Tag: Gundlupet

ವ್ಯಾನ್ ಡಿಕ್ಕಿ: ಬೈಕ್ ಸವಾರ ಸಾವು – ಇದೊಂದು ಹತ್ಯೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರ ಪ್ರತಿಭಟನೆ
ಚಾಮರಾಜನಗರ

ವ್ಯಾನ್ ಡಿಕ್ಕಿ: ಬೈಕ್ ಸವಾರ ಸಾವು – ಇದೊಂದು ಹತ್ಯೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

June 7, 2018

ಗುಂಡ್ಲುಪೇಟೆ: ಬೈಕ್‍ಗೆ ವ್ಯಾನ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ತ್ರಿಯಂಬಕಪುರ ಗ್ರಾಮದಲ್ಲಿ ನಡೆದಿದ್ದು, ಕುಟುಂಬದವರು ಇದೊಂದು ಹತ್ಯೆ ಎಂದು ಆರೋಪಿಸಿದ್ದಾರೆ. ತ್ರಿಯಂಬಕಪುರ ಗ್ರಾಮದ ಗ್ರಾಪಂ ಸದಸ್ಯ ವೆಂಕಟೇಶ್ ಎಂಬುವರ ಮಗ ಶಿವಮೂರ್ತಿ (26) ಮೃತಪಟ್ಟ ಬೈಕ್ ಸವಾರ. ಶಿವಮೂರ್ತಿ ತನ್ನ ಬೈಕ್‍ನಲ್ಲಿ ತೆರಕ ಣಾಂಬಿ ಕಡೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಪಿಕಪ್ ವ್ಯಾನ್ ಶಿವಮೂರ್ತಿ ಬೈಕ್‍ಗೆ ಡಿಕ್ಕಿ ಹೊಡೆದಿದೆನ್ನಲಾಗಿದೆ. ಇದರಿಂದ ತೀವ್ರ ವಾಗಿ ಗಾಯಗೊಂಡ ಶಿವಮೂರ್ತಿ ಸ್ಥಳ ದಲ್ಲೇ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ…

ಅಗತ್ಯ ಔಷಧಿ ಕೊರತೆ: ರೋಗಿಗಳ ಪರದಾಟ
ಚಾಮರಾಜನಗರ

ಅಗತ್ಯ ಔಷಧಿ ಕೊರತೆ: ರೋಗಿಗಳ ಪರದಾಟ

June 4, 2018

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪ್ರಾರಂಭಿಸಿರುವ ಜನರಿಕ್ ಔಷಧಿ ಮಳಿಗೆಯಲ್ಲಿ ರೋಗಿಗಳಿಗೆ ಅಗತ್ಯವಾದ ಔಷಧಿ ದೊರೆಯುತ್ತಿಲ್ಲ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ದಿನ ನೂರಾರು ರೋಗಿಗಳು ಬರುತ್ತಾರೆ. ಆದರೆ, ಅವರಿಗೆ ಪೂರ್ಣ ಪ್ರಮಾಣದಲ್ಲಿ ಔಷಧಿ ಜನರಿಕ್ ಮಳಿಗೆಯಲ್ಲಿ ಸಿಗುತ್ತಿಲ್ಲ. ನೆಪ ಮಾತ್ರಕ್ಕೆ ಕೆಲವೇ ಔಷಧಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ. ಇಲ್ಲಿಗೆ ಬರುವ ಮಧುಮೇಹ ಮುಂತಾದ ರೋಗಿಗಳಿಗೆ ಪ್ರತಿ ದಿನವೂ ಮಾತ್ರೆಗಳನ್ನು ಬಳಕೆ ಮಾಡಬೇಕಾಗಿದೆ. ಅಲ್ಲದೆ ಇನ್ಸುಲಿನ್ ಮುಂತಾದ ಪರಿಕರ ಗಳನ್ನು ಹಾಗೂ ಶೀತ, ಕೆಮ್ಮು ಇತ್ಯಾದಿ…

