Tag: GTD

ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿ, ಕಟ್ಟಡಗಳ ಉದ್ಘಾಟನೆ
ಮೈಸೂರು

ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿ, ಕಟ್ಟಡಗಳ ಉದ್ಘಾಟನೆ

March 1, 2019

ಮೈಸೂರು: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೆಚ್.ಡಿ.ಕೋಟೆ ತಾಲೂಕು ಕೇಂದ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನದ ನವೀಕರಣ ಕಾಮಗಾರಿ ಹಾಗೂ ಹೆಚ್ಚುವರಿ ಕಟ್ಟಡಗಳÀ ಉದ್ಘಾಟನಾ ಸಮಾರಂಭ ಮಾ.2ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸುವರು, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟಡಗಳ ಉದ್ಘಾಟನೆ ಮಾಡುವರು, ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಘನ ಉಪಸ್ಥಿತಿಯಲ್ಲಿ ಶಾಸಕ ಸಿ.ಅನಿಲ್‍ಕುಮಾರ್ ಅಧ್ಯಕ್ಷತೆ…

ಆತ್ಮಹತ್ಯೆಗೆ ಶರಣಾಗಿ ಕುಟುಂಬವನ್ನು ಬೀದಿಪಾಲು ಮಾಡದಿರಿ
ಮೈಸೂರು

ಆತ್ಮಹತ್ಯೆಗೆ ಶರಣಾಗಿ ಕುಟುಂಬವನ್ನು ಬೀದಿಪಾಲು ಮಾಡದಿರಿ

January 28, 2019

ಮೈಸೂರು,: ಆತ್ಮಹತ್ಯೆಗೆ ಶರಣಾಗಿ ನಿಮ್ಮನ್ನು ನಂಬಿದ ಕುಟುಂಬ ದವರನ್ನು ಬೀದಿಪಾಲು ಮಾಡಬೇಡಿ. ಸರ್ಕಾರ ಸದಾ ನಿಮ್ಮೊಂದಿಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ರೈತರಿಗೆ ಆಭಯ ನೀಡಿದ್ದಾರೆ. ಜಿಲ್ಲಾ ಆಡಳಿತ, ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಮೈಸೂ ರಿನ ಬನ್ನಿಮಂಟಪದ ಪಂಜಿನ ಕವಾ ಯತು ಮೈದಾನದಲ್ಲಿ ಶನಿವಾರ ನಡೆದ 70ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡು ಧ್ವಜಾರೋಹಣ ಮಾಡಿದ ಬಳಿಕ ಆಕರ್ಷಕ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಮ್ಮಿಶ್ರ…

ಜನರಿಂದ ದೂರುಗಳ ಮಹಾಪೂರ
ಮೈಸೂರು

ಜನರಿಂದ ದೂರುಗಳ ಮಹಾಪೂರ

January 8, 2019

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಸೋಮವಾರ ತಮ್ಮ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಿದ ಸಂದರ್ಭದಲ್ಲಿ ಜನರಿಂದ ದೂರುಗಳ ಮಹಾಪೂರವೇ ಹರಿದು ಬಂದಿತು. ಚುನಾವಣೆ ಬಳಿಕ ಉನ್ನತ ಶಿಕ್ಷಣ ಸಚಿವ ರಾಗಿ ಕಾರ್ಯ ಒತ್ತಡ, ಜೊತೆಗೆ ಇಡೀ ರಾಜ್ಯದ ಕಾಲೇಜು, ವಿಶ್ವವಿದ್ಯಾನಿಲಯ ಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕ್ಷೇತ್ರದ ಗ್ರಾಮ ಗಳಿಗೆ ಬರಲಾಗದ್ದಕ್ಕೆ ಜನರ ಕ್ಷಮೆ ಕೇಳಿದ ಸಚಿವ ಜಿ.ಟಿ.ದೇವೇಗೌಡರು, ಈ ಕಾರಣ…

