Tag: Gonikoppal

ಆಗಸ್ಟ್ 6ಕ್ಕೆ ಕಾನೂರಿನಲ್ಲಿ “ಬೇಲ್ ನಮ್ಮೆ-2018”
ಕೊಡಗು

ಆಗಸ್ಟ್ 6ಕ್ಕೆ ಕಾನೂರಿನಲ್ಲಿ “ಬೇಲ್ ನಮ್ಮೆ-2018”

July 24, 2018

ಗೋಣಿಕೊಪ್ಪ:  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಆಶ್ರಯ ದಲ್ಲಿ ಆಗಸ್ಟ್ 6 ರಂದು ದಕ್ಷಿಣಕೊಡಗಿನ ಕಾನೂರಿನಲ್ಲಿ “ಬೇಲ್ ನಮ್ಮೆ -2018” ನಡೆಸಲು ಸೋಮವಾರ ಇಂದು ನಡೆದ ಪೂರ್ವಬಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಅಕಾಡೆಮಿಯ ಅಧ್ಯಕ್ಷ ಪೆಮ್ಮಂಡ ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೇಲ್ ನಮ್ಮೆ ಕಾರ್ಯಕ್ರಮಕ್ಕೆ ಕಾನೂರು ಕೊಡವ ಸಮಾಜ, ಕೋತೂರು ಅಮ್ಮ ಕೊಡವ ಸಮಾಜ, ಕಾನೂರು-ಕೋತೂರು ಮಹಿಳಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಬೇಲ್ ನಮ್ಮೆ ಕಾರ್ಯಕ್ರಮವು ಕಾನೂರಿನ ಮನ್ನಕ್ಕಮನೆ ಕಿರಣ್-ವಾಸು ಅವರ…

ಪಿಡಿಓ ವರ್ಗಾವಣೆಗೆ ಗ್ರಾಮಸ್ಥರ ಆಗ್ರಹ
ಕೊಡಗು

ಪಿಡಿಓ ವರ್ಗಾವಣೆಗೆ ಗ್ರಾಮಸ್ಥರ ಆಗ್ರಹ

July 23, 2018

ಗೋಣಿಕೊಪ್ಪಲು:  ಗ್ರಾಮಸ್ಥ ರೊಂದಿಗೆ ಸರಿಯಾಗಿ ಸ್ಪಂದಿಸದ ಪಿಡಿಒ ಶಿವನಂಜಯ್ಯ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ ಘಟನೆ ನಿಟ್ಟೂರು ಗ್ರಾಮ ಪಂಚಾಯ್ತಿಯ ಗ್ರಾಮ ಸಭೆಯಲ್ಲಿ ನಡೆಯಿತು. ನಿಟ್ಟೂರು ಗ್ರಾಪಂ ಅಧ್ಯಕ್ಷೆ ಕಡೇಮಾಡ ಅನಿತಾ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದರು. ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಎಲ್ಲದಕ್ಕೂ ಹಣ ಕೇಳುತ್ತಾರೆ ಎಂಬ ಆರೋಪ ಗ್ರಾಮಸ್ಥ ರಿಂದ ವ್ಯಕ್ತವಾಯಿತು. ಇವರಿಂದ ಗ್ರಾಮದ ಅಭಿವೃದ್ಧಿ ಅಸಾಧ್ಯ, ಜನಪ್ರತಿನಿಧಿ ಹಾಗೂ ಗ್ರಾಮಸ್ಥರನ್ನು ಕಡೆಗಣಿಸಿ ಅಭಿವೃದ್ಧಿಗೆ ತೊಂದರೆ ನೀಡುತ್ತಿದ್ದಾರೆ. ಇವರನ್ನು…

