಲ್ಲೀರ ಚಲನ್ ತರಾಟೆಗೆ ತೆಗೆದುಕೊಂಡರು. ನವೆಂಬರ್ ಮೊದಲ ವಾರದಲ್ಲಿ ಕರೆ ದಿದ್ದ ಸಭೆಗೆ ಜನಪ್ರತಿನಿಧಿ, ಅಧಿಕಾರಿಗಳನ್ನು ಆಹ್ವಾನಿಸಿ, ಇಓ ಗೈರಾಗಿರುವ ಬಗ್ಗೆ ಪ್ರಶ್ನಿ…

ಕೊಟ್ಟಗೇರಿಯಲ್ಲಿ ಹುಲಿ ಹೆಜ್ಜೆ ಪತ್ತೆ ಗ್ರಾಮಸ್ಥರಲ್ಲಿ ಆತಂಕ
ಕೊಡಗು

ಕೊಟ್ಟಗೇರಿಯಲ್ಲಿ ಹುಲಿ ಹೆಜ್ಜೆ ಪತ್ತೆ ಗ್ರಾಮಸ್ಥರಲ್ಲಿ ಆತಂಕ

November 17, 2018

ಗೋಣಿಕೊಪ್ಪಲು: ಕೊಟ್ಟಗೇರಿ ಗ್ರಾಮದ ಗದ್ದೆಯಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಅರಮಣಮಾಡ ಸತೀಶ್ ದೇವಯ್ಯ ಎಂಬುವರ ಗದ್ದೆಯಲ್ಲಿ ಕಳೆದ ರಾತ್ರಿ ಹುಲಿ ಓಡಾಟ ನಡೆಸಿರುವ ಹೆಜ್ಜೆ ಗುರುತು ಪತ್ತೆಯಾಗಿದೆ. ಹಲವು ತಿಂಗಳಿನಿಂದ ಈ ಭಾಗದಲ್ಲಿ ಹುಲಿಯ ಓಡಾಟ ಹೆಚ್ಚಾಗಿದ್ದು, ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಸುತ್ತಾ ಬರು ತ್ತಿದೆ. ಮತ್ತೆ ಹೆಜ್ಜೆ ಗುರುತು ಪತ್ತೆಯಾ ಗಿರುವುದು ಗ್ರಾಮಸ್ಥರಲ್ಲಿ ಭಯ ಮೂಡಿ ಸಿದೆ. ಈ ಬಗ್ಗೆ ಪೊನ್ನಂಪೇಟೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಬಂದ್ ಬಹುತೇಕ ಪೂರ್ಣ
ಕೊಡಗು

ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಬಂದ್ ಬಹುತೇಕ ಪೂರ್ಣ

November 15, 2018

ಗೋಣಿಕೊಪ್ಪಲು:  ಆಕ್ಷೇ ಪಾರ್ಹ ಭಾಷಣ ಮಾಡಿದ ಆರೋಪ ದಿಂದ ಬಂಧನವಾಗಿದ್ದ ಪತ್ರಕರ್ತ ಮಾಣಿ ಪಂಡ ಸಂತೋಷ್ ತಮ್ಮಯ್ಯ ಘಟನೆ ಖಂಡಿಸಿ ಹಾಗೂ ಕೊಡವರ ಜನಾಂ ಗೀಯ ನಿಂದನೆ ಮಾಡಿರುವ ಆಸೀಫ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರ ಹಿಸಿ ಕರೆಯಲಾಗಿದ್ದ ಸ್ವಯಂಘೋಷಿತ ಬಂದ್ ಕರೆಗೆ ದಕ್ಷಿಣ ಕೊಡಗಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಗೋಣಿಕೊಪ್ಪ, ಪೊನ್ನಂಪೇಟೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಬೆರಳೆಣಿಕೆ ಅಂಗಡಿಗಳಷ್ಟು ಮುಚ್ಚಲಾಗಿತ್ತು. ವರ್ತಕರು ಬಂದ್ ಮಾಡಬೇಕೇ ಬೇಡವೇ ಗೊಂದಲದಿಂದ ನಿರ್ಧಾರ ತೆಗೆದುಕೊ ಳ್ಳಲು ಆಗಲಿಲ್ಲ. ಅಷ್ಟರೊಳಗೆ…

