Tag: Government Primary School teachers

ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಕೋರಿಕೆ ವರ್ಗಾವಣೆಯ ಕೌನ್ಸಿಲಿಂಗ್ ಸ್ಥಗಿತ: ಪ್ರಕ್ರಿಯೆ ಮುಂದುವರಿಸಲು ಆಗ್ರಹಿಸಿ ಪ್ರತಿಭಟನೆ
ಮೈಸೂರು

ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಕೋರಿಕೆ ವರ್ಗಾವಣೆಯ ಕೌನ್ಸಿಲಿಂಗ್ ಸ್ಥಗಿತ: ಪ್ರಕ್ರಿಯೆ ಮುಂದುವರಿಸಲು ಆಗ್ರಹಿಸಿ ಪ್ರತಿಭಟನೆ

October 29, 2018

ಮೈಸೂರು:  ಮೈಸೂ ರಿನ ನಾರಾಯಣಶಾಸ್ತ್ರಿ ರಸ್ತೆ ಎನ್‍ಟಿಎಂ ಶಾಲಾವರಣದಲ್ಲಿ ಭಾನುವಾರ ಆರಂಭ ವಾದ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಕೋರಿಕೆ ವರ್ಗಾವಣೆಯ ಕೌನ್ಸಿಲಿಂಗ್ ಅನ್ನು ಏಕಾಏಕಿ ಸ್ಥಗಿತಗೊಳಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಕ್ರಮ ವನ್ನು ಖಂಡಿಸಿ ನೂರಾರು ಶಿಕ್ಷಕರು ಪ್ರತಿ ಭಟನೆ ನಡೆಸಿದ ಪ್ರಸಂಗ ನಡೆಯಿತು. ಡಿಡಿಪಿಐ ಎಸ್.ಮಮತಾ ಸಮ್ಮುಖ ದಲ್ಲಿ ಸಹ ಶಿಕ್ಷಕರ ಕೋರಿಕೆ ವರ್ಗಾವಣೆ ಕಾರ್ಯ ಬೆಳಿಗ್ಗೆ 9 ಗಂಟೆಯಿಂದ ಆರಂಭ ಗೊಂಡಿತು. ಅಲ್ಲಿವರೆಗೆ 25ಕ್ಕೂ ಹೆಚ್ಚು ಮಂದಿಗೆ ಅವರ ಕೋರಿಕೆಯನ್ನು ಪರಿಶೀಲಿಸಿ…

Translate »