ರಾಸುಗಳಿಗೆ ಲಸಿಕೆ ಹಾಕಿಸಲು ಸೂಚನೆ
ಚಾಮರಾಜನಗರ

ರಾಸುಗಳಿಗೆ ಲಸಿಕೆ ಹಾಕಿಸಲು ಸೂಚನೆ

June 2, 2018

ಗುಂಡ್ಲುಪೇಟೆ: ಜಾನುವಾರು ಮಾಲೀಕರು ತಮ್ಮ ರಾಸುಗಳಿಗೆ ಕಾಲಕಾಲಕ್ಕೆ ರೋಗ ನಿರೋ ಧಕ ಲಸಿಕೆ ಹಾಕಿಸುವಂತೆ ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕಿನ ಶ್ಯಾನಾಡ್ರಹಳ್ಳಿ ಗ್ರಾಮದಲ್ಲಿ ಪಶುವೈದ್ಯಕೀಯ ಇಲಾಖೆಯ ವತಿ ಯಿಂದ ಅಯೋಜಿಸಿದ್ದ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತ, ಎಲ್ಲಾ ರೈತರು ಹಾಗೂ ಜಾನುವಾರು ಮಾಲೀ ಕರು ತಮ್ಮ ರಾಸುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು. ಹೆಚ್ಚಿನ ಬೆಲೆ ಕೊಟ್ಟು ಖರೀದಿಸುವುದರಿಂದ ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ರೋಗಗಳಿಂದ ರಾಸುಗಳು ಸಾವಿಗೀಡಾ ದರೆ ಅದರಿಂದ…

ಗುಂಡ್ಲುಪೇಟೆ ಸಾರಿಗೆ ಬಸ್ ನಿಲ್ದಾಣ ಪರಿಶೀಲಿಸಿದ ಶಾಸಕ ನಿರಂಜನ್
ಚಾಮರಾಜನಗರ

ಗುಂಡ್ಲುಪೇಟೆ ಸಾರಿಗೆ ಬಸ್ ನಿಲ್ದಾಣ ಪರಿಶೀಲಿಸಿದ ಶಾಸಕ ನಿರಂಜನ್

June 1, 2018

ಗುಂಡ್ಲುಪೇಟೆ:  ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಹಾಗೂ ಡಿಪೋಗೆ ಶಾಸಕ ಸಿ.ಎಸ್.ನಿರಂಜನಕುಮಾರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಸಾರಿಗೆ ಬಸ್‍ನಿಲ್ದಾಣದಲ್ಲಿ ಮತ್ತು ಡಿಪೋ ಒಳಗಡೆ ಸಿಬ್ಬಂದಿ ವಾಹನ ನಿಲುಗಡೆ ಸ್ಥಳದಲ್ಲಿ ಮಳೆ ನೀರು ನಿಂತು ತೇಗದ ಮರಗಳು ನೆಲಕ್ಕೆ ಬೀಳುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಬಹಳ ವರ್ಷಗಳಿಂದ ಪಟ್ಟಣದಿಂದ ಕೊಯಮತ್ತೂರಿಗೆ ಸಂಚರಿಸುತ್ತಿದ್ದ ಬಸ್ ಮಾರ್ಗ ಕೂಡಲೇ ಪ್ರಾರಂಭಿಸಲು ಸೂಚನೆ…

ಬನ್ನಿ ವಿದ್ಯಾರ್ಥಿಗಳೇ, ಕಳೆಯಿತು ಆ ಬೇಸಿಗೆ ರಜೆ: ಮೆರವಣಿಗೆ ಮೂಲಕ ಸಿಹಿ ನೀಡಿ ಶಾಲೆಗೆ ಸ್ವಾಗತ
ಚಾಮರಾಜನಗರ

