ಹಾಸನ: ಹಿರಿಯ ಪೊಲೀಸ್ ಅಧಿಕಾರಿಗಳು ಕರ್ತವ್ಯ ಸಮಯದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯರೊಂದಿಗೆ ಅಸಭ್ಯವಾಗಿ ವರ್ತಿಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದಿಂದ ತಾತ್ಕಾ ಲಿಕ ಕ್ಲಿನಿಕ್ ಬಂದ್ ಮಾಡಿ ಮೌನ ಪ್ರತಿ ಭಟನೆ ನಡೆಸಲಾಯಿತು. ತಾತ್ಕಾಲಿಕ ಕ್ಲಿನಿಕ್ ಎದುರು ಕೆಲ ಸಮಯ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕರ್ನಾ ಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ (ಐಎಂಎ) ರವೀಂದ್ರ, ಪತ್ರಕರ್ತ ರೊಂದಿಗೆ ಮಾತನಾಡಿ, ಹಾಸನಾಂಬೆ ಬಾಗಿಲು ತೆರೆದ ದಿನದಿಂದ ಇಲ್ಲಿಯವ ರೆಗೂ ಭಕ್ತಾದಿಗಳ ಅನುಕೂಲಕ್ಕಾಗಿ ದೇವಾ…