Tag: Gundlupet

ಹಿರಿಕಾಟಿಯಲ್ಲಿ ಗೀತಾ ಮಹದೇವಪ್ರಸಾದ್‍ಗೆ ಮಹಿಳೆಯರ ತರಾಟೆ
ಚಾಮರಾಜನಗರ

ಹಿರಿಕಾಟಿಯಲ್ಲಿ ಗೀತಾ ಮಹದೇವಪ್ರಸಾದ್‍ಗೆ ಮಹಿಳೆಯರ ತರಾಟೆ

May 5, 2018

ಗುಂಡ್ಲುಪೇಟೆ:  ಮತಯಾಚನೆಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್) ಅವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆಯರು ತಮ್ಮ ಬೀದಿಗಳಿಗೆ ಬಂದು ಸಮಸ್ಯೆಗಳನ್ನು ಕಣ್ಣಾರೆ ನೋಡುವಂತೆ ಒತ್ತಾಯಿಸಿದ ಪ್ರಸಂಗ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಹುಂಡಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ನಂತರ ಹಿರಿಕಾಟಿಗೆ ಆಗಮಿಸಿದಾಗ ಗ್ರಾಮದ ಮಹಿಳೆಯರು ಮತ್ತು ಯುವಕರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ನಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಗ್ರಾಮದಲ್ಲಿ ರಸ್ತೆ, ಚರಂಡಿ ಮತ್ತು ಸ್ಮಶಾನ ಸೇರಿದಂತೆ ಹಲವು ಮೂಲಸೌಕರ್ಯಗಳ…

ಜೆಎಸ್‍ಎಸ್ ಮಹಿಳಾ ಪ.ಪೂ. ಕಾಲೇಜ್
ಚಾಮರಾಜನಗರ

ಜೆಎಸ್‍ಎಸ್ ಮಹಿಳಾ ಪ.ಪೂ. ಕಾಲೇಜ್

May 4, 2018

ಗುಂಡ್ಲುಪೇಟೆ:  ಪಟ್ಟಣದ ಜೆಎಸ್‍ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಶೇ.86ರಷ್ಟು ಅಂಕಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಕಲಾ ಮತ್ತು ವಾಣಿಜ್ಯ ವಿಭಾಗದಿಂದ ಒಟ್ಟು 165 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಇದರಲ್ಲಿ ವಾಣಿಜ್ಯ ವಿಭಾ ಗದ ಪರೀಕ್ಷೆಗೆ ಹಾಜರಾಗಿದ್ದ 93 ವಿದ್ಯಾರ್ಥಿನಿಯರಲ್ಲಿ 87 ಉತ್ತೀರ್ಣರಾಗಿದ್ದು, ತಾಲೂಕಿನ ಕೊಡಸೋಗೆ ಗ್ರಾಮದ ಸಿದ್ದಶೆಟ್ಟಿ ಎಂಬುವರ ಪುತ್ರಿ ಎಸ್.ಪ್ರೀತಿ 558 ಅಂಕಗಳಿಸಿ ಕಾಲೇಜಿಗೆ ಟಾಪರ್ ಆಗಿದ್ದಾಳೆ. 17 ವಿದ್ಯಾರ್ಥಿಗಳು ಅತ್ಯುನ್ನತ, 55 ಪ್ರಥಮ, 13 ದ್ವಿತೀಯ ಹಾಗೂ ಇಬ್ಬರು ಉತ್ತೀರ್ಣರಾಗಿದ್ದಾರೆ. ಕಲಾ…

