Tag: H.D. Kote

ಆದರ್ಶ ವಿದ್ಯಾಲಯದಲ್ಲಿ ಶಿಕ್ಷಕರ ಮುಸುಕಿನ ಗುದ್ದಾಟ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಲು ಪೋಷಕರ ತೀರ್ಮಾನ
ಮೈಸೂರು

ಆದರ್ಶ ವಿದ್ಯಾಲಯದಲ್ಲಿ ಶಿಕ್ಷಕರ ಮುಸುಕಿನ ಗುದ್ದಾಟ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಲು ಪೋಷಕರ ತೀರ್ಮಾನ

June 4, 2018

ಹೆಚ್.ಡಿ.ಕೋಟೆ:  ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಶಿಕ್ಷಕರ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟದಲ್ಲಿ ಗುಣಮಟ್ಟದ ಶಿಕ್ಷಣದಿಂದ ಮಕ್ಕಳು ವಂಚಿತರಾಗಿದ್ದು ಜನಪ್ರತಿನಿಧಿ ಗಳು ಮತ್ತು ಅಧಿಕಾರಿಗಳು ಸರಿಪಡಿಸದೇ ಇದ್ದಲ್ಲಿ ಸಾಮೂಹಿಕವಾಗಿ ಬೇರೆ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಬೇಕಾಗುತ್ತದೆ ಎಂದು ಪೋಷಕರು ಮತ್ತು ಎಸ್‍ಡಿಎಂಸಿ ಪದಾಧಿಕಾರಿಗಳು ತೀರ್ಮಾನಿಸಿದ್ದಾರೆ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಎಸ್‍ಡಿಎಂಸಿ ಪದಾಧಿಕಾರಿ ಗಳು ಮತ್ತು ಕೆಲ ಪೋಷಕರು ತುರ್ತು ಸಭೆ ನಡೆಸಿದರು. ಆದರ್ಶ ಶಾಲೆಯಲ್ಲಿ ಐದರಿಂದ ಆರು ಶಿಕ್ಷಕರುಗಳು ಕಿತಾಪತಿ ಬೇಜವಾಬ್ದಾರಿಗೆ ಶಾಲೆಯಲ್ಲಿ ಶಿಕ್ಷಣ ವ್ಯವಸ್ಥೆಯೇ ಹದಗೆಟ್ಟಿದೆ. ಮುಖ್ಯ…

ವಿಶ್ವ ತಂಬಾಕು ದಿನಾಚರಣೆ: ತಂಬಾಕಿನ ಅಪಾಯದ ಬಗ್ಗೆ ಮನವರಿಕೆ
ಮೈಸೂರು

ವಿಶ್ವ ತಂಬಾಕು ದಿನಾಚರಣೆ: ತಂಬಾಕಿನ ಅಪಾಯದ ಬಗ್ಗೆ ಮನವರಿಕೆ

June 1, 2018

ಎಚ್.ಡಿ.ಕೋಟೆ:  ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಯಿತು. ತಾಲೂಕು ವೈದ್ಯಾಧಿಕಾರಿ ರವಿಕುಮಾರ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ತಂಬಾಕು ಸೇವನೆಯ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‍ನಂತಹ ಮಾರಕ ರೋಗಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನ ವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಜನಸಾಮಾನ್ಯರು ತಂಬಾಕು ಸೇವನೆಯಿಂದ ದೂರವಿದ್ದು, ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಇದಕ್ಕಾಗಿ ಎಲ್ಲಾ ರೀತಿಯ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಇಲಾಖೆ ಮಾಡುತ್ತಾ…