ಮೊದಲ ದಿನವೇ ಸಮಸ್ಯೆ  ಹೇಳಿಕೊಳ್ಳಲು ಮುಗಿ ಬಿದ್ದ ಜನರು
ಮೈಸೂರು

ಮೊದಲ ದಿನವೇ ಸಮಸ್ಯೆ ಹೇಳಿಕೊಳ್ಳಲು ಮುಗಿ ಬಿದ್ದ ಜನರು

December 25, 2018

ಮೈಸೂರು: ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿ ನಿರ್ಮಾಣವಾಗಿರುವ ನೂತನ ಕಟ್ಟಡದಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಕಚೇರಿ ಆರಂಭವಾಗಿದ್ದು, ಸೋಮವಾರ ಮೊದಲ ದಿನವೇ ಸಚಿವರನ್ನು ಕಂಡು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಜನರು ಮುಗಿಬಿದ್ದರು. ಸಾಕಷ್ಟು ದೂರು, ಸಮಸ್ಯೆಗಳು ಸಚಿವರಿಗೆ ಸಲ್ಲಿಕೆಯಾದವು. ಇದಕ್ಕೆ ಸ್ಪಂದಿಸಿದ ಸಚಿವರು ಹಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತಕ್ಷಣ ದೂರುದಾರರ ಸಮ ಸ್ಯೆಗೆ ಸ್ಪಂದಿಸಿ ಕೆಲಸ ಮಾಡಿಕೊಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ…

`ಉಳುವವನಿಗೇ ಭೂಮಿ’ ಕಾಯ್ದೆಯಲ್ಲಿ ಭೂಮಿ ಕಳೆದುಕೊಂಡು ಶಿಕ್ಷಣದಿಂದ ಪ್ರಗತಿ ಸಾಧಿಸಿದ ಬ್ರಾಹ್ಮಣರು: ಸಚಿವ ಜಿಟಿಡಿ
ಮೈಸೂರು

`ಉಳುವವನಿಗೇ ಭೂಮಿ’ ಕಾಯ್ದೆಯಲ್ಲಿ ಭೂಮಿ ಕಳೆದುಕೊಂಡು ಶಿಕ್ಷಣದಿಂದ ಪ್ರಗತಿ ಸಾಧಿಸಿದ ಬ್ರಾಹ್ಮಣರು: ಸಚಿವ ಜಿಟಿಡಿ

December 17, 2018

ಮೈಸೂರು: `ಉಳು ವವನೇ ಭೂಮಿ ಒಡೆಯ’ ಕಾಯ್ದೆಯಿಂದ ಅನೇಕ ಬ್ರಾಹ್ಮಣರು ಜಮೀನು ಕಳೆದುಕೊಂಡರು. ನಂತರ ಆ ಕುಟುಂಬ ಮಕ್ಕಳು ಶಿಕ್ಷಣದ ಮೂಲಕ ಪ್ರಗತಿ ಸಾಧಿಸಿ, ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬೃಹತ್ ಬ್ರಾಹ್ಮಣ ಸಮಾ ವೇಶ-2018ರ ಮುಕ್ತಾಯ ಸಮಾರಂಭದಲ್ಲಿ ಭಾನುವಾರ ಭಾಗವಹಿಸಿ ಮಾತನಾಡಿದರು. ಅಂದಿನ ಸಿಎಂ ದೇವರಾಜ ಅರಸು ಅವರು…

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ,  ಸೇವಾ ಭದ್ರತೆ ಬಗ್ಗೆ ಸೂಕ್ತ ನಿರ್ಧಾರ
ಮೈಸೂರು

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಸೇವಾ ಭದ್ರತೆ ಬಗ್ಗೆ ಸೂಕ್ತ ನಿರ್ಧಾರ

December 14, 2018

ಬೆಳಗಾವಿ(ಸುವರ್ಣಸೌಧ): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಹಾಗೂ ಖಾಯಂ ಸೇವಾ ಭದ್ರತೆ ಒದಗಿಸುವ ಸಂಬಂಧ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ವಿಧಾನಪರಿಷತ್‍ನಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರಾದ ನಿರಾಣಿ ಹನುಮಂತ ರುದ್ರಪ್ಪ ಹಾಗೂ ಎಸ್.ಎಲ್.ಬೋಜೇಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 2018-19ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 12642 ಉಪನ್ಯಾಸ ಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೇತನ ಹೆಚ್ಚಳ,…