ಧರ್ಮವೊಂದರ ಬಗ್ಗೆ ಅವಹೇಳನ ಹೇಳಿಕೆ ಆರೋಪ ಪತ್ರಕರ್ತನ ಬಂಧನ, ಬಿಡುಗಡೆ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಕೊಡಗು

ಧರ್ಮವೊಂದರ ಬಗ್ಗೆ ಅವಹೇಳನ ಹೇಳಿಕೆ ಆರೋಪ ಪತ್ರಕರ್ತನ ಬಂಧನ, ಬಿಡುಗಡೆ: ಹಿಂದೂಪರ ಸಂಘಟನೆಗಳ ಪ್ರತಿಭಟನೆ

November 14, 2018

ಗೋಣಿಕೊಪ್ಪಲು: ಧರ್ಮ ವೊಂದರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆಂಬ ಆರೋಪದಡಿ ಪತ್ರಕರ್ತನೋರ್ವನನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದು, ಇದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ನಾಳೆ (ನ.14) ಒಂದು ಗಂಟೆ ಕಾಲ ಕೊಡಗು ಬಂದ್‍ಗೆ ಕರೆ ನೀಡಿದೆ. ಗೋಣಿಕೊಪ್ಪದ ಅಂಕಣಕಾರ ಮಾಣಿಪಂಡ ಸಂತೋಷ್ ತಮ್ಮಯ್ಯ (37) ಬಂಧಿತರಾಗಿದ್ದು, ಮಂಗಳವಾರ ಮುಂಜಾನೆ ಸಂತೋಷ್ ಅವರ ಪತ್ನಿ ತವರು ಮನೆ ತುಮಕೂರಿನ ಮಧುಗಿರಿಯ ಮನೆಯಲ್ಲಿ ಬಂಧಿಸಿ ನಂತರ ಮಧ್ಯಾಹ್ನ ಪೊನ್ನಂಪೇಟೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನವೆಂಬರ್ 5 ರಂದು ಗೋಣಿಕೊಪ್ಪದಲ್ಲಿ ಪ್ರಜ್ಞಾ…

ಕೊಡಗು

ಮುಂದಿನ ವರ್ಷದಿಂದ ಟಿಪ್ಪು ಜಯಂತಿ ನಡೆಯಲ್ಲ

November 13, 2018

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭವಿಷ್ಯ ಗೋಣಿಕೊಪ್ಪಲು: ಯಾರಿಗೂ ಬೇಡವಾದ ಟಿಪ್ಪು ಜಯಂತಿ ಮುಂದಿನ ವರ್ಷ ನಡೆಯುವುದಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಗೋಣಿಕೊಪ್ಪ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಈ ವರ್ಷ ರಾಜ್ಯ ಸರ್ಕಾರದ ನಿರಾಸಕ್ತಿ ನೋಡಿದಾಗ ಮುಂದಿನ ವರ್ಷ ಟಿಪ್ಪು ಜಯಂತಿ ಆಚರಣೆ ನಡೆಯುವುದಿಲ್ಲ ಎಂದೇ ನಿಸುತ್ತದೆ ಎಂದು ಹೇಳಿದರು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಸಿಎಂ ಹಾಗೂ ಡಿಸಿಎಂ ಆಚರಣೆಯಿಂದ ದೂರ ಉಳಿದಿದ್ದಾರೆ. ಎಲ್ಲ್ಲರಿಗೂ…

