Tag: Gundlupet

ವಚನ ಕಲಿಕೆಯಿಂದ ಉತ್ತಮ ಸಮಾಜ ನಿರ್ಮಾಣ
ಚಾಮರಾಜನಗರ

ವಚನ ಕಲಿಕೆಯಿಂದ ಉತ್ತಮ ಸಮಾಜ ನಿರ್ಮಾಣ

ಗುಂಡ್ಲುಪೇಟೆ:  ವಚನಗಳು ಸಮಾಜದ ಜೀವನಾಡಿಗಳು. ಇದನ್ನು ಮಕ್ಕಳಿಗೆ ಕಲಿಸುವುದರೊಂದಿಗೆ ಉತ್ತಮ ಸಮಾಜವನ್ನು ನಿರ್ಮಿಸುವಂತಾ ಗಬೇಕು ಎಂದು ಪ್ರಾಂಶುಪಾಲರಾದ ಸವಿತಾ ಹೇಳಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ತೆರಕಣಾಂಬಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಕÀನ್ನಡ ನಿತ್ಯೋತ್ಸವ ಸಮಾರೋಪ ಸಮಾರಂ ಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಚನಗಳನ್ನು ಮಕ್ಕಳಿಗೆ ಕಲಿಸುವುದ ರೊಂದಿಗೆ ಅದರಲ್ಲಿ ಅಡಗಿರುವ ರೀತಿ, ನೀತಿ ಯನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮವಾದ ಸಮಾಜವನ್ನು ನಿರ್ಮಿಸಲು ಪೆÇೀಷಕರು ಮುಂದಾಗಬೇಕು ಎಂದರು. ವಚನ ಸಾಹಿತ್ಯ ಪರಿಷತ್ತಿನ…

2 ಹುಲಿ, ಒಂದು ಆನೆ ಸಾವು
ಮೈಸೂರು

2 ಹುಲಿ, ಒಂದು ಆನೆ ಸಾವು

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಶುಕ್ರವಾರ 2 ಹುಲಿ ಹಾಗೂ ಒಂದು ಆನೆ ಕಳೇಬರ ಪತ್ತೆಯಾಗಿವೆ. ಗುಂಡ್ಲುಪೇಟೆ ವರದಿ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿಮವದ್ ಗೋಪಾಲ ಸ್ವಾಮಿ ಬೆಟ್ಟ ಅರಣ್ಯವಲಯದಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿದೆ. ಕಳೆದ 3 ದಿನಗಳಿಂದ ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ 12 ವರ್ಷ ಪ್ರಾಯದ ಈ ಗಂಡು ಹುಲಿಯು ಆಹಾರವಿಲ್ಲದೆ ನರಳಿ ಸತ್ತಿದೆ ಎಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ. ತಾಲೂಕಿನ ಹಂಗಳ ಸಮೀಪದ ಹಿರೀಕೆರೆ ಬಳಿ…

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ
ಚಾಮರಾಜನಗರ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

ಗುಂಡ್ಲುಪೇಟೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾ ಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದ ತಾಲೂಕು ಪಂಚಾಯಿತಿ ಅಧಿಕಾರಿಯ ಮೂಲಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣದ ತಾಪಂ ಕಚೇರಿ ಮುಂಭಾಗ ಸಮಾವೇಶಗೊಂಡ ನೌಕರರು, ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದರು. ನಂತರ ನೌಕರರ ಸಂಘದ ಜಿಲ್ಲಾ ಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಸರ್ಕಾರ ರಾಜ್ಯಾದ್ಯಂತ ಎಲ್ಲಾ ಗ್ರಾಪಂಗಳಲ್ಲಿ ಕೈಬಿ ಟ್ಟಿದ್ದ 18 ಸಾವಿರ…