ಬನ್ನಿ ವಿದ್ಯಾರ್ಥಿಗಳೇ, ಕಳೆಯಿತು ಆ ಬೇಸಿಗೆ ರಜೆ: ಮೆರವಣಿಗೆ ಮೂಲಕ ಸಿಹಿ ನೀಡಿ ಶಾಲೆಗೆ ಸ್ವಾಗತ

May 30, 2018

ಚಾಮರಾಜನಗರ:  ಕಳೆದ 45 ದಿನಗಳಿಂದ ಬೇಸಿಗೆ ರಜೆಯ ಮೂಡ್‍ನಲ್ಲಿದ್ದು, ಎಂಜಾಯ್ ಮಾಡುತ್ತಿದ್ದ ವಿದ್ಯಾರ್ಥಿಗಳು, ಮಂಗಳವಾರದ ಒಲ್ಲದ ಮನಸ್ಸಿನಿಂದಲೇ ಶಾಲೆಗೆ ತೆರಳಿದರು. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಸಿಹಿ ಊಟ ಹಾಕುವ ಮೂಲಕ ವಿದ್ಯಾರ್ಥಿಗಳನ್ನು ಹೃತ್ಪೂ ರ್ವಕವಾಗಿ ಸ್ವಾಗತಿಸಲಾಯಿತು. ಆದರೆ ಚಾಮರಾಜನಗರದಲ್ಲಿ ಸರ್ಕಾರಿ ಶಾಲೆ ಯೊಂದರಲ್ಲಿ ವಿದ್ಯಾರ್ಥಿಗಳನ್ನು ಗೊರವರ ಕುಣ ತದೊಂದಿಗೆ ಹೂ ನೀಡಿ, ಸಿಹಿ ವಿತ ರಿಸಿ ಬರಮಾಡಿಕೊಳ್ಳಲಾಯಿತು. ಹಳೇ ವಿದ್ಯಾರ್ಥಿನಿಯರು ಕಳಸ ಹೊತ್ತು ಪೂರ್ಣಕುಂಬ ಸ್ವಾಗತದೊಂದಿಗೆ ನೂತನ ವಿದ್ಯಾರ್ಥಿಗಳನ್ನು ಬರಮಾಡಿ ಕೊಂಡಿದ್ದು ವಿಶೇಷವಾಗಿತ್ತು. ಚಾಮರಾಜನಗರ ಚೆನ್ನಿಪುರದಮೋಳೆ ಬಡಾವಣೆಯಲ್ಲಿ…

ಅರಣ್ಯ ಸಿಬ್ಬಂದಿಯಿಂದ ಜಾಗೃತಿ ಪತ್ರ ಹಂಚಿಕೆ
ಚಾಮರಾಜನಗರ

ಅರಣ್ಯ ಸಿಬ್ಬಂದಿಯಿಂದ ಜಾಗೃತಿ ಪತ್ರ ಹಂಚಿಕೆ

May 28, 2018

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಹಾದು ಹೋಗುವ ಪ್ರವಾಸಿಗರಿಗೆ ಅರಣ್ಯ ಪ್ರದೇಶದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿಯಿರುವ ಜಾಗೃತಿ ಪತ್ರವನ್ನು ಹಂಚುವ ಮೂಲಕ ಅರಣ್ಯ ಸಿಬ್ಬಂದಿ ಅರಿವು ಮೂಡಿಸಿದರು. ಉದ್ಯಾನದ ಗೋಪಾಲಸ್ವಾಮಿ ಬೆಟ್ಟ ವಲಯದ ಮೇಲುಕಾಮನಹಳ್ಳಿ ಗೇಟ್ ಬಳಿ ಎಲ್ಲ ವಾಹನಗಳ ಚಾಲಕರಿಗೆ ಅರಣ್ಯ ಪ್ರದೇಶದಲ್ಲಿ ವಾನಹ ನಿಲುಗಡೆ ಮಾಡಬಾರದು ಎಂಬ ಬಗ್ಗೆ ಮಾಹಿತಿಯಿರುವ ಕರಪತ್ರ ವಿತರಣೆ ಮಾಡಿದರು.

ನಿಫಾ: ಶಂಕಿತರ ಆರೋಗ್ಯದ ಮೇಲೆ ತೀವ್ರ ನಿಗಾ
ಚಾಮರಾಜನಗರ

ನಿಫಾ: ಶಂಕಿತರ ಆರೋಗ್ಯದ ಮೇಲೆ ತೀವ್ರ ನಿಗಾ

May 28, 2018

ಗುಂಡ್ಲುಪೇಟೆ: ನಿಫಾ ವೈರಸ್ ಶಂಕಿತರ ಆರೋಗ್ಯ ತಪಾ ಸಣೆ ಹಾಗೂ ಅವರಿಂದ ರಕ್ತ, ಉಗುಳು, ಮೂತ್ರ ಹಾಗೂ ಮೆದುಳಿನ ಸ್ರಾವಗಳ ಮಾದರಿ ಸಂಗ್ರಹಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ನಾಗರಾಜು ತಿಳಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳಿಗೂ ಈ ಬಗ್ಗೆ ಎಚ್ಚರಿಕೆಯಿಂದ ಇರಲು ಸೂಚಿಸ ಲಾಗಿದೆ. ಕೇರಳದಿಂದ ಬರುವ ಜನರ ಬಗ್ಗೆ ನಿಗಾ ವಹಿಸಲಾಗಿದ್ದು ಅವರನ್ನು ಗಮ ನಿಸಲಾಗುತ್ತಿದೆ. ವೈರಸ್…

