Tag: GTD

ಇಂದು ಸಚಿವ ಜಿಟಿಡಿ ಅವರಿಂದ ಮುಕ್ತ ವಿವಿ 9 ಪ್ರಾದೇಶಿಕ ಕೇಂದ್ರಗಳ ಉದ್ಘಾಟನೆ
ಮೈಸೂರು

ಇಂದು ಸಚಿವ ಜಿಟಿಡಿ ಅವರಿಂದ ಮುಕ್ತ ವಿವಿ 9 ಪ್ರಾದೇಶಿಕ ಕೇಂದ್ರಗಳ ಉದ್ಘಾಟನೆ

December 1, 2018

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯದ ಮೂಲಕ ದೂರ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ನೆರವಾಗಲೆಂಬ ಉದ್ದೇಶದಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಮುಕ್ತ ವಿವಿ ಪ್ರಾದೇಶಿಕ ಕೇಂದ್ರಗಳನ್ನು ನಾಳೆ(ಡಿ.1) ಬೆಳಿಗ್ಗೆ 11ಕ್ಕೆ ಮುಕ್ತ ಗಂಗೋತ್ರಿಯಲ್ಲಿರುವ ಘಟಿಕೋ ತ್ಸವ ಭವನದಲ್ಲಿ ವಿವಿಯ ಸಹ ಕುಲಾ ಧಿಪತಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸ ಲಿದ್ದಾರೆ. 2015ರಲ್ಲಿ ಮುಕ್ತ ವಿವಿ ವತಿ ಯಿಂದ ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ಹಾಸನ, ಕೋಲಾರ, ಚಾಮರಾಜನಗರ, ತುಮಕೂರು ಹಾಗೂ ಮಂಡ್ಯದಲ್ಲಿ…

ಕೊಡಗಿನ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಡಿ.8ರಂದು ಸಿಎಂ ಹೆಚ್‍ಡಿಕೆ ಶಂಕುಸ್ಥಾಪನೆ
ಮೈಸೂರು

ಕೊಡಗಿನ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಡಿ.8ರಂದು ಸಿಎಂ ಹೆಚ್‍ಡಿಕೆ ಶಂಕುಸ್ಥಾಪನೆ

November 30, 2018

ಮೈಸೂರು: ಕೊಡಗಿ ನಲ್ಲಿ ಸಂಭವಿಸಿದ ನೈಸರ್ಗಿಕ ವಿಪತ್ತಿನಿಂದ ಮನೆ ಕಳೆದುಕೊಂಡ ನಿರಾಶ್ರಿತ ಕುಟುಂಬ ಗಳಿಗೆ ಸರ್ಕಾರ ಮನೆ ಕಟ್ಟಿಕೊಡುವ ಯೋಜನೆ ಯನ್ನು ರೂಪಿಸಿದೆ ಎಂದು ನಗರಾಭಿ ವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಕಚೇರಿಯಲ್ಲಿ ಮುಡಾ ಅದಾಲತ್ ನಡೆಸಿದ ಸಚಿವರು, ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತ ನಾಡುತ್ತಿದ್ದರು. ನೈಸರ್ಗಿಕ ವಿಪತ್ತಿನಲ್ಲಿ ನಿರಾ ಶ್ರಿತರಾದವರ ಕುಟುಂಬಗಳನ್ನು ಈಗಾ ಗಲೇ ಗುರುತಿಸಲಾಗಿದ್ದು, 2 ಬೆಡ್‍ರೂಮಿನ ಸುಸಜ್ಜಿತ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು. ಡಿಸೆಂಬರ್ 8ರಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೊಡಗು…

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ: ಜಿಟಿಡಿ
ಮೈಸೂರು

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ: ಜಿಟಿಡಿ

November 23, 2018

ಹನಗೋಡು:  ರಾಜ್ಯದೆಲ್ಲೆಡೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಕೇವಲ ಹಣಕಾಸು ವ್ಯವಹಾರಕ್ಕೆ ಮಾತ್ರ್ರ ಸೀಮಿತವಾಗಿರದೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿಯುತ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಹನಗೋಡಿನಲ್ಲಿ ಧರ್ಮಸ್ಥಳ ಗ್ರಾಮೀಣಾ ಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ -ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಜಾಗೃತಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ, ಧರ್ಮ ಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯು ಪೂಜ್ಯ ಡಿ.ವೀರೇಂದ್ರಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ಭಾಗ ಗಳಲ್ಲೂ…