ಹಲ್ಲೆ ಆರೋಪ: ದೂರು ದಾಖಲು
ಮೈಸೂರು

ಹಲ್ಲೆ ಆರೋಪ: ದೂರು ದಾಖಲು

May 28, 2018

ಹೆಚ್.ಡಿ.ಕೋಟೆ:  ತಾಲೂಕು ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಗಿರಿಗೌಡ ಮತ್ತು ಅವರ ಸಹೋದರ ಗ್ರಾಮ ಪಂಚಾಯತಿ ಸದಸ್ಯ ರಾಜು ಹಲ್ಲೆ ನಡೆಸಿದ್ದಾರೆ ಎಂದು ಈಶ್ವರ್ ಗೌಡ ಮತ್ತು ವೆಂಕಟೇಗೌಡ ಪೆÇಲೀಸ್‍ರಿಗೆ ಹೇಳಿಕೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ನಮ್ಮ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಗಿರಿಗೌಡ ಮತ್ತು ರಾಜು ದೂರು ನೀಡಿದ್ದಾರೆ. ಘಟನೆ ವಿವರ: ತಾಲೂಕಿನ ಹೆಬ್ಬಾಳ ಜಲಾಶಯ ದಲ್ಲಿ ಟ್ರಾಕ್ಟರ್‍ನಲ್ಲಿ ಮಣ್ಣು ತುಂಬುತ್ತಿದ್ದ ವಿಷಯಕ್ಕಾಗಿ ಗಲಾಟೆಯಾಗಿದೆ ಎನ್ನಲಾಗಿದೆ. ಈ ಸಂಬಂಧ ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಸಾವು
ಮೈಸೂರು

ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಸಾವು

April 19, 2018

ಹೆಚ್.ಡಿ.ಕೋಟೆ:  ಕೊಳವೆ ಬಾವಿಯ ಕಬ್ಬಿಣ ಪೈಪ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಎಲೆಕ್ಟ್ರೀಷಿಯನ್  ಮೃತಪಟ್ಟಿರುವ ಘಟನೆ ಸಂಭವಿಸಿದೆ. ತಾಲೂಕಿನ ಜಿಯಾರ ಗ್ರಾಮದ ಸೋಮಶೆಟ್ಟಿ ಪುತ್ರ ಸತೀಶ್(37) ಮೃತಪಟ್ಟವರು. ಗ್ರಾಮದಲ್ಲಿ ಶುಂಠಿ ಜಮೀನೊದರಲ್ಲಿ ಕೊಳವೆ ಬಾವಿ ಮೋಟಾರು ಕೆಟ್ಟು ಹೋಗಿತ್ತು. ಇದನ್ನು ಸರಿಪಡಿಸಲು ಪೈಪ್‍ಗಳನ್ನು ಹೊರ ತೆಗೆಯುವಾಗ ಸಮೀಪದಲ್ಲಿಯೇ ಇದ್ದ 11 ಕೆವಿ ವಿದ್ಯುತ್‍ಗೆ ಆಕಸ್ಮಿಕವಾಗಿ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ಮೃತನಿಗೆ ಪತ್ನಿ ಗಾಯತ್ರಿ, ಓರ್ವ ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು…

ಏ. 20 ರಂದು ಚಿಕ್ಕಣ್ಣ ನಾಮಪತ್ರ ಸಲ್ಲಿಕೆ
ಮೈಸೂರು

ಏ. 20 ರಂದು ಚಿಕ್ಕಣ್ಣ ನಾಮಪತ್ರ ಸಲ್ಲಿಕೆ

April 19, 2018

ಹೆಚ್.ಡಿ. ಕೋಟೆ:  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್.ಡಿ. ಕೋಟೆ ಕ್ಷೇತ್ರದಿಂದ ಏ. 20 ರಂದು ಜೆಡಿಎಸ್ ಅಭ್ಯರ್ಥಿಯಾಗಿ ಬೀಚನಹಳ್ಳಿ ಚಿಕ್ಕಣ್ಣ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಪಟ್ಟಣದ ಪತ್ರಕರ್ತರ ಭವನದಲ್ಲಿ ಇಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಚಿಕ್ಕಣ್ಣ ಅವರು ಮಾತನಾಡಿ, ಅಂದು ಪಟ್ಟಣದ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮೇಟಿಕುಪ್ಪೆ ರಸ್ತೆಯಿಂದ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮಿನಿ ವಿಧಾನಸೌಧದಲ್ಲಿ ಮಧ್ಯಾಹ್ನ 1.30 ರಿಂದ 2.45 ರೊಳಗಾಗಿ ನಾಮಪತ್ರ ಸಲ್ಲಿಸಲಾಗುವುದು ಎಂದರು. ತಾಲೂಕಿನ ಬಿಎಸ್‍ಪಿ ಕಾರ್ಯಕರ್ತರು, ಮುಖಂಡರು,…

1 2
Translate »