Tag: GTD

ನಟ ದರ್ಶನ್ ಆರೋಗ್ಯ ವಿಚಾರಿಸಿದ ಜಿಟಿಡಿ
ಮೈಸೂರು

ನಟ ದರ್ಶನ್ ಆರೋಗ್ಯ ವಿಚಾರಿಸಿದ ಜಿಟಿಡಿ

September 26, 2018

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಇಂದು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯ ವಿಚಾರಿಸಿದರು. ಸುಮಾರು 15 ನಿಮಿಷಗಳ ಕಾಲ ಆಸ್ಪತ್ರೆ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ ನಂತರ ಹೊರಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದರ್ಶನ್ ಆರೋಗ್ಯವಾಗಿದ್ದಾರೆ. ಈಗಾಗಲೇ ಬಲಗೈಗೆ ಶಸ್ತ್ರ ಚಿಕಿತ್ಸೆ ಆಗಿದ್ದು, ಈಗ ಆರೋಗ್ಯವಾಗಿದ್ದಾರೆ. ಶೀಘ್ರ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗುವರು ಎಂದರು. ನಿನ್ನೆಯಷ್ಟೇ ಸಂಭವಿಸಿದ್ದ ಕಾರು ಅಪಘಾತದಲ್ಲಿ…

ಶಿಕ್ಷಣದಲ್ಲಿ ಕಲೆ, ಸಾಹಿತ್ಯ, ಕ್ರೀಡೆ ಜೊತೆಗೆ ಯೋಗ ಸೇರ್ಪಡೆಗೆ ಚಿಂತನೆ
ಮೈಸೂರು

ಶಿಕ್ಷಣದಲ್ಲಿ ಕಲೆ, ಸಾಹಿತ್ಯ, ಕ್ರೀಡೆ ಜೊತೆಗೆ ಯೋಗ ಸೇರ್ಪಡೆಗೆ ಚಿಂತನೆ

September 25, 2018

ಮೈಸೂರು:  ಕಾಲೇಜು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದ ಲಾವಣೆಗಳಾಗ ಬೇಕಿದ್ದು, ಆ ನಿಟ್ಟಿನಲ್ಲಿ ಕಲೆ, ಸಾಹಿತ್ಯ, ಕ್ರೀಡೆ ಯನ್ನು ಶಿಕ್ಷಣದಲ್ಲಿ ಅಳವಡಿಸುವ ಅಗತ್ಯವಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿ ವರೂ ಆಗಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು. ಮೈಸೂರಿನ ಊಟಿ ರಸ್ತೆ ಜೆಎಸ್‍ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇ ಜಿನಲ್ಲಿ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಯವರ 103ನೇ ಜಯಂತಿ ಹಾಗೂ ವಿದ್ಯಾರ್ಥಿ ವೇದಿಕೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು,…

ಈ ಬಾರಿ ದಸರಾ ಉತ್ಸವಕ್ಕೆ 25 ಕೋಟಿ ಅನುದಾನಕ್ಕೆ ಬೇಡಿಕೆ: ಸಚಿವ ಜಿಟಿಡಿ
ಮೈಸೂರು

ಈ ಬಾರಿ ದಸರಾ ಉತ್ಸವಕ್ಕೆ 25 ಕೋಟಿ ಅನುದಾನಕ್ಕೆ ಬೇಡಿಕೆ: ಸಚಿವ ಜಿಟಿಡಿ

September 15, 2018

ಮೈಸೂರು:  ನಾಡಹಬ್ಬ ದಸರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ ಆಚರಿಸಲು 25ಕೋಟಿ ಅನುದಾನ ನೀಡುವಂತೆ ಮುಖ್ಯ ಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ಸಾಲಿನಲ್ಲೂ ಯುವ ದಸರಾ, ರೈತ ದಸರಾ ಸೇರಿದಂತೆ 16 ಕಾರ್ಯಕ್ರಮಗಳು ಜರು ಗಲಿವೆ ಎಂದು ಮೈಸೂರು ದಸರಾ ಮಹೋತ್ಸವ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ದಸರಾ ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದಸರಾ…

ಉನ್ನತ ಶಿಕ್ಷಣ ಸಚಿವ ಜಿಟಿಡಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಗೀತ ವಿವಿ ವಿದ್ಯಾರ್ಥಿಗಳು
ಮೈಸೂರು

ಉನ್ನತ ಶಿಕ್ಷಣ ಸಚಿವ ಜಿಟಿಡಿ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಗೀತ ವಿವಿ ವಿದ್ಯಾರ್ಥಿಗಳು

September 11, 2018

ಮೈಸೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯಲ್ಲಿ ಹಲವು ಮೂಲಭೂತ ಸೌಲಭ್ಯದ ಕೊರತೆಯಿದ್ದು, ಶೀಘ್ರ ಬಗೆಹರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದ ಮೇರೆಗೆ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು. ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಕಳೆದ 10 ದಿನಗಳಿಂದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಸೋಮವಾರ ಮಧ್ಯಾಹ್ನ ಸಚಿವ ಜಿ.ಟಿ.ದೇವೇಗೌಡ ಭೇಟಿ ನೀಡಿ, ಕಟ್ಟಡದ ಎಲ್ಲ ಕೊಠಡಿಗಳು, ಸಂಗೀತ ಸಲಕರಣೆ ಗಳನ್ನು…

ಕಳೆದ ಸಾಲಿನ ಅತಿಥಿ ಉಪನ್ಯಾಸಕರಿಗೆ ಈ ಬಾರಿಯೂ ಅವಕಾಶ
ಮೈಸೂರು

ಕಳೆದ ಸಾಲಿನ ಅತಿಥಿ ಉಪನ್ಯಾಸಕರಿಗೆ ಈ ಬಾರಿಯೂ ಅವಕಾಶ

July 5, 2018

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2017-18ನೇ ಸಾಲಿನಲ್ಲಿ ಕಾರ್ಯ ನಿರ್ವಹಿಸು ತ್ತಿದ್ದ 10,146 ಅತಿಥಿ ಉಪನ್ಯಾಸಕರ ಸೇವೆ ಯನ್ನು 2018-19ನೇ ಸಾಲಿನಲ್ಲೂ ಮುಂದುವರೆಸಲು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಆದೇಶಿಸಿದ್ದಾರೆ. ನಮ್ಮ ನೇಮಕ ಆಗುವುದೋ ಇಲ್ಲವೋ ಎಂಬ ಅತಂತ್ರ ಸ್ಥಿತಿಯಲ್ಲಿ ಆತಂಕದಲ್ಲಿದ್ದ ಸಾವಿರಾರು ಅತಿಥಿ ಉಪನ್ಯಾಸಕರು ಸಚಿವ ಜಿಟಿಡಿ ಅವರ ಈ ನಿರ್ಧಾರ ದಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಈ ಉಪನ್ಯಾಸಕರು ಸೇವೆ ಯಲ್ಲಿ ಮುಂದುವರೆಯಲು ಕಡ್ಡಾಯ ವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು ಹಾಗೂ…

1 2 3 4
Translate »