ಶ್ರೀನಗರ ಬಡಾವಣೆಗೆ ಮೂಲ ಸೌಲಭ್ಯ: ಕ್ರಿಯಾ ಯೋಜನೆ ರೂಪಿಸಲು ಸಚಿವ ಜಿಟಿಡಿ ಸೂಚನೆ
ಮೈಸೂರು

ಶ್ರೀನಗರ ಬಡಾವಣೆಗೆ ಮೂಲ ಸೌಲಭ್ಯ: ಕ್ರಿಯಾ ಯೋಜನೆ ರೂಪಿಸಲು ಸಚಿವ ಜಿಟಿಡಿ ಸೂಚನೆ

November 19, 2018

ಮೈಸೂರು: ಕಡಕೊಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀನಗರ ಬಡಾವಣೆಗೆ ಕುಡಿಯುವ ನೀರನ್ನು ಪೂರೈ ಸಲು ಕ್ರಿಯಾ ಯೋಜನೆ ತಯಾರಿಸುವುದೂ ಸೇರಿದಂತೆ ಇನ್ನಿತರ ಮೂಲಸೌಲಭ್ಯ ಗಳನ್ನು ಒದಗಿಸಲು ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರ ಸಚಿವ ಜಿ.ಟಿ.ದೇವೇಗೌಡ ಸೂಚನೆ ನೀಡಿದರು. ಭಾನುವಾರ ಶ್ರೀನಗರಕ್ಕೆ ಭೇಟಿ ನೀಡಿ, ನಿವಾಸಿಗಳ ಮನವಿ ಆಲಿಸಿದ ಅವರು, ಸ್ಥಳ ದಲ್ಲೇ ಅಧಿಕಾರಿಗಳಿಗೆ ನಿವಾಸಿಗಳ ಸಮಸ್ಯೆ ಗಳನ್ನು ಪರಿಹರಿಸಲು ಸೂಕ್ತ ಕ್ರಮ ವಹಿಸು ವಂತೆ ನಿರ್ದೇಶನ ನೀಡಿದರು. ಬಡಾವಣೆಗೆ ಕಬಿನಿ…

ದ್ವಿಚಕ್ರ ವಾಹನ ದುರಸ್ತಿಗಾರರಿಗೆ  ಹೊಸ ತಂತ್ರಜ್ಞಾನದ ತರಬೇತಿ
ಮೈಸೂರು

ದ್ವಿಚಕ್ರ ವಾಹನ ದುರಸ್ತಿಗಾರರಿಗೆ  ಹೊಸ ತಂತ್ರಜ್ಞಾನದ ತರಬೇತಿ

November 12, 2018

ಮೈಸೂರು: ಕಾಯಕ ಸಮುದಾಯಗಳಲ್ಲಿ ಒಂದಾಗಿರುವ ದ್ವಿಚಕ್ರ ವಾಹನ ದುರಸ್ತಿಗಾರರಿಗೆ ಆಧುನಿಕ ತಂತ್ರ ಜ್ಞಾನಕ್ಕೆ ಅನುಗುಣವಾಗಿ ತರಬೇತಿ ನೀಡಿ, ಆರ್ಥಿಕವಾಗಿ ಅಭಿವೃದ್ಧಿ ಸಾಧಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮೈಸೂರು ಜಿಲ್ಲಾ ಉಸ್ತುವಾಗಿ ಸಚಿವ ಜಿ.ಟಿ.ದೇವೇ ಗೌಡ ಭರವಸೆ ನೀಡಿದ್ದಾರೆ. ಮೈಸೂರಿನ ಸಿದ್ದಾರ್ಥನಗರದ ಹಾಲಿನ ಡೈರಿ ಬಳಿಯಿರುವ ಶಿಕ್ಷಕರ ಸದನದಲ್ಲಿ ಭಾನುವಾರ ಮೈಸೂರು ನಗರ ದ್ವಿಚಕ್ರ ವಾಹನಗಳ ದುರಸ್ತಿಗಾರರ ಒಕ್ಕೂಟದ 6ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ನಗರದಲ್ಲಿರುವ ದ್ವಿಚಕ್ರ ವಾಹನ ಗಳ ದುರಸ್ತಿಗಾರರನ್ನು ಒಂದೇ ಸೂರಿನಡಿ…