ದ್ವಿತೀಯ ಪಿಯು ಸಾಧಕರು
ಮೈಸೂರು

ದ್ವಿತೀಯ ಪಿಯು ಸಾಧಕರು

May 4, 2018

ಗುಂಡ್ಲುಪೇಟೆ: ದ್ವಿತೀಯ ಪಿಯುಸಿಯಲ್ಲಿ ಪಟ್ಟಣದ ಕೆ. ಎಸ್.ನಾಗರತ್ನಮ್ಮ ಪದವಿ ಪೂರ್ವ ಕಾಲೇಜಿಗೆ ಶೇ.90ರಷ್ಟು ಫಲಿತಾಂಶ ಬಂದಿದೆ. ಕಲಾ ಮತ್ತು ವಾಣ ಜ್ಯ ವಿಭಾಗ ದಿಂದ ಒಟ್ಟು 156 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 140 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಕಾಲೇಜಿಗೆ ಶೇ.90ರಷ್ಟು ಫಲಿತಾಂಶ ದೊರಕಿದೆ. ಇದರಲ್ಲಿ 13 ಅತ್ಯುನ್ನತ, 92 ಉನ್ನತ ಶ್ರೇಣ , 30 ದ್ವಿತೀಯ ಹಾಗೂ 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣ ಜ್ಯ ವಿಭಾಗದ ಸಯ್ಯದ್ ಹಿಬ್ಜು ರೆಹಮಾನ್ 600ಕ್ಕೆ 578 ಅಂಕಗಳಿಸಿ…

ಭೀಮನಬೀಡುನಲ್ಲಿ ನಿರಂಜನ್‍ಕುಮಾರ್ ಮತ ಯಾಚನೆ
ಚಾಮರಾಜನಗರ

ಭೀಮನಬೀಡುನಲ್ಲಿ ನಿರಂಜನ್‍ಕುಮಾರ್ ಮತ ಯಾಚನೆ

May 1, 2018

ಗುಂಡ್ಲುಪೇಟೆ: ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್. ನಿರಂಜನ್ ಕುಮಾರ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು. ನಂತರ ಮಾತನಾಡಿ, ಪ್ರತಿ ವರ್ಷವೂ ಮಳೆಯ ಪ್ರಮಾಣ ಇಳಿಮುಖವಾಗು ತ್ತಿದ್ದು, ರೈತಾಪಿ ವರ್ಗದವರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಜೀವನೋ ಪಾಯಕ್ಕಾಗಿ ಹೈನುಗಾರಿಕೆಯನ್ನು ಅವ ಲಂಬಿಸಿದ್ದರೂ ನಿರ್ವಹಣೆ ಸಾಧ್ಯವಾ ಗುತ್ತಿಲ್ಲ. ಕೃಷಿ ಚಟುವಟಿಕೆಗೆಳು ಕಡಿಮೆ ಯಾದ್ದರಿಂದ ಕಾರ್ಮಿಕರು ನೆರೆರಾಜ್ಯ ಗಳಿಗೆ ವಲಸೆ ತೆರಳುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರೂ ಸಮಸ್ಯೆ ಬಗೆಹರಿಸಿಲ್ಲ. ಇದರಿಂದ ಮಹಿಳೆಯರು ತಮ್ಮ ದೈನಂದಿನ ಕಾರ್ಯಗಳೊಂದಿಗೆ ದೂರದ…

ಅರಿಶಿಣ ಕಳವು: ಆರೋಪಿಗಳ ಬಂಧನ
ಚಾಮರಾಜನಗರ

ಅರಿಶಿಣ ಕಳವು: ಆರೋಪಿಗಳ ಬಂಧನ

April 30, 2018

ಗುಂಡ್ಲುಪೇಟೆ: ತಾಲೂಕಿನ ಹಸಗೂಲಿ ಗ್ರಾಮದ ಜಮೀನಿನಲ್ಲಿ ಸಾವಿರಾರು ರೂಪಾಯಿ ಮೌಲ್ಯದ ಅರಿಶಿಣವನ್ನು ಕಳ್ಳತನ ಮಾಡಿ ಮಾರಾಟ ಮಾಡಿದ್ದ ಇಬ್ಬರು ಕೂಲಿ ಕಾರ್ಮಿಕರನ್ನು ಬಂಧಿಸಿರುವ ಬೇಗೂರು ಠಾಣೆ ಪೆÇಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಹೇಶ್ ಹಾಗೂ ಮಹೇಶ್ ಬಂಧಿತರು. ಹಸಗೂಲಿ ಗ್ರಾಮದ ಬಸಪ್ಪ ಎಂಬುವರು ತಮ್ಮ ಜಮೀನಿನಲ್ಲಿ ಸಂಗ್ರಹಿಸಿದ್ದ ಅರಿಶಿಣ ಕಳ್ಳತನವಾಗಿರುವ ಬಗ್ಗೆ ಬೇಗೂರು ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣದ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಜಮೀನಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಗ್ರಾಮದ…

