Tag: GTD

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿಟಿಡಿ ಚಾಲನೆ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿಟಿಡಿ ಚಾಲನೆ

February 6, 2020

ಮೈಸೂರು,ಫೆ.5-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಡಕೊಳ ಗ್ರಾಮದಲ್ಲಿ ಬುಧವಾರ ಕ್ಷೇತ್ರದ ಶಾಸಕ ಜಿ.ಟಿ.ದೇವೇ ಗೌಡ ಅವರು ವಿವಿಧ ಯೋಜನೆಗಳ ಅನುದಾನದಡಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಡಕೊಳ ಗ್ರಾಮದಲ್ಲಿ ಉರ್ದು ಶಾಲೆ ಕಟ್ಟಡ ನಿರ್ಮಾ ಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಗೌಡರು, ನಂತರ ಜೈನರ ಬೀದಿ, ನಾಯಕರ ಬೀದಿಗಳ ಸಿಸಿ ರಸ್ತೆ, ಒಳಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಹರಿಜನರ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಿ ರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ವನ್ನೂ ಇದೇ ವೇಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಮೇಯರ್ ಆಯ್ಕೆ ಸಂಬಂಧ ಯಾರೂ ನನ್ನೊಂದಿಗೆ ಚರ್ಚಿಸಿಲ್ಲ: ಜಿಟಿಡಿ
ಮೈಸೂರು

ಮೇಯರ್ ಆಯ್ಕೆ ಸಂಬಂಧ ಯಾರೂ ನನ್ನೊಂದಿಗೆ ಚರ್ಚಿಸಿಲ್ಲ: ಜಿಟಿಡಿ

January 11, 2020

ಮೈಸೂರು,ಜ.10(ಆರ್‍ಕೆ)-ಮೇಯರ್ -ಉಪ ಮೇಯರ್ ಆಯ್ಕೆ ಸಂಬಂಧ ಇದುವರೆಗೂ ಯಾರೂ ನನ್ನೊಂದಿಗೆ ಚರ್ಚಿಸಿಲ್ಲ ಎಂದು ಶಾಸಕ ಜಿ.ಟಿ.ದೇವೇ ಗೌಡರು ತಿಳಿಸಿದ್ದಾರೆ. `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಮೇಯರ್ ಚುನಾವಣೆ ಕುರಿತು ಯಾರೂ ನನ್ನನ್ನು ಕರೆದಿಲ್ಲ. ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ಮಾತ ನಾಡದಿರುವುದರಿಂದ ನಾನು ತಟಸ್ಥನಾ ಗಿದ್ದೇನೆ ಎಂದರಲ್ಲದೆ, ಈ ವಿಚಾರದಲ್ಲಿ ನನ್ನದೇನೂ ನಡೆಯುವುದಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ನಾನೂ ಸಹ ಮೇಯರ್ ಚುನಾವಣೆಯಲ್ಲಿ ಭಾಗವಹಿ ಸುತ್ತೇನೆ. ಪಕ್ಷ ಸೂಚಿಸಿದ ಅಭ್ಯರ್ಥಿಗೆ ಮತ ನೀಡುತ್ತೇನೆ. ಇದರಲ್ಲಿ ಯಾವುದೇ ಗೇಮ್ ಪ್ಲಾನ್‍ಗಳಿಲ್ಲ….

ಚಾಮುಂಡೇಶ್ವರಿ ಕ್ಷೇತ್ರದ ಸ್ಮಶಾನ ಭೂಮಿಗಳ ಅಭಿವೃದ್ಧಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದ ಸ್ಮಶಾನ ಭೂಮಿಗಳ ಅಭಿವೃದ್ಧಿಗೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ

December 12, 2019

ಮೈಸೂರು, ಡಿ.11(ಆರ್‍ಕೆಬಿ)- ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಗ್ರಾಮ ಗಳಲ್ಲಿ ಸ್ಮಶಾನಕ್ಕೆ ಮಂಜೂರಾಗಿರುವ ಜಮೀನುಗಳನ್ನು ಅಭಿವೃದ್ಧಿಪಡಿಸುವ ಸಲು ವಾಗಿ ಕ್ಷೇತ್ರದ 16 ಗ್ರಾಮಗಳಲ್ಲಿ ಸ್ಮಶಾನಗಳ ಗಡಿ ಅಳತೆ ಮಾಡಿ ಒತ್ತುವರಿ ಗುರುತಿಸಿ, ಸ್ಮಶಾನಗಳ ಹದ್ದುಬಸ್ತು ಕಾರ್ಯಕ್ಕೆ ಶಾಸಕ ಜಿ.ಟಿ.ದೇವೇಗೌಡರು ಬುಧವಾರ ಜಯ ಪುರ ಗ್ರಾಮದಲ್ಲಿ ಚಾಲನೆ ನೀಡಿದರು. ಸ್ಮಶಾನಗಳ ಹದ್ದುಬಸ್ತು ಮಾಡಲು ತಹಸೀಲ್ದಾರ್, ತಾಲೂಕು ಪಂಚಾಯಿತಿ ಇಓ ನೇತೃತ್ವದಲ್ಲಿ ರಾಜಸ್ವ ನಿರೀಕ್ಷಕರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಹಾಗೂ ಭೂಮಾಪಕರು ಸೇರಿದಂತೆ ತಂಡ ರಚಿಸಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ…

ಜಿ.ಡಿ.ಹರೀಶ್‍ಗೌಡರ ಸ್ಪರ್ಧೆಗೆ ಒತ್ತಾಯಿಸಿ ಜಿಟಿಡಿ ನಿವಾಸದ ಮುಂದೆ ಬೆಂಬಲಿಗರ ಧರಣಿ
ಮೈಸೂರು

ಜಿ.ಡಿ.ಹರೀಶ್‍ಗೌಡರ ಸ್ಪರ್ಧೆಗೆ ಒತ್ತಾಯಿಸಿ ಜಿಟಿಡಿ ನಿವಾಸದ ಮುಂದೆ ಬೆಂಬಲಿಗರ ಧರಣಿ

November 15, 2019

ಹುಣಸೂರು, ನ.14-ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿರುವ ಬೆನ್ನಲ್ಲೇ ಹುಣಸೂರಿನ ಜೊತೆ ಅವಿನಾಭಾವ ಸಂಬಂಧ ಹೊಂದಿರುವ ಮಾಜಿ ಸಚಿವರೂ ಆದ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರ ಪುತ್ರ ಹಾಗೂ ಎಂಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಜಿ.ಡಿ.ಹರೀಶ್ ಗೌಡರನ್ನು ಕಣಕ್ಕಿಳಿಸಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಹುಣಸೂರಿನ ಜಿ.ಟಿ.ದೇವೇಗೌಡರ ನಿವಾಸದಲ್ಲಿ ಅವರ ಅನುಪಸ್ಥಿತಿಯಲ್ಲಿ ಜಮಾಯಿ ಸಿದ್ದ ಸಾವಿರಾರು ಬೆಂಬಲಿಗರು, ಜಿಟಿಡಿ ಪುತ್ರ ಜಿ.ಡಿ. ಹರೀಶ್‍ಗೌಡ ಅವರನ್ನು ಉಪ ಚುನಾವಣೆಯಲ್ಲಿ ಸ್ಪರ್ಧೆ…