ಜನವರಿಯಲ್ಲಿ ಮೈಸೂರು ವಿಮಾನ ನಿಲ್ದಾಣ ರನ್‍ವೇ ವಿಸ್ತರಣಾ ಕಾಮಗಾರಿ ಆರಂಭ
ಮೈಸೂರು

ಜನವರಿಯಲ್ಲಿ ಮೈಸೂರು ವಿಮಾನ ನಿಲ್ದಾಣ ರನ್‍ವೇ ವಿಸ್ತರಣಾ ಕಾಮಗಾರಿ ಆರಂಭ

November 8, 2018

ಮೈಸೂರು: 2019ರ ಜನವರಿಯಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್‍ವೇ ವಿಸ್ತರಣೆ ಕಾಮಗಾರಿ ಆರಂಭಿಸಲು ತ್ವರಿತಗತಿಯಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಇಂದಿಲ್ಲಿ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹ ದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮರಸೆ ಗ್ರಾಮದ 30 ಎಕರೆ ಹೊರತು ಪಡಿಸಿ ಉಳಿದ 230 ಎಕರೆ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಂಡು ವಿಮಾನ ನಿಲ್ದಾಣ ರನ್‍ವೇ ವಿಸ್ತರಣೆಗಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ)ಕ್ಕೆ ಹಸ್ತಾಂತರಿಸಿ…

ಗಾಂಧೀ ವಿಚಾರ ತಿಳಿದವರ ಸಂತತಿ ಕ್ಷೀಣಿಸುತ್ತಿದೆ
ಮೈಸೂರು

ಗಾಂಧೀ ವಿಚಾರ ತಿಳಿದವರ ಸಂತತಿ ಕ್ಷೀಣಿಸುತ್ತಿದೆ

October 23, 2018

ಮೈಸೂರು:  ಮಹಾತ್ಮ ಗಾಂಧೀಜಿಯವರ ಬಗ್ಗೆ ಅಪಾರ ಅನು ಭವ ಪಡೆದಿರುವವರ ಸಂತತಿ ಕ್ಷೀಣಿಸು ತ್ತಿದ್ದು, ಇದರಿಂದಾಗಿ ಮುಂದಿನ ಪೀಳಿಗೆಗೆ ಗಾಂಧೀಜಿಯವರ ಬಗ್ಗೆ ತಿಳಿಸುವವರ ಕೊರತೆ ಉಂಟಾಗುತ್ತಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ಮಾನಸಗಂಗೋತ್ರಿ ಗಾಂಧೀ ಭವನದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾ ಟಕ ಶಿಲ್ಪಕಲಾ ಅಕಾಡೆಮಿ, ಮೈಸೂರು ರಂಗಾಯಣ, ಗಾಂಧಿ ಅಧ್ಯಯನ ಕೇಂದ್ರ…

ಪ್ರವಾಸಿ ತಾಣವಾಗಿ ಹೆಬ್ಬಾಳ ಕೆರೆ: ಸಚಿವ ಜಿಟಿಡಿ ಭರವಸೆ
ಮೈಸೂರು

ಪ್ರವಾಸಿ ತಾಣವಾಗಿ ಹೆಬ್ಬಾಳ ಕೆರೆ: ಸಚಿವ ಜಿಟಿಡಿ ಭರವಸೆ

October 16, 2018

ಮೈಸೂರು:  ಮೈಸೂರು ಹೆಬ್ಬಾಳ ಕೆರೆ ಸದ್ಯದಲ್ಲೇ ಮೈಸೂರಿನ ಮತ್ತೊಂದು ಪ್ರಮುಖ ಪ್ರವಾಸಿ ತಾಣವಾಗಲಿದೆ. 40 ಎಕರೆ ವಿಸ್ತಾರವಾದ, ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹಗೊಳ್ಳುವ ಹಸಿರು ವಲಯ. ನಗರದ ಪ್ರವಾಸೋದ್ಯಮ ಸ್ಥಳಗಳ ಪಟ್ಟಿಗೆ ಸೇರ್ಪಡೆ ಯಾಗುವ ಕಾಲ ದೂರವಿಲ್ಲ. ರಾಜ್ಯ ಸರ್ಕಾರ ಮತ್ತು ಇನ್ಫೋಸಿಸ್ ಫೌಂಡೇಷನ್ ಜಂಟಿಯಾಗಿ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿಪಡಿಸಲಿವೆ. ಈಗಾಗಲೇ ಫೌಂಡೇಷನ್ ಕೋಟ್ಯಾಂತರ ರೂ. ಖರ್ಚು ಮಾಡಿ ಹೆಬ್ಬಾಳ ಕೆರೆಯನ್ನು ನವೀಕರಿಸಿದೆ. ಆದರೆ ಕೆರೆಗೆ ಕೈಗಾರಿಕೆಗಳಿಂದ ಹರಿದು ಬರುತ್ತಿರುವ ಕೊಳಚೆ ನೀರನ್ನು ತಡೆದು, ಪ್ರವಾಸಿ ತಾಣವಾಗಿ…