ಸೌಲಭ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ವಿಫಲ
ಚಾಮರಾಜನಗರ

ಸೌಲಭ್ಯ ಕಲ್ಪಿಸುವಲ್ಲಿ ಕಾಂಗ್ರೆಸ್ ವಿಫಲ

April 27, 2018

ಗುಂಡ್ಲುಪೇಟೆ: ಕಳೆದ ಇಪ್ಪತ್ತೈದು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ನಡೆಸಿದವರು ಸಾಮಾನ್ಯ ಜನತೆಗೆ ಅಗತ್ಯವಾದ ಮೂಲಸೌಕರ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಆರೋಪಿಸಿದರು. ತಾಲೂಕಿನ ಕೆಲಸೂರು ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ದೇಶಿಸಿ ಮಾತನಾಡುತ್ತ, ಈಗಾಗಲೇ ಕ್ಷೇತ್ರವನ್ನು ಸಂಪೂರ್ಣವಾಗಿ ಅಭಿವೃದ್ದಿಪಡಿಸಿರುವುದಾಗಿ ಹೇಳಿಕೊಳ್ಳುತ್ತಿರುವ ಸಚಿವರಿಗೆ ತಾಲೂಕಿನ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅವ್ಯವಸ್ಥೆ ಕಣ ್ಣಗೆ ಬಿದ್ದಿಲ್ಲ ಎನಿಸುತ್ತದೆ ಎಂದರು. ಕೇವಲ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡಿದರೆ ಬಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಆದಂತೆ ಎಂದು ಭಾವಿಸಿದ್ದಾರೆ. ಬಹುತೇಕ…

ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ

April 27, 2018

ಗುಂಡ್ಲುಪೇಟೆ:  ಕ್ಷೇತ್ರದ ಅಭಿವೃದ್ದಿ ಸಾಕಷ್ಟು ಆಗಿದ್ದು, ಮತ್ತಷ್ಟು ಅಭಿವೃದ್ದಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್), ತಾಲೂಕಿನ ಅಣ್ಣೂರು, ಅಣ್ಣೂರುಕೇರಿ, ಚಿಕ್ಕಎಲಚೆಟ್ಟಿ, ಮಾಲಾಪುರ, ಬಾಚಹಳ್ಳಿ, ಸೋಮನಪುರ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಜಿಪಂ ಸದಸ್ಯರಾದ ಕೆ.ಎಸ್.ಮಹೇಶ್, ಪಿ.ಚನ್ನಪ್ಪ, ಬಿ.ಕೆ.ಬೊಮ್ಮಯ್ಯ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಮುಖಂಡರಾದ ಎಚ್.ಎಂ.ಗಣೇಶ್‍ಪ್ರಸಾದ್. ಮುದ್ದಪ್ಪ ಹಾಗೂ ಇತತರು ಇದ್ದರು.

ಬಿಜೆಪಿಗೆ ಅಧಿಕಾರ ಶತಸಿದ್ಧ: ಶ್ರೀರಾಮುಲು
ಚಾಮರಾಜನಗರ

ಬಿಜೆಪಿಗೆ ಅಧಿಕಾರ ಶತಸಿದ್ಧ: ಶ್ರೀರಾಮುಲು

April 25, 2018

ಗುಂಡ್ಲುಪೇಟೆ: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಸಂಸದ ಶ್ರೀರಾಮುಲು ಹೇಳಿದರು. ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 36 ವರ್ಷಗಳಿಂದ ತಳವಾರ ಮತ್ತು ಪರಿವಾರ ಸಮುದಾಯ ಅನುಭವಿಸುತ್ತಿದ್ದ ಕಷ್ಟವನ್ನು ಅರಿತು ಈ ಸಮುದಾಯವನ್ನು ಎಸ್ಟಿಗೆ ಸೇರಿಸುವುದರೊಂದಿಗೆ ಕೇಂದ್ರ ಸರ್ಕಾರ ಅನುಕೂಲವನ್ನು ಮಾಡಿಕೊಟ್ಟಿದೆ. ಇದಕ್ಕೆ ನಾವು ಚಿರಋಣ ಯಾಗಿರಬೇಕು ಎಂದರು. ಕ್ಷೇತ್ರದಲ್ಲಿರುವ ನಾಯಕ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಬಿ.ಜೆ.ಪಿ.ಯ ಪರವಾಗಿ ತಮ್ಮ ಒಲವನ್ನು ತೋರುತ್ತಿದ್ದು,…

1 11 12 13
Translate »