ವಿ.ಪೇಟೆ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಸ್.ಎಂ.ಚೆಂಗಪ್ಪ
ಕೊಡಗು

ವಿ.ಪೇಟೆ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಸ್.ಎಂ.ಚೆಂಗಪ್ಪ

July 22, 2018

ಗೋಣಿಕೊಪ್ಪಲು:  ವಿರಾಜ ಪೇಟೆ ತಾಲೂಕು ಕಾರ್ಯನಿರತ ಪತ್ರ ಕರ್ತರ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ 11 ಮಂದಿ ಆಡಳಿತ ಮಂಡ ಳಿಗೆ ಅವಿರೋಧವಾಗಿ ಆಯ್ಕೆಯಾದರು. ನೂತನ ಆಡಳಿತ ಮಂಡಳಿ ಅಧ್ಯಕ್ಷ ರಾಗಿ ಸಣ್ಣುವಂಡ ಎಂ.ಚೆಂಗಪ್ಪ, ಉಪಾ ಧ್ಯಕ್ಷರಾಗಿ ಆರ್. ಸುಬ್ರಮಣಿ , ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ.ರಜಿತ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಸಣ್ಣುವಂಡ ಕಿಶೋರ್ ನಾಚಪ್ಪ, ಖಜಾಂಜಿಯಾಗಿ ಡಿ.ಪಿ.ರಾಜೇಶ್, ನಿರ್ದೇಶಕರುಗಳಾಗಿ ಅಜಿತ್ ಕರುಂಬಯ್ಯ, ವಿ.ವಿ.ಅರುಣ್ ಕುಮಾರ್, ಎ.ಎಸ್.ಮುಸ್ತಫಾ, ಜಗ ದೀಶ್,…

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ
ಕೊಡಗು

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ

July 22, 2018

ಗೋಣಿಕೊಪ್ಪಲು:  ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಇಂದು ನಡೆದ ಜೆಡಿಎಸ್ ಜಿಲ್ಲಾಧ್ಯಕ್ಷರ ಸಭೆಗೆ ತೆರಳಿದ್ದ ಸಂಕೇತ್ ಪೂವಯ್ಯ ಸ್ವಪಕ್ಷದ ಕೆಲವರ ವರ್ತನೆಗೆ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಪಕ್ಷದ ಬೆಳವಣಿಗೆಗೆ ಸಹಕರಿಸದ ಕೆಲವರು ಕೊಡಗಿಗೆ ಪಕ್ಷದ ರಾಜ್ಯಾಧ್ಯಕ್ಷರೂ ಆದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಭೇಟಿ ನೀಡಿದ್ದ ವೇಳೆ ತಮ್ಮ ವಿರುದ್ಧ ಘೋಷಣೆ ಕೂಗಿ ತಮಗೆ…

ಸಂಕೇತ್ ರಾಜೀನಾಮೆ ಹಿಂಪಡೆಯಲು ಆಗ್ರಹ
ಕೊಡಗು

ಸಂಕೇತ್ ರಾಜೀನಾಮೆ ಹಿಂಪಡೆಯಲು ಆಗ್ರಹ

July 22, 2018

ಗೋಣಿಕೊಪ್ಪಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೊಡಗು ಜಿಲ್ಲೆಯ ಸಮಸ್ಯೆ ತಿಳಿಯಲು ಆಗಮಿಸಿದ ಸಂದರ್ಭ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರ ತರುವ ರೀತಿಯಲ್ಲಿ ಪಕ್ಷದ ಕೆಲವರು ನಡೆದುಕೊಂಡ ರೀತಿಯನ್ನು ಖಂಡಿಸುವುದಾಗಿ ಜೆಡಿಎಸ್ ಪಕ್ಷದ ಯುವ ಅಧ್ಯಕ್ಷ ಅಮ್ಮಂಡ ವಿವೇಕ್ ತಿಳಿಸಿದ್ದಾರೆ. ಈ ಘಟನೆಯಿಂದ ನೊಂದಿರುವ ಜಿಲ್ಲಾಧ್ಯಕ್ಷರಾದ ಸಂಕೇತ್ ಪೂವಯ್ಯ ರಾಜೀನಾಮೆ ನೀಡಿರುವುದು ಸರಿಯಲ್ಲ. ಇವರ ರಾಜೀನಾಮೆ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಸಂಕೇತ್ ರಾಜೀನಾಮೆ ಸಲ್ಲಿಸುವ ವಿಚಾರ ತಿಳಿದು ವಿರಾಜಪೇಟೆಯ ಪಂಜಾರ್‍ಪೇಟೆಯಲ್ಲಿ ಜೆಡಿಎಸ್ ಯುವ ಅಧ್ಯಕ್ಷ ಅಮ್ಮಂಡ ವಿವೇಕ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ…