ಸಹೋದರ ರೇವಣ್ಣನನ್ನೇ ಡಿಸಿಎಂ ಮಾಡದವರು ನನ್ನ ಸಿಎಂ ಮಾಡುತ್ತಾರಾ…
ಮೈಸೂರು

ಸಹೋದರ ರೇವಣ್ಣನನ್ನೇ ಡಿಸಿಎಂ ಮಾಡದವರು ನನ್ನ ಸಿಎಂ ಮಾಡುತ್ತಾರಾ…

September 22, 2019

ಮೈಸೂರು, ಸೆ.21(ಎಸ್‍ಬಿಡಿ)- ಸಹೋದರ ರೇವಣ್ಣನನ್ನೇ ಡಿಸಿಎಂ ಮಾಡದವರು ನನ್ನನ್ನು ಸಿಎಂ ಮಾಡ್ತಾರಾ? ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯನವರ ಸೋಲಿಸಿದ್ದಕ್ಕೆ ಜಿಟಿಡಿ ಯನ್ನು ಸಿಎಂ ಮಾಡಬೇಕಿತ್ತೇ? ಎಂಬ ಕುಮಾರ ಸ್ವಾಮಿ ಅವರ ಹೇಳಿಕೆಗೆ ಶನಿವಾರ ಮಾಧ್ಯಮ ಗಳಿಗೆ ಪ್ರತಿಕ್ರಿಯಿಸಿದ ಜಿಟಿಡಿ, ಅವರು ಮೈಸೂರು ಬಿಡೋಲ್ಲ. ನೀವು ನನ್ನ ಬಿಡೋಲ್ಲ. ದಿನ ಇದೆ ಆಗಿದೆ ಎಂದು ಛೇಡಿಸಿದರು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವ ರನ್ನು ಸೋಲಿಸಿದರೆ ಸಿಎಂಗೆ ಸಮಾನವಾದ ಖಾತೆ ನೀಡುತ್ತೇನೆ….

ನನ್ನನ್ನು ಬಿಜೆಪಿ ಜೊತೆ ಕಳುಹಿಸಿದ್ದೆ ಹೆಚ್.ಡಿ.ಕುಮಾರಸ್ವಾಮಿ: ಜಿ.ಟಿ.ದೇವೇಗೌಡ ಹೊಸಬಾಂಬ್
ಮೈಸೂರು

ನನ್ನನ್ನು ಬಿಜೆಪಿ ಜೊತೆ ಕಳುಹಿಸಿದ್ದೆ ಹೆಚ್.ಡಿ.ಕುಮಾರಸ್ವಾಮಿ: ಜಿ.ಟಿ.ದೇವೇಗೌಡ ಹೊಸಬಾಂಬ್

September 16, 2019

ಮೈಸೂರು,ಸೆ.15(ಎಸ್‍ಪಿಎನ್)-ಈ ಬಾರಿ ದಸರಾ ಆಚರಿಸಲು ನನ್ನನ್ನು ಕುಮಾರ ಸ್ವಾಮಿಯವರೇ ಬಿಜೆಪಿ ಜೊತೆಗೆ ಕಳುಹಿಸಿದ್ದಾರೆ. ಈ ಹಿಂದೆ ಲೋಕಸಭಾ ಚುನಾ ವಣೆಗೂ ಬಿಜೆಪಿಗೆ ಕಳುಹಿಸಿದ್ದು ಅವರೇ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೊಸಬಾಂಬ್ ಸಿಡಿಸಿದರು. ಮೈಸೂರು ವಿದ್ಯಾರಣ್ಯಪುರಂ ಒಕ್ಕಲಿ ಗರ ಸಮುದಾಯ ಭವನದಲ್ಲಿ ಮೈಸೂರು ಜಿಲ್ಲೆ ಒಕ್ಕಲಿಗರ ಸಂಘದ ವತಿಯಿಂದ ಆಯೋಜಿಸಿದ್ದ 2018-19ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರ ಪ್ರಶ್ನೆಗೆ…

ನೂರಾರು ದೂರು, ಕೆಲವಕ್ಕೆ ಸ್ಥಳದಲ್ಲೇ ಪರಿಹಾರ
ಮೈಸೂರು

ನೂರಾರು ದೂರು, ಕೆಲವಕ್ಕೆ ಸ್ಥಳದಲ್ಲೇ ಪರಿಹಾರ

July 5, 2019

ಮೈಸೂರು, ಜು.4(ಆರ್‍ಕೆಬಿ)- ಮೈಸೂರಿನ ಕೇರ್ಗಳ್ಳಿ ಮತ್ತು ಅಯ್ಯಜಯ್ಯನಹುಂಡಿಯಲ್ಲಿ ರಾಜೀವ್‍ಗಾಂಧಿ ವಸತಿ ಯೋಜನೆಯಡಿ ಆಯ್ಕೆ ಯಾದ ಫಲಾನುಭವಿಗಳ ನಿವೇಶನ ನೋಂದಣಿ ಯಾಗದೆ ಸಂಕಷ್ಟದಲ್ಲಿರುವ ಸಂಬಂಧ ಶನಿವಾರ ಜಿಲ್ಲಾಧಿಕಾರಿ, ಮೈಸೂರು ನಗರಪಾಲಿಕೆ ಅಧಿಕಾರಿ ಗಳ ಹಾಗೂ ಫಲಾನುಭವಿಗಳ ಸಭೆ ನಡೆಸಲಾಗು ವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ನೊಂದ ಫಲಾನು ಭವಿಗಳಿಗೆ ಇಂದಿಲ್ಲಿ ಭರವಸೆ ನೀಡಿದರು. ಮೈಸೂರು ಮಹಾನಗರಪಾಲಿಕೆ ಹಾಗೂ ನಗರಾ ಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಪ್ರದೇಶಗಳ ನಾಗರಿ ಕರ ಅಹವಾಲು ಸ್ವೀಕರಿಸಿ, ಸಮಸ್ಯೆ ಪರಿಹರಿ ಸುವ…

