Tag: Gundlupet

ಗುಂಡ್ಲುಪೇಟೆ ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ
ಚಾಮರಾಜನಗರ

ಗುಂಡ್ಲುಪೇಟೆ ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ

October 10, 2018

ಗುಂಡ್ಲುಪೇಟೆ:  ನೆರೆ ರಾಜ್ಯ ಕೇರಳದ ಕಸಾಯಿಖಾನೆ ಮತ್ತು ಆಸ್ಪತ್ರೆ ತ್ಯಾಜ್ಯಗಳನ್ನು ತಂದು ಪಟ್ಟಣದ ವ್ಯಾಪ್ತಿಯಲ್ಲಿ ಸುರಿಯುತ್ತಿರುವುದನ್ನು ತಡೆ ಗಟ್ಟುವಲ್ಲಿ ತಾಲೂಕು ಆಡಳಿತ ವಿಫಲ ವಾಗಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಮಂಗಳ ವಾರ ಕÀರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಕಾವಲು ಪಡೆ ಸೇರಿ ದಂತೆ ವಿವಿಧ ಪ್ರಗತಿ ಪರ ಸಂಘಟನೆಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ದಲ್ಲಿ ಸಮಾವೇಶಗೊಂಡ ವಿವಿಧ ಸಂಘಟನೆಗಳ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ತಾಲೂಕು ಆಡಳಿತದ ವಿರುದ್ಧ…

ಗುಂಡ್ಲುಪೇಟೆಗೆ ಮತ್ತೆ ಕೇರಳ ತ್ಯಾಜ್ಯ: ಚೆಕ್‍ಪೋಸ್ಟ್ ಸಿಬ್ಬಂದಿ ಅಮಾನತಿಗೆ ಕರವೇ ಕಾರ್ಯಕರ್ತರ ಆಗ್ರಹ
ಚಾಮರಾಜನಗರ

ಗುಂಡ್ಲುಪೇಟೆಗೆ ಮತ್ತೆ ಕೇರಳ ತ್ಯಾಜ್ಯ: ಚೆಕ್‍ಪೋಸ್ಟ್ ಸಿಬ್ಬಂದಿ ಅಮಾನತಿಗೆ ಕರವೇ ಕಾರ್ಯಕರ್ತರ ಆಗ್ರಹ

October 9, 2018

ಗುಂಡ್ಲುಪೇಟೆ:  ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿ ಕೇರಳದಿಂದ ಕಸಾಯಿಖಾನೆ ತ್ಯಾಜ್ಯಗಳನ್ನು ತಂದು ಪಟ್ಟಣದ ಸಮೀಪ ಸುರಿಯುತ್ತಿದ್ದ ಎರಡು ಲಾರಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಪಟ್ಟಣದ ಶ್ರೀರಾಮದೇವರ ಗುಡ್ಡದ ಸಮೀಪ ಎರಡು ಲಾರಿಗಳು ನಿಂತಿದ್ದ ಬಗ್ಗೆ ಅನುಮಾನಗೊಂಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸಮೀಪಕ್ಕೆ ಹೋಗಿ ನೋಡಿದಾಗ ತ್ಯಾಜ್ಯಗಳನ್ನು ಸುರಿಯುತ್ತಿದ್ದುದು ಕಂಡುಬಂದಿತು. ಪರಿಶೀಲಿಸಿದಾಗ ಕಸಾಯಿಖಾನೆಯ ಹಾಗೂ ಕೊಳೆತ ತರಕಾರಿ ಹಣ್ಣುಗಳು ಮತ್ತು ಕೊಳಚೆ ಪದಾರ್ಥ ಗಳಿದ್ದುದು ಕಂಡುಬಂದಿತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎರಡು ಲಾರಿಗಳನ್ನು…