ಬುದ್ಧಿಮಾಂದ್ಯ ಶಾಲೆಗೆ ನೆರವು ನೀಡಲು ಮನವಿ
ಚಾಮರಾಜನಗರ

ಬುದ್ಧಿಮಾಂದ್ಯ ಶಾಲೆಗೆ ನೆರವು ನೀಡಲು ಮನವಿ

ಗುಂಡ್ಲುಪೇಟೆ: ಬುದ್ಧಿಮಾಂದ್ಯ ಮಕ್ಕಳ ಆರೋಗ್ಯ, ಹಿತರಕ್ಷಣೆ ಮತ್ತು ವಿದ್ಯಾಭ್ಯಾಸ ಹೊಣೆ ಹೊತ್ತಿರುವ ಪಟ್ಟಣದ ಪೃಥ್ವಿ ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ದಾನಿಗಳು ಉದಾರವಾಗಿ ನೆರವು ನೀಡ ಬೇಕು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾ.ಬಾಬು ಮನವಿ ಮಾಡಿದರು. ಪಟ್ಟಣದ ನಾಯಕರ ಬೀದಿಯಲ್ಲಿರುವ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಮಕ್ಕಳ ದಿನಾಚರಣೆಯಲ್ಲಿ ಜವಾಹರ್‍ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಆಗುಹೋಗುಗಳ ಪರಿಜ್ಞಾನವೇ ಇಲ್ಲದೇ ಬೆಳೆಯುತ್ತಿರುವ ಬುದ್ಧಿಮಾಂದ್ಯ ಮಕ್ಕಳ ಹಿತರಕ್ಷಣೆ ಮತ್ತು ವಿದ್ಯಾಭ್ಯಾಸದ ಹೊಣೆಯನ್ನು…

ಬೈಕ್ ಡಿಕ್ಕಿ; ಪ್ರವಾಸಿಗ ಸಾವು
ಚಾಮರಾಜನಗರ

ಬೈಕ್ ಡಿಕ್ಕಿ; ಪ್ರವಾಸಿಗ ಸಾವು

ಗುಂಡ್ಲುಪೇಟೆ:  ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪ್ರವಾಸಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿರುವ ದುರ್ಘಟನೆ ತಾಲೂಕಿನ ಹಂಗಳ ಸಮೀಪದ ಕಲ್ಲಿಗೌಡನಹಳ್ಳಿ ಗೇಟ್ ಬಳಿ ಮಂಗಳವಾರ ಸಂಜೆ ನಡೆದಿದೆ. ಮಹಾರಾಷ್ಟ್ರ ಮೂಲದ ನಿಖಿಲ್ ಭೀಮರಾವ್ (30) ಎಂಬುವರೇ ಮೃತ ಪಟ್ಟವರು. ಇವರು ಊಟಿ ಪ್ರವಾಸಕ್ಕಾಗಿ ಸ್ನೇಹಿತರೊಂದಿಗೆ ತೆರಳುತ್ತಿದ್ದಾಗ ಕಲ್ಲಿಗೌಡನಹಳ್ಳಿ ಗೇಟ್ ಸಮೀಪ ಮೂತ್ರ ವಿಸರ್ಜನೆಗೆಂದು ತಮ್ಮ ಟೆಂಪೆÇೀ ಟ್ರಾವಲರ್ ವಾಹನದಿಂದ ಕೆಳಗಿಳಿದು ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ನಿಖಿಲ್ ಅವರ ಮುಖಕ್ಕೆ ಮತ್ತು ತಲೆಗೆ ಬಲವಾದ ಪೆಟ್ಟು…