ತುರ್ತು ಪರಿಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಸೂಚನೆ
ಮೈಸೂರು

ತುರ್ತು ಪರಿಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ಸೂಚನೆ

April 29, 2019

ಮೈಸೂರು: ಮೈಸೂರು ನಗರದ ಕೆಲ ಬಡಾವಣೆಗಳು ಹಾಗೂ ಹೊರ ವಲಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿ, ಸ್ಥಳ ಪರಿಶೀಲನೆ ಮಾಡಿ, ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಗಂಭೀರ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಂಬಂಧ ಚರ್ಚೆ ನಡೆಸಲು ವಾಸ್ತವವಾಗಿ ನಾಳೆ(ಏ.29) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಟಿಡಿ ತುರ್ತು ಸಭೆ ಕರೆದಿದ್ದರು. ಆದರೆ ಇನ್ನೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ರುವ ಕಾರಣ…

ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೂ ಬೆಂಬಲಿಸುತ್ತೇವೆ
ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೂ ಬೆಂಬಲಿಸುತ್ತೇವೆ

March 11, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಯಾರೆಂದು ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳ ಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಘೋಷಿಸಿದರು. ನಗರದ ಜೆ.ಕೆ.ಮೈದಾನದ ಅಮೃತ ಮಹೋತ್ಸವ ಭವನದಲ್ಲಿ ಕೃಷ್ಣರಾಜಪೇಟೆ ತಾಲೂಕು ಮೈಸೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯನ್ನು ಜೆಡಿಎಸ್ -ಕಾಂಗ್ರೆಸ್ ಒಟ್ಟಾಗಿ ಎದುರಿಸಲಿದೆ….

ಆನ್‍ಲೈನ್‍ನಲ್ಲಿ ಶೈಕ್ಷಣಿಕ ಸೇವೆ
ಮೈಸೂರು

ಆನ್‍ಲೈನ್‍ನಲ್ಲಿ ಶೈಕ್ಷಣಿಕ ಸೇವೆ

March 3, 2019

 ‘ಸೇವಾ ಸಿಂಧು’, ‘ಸಂಪ್ರದಾನ’ ಯೋಜನೆಗೆ ಚಾಲನೆ ಒಂದರಲ್ಲಿ ಪ್ರಮಾಣಪತ್ರ, ಮತ್ತೊಂದರಲ್ಲಿ ದಾನ ನೀಡುವವರಿಗೆ ದಾರಿ ಬೆಂಗಳೂರು: ಆನ್‍ಲೈನ್ ಮೂಲಕ ತ್ವರಿತ ವಾಗಿ ಸರ್ಕಾರಿ ಶಿಕ್ಷಣ ಸೇವೆಯನ್ನು ಪಡೆಯುವ ‘ಸೇವಾ ಸಿಂಧು ಯೋಜನೆ’ ಹಾಗೂ ಸರ್ಕಾರಿ ಕಾಲೇಜುಗಳಿಗೆ ದಾನ ನೀಡಲು ಅನುಕೂಲವಾಗುವಂತೆ ‘ಸಂಪ್ರದಾನ’ ಎಂಬ ಇ-ಪೋರ್ಟಲ್‍ಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಸರ್ಕಾರಿ ಸೇವೆಗಳಿಗಾಗಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಸೇವೆ ಪಡೆಯುವ ಅವ ಕಾಶ…

1 2 3 4
Translate »