ಮೈಸೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರು ಮೈತ್ರಿ ಧರ್ಮ ಪರಿ ಪಾಲನೆಯ ಆದೇಶ ನೀಡಿದ್ದರೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಉಭಯ ಪಕ್ಷಗಳ ನಡುವೆ ಸಮನ್ವಯತೆ ಮೂಡಿರಲಿಲ್ಲ. ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಿ.ಹೆಚ್.ವಿಜಯಶಂಕರ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರದಲ್ಲಿ ಉಭಯ ಪಕ್ಷಗಳ ನಡು ವಿನ ಅಂತರ ಹೆಚ್ಚಾದಂತೆ ಕಂಡು ಬಂದಿತ್ತು. ಇದಕ್ಕೆ ಇಂಬು ನೀಡುವಂತೆ ಸ್ಥಳೀಯವಾಗಿ ಜೆಡಿಎಸ್ ಪ್ರಭಾವಿ ನಾಯಕರಾಗಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ…
ನಾಡು-ನುಡಿ ರಕ್ಷಣೆಗೆ ಕೈ ಜೋಡಿಸಿ: ಜಿಟಿಡಿ ಕರೆ
November 3, 2018ಮೈಸೂರು: ಕರುನಾಡನ್ನು ಕಟ್ಟುವುದಕ್ಕೆ ಶ್ರಮಿಸಿದ ಅನೇಕ ಹಿರಿಯ ಸಾಹಿತಿಗಳನ್ನು ಸ್ಮರಿಸುವುದರೊಂದಿಗೆ ನಾಡು, ನುಡಿ ಸಂರಕ್ಷಣೆಯೊಂದಿಗೆ ಸುಭದ್ರ ನಾಡಿನ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕರೆ ನೀಡಿದ್ದಾರೆ. ಮೈಸೂರು ಅರಮನೆಯ ಉತ್ತರ ದ್ವಾರ ದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯ ಮುಂಭಾಗದ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ನಾಡಿಗೆ, ಐತಿಹಾಸಿಕ…
ಮೈಸೂರಿನ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಟ್ಟ `ಪಾರಂಪರಿಕ ಸೈಕಲ್ ಸವಾರಿ’
October 13, 2018ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವ ಉದ್ದೇಶದಿಂದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಶುಕ್ರವಾರ ಮೈಸೂರಿನಲ್ಲಿ ಆಯೋಜಿಸಿದ್ದ ಪಾರಂಪರಿಕ ಸೈಕಲ್ ಸವಾರಿಯಲ್ಲಿ ವಿವಿಧ ವಯೋಮಾನದ 200ಕ್ಕೂ ಹೆಚ್ಚು ಮಂದಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಮೈಸೂರು ಪೇಟ ಧರಿಸಿದ್ದ ಎಲ್ಲಾ ಸೈಕಲ್ ಸವಾರರೂ ರಂಗಾಚಾರ್ಲು ಪುರಭವನದಿಂದ ಚಾಮ ರಾಜ ಒಡೆಯರ್ ವೃತ್ತ, ಅಂಬಾವಿಲಾಸ ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್ ಡೌನ್ ಕಟ್ಟಡ, ಜಗನ್ಮೋಹನ ಅರಮನೆ, ಪರಕಾಲ ಮಠ, ಶೇಷಾದ್ರಿ ಹೌಸ್, ಪದ್ಮಾಲಯ, ಚಾಮುಂಡಿ…
ಲಕ್ಷಗಟ್ಟಲೆ ಸಂಬಳ ಪಡೆಯುವ ಪ್ರೊಫೆಸರ್‍ಗಳು ನಾಲ್ಕು ಗಂಟೆಯೂ ಪಾಠ ಮಾಡುತ್ತಿಲ್ಲ…
October 8, 2018ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಿಷಾದ ಮೈಸೂರು: ಲಕ್ಷಗಟ್ಟಲೆ ಸಂಬಳ ತೆಗೆದುಕೊಳ್ಳುವ ಪ್ರೊಫೆಸರ್‍ಗಳು ಸರಿಯಾಗಿ ನಾಲ್ಕು ಗಂಟೆ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿಲ್ಲ. ವಿಶ್ವವಿದ್ಯಾನಿಲಯಗಳಿಗೆ ಮಾರ್ಗದರ್ಶನ ನೀಡಬೇಕಾಗಿರುವ ಸಿಂಡಿಕೆಟ್ ಸಮಿತಿಯೇ ಸರಿಯಿಲ್ಲ. ಹೀಗಿರು ವಾಗ ಶಿಕ್ಷಣ ಕ್ಷೇತ್ರ ಬೆಳೆಯುವುದು ಹೇಗೆ? ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ವಿಜಯನಗರದಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಷನ್ ಮೈಸೂರು ಶಾಖೆಯ ಕೃಷಿಕ್ ಭವನದ ಆವರಣದಲ್ಲಿ ಭಾನುವಾರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ.ಡಾ….
