Tag: Gundlupet

ಚರ್ಮ, ಉಗುರಿಗೆ ಭಾರೀ ಬೇಡಿಕೆ: ಹುಲಿಗಳ ವಿನಾಶಕ್ಕೆ ನಾಂದಿ
ಚಾಮರಾಜನಗರ

ಚರ್ಮ, ಉಗುರಿಗೆ ಭಾರೀ ಬೇಡಿಕೆ: ಹುಲಿಗಳ ವಿನಾಶಕ್ಕೆ ನಾಂದಿ

August 1, 2018

ಗುಂಡ್ಲುಪೇಟೆ: ಹುಲಿಯ ಚರ್ಮ ಮತ್ತು ಉಗುರಿನ ಬೇಡಿಕೆಯಿಂದಾಗಿ ಹುಲಿಗಳು ವಿನಾಶ ದಂಚಿಗೆ ಬಂದಿವೆ ಎಂದು ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ವನ್ಯಜೀವಿ ಛಾಯಾಗ್ರಾಹಕ ಆರ್. ಕೆ ಮಧು ಆತಂಕ ವ್ಯಕ್ತಪಡಿಸಿದರು. ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ಕಾರಿ ಕಿರಿಯ ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಜಾಗತಿಕ ಹುಲಿ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, 2010ರಲ್ಲಿ ಪ್ರಾರಂಭವಾದ ಹುಲಿ ದಿನಾ ಚರಣೆ ಇಂದು ವಿಶ್ವದಾದ್ಯಂತ ಆಚರಿಸಲಾಗು ತ್ತಿದೆ ಎಂದರು. ಪ್ರಸ್ತುತ ವಿಶ್ವದಲ್ಲಿ 6 ವಿಧದ ಹುಲಿಗಳಿದ್ದು,…

ಮಂಡಲಾಧ್ಯಕ್ಷರಾಗಿ ಮಲ್ಲೇಶ್ ನೇಮಕ
ಚಾಮರಾಜನಗರ

ಮಂಡಲಾಧ್ಯಕ್ಷರಾಗಿ ಮಲ್ಲೇಶ್ ನೇಮಕ

July 31, 2018

ಗುಂಡ್ಲುಪೇಟೆ: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿಯ ನೂತನ ಮಂಡಲಾಧ್ಯಕ್ಷರಾಗಿ ಹಿರಿಯ ಮುಖಂಡ ಎನ್.ಮಲ್ಲೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣದ ಹಿರಿಯ ಮುಖಂಡ ಹಾಗೂ ಜಿಲ್ಲಾ ವಾಲ್ಮೀಕಿ ಸೇವಾ ಸಮಿತಿ ಅಧ್ಯಕ್ಷರಾದ ಎನ್.ಮಲ್ಲೇಶ್ ಅವರನ್ನು ನೂತನವಾಗಿ ಮಂಡಲಾಧ್ಯಕ್ಷರನ್ನಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ನೇಮಕ ಮಾಡಿದ್ದಾರೆ. ಈ ವೇಳೆ ಮಂಡಲಾಧ್ಯಕ್ಷ ಎನ್.ಮಲ್ಲೇಶ್ ಮಾತನಾಡಿ, ತಾಲೂಕು ಬಿಜೆಪಿ ಘಟಕದಿಂದ ಆ. 1ರಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ಸಿಎಂಎಸ್ ಕಲಾ ಮಂದಿರದಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ನೂತನ ಬಿಜೆಪಿ ಶಾಸಕರ…

ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ
ಚಾಮರಾಜನಗರ

ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ

July 30, 2018

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನವಾದ ಬಂಡೀ ಪುರವು ಅತಿ ಹೆಚ್ಚು ಹುಲಿಗಳನ್ನು ಹೊಂದುವುದರೊಂದಿಗೆ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಶಾಸಕ ಸಿ.ಎಸ್.ನಿರಂ ಜನಕುಮಾರ್ ಹೇಳಿದರು. ತಾಲೂಕಿನ ಬಂಡೀಪುರದಲ್ಲಿ ಏರ್ಪ ಡಿಸಲಾಗಿದ್ದ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಮತ್ತು ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕರ್ನಾಟಕದಲ್ಲಿ ಸುಮಾರು 406 ಹುಲಿ ಇದೆ. ಅದರಲ್ಲೂ ಬಂಡೀಪುರದಲ್ಲಿ 139 ಹುಲಿಗಳು ಇರುವುದು ಹುಲಿ ಗಣತಿಯಲ್ಲಿ ಸಾಬೀತಾಗಿದೆ. ಇದು ನಾಡಿನ ಹೆಮ್ಮೆಯಾಗಿದೆ ಎಂದರು. ಇತ್ತೀಚಿಗೆ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಉತ್ತಮವಾದ ಮಳೆಯಾಗಿದ್ದು,…