ಜನರನ್ನು ಸ್ವಾವಲಂಬಿಗಳನ್ನಾಗಿಸುತ್ತಿರುವ ಧರ್ಮಸ್ಥಳ ಸಂಸ್ಥೆ
ಚಾಮರಾಜನಗರ

ಜನರನ್ನು ಸ್ವಾವಲಂಬಿಗಳನ್ನಾಗಿಸುತ್ತಿರುವ ಧರ್ಮಸ್ಥಳ ಸಂಸ್ಥೆ

October 8, 2018

ಗುಂಡ್ಲುಪೇಟೆ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ತಾಲೂಕಿನಾದ್ಯಾಂತ ಮಹಿಳೆಯರು ಮತ್ತು ಪುರುಷರನ್ನು ಸಂಘಟಿಸಿ ಅವರಲ್ಲಿ ಉಳಿತಾಯ ಮನೋಭಾವ ಬೆಳೆಸಿ ಆರ್ಥಿಕ ನೆರವನ್ನು ನೀಡುವುದ ರೊಂದಿಗೆ ಅವರನ್ನು ಸ್ವಾವಲಂಬಿಗಳನ್ನಾಗಿ ಸುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಗುರುಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಿದ್ದ ಜನ ಜಾಗೃತಿ ಜಾಥಾ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಯೋಜನೆಯು ಗಾಂಧಿ ಜಯಂತಿ ಸಂಭ್ರಮಾಚರಣೆ…

ಸಾಲ ಮನ್ನಾ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಬಂದಿಲ್ಲ
ಚಾಮರಾಜನಗರ

ಸಾಲ ಮನ್ನಾ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಬಂದಿಲ್ಲ

September 24, 2018

ಗುಂಡ್ಲುಪೇಟೆ:  ಸರ್ಕಾರವು ಸಾಲ ಮನ್ನಾ ಘೋಷಣೆ ಮಾಡಿದ್ದರೂ ಸಹ ಇನ್ನೂ ಯಾವುದೇ ಸ್ಪಷ್ಟ ಸೂಚನೆ ಬಂದಿಲ್ಲ ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್ ಹೇಳಿದರು. ಪಟ್ಟಣದ ಲ್ಯಾಂಪ್ಸ್ ಸೊಸೈಟಿಯ ಸಮು ದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದುವರೆವಿಗೆ ಸರ್ಕಾರವು ಸಾಲ ಮನ್ನಾ ಘೋಷಣೆ ಮಾಡಿದ್ದರೂ ಸಹ ಇನ್ನೂ ನಮ್ಮ ಬ್ಯಾಂಕಿಗೆ ಯಾವುದೇ ಸೂಚನೆ ನೀಡಿಲ್ಲ. ಈಗಾಗಲೇ ವಿತರಣೆ ಮಾಡಿ ರುವ ಸಾಲ ವಸೂಲಾತಿ ಮಾಡುವಂತೆ ಹಿರಿಯ ಅಧಿಕಾರಿಗಳು ಒತ್ತಡ…

ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ
ಚಾಮರಾಜನಗರ

ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ

September 21, 2018

ಗುಂಡ್ಲುಪೇಟೆ:  ಮಕ್ಕಳಲ್ಲಿನ ಪ್ರತಿಭೆಯನ್ನು ಅನಾವರಣ ಗೊಳಿಸಲು ಪ್ರತಿಭಾ ಕಾರಂಜಿ ಪೂರಕವಾದ ವಾತಾವರಣವನ್ನು ಕಲ್ಪಿಸಿದೆ ಎಂದು ಪುರ ಸಭೆ ಅಧ್ಯಕ್ಷ ಪಿ.ಗಿರೀಶ್ ಹೇಳಿದರು. ಪಟ್ಟಣದ ಕೆ.ಎಸ್.ನಾಗರತ್ಮಮ್ಮ ಪ್ರೌಢಶಾಲೆ ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಕ್ಷರ ಕಲಿಕೆಯೊಂದಿಗೆ ಮಕ್ಕಳ ಪ್ರತಿ ಭೆಯನ್ನು ಗುರ್ತಿಸಿ ಬೆಳಕಿಗೆ ತರಲು ಶಿಕ್ಷಣ ಇಲಾಖೆಯು ಪ್ರತಿ ವರ್ಷವೂ ಕ್ಲಸ್ಟರ್, ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟ ದಲ್ಲಿ ಪ್ರತಿಭಾ ಕಾರಂಜಿ ಆಯೋಜಿಸು ತ್ತಿದೆ….

ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಲು ತಾಕೀತು
ಚಾಮರಾಜನಗರ

ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಲು ತಾಕೀತು

September 19, 2018

ಗುಂಡ್ಲುಪೇಟೆ:  ಪ್ರಯಾಣಿಕರಿಗೆ ಮೂಲಸೌಕರ್ಯವನ್ನು ಒದಗಿಸುವಂತೆ ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾ ಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಬಸ್ ನಿಲ್ದಾಣದಲ್ಲಿ ಹರಿಯುತ್ತಿದ್ದ ಕೊಳಚೆ ನೀರನ್ನು ಮತ್ತು ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿ ಪ್ರಯಾಣಿಕರಿಗೆ ಮೂಲಸೌಕರ್ಯವನ್ನು ಒದಗಿಸುವುದು ಇಲಾಖೆಯ ಮೊದಲ ಕರ್ತವ್ಯ. ಇದನ್ನು ಅರಿತು ಕ್ರಮವಹಿಸಿ ಎಂದು ಡಿಪೋ ವ್ಯವಸ್ಥಾಪಕ ಜಿ.ಎಂ.ಜಯಕುಮಾರ್ ಅವರಿಗೆ ತಾಕೀತು ಮಾಡಿದರು. ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯದ ಬಗ್ಗೆ ಹಲವು ದೂರುಳಿದ್ದು, ಸಮರ್ಪಕವಾಗಿ…

ತೆರಕಣಾಂಬಿಯಲ್ಲಿ ಹಿಂದಿ ದಿವಸ್ ಆಚರಣೆ
ಚಾಮರಾಜನಗರ

ತೆರಕಣಾಂಬಿಯಲ್ಲಿ ಹಿಂದಿ ದಿವಸ್ ಆಚರಣೆ

September 19, 2018

ಗುಂಡ್ಲುಪೇಟೆ:  ತಾಲೂಕಿನ ತೆರಕಣಾಂಬಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರೀಯ ಹಿಂದಿ ದಿವಸವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅಂತರಾಷ್ಟ್ರೀಯ ವನ್ಯಜೀವಿ ಛಾಯಾಚಿತ್ರ ಪ್ರಶಸ್ತಿ ವಿಜೇತ ಆರ್.ಕೆ. ಮಧು ಮಾತನಾಡಿ, ಹಿಂದಿ ಭಾಷೆಯು ದೇಶದ ಬಹುತೇಕ ರಾಜ್ಯಗಳಲ್ಲಿ ಬಳಕೆಯಲ್ಲಿದ್ದು, ಭಾರತದ ಸಂಪರ್ಕ ಭಾಷೆಯಾಗಬೇಕಾದ ಜರೂರು ಇದೆ. ಇದು ಹೆÀಚ್ಚಿನ ಭಾರತೀಯರ ಸಂವಹನ ಭಾಷೆಯಾಗಿದ್ದು, ಇಂಗ್ಲಿಷ್ ವ್ಯಾಮೋಹ ಬಿಟ್ಟು ಹಿಂದಿಯನ್ನು ನಮ್ಮ ಸಂವಹನ ಭಾಷೆಯಾಗಿ ಸ್ವೀಕರಿಸಿ, ಮಕ್ಕಳು ಇದನ್ನು ಅನುಸರಿಸಬೇಕು ಎಂದರು. ಗ್ರಾಮದ ಸರ್ಕಾರಿ ಪ್ರೌಢಶಾಲಾ ಹಿಂದಿ ಶಿಕ್ಷಕ ನಾಗರಾಜ…