ಗುಂಡ್ಲುಪೇಟೆ ಬಳಿ ಸಾಲಬಾಧೆಗೆ ರೈತ ಆತ್ಮಹತ್ಯೆ
ಚಾಮರಾಜನಗರ

ಗುಂಡ್ಲುಪೇಟೆ ಬಳಿ ಸಾಲಬಾಧೆಗೆ ರೈತ ಆತ್ಮಹತ್ಯೆ

ಗುಂಡ್ಲುಪೇಟೆ: ಸಾಲಬಾಧೆ ತಾಳದೇ ರೈತನೋರ್ವ ಸಾವಿಗೆ ಶರಣಾಗಿರುವ ಘಟನೆ ತಾಲೂಕಿನ ಕೆಲಸೂರು ಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮಹದೇವಪ್ಪ (65) ಎಂಬು ವವರೇ ಸಾವಿಗೆ ಶರಣಾದ ರೈತರಾಗಿದ್ದು, ಇವರಿಗೆ ಪತ್ನಿ ಮಂಗಳಮ್ಮ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಇದ್ದಾರೆ. ಇವರು ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಚಿಕ್ಕತುಪ್ಪೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 5.50 ಲಕ್ಷ ರೂಪಾಯಿಗಳ ಸಾಲ ಪಡೆದಿದ್ದರು. ಗ್ರಾಮದಲ್ಲಿ ಇವರು ಹೊಂದಿದ್ದ 4.5 ಎಕರೆ ಜಮೀನಿನಲ್ಲಿ…

ಶ್ರೀರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಚಾಮರಾಜನಗರ

ಶ್ರೀರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗುಂಡ್ಲುಪೇಟೆ: ದೀಪಾವಳಿ ಮತ್ತು ಕಾರ್ತೀಕ ಮಾಸ ಅಂಗವಾಗಿ ಪಟ್ಟಣದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ಪ್ರಧಾನ ಅರ್ಚಕ ಶಂಕರನಾರಾಯಣ ಜೋಯಿಸ್ ನೇತೃತ್ವದಲ್ಲಿ ಪುರಾತನ ಶಿವಲಿಂಗಕ್ಕೆ ಅರಿಶಿನದಿಂದ ಅಲಂ ಕಾರ ಮಾಡಲಾಗಿತ್ತು. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.ಬಿ.ಕುಮಾರಸ್ವಾಮಿ, ವಕೀಲ ಸಿದ್ದರಾಜು, ಮಹದೇವಪ್ರಸಾದ್, ನಿಜಗುಣ ರಾಜು, ವೃಷಬೇಂದ್ರ, ವಸಂತಮ್ಮ ಇತರರು ಉಪಸ್ಥಿತರಿದ್ದರು.

ಪ್ರತಿ ವ್ಯಕ್ತಿಗೂ ಕಾನೂನು ನೆರವು ದೊರಕಲಿ: ನ್ಯಾ.ಯೋಗೇಶ್
ಚಾಮರಾಜನಗರ

ಪ್ರತಿ ವ್ಯಕ್ತಿಗೂ ಕಾನೂನು ನೆರವು ದೊರಕಲಿ: ನ್ಯಾ.ಯೋಗೇಶ್

ಗುಂಡ್ಲುಪೇಟೆ: ಸಮಾಜದ ಕಟ್ಟ ಕಡೇ ವ್ಯಕ್ತಿಗೂ ಕಾನೂನು ನೆರವು ದೊರಕುವಂತೆ ಮಾಡುವ ಸಲು ವಾಗಿ ಕಾನೂನು ಸೇವೆ ನೀಡಲಾಗುತ್ತಿದೆ ಎಂದು ಜೆಎಂಎಫ್‍ಸಿ ನ್ಯಾಯಾಧೀಶ ಜೆ.ಯೋಗೇಶ್ ತಿಳಿಸಿದರು. ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀ ಲರ ಸಂಘದ ಆಶ್ರಯದಲ್ಲಿ ಆಯೋಜಿ ಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ನೆರವು ದೊರೆಯಬೇಕಾಗಿದೆ. ಆದರೆ ಇನ್ನೂ ಶ್ರೀಸಾಮಾ ನ್ಯರಿಗೆ ಕನಿಷ್ಠ ಮೂಲ ಕಾನೂನು ಬಗ್ಗೆಯೇ ತಿಳುವಳಿಕೆ…