ಮುಗ್ಗರಿಸಿ ಬಿದ್ದ ಸಚಿವ ಜಿಟಿಡಿ
ಮೈಸೂರು, ಮೈಸೂರು ದಸರಾ

ಮುಗ್ಗರಿಸಿ ಬಿದ್ದ ಸಚಿವ ಜಿಟಿಡಿ

October 15, 2018

ಮೈಸೂರು:  ದಸರಾ ಮ್ಯಾರಥಾನ್‍ನಲ್ಲಿ ಅತ್ಯುತ್ಸಾಹದಿಂದ ಸ್ಪರ್ಧಿಗಳಿಗೆ ಉತ್ಸಾಹ ತುಂಬುತ್ತಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಹಿರಿಯರ ವಿಭಾಗದಲ್ಲಿ ಓಡಲು ಹೋಗಿ ಮುಗ್ಗರಿಸಿ ಬಿದ್ದ ಘಟನೆಯೂ ನಡೆಯಿತು. ಅದೃಷ್ಟವಶಾತ್ ಯಾವುದೇ ಗಾಯವಾಗಲಿಲ್ಲ. ಸಚಿವರು, ಯುವರಾಜ ಕಾಲೇಜು ಬಳಿ ಒಂದೊಂದೇ ವಿಭಾಗದ ಸ್ಪರ್ಧಿಗಳಿಗೆ ತಮ್ಮದೇ ಭರವಸೆ ಮಾತುಗಳ ಮೂಲಕ ಉತ್ಸಾಹ ತುಂಬಿ ಸ್ಪರ್ಧೆಗೆ ಚಾಲನೆ ನೀಡುತ್ತಿದ್ದರು. ಅವರು ಆಟದಲ್ಲಿ ಎಷ್ಟು ಉತ್ಸಾಹದಿಂದ ಪಾಲ್ಗೊಂಡಿದ್ದರೆಂದರೆ ಅವರ ಪ್ರತಿಯೊಂದು ಮಾತುಗಳು ಸ್ಪರ್ಧಿಗಳಲ್ಲಿ ಇನ್ನಷ್ಟು ಉತ್ಸಾಹ ತುಂಬುವಂತಿತ್ತು. ಸ್ಪರ್ಧೆಯ ಕೊನೆಯ ವಿಭಾಗವಾದ ಹಿರಿಯರ…

ಕೃಷಿ ಅಧಿಕಾರಿಗಳ ವಿರುದ್ಧ ಸಚಿವ ಜಿಟಿಡಿ ಗರಂ
ಮೈಸೂರು

ಕೃಷಿ ಅಧಿಕಾರಿಗಳ ವಿರುದ್ಧ ಸಚಿವ ಜಿಟಿಡಿ ಗರಂ

October 2, 2018

ಮೈಸೂರು: ರೈತರ ಆತ್ಮಹತ್ಯೆ ಪ್ರಕರಣ ಕುರಿತಂತೆ ಕೆಡಿಪಿ ಸಭೆಗೆ ಲಿಖಿತ ತಪ್ಪು ಮಾಹಿತಿ ಒದಗಿಸಿದ್ದ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರು ಕಿಡಿಕಾರಿದ ಪ್ರಸಂಗ ಇಂದು ನಡೆಯಿತು. ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರಿಗೆ ಮೈಸೂರು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಕೇವಲ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕೃಷಿ ಇಲಾಖೆ, ಲಿಖಿತ ಮಾಹಿತಿ ನೀಡಿದ್ದರಿಂದ ಅದರ ಬಗ್ಗೆ ವಿವರಿಸುವಂತೆ…

1 2 3 4
Translate »