Tag: Governance

ಉತ್ತಮ ಆಡಳಿತದಲ್ಲಿ  ಕರ್ನಾಟಕಕ್ಕೆ 4ನೇ ಸ್ಥಾನ ಕೇರಳ ಫಸ್ಟ್, ಬಿಹಾರ ಲಾಸ್ಟ್
ಮೈಸೂರು

ಉತ್ತಮ ಆಡಳಿತದಲ್ಲಿ  ಕರ್ನಾಟಕಕ್ಕೆ 4ನೇ ಸ್ಥಾನ ಕೇರಳ ಫಸ್ಟ್, ಬಿಹಾರ ಲಾಸ್ಟ್

July 23, 2018

ಬೆಂಗಳೂರು:  ಆಡಳಿತ ವ್ಯವಸ್ಥೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಕೇರಳ ಇದ್ದರೆ, ಬಿಹಾರ ಕೊನೆಯ ಸ್ಥಾನದಲ್ಲಿದೆ. ಇನ್ನು ಕರ್ನಾಟಕ 4ನೇ ಸ್ಥಾನ ಪಡೆದಿದೆ ಎಂದು ಥಿಂಕ್ ಟ್ಯಾಂಕ್ ಪಬ್ಲಿಕ್ ಅಫೆರ್ಸ್ ಸೆಂಟರ್ (ಪಿಎಸಿ) ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಆಧಾರದಲ್ಲಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಸೂಚ್ಯಂಕ ಆಧಾರದ ಅಡಿಯಲ್ಲಿ ಕೇರಳ ಮೊದಲ ಸ್ಥಾನ ಗಳಿಸಿದೆ. 2016ರಿಂದಲೂ ಅತಿ ದೊಡ್ಡ ರಾಜ್ಯ ಗಳಲ್ಲಿ ಒಂದಾದ ಕೇರಳ ಮೊದಲ ಸ್ಥಾನವನ್ನು ಪಡೆ ಯುತ್ತಾ ಬಂದಿದೆ. ಅತಿ ದೊಡ್ಡ ರಾಜ್ಯಗಳಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದು,…

Translate »