ಕೇರಳ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ
ಚಾಮರಾಜನಗರ

ಕೇರಳ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ

September 7, 2018

ಗುಂಡ್ಲುಪೇಟೆ:  ಪಟ್ಟಣವನ್ನು ಕೇರಳ ತ್ಯಾಜ್ಯ ಮತ್ತು ಫ್ಲೆಕ್ಸ್ ಹಾಗೂ ಬ್ಯಾನರ್ ಮುಕ್ತ ಪಟ್ಟಣವನ್ನಾಗಿಸ ಲಾಗುವುದು ಎಂದು ಪುರಸಭೆ ಅಧ್ಯಕ್ಷ ಪಿ.ಗಿರೀಶ್ ಹೇಳಿದರು. ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ನೆರೆಯ ಕೇರಳದಿಂದ ಕಸ ಹಾಗೂ ಕ್ಲಿನಿಕಲ್ ತ್ಯಾಜ್ಯಗಳನ್ನು ಪಟ್ಟಣದ ಸಮೀಪದ ಜಮೀನಿನಲ್ಲಿ ಸುರಿಯುತ್ತಿರುವ ದಂಧೆಯ ಬಗ್ಗೆ ವಿಶೇಷ ನಿಗಾ ಇಡಲಾಗಿದೆ. ಪೆÇಲೀಸ್ ಇಲಾಖೆ, ಅರಣ್ಯ ಇಲಾಖೆ, ಪುರಸಭೆ ಮತ್ತು ಆರೋಗ್ಯ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಈ ದಂಧೆ ಯನ್ನು ಸಂಪೂರ್ಣವಾಗಿ ತಡೆಯ ಲಾಗುವುದು…

ದೇಶ ಸೇವೆಯಷ್ಟೇ ಶಿಕ್ಷಕ ವೃತ್ತಿ ಪ್ರಾಮುಖ್ಯ
ಚಾಮರಾಜನಗರ

ದೇಶ ಸೇವೆಯಷ್ಟೇ ಶಿಕ್ಷಕ ವೃತ್ತಿ ಪ್ರಾಮುಖ್ಯ

September 5, 2018

ಗುಂಡ್ಲುಪೇಟೆ: ಭವಿಷ್ಯದ ಮುಂದಿನ ಪೀಳಿಗೆಯನ್ನು ಉತ್ತಮ ವಾಗಿ ರೂಪಿಸುವ ಹೊಣೆ ಹೊತ್ತ ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ದೇಶ ಸೇವೆಯಷ್ಟೇ ಪ್ರಾಮುಖ್ಯತೆಯನ್ನು ಶಿಕ್ಷಕ ವೃತ್ತಿ ಪಡೆದಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ಪಟ್ಟಣದ ಗುರುಭವನದಲ್ಲಿ ಸಾರ್ವ ಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋ ಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಮಾನ್ಯ ಶಿಕ್ಷಕರಾಗಿದ್ದ ಡಾ.ರಾಧಾಕೃಷ್ಣನ್ ದೇಶದ ಅತ್ಯುನ್ನತ ರಾಷ್ಟ್ರಪತಿ ಸ್ಥಾನಕ್ಕೇ ರಲು ನಮ್ಮ ದೇಶದ ಸಂಸ್ಕೃತಿಯೇ ಕಾರಣ ವಾಗಿತ್ತು. ಭವಿಷ್ಯದ ಮುಂದಿನ ಪೀಳಿಗೆ…

ಗುಂಡ್ಲುಪೇಟೆ ಕೆರೆಗಳಿಗೆ ನೀರು ತುಂಬಿಸಲು ನೀಲನಕ್ಷೆ ತಯಾರು
ಚಾಮರಾಜನಗರ

ಗುಂಡ್ಲುಪೇಟೆ ಕೆರೆಗಳಿಗೆ ನೀರು ತುಂಬಿಸಲು ನೀಲನಕ್ಷೆ ತಯಾರು

September 3, 2018

ಗುಂಡ್ಲುಪೇಟೆ: ನದಿ ಮೂಲದಿಂದ ನೀರು ತುಂಬಿಸುವ ಮುಂದುವರೆದ ಯೋಜನೆಯಲ್ಲಿ ತಾಲೂಕಿನ ಎಲ್ಲಾ ಕೆರೆಗಳಿಗೂ ನೀರು ತುಂಬಿಸಲು ನೀಲನಕ್ಷೆಯನ್ನು ತಯಾರಿಸಲಾ ಗಿದೆ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕಿನ ಬರಗಿ ಗ್ರಾಮದ ಕೆರೆಯು ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಪತ್ನಿ ಸವಿತಾ, ಪುತ್ರ ಭುವನ್ ಅವರೊಂದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ದರು. ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದಲೂ ಸಾಕಷ್ಟು ಮಳೆ ಬೀಳದೆ ಕೆರೆ ಗಳಿಗೆ ನೀರು ತುಂಬಿರಲಿಲ್ಲ. ಆದರೆ ಈ…

1 2 3 4 5 13
Translate »