Tag: HD Kumaraswamy

ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಜೆಡಿಎಸ್  ಸೋತು ಸಿದ್ದರಾಮಯ್ಯ ಗೆಲ್ಲಲು ಜಿಟಿಡಿ ಕಾರಣ
ಮೈಸೂರು

ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಜೆಡಿಎಸ್ ಸೋತು ಸಿದ್ದರಾಮಯ್ಯ ಗೆಲ್ಲಲು ಜಿಟಿಡಿ ಕಾರಣ

March 15, 2021

ಮೈಸೂರು,ಮಾ.14(ಎಂಟಿವೈ)-2006 ರಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರು ದೂರವುಳಿದ ಕಾರಣ ನಮ್ಮ ಪಕ್ಷದ ಅಭ್ಯ ರ್ಥಿಗೆ ಸೋಲುಂಟಾಗಿ ಸಿದ್ದರಾಮಯ್ಯ ಗೆದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಮೈಸೂರಲ್ಲಿ ಭಾನುವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಜಿ.ಟಿ. ದೇವೇಗೌಡರಿಂದ ಪಕ್ಷಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಲೇ ಬಂದಿದೆ. ಅವರಿಂದ ಪಕ್ಷಕ್ಕೆ ಆಗುತ್ತಿರುವ ದ್ರೋಹ ಹೊಸದೇನು ಅಲ್ಲ. 2006ರಲ್ಲಿ ನಡೆದ ಚಾಮುಂಡೇಶ್ವರಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸಿದ್ದ ರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿ ಸೋಲು ಅನುಭವಿಸಲು ಜಿ.ಟಿ.ದೇವೇಗೌಡ…

ಸಿಡಿ ಯುವತಿಗೆ ಈಗಾಗಲೇ  ಕೆಲವರಿಂದ ರಕ್ಷಣೆ ಸಿಕ್ಕಿದೆ
ಮೈಸೂರು

ಸಿಡಿ ಯುವತಿಗೆ ಈಗಾಗಲೇ ಕೆಲವರಿಂದ ರಕ್ಷಣೆ ಸಿಕ್ಕಿದೆ

March 15, 2021

ಮೈಸೂರು,ಮಾ.14(ಎಂಟಿವೈ)-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿಗೆ ಯಾರಿಂದ ರಕ್ಷಣೆ ಸಿಗಬೇಕಿದೆಯೋ ಅವರಿಂದ ರಕ್ಷಣೆ ಸಿಕ್ಕಿದೆ. ಸರ್ಕಾರಕ್ಕೆ ಆ ಯುವತಿ ಟ್ರೇಸ್ ಆಗದೇ ಇದ್ದರೂ, ಆ ಯುವತಿಗೆ ಸಿಗಬೇಕಾದ ರಕ್ಷಣೆ ಕೆಲವರಿಂದ ಸಿಕ್ಕಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರದ ಒಳಗಿರುವವರೋ ಅಥವಾ ಸರ್ಕಾರದ ವಿರುದ್ಧ ಇರುವ ಯಾರೋ ಆ ಯುವತಿಗೆ ರಕ್ಷಣೆ ಕೊಟ್ಟಿದ್ದಾರೆ. ಆ ಮನುಷ್ಯನ (ರಮೇಶ್ ಜಾರಕಿಹೊಳಿ) ಸ್ಪೀಡ್‍ಗೆ ಬ್ರೇಕ್ ಹಾಕಲು ಸರ್ಕಾರದ ಒಳಗೆ…

ಸಂಬಂಧಪಟ್ಟವರ ವಿರುದ್ಧ ಶೀಘ್ರದಲ್ಲೇ ಕ್ರಮ: ಡಿಸಿಎಂ ಡಾ.ಅಶ್ವತ್ಥ ನಾರಾಯಣ
ಮೈಸೂರು

ಸಂಬಂಧಪಟ್ಟವರ ವಿರುದ್ಧ ಶೀಘ್ರದಲ್ಲೇ ಕ್ರಮ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