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

May 28, 2018

 ಗುಂಡ್ಲುಪೇಟೆಯಲ್ಲಿ ಉತ್ತಮ  ಉಳಿದೆಡೆ ಪ್ರತಿಭಟನೆಗೆ ಮಾತ್ರ ಸೀಮಿತ  ಎಂದಿನಂತೆ ಸಂಚರಿಸಿದ ವಾಹನಗಳು   ಸಾಲ ಮನ್ನಾಕ್ಕೆ ಬಿಜೆಪಿ ಮುಖಂಡರಿಂದ ಆಗ್ರಹ ಚಾಮರಾಜನಗರ: ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಾಮರಾಜ ನಗರದಲ್ಲಿ ಬಿಜೆಪಿ ಮುಖಂಡರು ಪ್ರತಿ ಭಟನಾ ಮೆರವಣ ಗೆ ನಡೆಸಿದರು. ಕೊಳ್ಳೇಗಾಲದಲ್ಲಿ ಬೈಕ್ ರ್ಯಾಲಿ ನಡೆಸಲಾ ಯಿತು. ಹನೂರಿನಲ್ಲಿ ಪರಿಮಳಾ ನಾಗಪ್ಪ ಅವರ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಗುಂಡ್ಲುಪೇಟೆಯಲ್ಲಿ ಬಂದ್‍ಗೆ…

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ಪತ್ರಕರ್ತರ ಕಚೇರಿಯಲ್ಲಿ ಶಾಸಕ ನಿರಂಜನ್‍ಕುಮಾರ್ ಹೇಳಿಕೆ
ಚಾಮರಾಜನಗರ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ಪತ್ರಕರ್ತರ ಕಚೇರಿಯಲ್ಲಿ ಶಾಸಕ ನಿರಂಜನ್‍ಕುಮಾರ್ ಹೇಳಿಕೆ

May 27, 2018

ಗುಂಡ್ಲುಪೇಟೆ: ಪಟ್ಟಣದ ಅಬ್ದುಲ್ ನಜೀರ್ ಸಾಬ್ ಜೋಡಿ ರಸ್ತೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನಿಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ಪತ್ರಕರ್ತರಿಂದ ಸನ್ಮಾನ ಸ್ವೀಕ ರಿಸಿ ಅವರು ಮಾತನಾಡಿದರು. ಜೋಡಿ ರಸ್ತೆಯ ಕಾಮಗಾರಿ ಬಹಳ ಮಂದಗತಿಯಲ್ಲಿ ಸಾಗುತ್ತಿದೆ. ಗುದ್ದಲಿ ಪೂಜೆ ಸಮಯದಲ್ಲಿ 3 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದರು. ಆದರೆ, ಕಾಮಗಾರಿ ಪ್ರಾರಂಭ ವಾಗಿ ಆರೇಳು ತಿಂಗಳಾದರೂ ಪೂರ್ಣ ಗೊಂಡಿಲ್ಲ….

ಬಿಜೆಪಿ ಆಲಿಬಾಬಾ 40 ಮಂದಿ ಕಳ್ಳರ ಗುಂಪು
ಚಾಮರಾಜನಗರ

ಬಿಜೆಪಿ ಆಲಿಬಾಬಾ 40 ಮಂದಿ ಕಳ್ಳರ ಗುಂಪು

May 8, 2018

ಗುಂಡ್ಲುಪೇಟೆ:  ನಾವು ಆಡಿಕೊಳ್ಳುತ್ತಿರುವುದನ್ನು ಅರಿತ ಪ್ರಧಾನಿ ನರೇಂದ್ರಮೋದಿ ಮಾಜಿ ಸಿಎಂ ಯಡಿಯೂರಪ್ಪ ಉರುಫ್ ಜೈಲೂರಪ್ಪ ಅವರನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗುವುದನ್ನೇ ಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಪಟ್ಟಣದ ನೆಹರು ಪಾರ್ಕ್‍ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಅಲಿಬಾಬಾ ಮತ್ತು ನಲವತ್ತು ಮಂದಿ ಕಳ್ಳರ ಗುಂಪು ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದೆ. ಇಂತಹ ಕಳ್ಳರ ಕೈಗೆ ರಾಜ್ಯವನ್ನು ಕೊಡಬೇಡಿ. ಉತ್ತಮವಾದ ಆಡಳಿತವನ್ನು ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮತವನ್ನು ನೀಡಿ ಎಂದು ಮತದಾರರಲ್ಲಿ…

1 10 11 12 13
Translate »