ರಾಹು-ಕೇತುಗಳ್ಯಾರೆಂದು ಸಿದ್ದರಾಮಯ್ಯ ಅವರನ್ನೇ ಕೇಳಿ ಮಾಧ್ಯಮಕ್ಕೆ ಜಿಟಿಡಿ ಪ್ರತಿಕ್ರಿಯೆ
October 3, 2018ಮೈಸೂರು: ರಾಹು-ಕೇತು, ಶನಿಗಳೆಲ್ಲಾ ಸೇರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದವು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್ಚು ಪ್ರತಿಕ್ರಿಯಿಸಲು ನಿರಾಕರಿಸಿದ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ರಾಹು-ಕೇತುಗಳು ಯಾರೆಂಬುದನ್ನು ಅವರನ್ನೇ ಕೇಳಿ ಎಂದಿದ್ದಾರೆ. ಮೈಸೂರು ಅರಮನೆ ಆವರಣದಲ್ಲಿ ಮಂಗಳವಾರ ಸಿದ್ಧಾರ್ಥನಗರ ಸವಿತಾ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಕೇಶಾಲಂಕಾರ ಸೇವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹು-ಕೇತುಗಳು ಯಾರೆಂಬುದನ್ನು ಸಿದ್ದರಾಮಯ್ಯ ಅವರನ್ನೇ ಕೇಳಿ ಎಂದರು. ಮೈತ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ…
ವಿಧಾನಸೌಧ ಕಾರಿಡಾರ್‌ನಲ್ಲಿ ಸುಮ್ಮನೆ ಸುತ್ತಾಡಬೇಡಿ: ವಿಸಿ, ರಿಜಿಸ್ಟ್ರಾರ್‌ಗಳಿಗೆ ಸಚಿವ ಜಿಟಿಡಿ ತಾಕೀತು
September 21, 2018ಬೆಂಗಳೂರು: ವಿಧಾನಸೌಧಕ್ಕೆ ಭೇಟಿ ನೀಡಬೇಕಾದರೆ ಉನ್ನತ ಶಿಕ್ಷಣ ಇಲಾಖೆಯ ಅನುಮತಿ ಪಡೆಯಬೇಕೆಂದು ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು, ರಿಜಿಸ್ಟ್ರಾರ್ ಹಾಗೂ ಇತರ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವರು ತಾಕೀತು ಮಾಡಿದ್ದಾರೆ. ವಿಧಾನ ಸೌಧದ ಕಾರಿಡಾರ್‌ಗಳಲ್ಲಿ ವಿಶ್ವ ವಿದ್ಯಾಲಯಗಳ ಉಪ ಕುಲಪತಿಗಳು, ರಿಜಿಸ್ಟ್ರಾರ್‌ಗಳು ಮತ್ತು ಇತರ ಅಧಿಕಾರಿಗಳು ಸುಮ್ಮನೆ ತಿರುಗಾಡುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಚಿವ ಜಿ.ಟಿ. ದೇವೇಗೌಡ ಆದೇಶ ನೀಡಿ, ಅಧಿಕೃತ ಕೆಲಸವಿದ್ದರೆ ಮಾತ್ರ ವಿಧಾನಸೌಧಕ್ಕೆ ಬರಬೇಕು. ಅದು ಕೂಡ…
ಮೈಸೂರು ದಸರಾ ಉತ್ಸವದಲ್ಲಿ ಉನ್ನತ ಶಿಕ್ಷಣದ ಭರಪೂರ ಮಾಹಿತಿ
September 18, 2018ಮೈಸೂರು: ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಉನ್ನತ ಶಿಕ್ಷಣ ಸಂಬಂಧಿತ ಮಾಹಿತಿಯನ್ನು ಬಿತ್ತರಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರು ತಿಳಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಸಿಂಡಿಕೇಟ್ ಸಭಾಂಗಣದಲ್ಲಿ ಸೋಮವಾರ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳ ಕುಲಪತಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಇಲಾಖೆ ರಾಜ್ಯದಲ್ಲಿ ಹೇಗೆ ಸೇವೆ ಸಲ್ಲಿಸುತ್ತಿದೆ? ಎಂಬುದು ಸಾಮಾನ್ಯರಿಗೂ ತಿಳಿಯಬೇಕಿದೆ. ಈ ನಿಟ್ಟಿ…