April 18, 2020

ಬೆಂಗಳೂರು: ಲಾಕ್‍ಡೌನ್ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ರುವುದು ವ್ಯಾಪಕ ಟೀಕೆಗೆ ಕಾರಣವಾದ ಬೆನ್ನಲ್ಲೇ, ಈ ಸಂಬಂಧ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ ಹೇಳಿದ್ದಾರೆ. ನಿಖಿಲ್ ಕುಮಾರಸ್ವಾಮಿ ವಿವಾಹ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಮನಗರ ಪೊಲೀಸ್ ಅಧೀಕ್ಷಕರ ಬಳಿ ಈ ಕುರಿತು ವರದಿ ಕೇಳಲಾಗಿದೆ. ವಿವಾಹಕ್ಕೂ ಮೊದಲೇ ಸಾಕಷ್ಟು ಎಚ್ಚರಿಕೆಗಳನ್ನೂ ನೀಡಲಾಗಿದೆ. ವಿವಾಹ ಸಂದರ್ಭದಲ್ಲಿ…

ನಿಖಿಲ್-ರೇವತಿ ಸರಳ ವಿವಾಹ: ಮಾಜಿ ಸಿಎಂ ಕುಮಾರಸ್ವಾಮಿ ಕೃತಜ್ಞತೆ
ಮೈಸೂರು

ನಿಖಿಲ್-ರೇವತಿ ಸರಳ ವಿವಾಹ: ಮಾಜಿ ಸಿಎಂ ಕುಮಾರಸ್ವಾಮಿ ಕೃತಜ್ಞತೆ

April 18, 2020

ಬೆಂಗಳೂರು,ಏ.17(ಕೆಎಂಶಿ)- ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆ ಯಲು ಸಹಕರಿಸಿದ ಲಕ್ಷಾಂತರ ಕಾರ್ಯ ಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೃದಯಾಂತರಾಳದ ಕೃತಜ್ಞತೆ ಸಲ್ಲಿಸಿದರು. ಇಡೀ ಜಗತ್ತು ಕೊರೊನಾ ವೈರಸ್‍ನಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭ ದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ ನೆರವೇರಿದೆ ಎಂದರು. ಶಾಸಕರು, ಕಾರ್ಯಕರ್ತರು, ಮುಖಂ ಡರು, ಕುಟುಂಬದ ಹಿತೈಷಿಗಳು…

ಮಾಜಿ ಸಿಎಂ ಕುಮಾರಸ್ವಾಮಿ, ನಿಜಗುಣಾನಂದ ಶ್ರೀ ಸೇರಿ 15 ಮಂದಿಗೆ ಜೀವ ಬೆದರಿಕೆ
ಮೈಸೂರು

ಮಾಜಿ ಸಿಎಂ ಕುಮಾರಸ್ವಾಮಿ, ನಿಜಗುಣಾನಂದ ಶ್ರೀ ಸೇರಿ 15 ಮಂದಿಗೆ ಜೀವ ಬೆದರಿಕೆ

January 25, 2020

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬೆಳಗಾವಿ ಬೈಲೂರು ಮಠದ ನಿಜಗುಣಾನಂದ ಶ್ರೀಗಳು ಸೇರಿದಂತೆ ಹದಿನೈದು ಮಂದಿಗೆ ಅಪರಿಚಿತರಿಂದ ಜೀವ ಬೆದರಿಕೆ ಪತ್ರ ಬಂದಿದೆ ಎಂದು ವರದಿಯಾಗಿದೆ. ಕುಮಾರಸ್ವಾಮಿ, ನಿಜಗುಣಾನಂದ ಶ್ರೀ, ನಿಡುಮಾಮಿಡಿ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ, ದಿನೇಶ್ ಅಮೀನ್ ಮಟ್ಟು, ಪ್ರಕಾಶ್ ರೈ, ಬಿಟಿ ಲಲಿತಾ ನಾಯಕ್, ಬೃಂದಾ ಕಾರಟ್, ಇನ್ನೂ ಅನೇಕರಿಗೆ ಇದೇ ಜನವರಿ 29ರಂದು “ಸಂಹಾರ” ಮಾಡುವೆನೆಂದು ದಾವಣಗೆರೆಯಿಂದ ಅಪರಿಚಿತನೊಬ್ಬ ಪತ್ರ ರವಾನಿಸಿದ್ದಾನೆ. ನಿಜಗುಣಾನಂದ ಶ್ರೀಗಳಿಗೆ ಬಂದ ಪತ್ರದಲ್ಲಿ “ಶ್ರೀಗಳೇ ನಿಮ್ಮನ್ನೂ, ನಿಮ್ಮೊಡನಿರುವ ಧರ್ಮದ್ರೋಹಿಗಳನ್ನು,…

ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ
ಮೈಸೂರು

ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ

March 15, 2019

ಮಂಡ್ಯ: ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ನನ್ನ ಮಗ ನಿಖಿಲ್‍ನನ್ನು ಅಭ್ಯರ್ಥಿ ಮಾಡ ಲಾಗಿದೆಯೇ ಹೊರತು ಅಧಿಕಾರದ ಲಾಲಸೆಯಿಂದ ಅಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗನನ್ನು ಅಭ್ಯರ್ಥಿ ಮಾಡಿದ್ದನ್ನು ಸಮರ್ಥಿಸಿಕೊಂಡರು. ನಗರದ ಸಿಲ್ವರ್‍ಜ್ಯುಬಿಲಿ ಪಾರ್ಕ್‍ನಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಮಗ ನಿಖಿಲ್‍ನನ್ನು ಚುನಾವಣೆಗೆ ನಿಲ್ಲಿಸಬೇಕೆಂಬ ಯೋಚನೆಯೇ ನನಗಿರ ಲಿಲ್ಲ. ರವೀಂದ್ರ ಶ್ರೀಕಂಠಯ್ಯನವರು ಮೊದಲು ನಿಖಿಲ್ ಹೆಸರನ್ನು ಹೇಳಿದಾಗ ಅವರ ಮಾತನ್ನು ಕೇಳಿ ನನಗೆ ನಡುಕ ಬಂತು. ಆ ನಂತರ ಮಂಡ್ಯ…

ನರೇಗಾ ಯೋಜನೆಯಡಿ ದುಡಿದ ಕಾರ್ಮಿಕರಿಗೂ ಕೂಲಿ ನೀಡದ ಕೇಂದ್ರ
ಮೈಸೂರು

ನರೇಗಾ ಯೋಜನೆಯಡಿ ದುಡಿದ ಕಾರ್ಮಿಕರಿಗೂ ಕೂಲಿ ನೀಡದ ಕೇಂದ್ರ

February 22, 2019

ಬೆಂಗಳೂರು: ಹೊಟ್ಟೆ ಪಾಡಿಗಾಗಿ ಕೂಲಿ ಮಾಡಿದ ಕಾರ್ಮಿ ಕರಿಗೂ ಕೇಂದ್ರ ಸರ್ಕಾರ ದಿನಗೂಲಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ನರೇಗಾ ಅನುಷ್ಠಾನ ಕುರಿ ತಂತೆ ಉನ್ನತ ಮಟ್ಟದ ಸಭೆಯ ನಂತರ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇ ಗೌಡ ಅವರ ಜೊತೆಗೂಡಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿಯವರು, ಈ ಯೋಜನೆಗೆ ಮೀಸಲಿಟ್ಟ ಹಣವನ್ನು ಇತರ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಂಡಿದೆ ಎಂದು ದೂರಿದರು. ಕಳೆದ ಮೂರು ನಾಲ್ಕು ತಿಂಗಳಿನಿಂದ ದುಡಿದ ಕಾರ್ಮಿಕರಿಗೆ ಇದು ವರೆಗೂ…