ಕೊಡಗಿನ ರೈತರೊಡನೆ ಮತ್ತೊಮ್ಮೆ ಸಭೆ ಮಾಡುವೆ: ರೈತ ಸಂಘಕ್ಕೆ ಸಿಎಂ ಕುಮಾರಸ್ವಾಮಿ ಭರವಸೆ
ಕೊಡಗು

ಕೊಡಗಿನ ರೈತರೊಡನೆ ಮತ್ತೊಮ್ಮೆ ಸಭೆ ಮಾಡುವೆ: ರೈತ ಸಂಘಕ್ಕೆ ಸಿಎಂ ಕುಮಾರಸ್ವಾಮಿ ಭರವಸೆ

July 21, 2018

ಗೋಣಿಕೊಪ್ಪಲು: ಕೊಡಗು ಜಿಲ್ಲೆಯ ರೈತರ ಸಮಸ್ಯೆಗಳನ್ನು ತಿಳಿದಿ ದ್ದೇನೆ. ಮುಂದೆ ಕೊಡಗು ಜಿಲ್ಲೆಯಲ್ಲಿ ರೈತರೊಡನೇ ಮತ್ತೊಂದು ಸುತ್ತಿನ ಸಭೆ ನಡೆಸುವ ಮೂಲಕ ಈ ಭಾಗದ ರೈತರ ಸಮಸ್ಯೆಗಳನ್ನು ಕೂಲಂಕುಷವಾಗಿ ಚರ್ಚಿಸೋಣವೆಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಕೊಡಗು ಜಿಲ್ಲೆಗೆ ನೆರೆ ಹಾವಳಿ ವೀಕ್ಷಿ ಸಲು ಖುದ್ದು ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮುಂದಾಳತ್ವದಲ್ಲಿ ಜಿಲ್ಲಾ ಡಳಿತ ಕಛೇರಿಯ ಸಭಾಂಗಣದಲ್ಲಿ ಭೇಟಿ…

2 ಲಕ್ಷ ಮೌಲ್ಯದ ಮರ ವಶ; ಓರ್ವನ ಬಂಧನ
ಕೊಡಗು

2 ಲಕ್ಷ ಮೌಲ್ಯದ ಮರ ವಶ; ಓರ್ವನ ಬಂಧನ

July 21, 2018

ಗೋಣಿಕೊಪ್ಪಲು: ಅರಣ್ಯದಲ್ಲಿ ಮರ ಕಡಿದು ಸಾಗಾಟ ಮಾಡುತ್ತಿದ್ದ ಆರೋಪದಡಿ ಕೊಂಡಿದ್ದಾರೆ. ತಿತಿಮತಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಒಬ್ಬ ಆರೋಪಿಯನ್ನು ಬಂಧಿಸಿ, 2 ಲಕ್ಷ ಮೌಲ್ಯದ ಮಾಲು ವಶ ಪಡಿಸಿಕೊಂಡಿದ್ದಾರೆ. ಚೆನ್ನಂಗೊಲ್ಲಿಯ ಮುಕ್ತಾರ್ (37) ಬಂಧಿತ ಆರೋಪಿ. ಆರೋಪಿಯನ್ನು ಪೊನ್ನಂ ಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಖಚಿತ ಮಾಹಿತಿಯಂತೆ ಶುಕ್ರವಾರ ಮುಂಜಾನೆ 6 ಗಂಟೆ ಸುಮಾ ರಿಗೆ ದಾಳಿ ನಡೆಸಿರುವ ಅರಣ್ಯ ಇಲಾಖೆ ತಂಡ ತಾರಿಕಟ್ಟೆ ಅರಣ್ಯ ದಿಂದ ಮರ ಕಡಿದು ಸಾಗಾಟ ಮಾಡುತ್ತಿದ್ದ ಸಂದರ್ಭ ವಶ ಪಡಿಸಿಕೊಳ್ಳಲಾಗಿದೆ….

ಕಾಡಾನೆ ದಾಳಿಗೆ ಬೆಳೆ ನಾಶ
ಕೊಡಗು

ಕಾಡಾನೆ ದಾಳಿಗೆ ಬೆಳೆ ನಾಶ

July 16, 2018

ಸುಂಟಿಕೊಪ್ಪ: ಒಂದೆಡೆ ಭಾರೀ ಗಾಳಿ ಮಳೆಯಿಂದ ಜನತೆಯು ನಲುಗಿದ್ದರೆ, ಮತ್ತೊಂದು ಭಾಗದಿಂದ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಅಪಾರ ಬೆಳೆ ನಷ್ಟ ಜೊತೆಗೆ ತೋಟದಲ್ಲಿಯೇ ಬೀಡುಬಿಟ್ಟ ಕಾಡಾನೆಗಳಿಂದ ಜನ ಆತಂಕದ ಸ್ಥಿತಿಯಲ್ಲಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇಲ್ಲಿಗೆ ಸಮೀಪದ ಕೆದಕಲ್ ಗ್ರಾಮ ಪಂಚಾಯಿತಿಗೆ ಸೇರಿದ ನಿವೃತ್ತ ರೇಂಜರ್ ಅಪ್ಪಯ್ಯ ಅವರ ನೆಲಜಿ ತೋಟಕ್ಕೆ ನುಗ್ಗಿದ್ದ ಮೂರು ಕಾಡಾನೆಗಳು ಬಾಳೆ, ಕಾಫಿ ಇನ್ನಿತರ ಕೃಷಿ ಫಸಲುಗಳನ್ನು ತಿಂದು ತುಳಿದು ಧ್ವಂಸಗೊಳಿಸಿವೆ ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ…