ಮಹನೀಯರ ಆದರ್ಶ ಅನುಸರಿಸಿ ಸಮಾಜದ ಏಳಿಗೆಗೆ ಶ್ರಮಿಸಲು ವಿದ್ಯಾರ್ಥಿಗಳಿಗೆ ಸಚಿವ ಜಿ.ಟಿ.ದೇವೇಗೌಡ ಕರೆ
September 15, 2018ಮೈಸೂರು: ದೇಶಕ್ಕೆ ಅನೇಕ ಮಹನೀಯರು ತಮ್ಮದೇ ಆದ ಕೊಡುಗೆ ನೀಡಿದ್ದು, ಅವರ ಆದರ್ಶವನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳು ಸಮಾನತೆ, ಸಾಮಾಜಿಕ ನ್ಯಾಯದ ಪರಿಕಲ್ಪನೆ ಯಡಿ ಸಮಾಜದ ಏಳ್ಗೆಗೆ ಶ್ರಮಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ಕರೆ ನೀಡಿದರು. ಮೈಸೂರಿನ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಶುಕ್ರವಾರ ಏರ್ಪಡಿಸಿದ್ದ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ಎನ್‍ಎಸ್‍ಎಸ್, ರೆಡ್‍ಕ್ರಾಸ್, ಉದ್ಯೋಗ ಮಾಹಿತಿ ಕೋಶ ಇನ್ನಿತರ ಚಟುವಟಿಕೆಗಳನ್ನು ಉದ್ಘಾಟಿಸಿ…
ಪ್ರಾಥಮಿಕ ಶಾಲೆಗಳಿಗೆ ಇಂಗ್ಲಿಷ್ ಶಿಕ್ಷಕರ ನೇಮಕ
September 12, 2018ಮೈಸೂರು: ಖಾಸಗಿ ಶಾಲೆಯಲ್ಲಿ ಶ್ರೀಮಂತರ ಮಕ್ಕಳ ನಡುವೆ ಗ್ರಾಮೀಣ ಪ್ರದೇಶದ ಮಕ್ಕಳು ಇಂಗ್ಲಿಷ್ ಕಲಿಯುವ ಕೊರತೆ ಅನುಭವಿಸುತ್ತಿದ್ದು, ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಮಕ್ಕಳಿಗೆ ಬೋಧಿಸಲು ಒಂದು ಸಾವಿರ ಇಂಗ್ಲಿಷ್ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವ ಹಣಾ ಕಾಲೇಜಿನ 2018-19ನೇ ಸಾಲಿನ ಸಾಂಸ್ಕøತಿಕ, ಕ್ರೀಡೆ, ಎನ್‍ಸಿಸಿ, ಎನ್‍ಎಸ್‍ಎಸ್ ಅನಾವರಣ, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ರೆಡ್‍ಕ್ರಾಸ್…
ಉನ್ನತ ಶಿಕ್ಷಣ ಇಲಾಖೆಯ 5 ಸಾವಿರ ಹುದ್ದೆ 6 ತಿಂಗಳಲ್ಲಿ ಭರ್ತಿ
September 9, 2018ಮೈಸೂರು: 15 ವರ್ಷದಿಂದ ಒಬ್ಬ ಪ್ರಾಂಶುಪಾಲರ ನೇಮಕವಾಗಿಲ್ಲ. ಸುಮಾರು 5 ಸಾವಿರ ಹುದ್ದೆಗಳು ಖಾಲಿಯಿದ್ದು, ಮುಂದಿನ 6 ತಿಂಗಳಲ್ಲಿ ಪ್ರಾಂಶುಪಾಲರ ಹುದ್ದೆ ಸೇರಿದಂತೆ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಹೂಟಗಳ್ಳಿ ಸರಸ್ವತಿ ಕನ್ವೆನ್ಷನಲ್ ಹಾಲ್‍ನಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಶಿಕ್ಷಕರ ದಿನಾಚರಣೆ ಆಚರಣಾ ಸಮಿತಿ ಶನಿವಾರ ಆಯೋಜಿಸಿದ್ದ ಮೈಸೂರು ತಾಲೂಕು ಮಟ್ಟದ ಶಿಕ್ಷಕರ…