Tag: Gundlupet Rains

ಗುಂಡ್ಲುಪೇಟೆಯಲ್ಲಿ ಜಿಟಿ ಜಿಟಿ ಮಳೆ: ಕೆಸರು ಗದ್ದೆಯಾದ ರಸ್ತೆಗಳು
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಜಿಟಿ ಜಿಟಿ ಮಳೆ: ಕೆಸರು ಗದ್ದೆಯಾದ ರಸ್ತೆಗಳು

June 15, 2018

ಗುಂಡ್ಲುಪೇಟೆ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಬೀಳುತ್ತಿರುವ ಜಿಟಿ ಜಿಟಿ ಮಳೆಗೆ ಪಟ್ಟಣದ ಬಹುತೇಕ ಬಡಾವಣೆಗಳ ರಸ್ತೆಗಳು ಕೆಸರು ಗದ್ದೆ ಯಂತಾಗಿದ್ದು, ವಾಹನ ಮತ್ತು ಜನ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ ಸಮರ್ಪಕವಾದ ರಸ್ತೆಗಳಿಲ್ಲದ ಹಿನ್ನೆಲೆ ಯಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಅಡ್ಡಿ ಯಾಗಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿ ಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ದ.ರಾ.ಬೇಂದ್ರೆ ನಗರ, ಕೆ.ಎಸ್. ನಾಗರತ್ನಮ್ಮ ಬಡಾವಣೆ, ಹೊಸೂರು ಬಡಾ ವಣೆ, ಅಶ್ವಿನಿ ಬಡಾವಣೆ, ಜನತಾ…

Translate »