ಬರಗಿ ಬಳಿ ವಿದ್ಯುತ್ ಉಪ ಕೇಂದ್ರ ಲೋಕಾರ್ಪಣೆ
ಚಾಮರಾಜನಗರ

ಬರಗಿ ಬಳಿ ವಿದ್ಯುತ್ ಉಪ ಕೇಂದ್ರ ಲೋಕಾರ್ಪಣೆ

ಗುಂಡ್ಲುಪೇಟೆ: ನೂತನ ವಿದ್ಯುತ್ ಉಪಕೇಂದ್ರದಿಂದಾಗಿ ಕಾಡಂಚಿನ ಗ್ರಾಮಗಳ ವಿದ್ಯುತ್ ಕೊರತೆ ನೀಗಲಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು. ತಾಲೂಕಿನ ಬರಗಿ ಗ್ರಾಮದ ಬಳಿ 5.5 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿ ಸಲಾಗಿರುವ ನೂತನ 66 ಕೆವಿ ಸಾಮರ್ಥ್ಯದ ವಿದ್ಯುತ್ ಉಪಕೇಂದ್ರವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಈ ಅತ್ಯಾಧುನಿಕ ಉಪಕೇಂದ್ರ ಸ್ಥಾಪನೆಯಿಂದ ಸುತ್ತಲಿನ ಕಾಡಂಚಿನ ಗ್ರಾಮಗಳಾದ ಭೀಮನಬೀಡು, ಕೂತನೂರು, ಬರಗಿ, ಹೊಂಗಹಳ್ಳಿ, ಮೂಖಹಳ್ಳಿ, ಮಂಚಹಳ್ಳಿ, ಮಣಗಳ್ಳಿ, ದೇಶೀಪುರ, ಆಲತ್ತೂರು, ಸಿದ್ದಯ್ಯನಪುರ ಕಾಲೋನಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಈವರೆಗೆ…

ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ
ಚಾಮರಾಜನಗರ

ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಗುಂಡ್ಲುಪೇಟೆ:  ಗ್ರಾಮದಲ್ಲಿರುವ ಮದ್ಯದಂಗಡಿಯಿಂದಾಗಿ ಕುಡುಕರ ಹಾವಳಿ ಹೆಚ್ಚಾಗಿ ಗ್ರಾಮದಲ್ಲಿ ಅಶಾಂತಿಯ ವಾತಾವರಣ ಸೃಷ್ಠಿಯಾಗಿದ್ದು, ಈ ಮದ್ಯದಂಗಡಿಯನ್ನು ಸ್ಥಳಾಂತರಿ ಸುವಂತೆ ನೂರಾರು ಮಹಿಳೆಯರು ಮದ್ಯದಂಗಡಿ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಬೊಮ್ಮಲಾ ಪುರದಲ್ಲಿ ನಡೆದಿದೆ. ಗ್ರಾಮದ ಮುಖ್ಯರಸ್ತೆಯಲ್ಲಿರುವ ಮದ್ಯ ದಂಗಡಿ ಮುಂಭಾಗ ಸಮಾವೇಶಗೊಂಡ ನೂರಾರು ಮಹಿಳೆಯರು ಮತ್ತು ಗ್ರಾಮಸ್ಥರು ಗ್ರಾಮದ ಮಧ್ಯಭಾಗದಲ್ಲಿರುವ ಮದ್ಯದಂಗಡಿ ಯಿಂದ ಕುಡುಕರ ಹಾವಳಿ ಮಿತಿಮೀರಿ ಅಶಾಂತಿ ವಾತಾವರಣ ಸೃಷ್ಠಿಯಾಗಿದೆ. ತುರ್ತಾಗಿ ಈ ಮದ್ಯದಂಗಡಿಯನ್ನು ಗ್ರಾಮದ ಹೊರವಲಯಕ್ಕೆ ಸ್ಥಳಾಂತರಿಸಿ ಎಂದು ಒತ್ತಾಯಿಸಿದರು. ಹಾಲಿ ಇರುವ…

1 2 3 13