ವಿದ್ಯುತ್ ಸ್ಪರ್ಶಕ್ಕೆ ರೈತ ಬಲಿ
ಚಾಮರಾಜನಗರ

ವಿದ್ಯುತ್ ಸ್ಪರ್ಶಕ್ಕೆ ರೈತ ಬಲಿ

July 28, 2018

ಗುಂಡ್ಲುಪೇಟೆ: ಜಮೀನಿನ ಬೆಳೆಗಳಿಗೆ ನೀರು ಹಾಯಿ ಸಲು ಮೋಟಾರ್ ಸ್ಪಾರ್ಟ್ ಮಾಡಲು ಹೋಗಿದ್ದ ರೈತನೋರ್ವನಿಗೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲೂಕಿನ ಹಂಗಳ ಗ್ರಾಮ ದಲ್ಲಿ ನಡೆದಿದೆ. ಗ್ರಾಮದ ರೈತ ಪ್ರಕಾಶ್(45) ಎಂಬು ವರೇ ವಿದ್ಯುತ್‍ಸ್ಪರ್ಶಕ್ಕೆ ಬಲಿಯಾದ ರೈತನಾಗಿದ್ದು, ಈತ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸಲು ಸ್ಟಾರ್ಟ ರ್‍ನಲ್ಲಿರುವ ಸ್ವಿಚ್‍ಗೆ ಕೈಹಾಕುತ್ತಿ ದ್ದಂತೆಯೇ ವಿದ್ಯುತ್ ಸ್ಪರ್ಶಗೊಂಡು ಸಾವಿಗೀಡಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗುಂಡ್ಲುಪೇಟೆ ಪಟ್ಟಣ ಠಾಣೆ ಪೋಲೀಸರು ಕಳೇ ಬರವನ್ನು ಪಟ್ಟಣದ…

ಪತ್ರಿಕೆಗಳಿಂದ ಸಮಾಜ ತಿದ್ದುವ ಕೆಲಸ
ಚಾಮರಾಜನಗರ

ಪತ್ರಿಕೆಗಳಿಂದ ಸಮಾಜ ತಿದ್ದುವ ಕೆಲಸ

July 28, 2018

ಗುಂಡ್ಲುಪೇಟೆ:  ಪ್ರತಿಕೆಗಳು ಸಮಾಜವನ್ನು ತಿದ್ದುವ ಕೆಲಸವನ್ನು ಮಾಡಬೇಕೆಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿ, ನಾಲ್ಕನೇ ಅಂಗವಾದ ಪತ್ರಿಕಾರಂಗ ಸಮಾಜವನ್ನು ತಿದ್ದುವ ಹಾಗೂ ಸರಿದಾರಿಗೆ ತರುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ. ಅದನ್ನು ನಿಷ್ಠೆಯಿಂದ ಮಾಡುವುದರ ಮುಖಾಂತರ ತನ್ನ ವಿಶ್ವಾಸಾರ್ಹತೆಯನ್ನು ಗಳಿಸಿರುವುದು ಕಂಡುಬರುತ್ತಿದೆ ಎಂದರು. ದೃಶ್ಯ ಮಾಧ್ಯಮದ ನಡುವೆಯೂ ಪ್ರತಿಕೆ ಗಳು ಜನರನ್ನು ಆಕರ್ಷಿಸುವಲ್ಲಿ ಯಶಸ್ಸು ಸಾಧಿಸಿದೆ….

ನಾಡು ಕಂಡ ಶ್ರೇಷ್ಠ ಸಂತ ಬಸವಣ್ಣ: ಸುತ್ತೂರು ಶ್ರೀ
ಚಾಮರಾಜನಗರ

ನಾಡು ಕಂಡ ಶ್ರೇಷ್ಠ ಸಂತ ಬಸವಣ್ಣ: ಸುತ್ತೂರು ಶ್ರೀ

July 26, 2018

ಗುಂಡ್ಲುಪೇಟೆ: ನಾಡು ಕಂಡ ಅತ್ಯಂತ ಶ್ರೇಷ್ಠ ಸಂತ ಬಸವಣ್ಣನವರು ಎಂದು ಶ್ರೀಮತ್ಸುತ್ತೂರು ವೀರ ಸಿಂಹಾಸನಾಧೀಶ್ವರ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಬಣ್ಣಿಸಿದರು. ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ಬಸವ ಸೇವಾಸೇನೆ ಮತ್ತು ವಿವಿಧ ವೀರಶೈವ ಸಂಘಟನೆಗಳು ಆಯೋಜಿಸಿದ್ದ ಬಸವ ಜಯಂತಿ ಮಹೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ಮಾತನಾಡುತ್ತ, ಸಮಾನತೆಯ ಪರಿ ಕಲ್ಪನೆಯನ್ನು ಬೋಧಿಸಿದ ಬಸವಣ್ಣ ದೂರದೃಷ್ಟಿ ಹೊಂದಿದ್ದ ಮಹಾನ್ ಮಾನವತಾವಾದಿ. ಬಾಲ ಬಸವನಿಂದ ಜಗಜ್ಯೋತಿ ಬಸವೇಶ್ವರ ಆದ ಅವರ ಸಾಧನೆ…