ಟಿಪ್ಪು ಜಯಂತಿ; ಪೊಲೀಸರ ಪಥಸಂಚಲನ
ಕೊಡಗು

ಟಿಪ್ಪು ಜಯಂತಿ; ಪೊಲೀಸರ ಪಥಸಂಚಲನ

November 9, 2018

ಗೋಣಿಕೊಪ್ಪಲು:  ಟಿಪ್ಪು ಜಯಂತಿ ಆಚರಣೆ ಹಿನ್ನಲೆ ಪಟ್ಟಣದಲ್ಲಿ ಪೊಲೀಸ್ ತುಕಡಿ ವತಿಯಿಂದ ಪಥ ಸಂಚಲನ ಮೂಲಕ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿತು. ಪಟ್ಟಣದ ಉಮಾಮಹೇಶ್ವರಿ ದೇವ ಸ್ಥಾನ ಆವರಣದಿಂದ ಮುಖ್ಯರಸ್ತೆಯಲ್ಲಿ ತೆರಳಿ ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದವರೆಗೆ ಸುಮಾರು 200 ಸಿಬ್ಬಂದಿ ಪಥಸಂಚಲನ ನಡೆಸಿದರು. ಜಯಂತಿ ಆಚರಣೆ ಹಿನ್ನೆಲೆ, ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸ್ಥಳೀಯ ಪೊಲೀಸ್, ಆರ್‍ಎಎಫ್ ಹಾಗೂ ಡಿಎಆರ್ ಸಿಬ್ಬಂದಿ ಪಾಲ್ಗೊಂಡಿದ್ದರು.

ವಸತಿ ನಿಲಯ ಅವ್ಯವಸ್ಥೆ ಪರಿಶೀಲನೆ: ಮೇಲ್ವಿಚಾರಕರನ್ನು ವರ್ಗಾಯಿಸುವಂತೆ ಸೂಚನೆ
ಕೊಡಗು

ವಸತಿ ನಿಲಯ ಅವ್ಯವಸ್ಥೆ ಪರಿಶೀಲನೆ: ಮೇಲ್ವಿಚಾರಕರನ್ನು ವರ್ಗಾಯಿಸುವಂತೆ ಸೂಚನೆ

November 6, 2018

ಗೋಣಿಕೊಪ್ಪಲು: ವಿರಾಜಪೇಟೆ ತಾಲೂಕಿನ ಕಾಕೋಟು ಪರಂಬುವಿನಲ್ಲಿರುವ ಬಾಲಕರ ವಸತಿ ನಿಲಯಕ್ಕೆ ಜಿಲ್ಲಾ ಪಂಚಾಯ್ತಿಯ ಸಾಮಾಜಿಕ ನ್ಯಾಯಾ ಸ್ಥಾಯಿ ಸಮಿತಿಯ ಅಧ್ಯಕ್ಷ ಸಿ.ಕೆ.ಬೋಪಣ್ಣ ದಿಢೀರ್ ಭೇಟಿ ನೀಡಿ ವಸತಿ ನಿಲಯದ ಅವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ದರು. ವಸತಿ ನಿಲಯದ ಮೇಲ್ವಿಚಾರಕ ರಾದ ರೇಣುಕುಮಾರ್ ಸ್ಥಳದಲ್ಲಿ ಇಲ್ಲದ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದರು. ಹಲವಾರು ಸಮಯದಿಂದ ನಿಲಯದಲ್ಲಿ ಮೇಲ್ವಿಚಾರಕರು ಲಭ್ಯವಿಲ್ಲದ ಬಗ್ಗೆ ಸಾರ್ವಜನಿಕರು ಅಧ್ಯಕ್ಷರೊಂದಿಗೆ ನೋವನ್ನು ತೋಡಿಕೊಂಡರು. ಸ್ಥಳಕ್ಕೆ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರೀತಿ ಚಿಕ್ಕಮಾದಯ್ಯಯ ವರನ್ನು…

1 2 3 4 9
Translate »