ರೈತರ ಸತಾಯಿಸುವ ಅಧಿಕಾರಿಗಳ ಅಮಾನತು
ಮೈಸೂರು

ರೈತರ ಸತಾಯಿಸುವ ಅಧಿಕಾರಿಗಳ ಅಮಾನತು

December 9, 2018

ಮೈಸೂರು: ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೆ ರೈತ ರನ್ನು ಅಲೆದಾಡಿಸುವ ಅಧಿಕಾರಿಗಳನ್ನು ಅಮಾನತು ಮಾಡಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಅವರು ಎಚ್ಚರಿಸಿದರು. ಇಲವಾಲ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಶನಿವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಉಂಡುವಾಡಿ ಯೋಜನೆ ಪೂರ್ಣಗೊಂಡ ನಂತರ ನಾಲ್ಕೈದು ದಶಕಗಳ ಕಾಲ ಕುಡಿಯುವ ನೀರಿಗೆ ಕೊರತೆ ಉಂಟಾಗುವುದಿಲ್ಲ. ಯೋಜ ನೆಗೆ ಕನಿಷ್ಠ 3 ವರ್ಷಗಳ ಕಾಲಾವಕಾಶ…

ಸರ್ಕಾರದ ಆರೋಗ್ಯ ಯೋಜನೆ ಜನರಿಗೆ ಮನವರಿಕೆ ಮಾಡಿಕೊಡಿ
ಮೈಸೂರು

ಸರ್ಕಾರದ ಆರೋಗ್ಯ ಯೋಜನೆ ಜನರಿಗೆ ಮನವರಿಕೆ ಮಾಡಿಕೊಡಿ

December 8, 2018

ಮೈಸೂರು: ಸರ್ಕಾರದ ಆರೋಗ್ಯ ಯೋಜನೆಗಳ ಬಗ್ಗೆ ಸಾರ್ವ ಜನಿಕರಲ್ಲಿ ಅರಿವು ಮೂಡಿಸುವುದರ ಜೊತೆಗೆ ಚಿಕಿತ್ಸೆ ನೆಪದಲ್ಲಿ ಹಣ ಸುಲಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು, ಜಿಲ್ಲಾ ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂ ಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇತ್ತೀಚೆಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ರೋಗಿಯೊಬ್ಬರ ಕುಟುಂಬ ದವರು…

ವಿಕಲಚೇತನರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಜಿಟಿಡಿ
ಮೈಸೂರು

ವಿಕಲಚೇತನರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಜಿಟಿಡಿ

December 4, 2018

ಮೈಸೂರು: ರಾಜ್ಯದಲ್ಲಿ ವಿಕಲಚೇತನರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ವಿಕಲ ಚೇತನರ ಹಿತ ಕಾಪಾಡಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ದಸರಾ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಗಾನಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತ ನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ `ವಿಶ್ವ ವಿಕಲಚೇ ತನರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತ ನಾಡಿದ…

ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಧ್ಯಾಪಕರ  ನೇಮಿಸಿದರೆ ಶಿಕ್ಷಣ ಕ್ಷೇತ್ರದಲ್ಲಿ ಅನಾರೋಗ್ಯ
ಮೈಸೂರು

ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಧ್ಯಾಪಕರ ನೇಮಿಸಿದರೆ ಶಿಕ್ಷಣ ಕ್ಷೇತ್ರದಲ್ಲಿ ಅನಾರೋಗ್ಯ

December 2, 2018

ಮೈಸೂರು: ವಿವಿ ಗಳಿಗೆ ಅಧ್ಯಾಪಕರನ್ನು ನೇಮಕ ಮಾಡಬೇ ಕೆಂದು ತೀರ್ಮಾನಿಸಿದ್ದು, ಈ ವೇಳೆ ಕಠಿಣ ತೀರ್ಮಾನ ಕೈಗೊಳ್ಳಬೇಕಿದೆ. ಒಂದು ವೇಳೆ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಧ್ಯಾಪಕರನ್ನು ನೇಮಿಸಿದರೆ ಶಿಕ್ಷಣ ಕ್ಷೇತ್ರ ಅನಾರೋಗ್ಯಕ್ಕೆ ತುತ್ತಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಳವಳ ವ್ಯಕ್ತಪಡಿಸಿದರು. ಮಾನಸಗಂಗೋತ್ರಿಯ ರಾಣಿ ಬಹ ದ್ದೂರ್ ಸಭಾಂಗಣದಲ್ಲಿ ಮೈಸೂರು ವಿಶ್ವ ವಿದ್ಯಾನಿಲಯ, ಮೈವಿವಿ ಹಿರಿಯ ವಿದ್ಯಾರ್ಥಿ ಗಳ ಸಂಘ ಹಾಗೂ ಡಾ..ಎಸ್.ಆರ್. ನಿರಂ ಜನ ಅಭಿನಂದನಾ ಸಮಿತಿ…

1 2 3 4
Translate »