ತೊಂಡವಾಡಿಯಲ್ಲಿ ಮಾರಮ್ಮನ ಹಬ್ಬ
ಚಾಮರಾಜನಗರ

ತೊಂಡವಾಡಿಯಲ್ಲಿ ಮಾರಮ್ಮನ ಹಬ್ಬ

July 25, 2018

ತೊಂಡವಾಡಿ:  ಗುಂಡ್ಲುಪೇಟೆ ತಾಲೂಕು ತೊಂಡವಾಡಿ ಗ್ರಾಮದಲ್ಲಿ ಗ್ರಾಮ ದೇವತೆ ಮಾರಮ್ಮನ ಹಬ್ಬ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲ ಸಾವಿರಾರು ಗ್ರಾಮಸ್ಥರು ದೇವಸ್ಥಾನಕ್ಕೆ ಆಗಮಿಸಿ ಮಾರಮ್ಮನಿಗೆ ಪೂಜೆ ಸಲ್ಲಿಸಿ ಪುನೀತರಾದರು. ಹಬ್ಬದ ಅಂಗವಾಗಿ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂಪರ್ಪಣೆ ಏರ್ಪಡಿಸಲಾಗಿತ್ತು.

ಪತ್ರಕರ್ತರು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ
ಚಾಮರಾಜನಗರ

ಪತ್ರಕರ್ತರು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ

July 25, 2018

ಗುಂಡ್ಲುಪೇಟೆ: ಪತ್ರಕರ್ತರು ಸಾಮಾಜಿಕ ಕಳಕಳಿಯಿಂದ ಸಮಾಜದಲ್ಲಿ ಜಾಗೃತಿ ಮೂಡಿಸುವಂತಾಗ ಬೇಕು ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶ ಚಂದ್ರಶೇಖರ ಪಿ.ದಿಡ್ಡಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಆಯೋಜಿ ಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಪತ್ರಕರ್ತರ ಸಂಘವು ಹಲವು ಸಮಾಜಮುಖಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಸಾಮಾ ಜಿಕ ಕಳಕಳಿಯನ್ನು ತೋರುತ್ತಿದೆ ಎಂದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಜೆ. ಯೋಗೇಶ್…

ಅದ್ಧೂರಿ ಬಸವ ಜಯಂತಿ ಆಚರಣೆಗೆ ತೀರ್ಮಾನ
ಚಾಮರಾಜನಗರ

ಅದ್ಧೂರಿ ಬಸವ ಜಯಂತಿ ಆಚರಣೆಗೆ ತೀರ್ಮಾನ

July 24, 2018

ಗುಂಡ್ಲುಪೇಟೆ: – ‘ಇದೇ ತಿಂಗಳ 25ರಂದು ಪಟ್ಟಣದಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಬಸವಜಯಂತಿ ಅಂಗವಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂದು ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ 8.30ಕ್ಕೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ಮೇಳಗಳೊಂದಿಗೆ ಶ್ರೀಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು….

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಶಾಸಕ
ಚಾಮರಾಜನಗರ

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಶಾಸಕ

July 23, 2018

ಗುಂಡ್ಲುಪೇಟೆ:  ‘ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯಿಟ್ಟು ಸತತ ಸಾಧನೆ ಮಾಡಿದರೆ ಉನ್ನತ ಸ್ಥಾನಗಳಿ ಸಲು ಸಾಧ್ಯವಾಗುತ್ತದೆ’ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದ ಗುರುಭವನದಲ್ಲಿ ಮೇರು ವಿದ್ಯಾ ಸಂಸ್ಥೆ ಹಾಗೂ ಸಂಕಲ್ಪ ಶಿಕ್ಷಕರ ವೇದಿಕೆ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಸಂಪನ್ಮೂಲವಿಲ್ಲದ ತಾಲೂ ಕಿನ ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ದೊಡ್ಡ ಕನಸನ್ನು ಕಾಣುವ ಮೂಲಕ ಉನ್ನತ ಗುರಿ ತಲುಪಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಹಾಗೂ…

1 4 5 6 7 8 13
Translate »