ಅಧಿಕಾರ ತ್ಯಾಗಕ್ಕೆ ಸಿದ್ಧ
ಮೈಸೂರು

ಅಧಿಕಾರ ತ್ಯಾಗಕ್ಕೆ ಸಿದ್ಧ

January 29, 2019

ಬೆಂಗಳೂರು: ನನ್ನ ಕಾರ್ಯವೈಖರಿ ಇಷ್ಟವಾಗದಿದ್ದರೆ ಅಧಿಕಾರ ತ್ಯಜಿ ಸಲು ಸಿದ್ಧ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಖಾರವಾಗಿ ನುಡಿದಿ ದ್ದಾರೆ. ಕಾಂಗ್ರೆಸ್ ಶಾಸಕರು ತಮ್ಮ ಕಾರ್ಯವೈಖರಿ ಬಗ್ಗೆ ಅಪಸ್ವರವೆತ್ತಿದ ಬೆನ್ನಲ್ಲೇ ಇಂದು ಪರಿಸ್ಥಿತಿ ಹೀಗೆ ಮುಂದುವರಿದರೆ ಸಹಿಸಲಾಗದು ಎಂದು ಮಿತ್ರ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಧಿಕಾರ ನೀಡಿ ಎಂದು ಇವರ ಮನೆ ಮುಂದೆ ಅರ್ಜಿ ಹಾಕಿಕೊಂಡಿರಲಿಲ್ಲ. ಅವರೇ ಮನೆ ಬಾಗಿಲಿಗೆ ಬಂದು ಷರತ್ತಿಲ್ಲದೆ ಮುಖ್ಯಮಂತ್ರಿಯಾಗುವಂತೆ ಮನವಿ ಮಾಡಿ ಕೊಂಡಿದ್ದರು. ಮೆಟ್ರೋ ಆರು ಬೋಗಿಗಳ ರೈಲು ಸಂಚಾ ರಕ್ಕೆ…

ಇಂದು ರೈತ ಮುಖಂಡರೊಂದಿಗೆ ಸಭೆ
ಮೈಸೂರು

ಇಂದು ರೈತ ಮುಖಂಡರೊಂದಿಗೆ ಸಭೆ

November 20, 2018

ಬೆಂಗಳೂರು:  ಅನ್ನದಾತನ ಪ್ರತಿಭಟನೆಗೆ ತಲೆಬಾಗಿದ ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆ ಸೇರಿದಂತೆ ಹಲವು ಬೇಡಿಕೆಗಳಿಗೆ ಸ್ಪಂದಿಸಲು ಮುಂದಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ರಾಜ್ಯದ ವಿವಿಧ ಮೂಲೆಗಳಿಂದ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿ, ರೈತರಿಗೆ ಕೆಲವು ಸಿಹಿ ಸುದ್ದಿ ನೀಡಲು ತೀರ್ಮಾನಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ರೈತ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ…

ರೈತ ಮಹಿಳೆಗೆ ಅವಮಾನ ಸಿಎಂ ಕ್ಷಮೆ ಯಾಚಿಸುವಂತೆ  ಯುವ ಮೋರ್ಚಾ ಆಗ್ರಹ
ಮೈಸೂರು

ರೈತ ಮಹಿಳೆಗೆ ಅವಮಾನ ಸಿಎಂ ಕ್ಷಮೆ ಯಾಚಿಸುವಂತೆ  ಯುವ ಮೋರ್ಚಾ ಆಗ್ರಹ

November 20, 2018

ಮೈಸೂರು:  ರೈತ ಮಹಿಳೆ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಲಘುವಾಗಿ ಮಾತನಾಡಿದ್ದು, ಇದು ಮಹಿಳಾ ಸಮುದಾಯಕ್ಕೆ ಮಾಡಿದ ಅಪಮಾನ. ಇವರು ಈ ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಮೈಸೂರು ನಗರಾಧ್ಯಕ್ಷ ಗೋಕುಲ್ ಗೋವರ್ಧನ್ ಆಗ್ರಹಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಮಹಿಳೆ ಜಯಶ್ರೀ ಕುರಿತಂತೆ ಮುಖ್ಯಮಂತ್ರಿಗಳು ಲಘುವಾಗಿ ಮಾತನಾಡಿದ್ದಾರೆ. ಆ ಮೂಲಕ ನಮ್ಮದು ರೈತರ ಹಿತ ಕಾಯುವ ಪಕ್ಷ ಎಂದು ಹೇಳಿಕೊಳ್ಳುವವರ ನಿಜಬಣ್ಣ ಬಯಲಾಗಿದೆ ಎಂದು ಟೀಕಿಸಿದರು….

1 2 3 19
Translate »