Tag: Government of India

ಕಲೆ ಹಾಗೂ ಕಲಾವಿದರ ನೊಂದಣಿ
ಮೈಸೂರು

ಕಲೆ ಹಾಗೂ ಕಲಾವಿದರ ನೊಂದಣಿ

June 24, 2018

ಮೈಸೂರು:  ಭಾರತ ಸರ್ಕಾರದ ಸಾಂಸ್ಕೃತಿಕ ಮಂತ್ರಾಲಯ ಇವರು ಸಾಂಪ್ರದಾಯಿಕ ಹಾಗೂ ಅಸಂಪ್ರದಾಯಿಕ ಕಲೆ ಹಾಗೂ ಕಲಾವಿದರ ವಿವರವನ್ನು ಆನ್ ಲೈನ್ ಮೂಲಕ ನೋಂದಣಿ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಆನ್‍ಲೈನ್ ಮೂಲಕ ನೋಂದಾಯಿಸಿಕೊಳ್ಳಲು ಇರುವ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಲಾ ಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದೂ.080-22213530 / 22221271 ಯನ್ನು ಸಂಪರ್ಕಿಸುವುದು.

Translate »