ಆನೆ ಸಾವು
ಕೊಡಗು

ಆನೆ ಸಾವು

July 16, 2018

ಗೋಣಿಕೊಪ್ಪಲು: ಬೆಮ್ಮತ್ತಿ ಕಾಫಿ ಬೆಳೆಗಾರ ಪಾರುವಂಗಡ ಬೆಳ್ಯಪ್ಪ ಅವರ ಕಾಫಿ ತೋಟದಲ್ಲಿ ಸೆರೆಯಾಗಿದ್ದ ಕಾಡಾನೆ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಭಾನುವಾರ ಬೆಳಗ್ಗೆ ಸಾವನ್ನಪ್ಪಿದೆ. ಸೆರೆಯಾಗಿದ್ದ 40 ವರ್ಷ ಪ್ರಾಯದ ಗಂಡಾನೆಯ ಕಾಲಿನ ಊದಿಕೊಂಡಿರುವ ಜಾಗದಲ್ಲಿ ಕೀವನ್ನು ಶನಿ ವಾರ ವೈದ್ಯರು ಹಾಗೂ ಸಿಬ್ಬಂದಿ ಸಹಾಯ ದಲ್ಲಿ ಹೊರ ತೆಗೆದಿದ್ದರು. ಕಾಲಿನ ಮೇಲ್ಪದರ ಕೊಳೆತಿರುವುದರಿಂದ ಕಾಲಿಗೆ ಬಲವಿಲ್ಲದಾ ಗಿತ್ತು. ಗಾಯದ ಒಳಭಾಗದಲ್ಲಿ ಕೊಳೆತು ಕಾಲಿನ ಮೇಲಿನವರೆಗೂ ಆಕ್ರಮಿಸಿಕೊಂಡು ಹೊಟ್ಟೆಗೆ ಸೇರಿದ್ದೇ ಸಾವಿಗೆ ಕಾರಣವಾಗಿದೆ. ಕಳೆದ ಗುರುವಾರ ಸಂಜೆ 6…

ಮಾಯಾಮುಡಿ ಬಳಿ ತೋಟದಲ್ಲಿ ಪುಂಡಾನೆ ಸೆರೆ
ಕೊಡಗು

ಮಾಯಾಮುಡಿ ಬಳಿ ತೋಟದಲ್ಲಿ ಪುಂಡಾನೆ ಸೆರೆ

July 14, 2018

ಗೋಣಿಕೊಪ್ಪಲು: ಇಲ್ಲಿನ ಮಾಯಾಮುಡಿ ಗ್ರಾಮದ ಸುತ್ತಮುತ್ತಲಿನ ಜನರಲ್ಲಿ ಕೆಲವು ದಿನಗಳಿಂದ ಆತಂಕ ಮೂಡಿಸಿ ಸದಾ ಭಯದ ನೆರಳಿನಲ್ಲಿಯೇ ಬದುಕುವಂತೆ ಮಾಡಿದ್ದ ಪುಂಡಾನೆ ಯನ್ನು ಸೆರೆ ಹಿಡಿಯಲು ಮೂಲಕ ಅರಣ್ಯ ಇಲಾಖೆಯು ಜನರಲ್ಲಿನ ಆತಂಕವನ್ನು ಸದ್ಯದ ಮಟ್ಟಿಗೆ ದೂರಮಾಡಿದೆ. ಇತ್ತೀಚೆಗೆ ಕಾಡಾನೆಗಳು ಮಾಯಾ ಮುಡಿ ಸಮೀಪದ ತೋಟಗಳಲ್ಲಿ ಬೀಡು ಬಿಟ್ಟು ಗ್ರಾಮಸ್ಥರು ಮನೆಯಿಂದ ಹೊರಗೆ ಬಂದು ಕೆಲಸ ಕಾರ್ಯಗಳಲ್ಲಿ ತೊಡಗಿ ಕೊಳ್ಳಲು ಭಯಪಡುವ ಸ್ಥಿತಿಯನ್ನು ನಿರ್ಮಾಣಮಾಡಿ, ರಸ್ತೆಗಳಲ್ಲಿ ಓಡಾಡಲೂ ಜನರು ಹೆದರುವಂತೆ ಮಾಡುವ ಮೂಲಕ ಭೀತಿ ಯನ್ನು ಉಂಟುಮಾಡಿತ್ತು….

1 4 5 6 7 8 9
Translate »