Tag: HD Kumaraswamy

ಸಂಪೂರ್ಣ ಸಾಲ ಮನ್ನಾಕ್ಕಾಗಿ ನಾಳೆ ಬೆಂಗಳೂರಲ್ಲಿ ರೈತರ ಪ್ರತಿಭಟನೆ
ಮೈಸೂರು

ಸಂಪೂರ್ಣ ಸಾಲ ಮನ್ನಾಕ್ಕಾಗಿ ನಾಳೆ ಬೆಂಗಳೂರಲ್ಲಿ ರೈತರ ಪ್ರತಿಭಟನೆ

July 8, 2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 34 ಸಾವಿರ ಕೋಟಿ ಬೆಳೆ ಸಾಲ ಮನ್ನಾ ಘೋಷಿಸಿದ್ದರೂ, ರೈತರ ಮುಖದಲ್ಲಿ ಮಂದಹಾಸ ಮೂಡಿಸಿಲ್ಲ. ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಜುಲೈ 9 ರಂದು ರೈತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಕುಮಾರಸ್ವಾಮಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾಗ ರಾಜ್ಯದ ರೈತರ ಸುಮಾರು 1.2 ಲಕ್ಷ ಕೋಟಿ ರೂ. ಮೊತ್ತದ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು ಎಂದು ರಾಜ್ಯದ…

ಜಿಲ್ಲಾಧಿಕಾರಿಗಳು ವಾರದಲ್ಲೊಮ್ಮೆ ಸಾರ್ವಜನಿಕರ ಸಂಕಷ್ಟ ಆಲಿಸಿ
ಮೈಸೂರು

ಜಿಲ್ಲಾಧಿಕಾರಿಗಳು ವಾರದಲ್ಲೊಮ್ಮೆ ಸಾರ್ವಜನಿಕರ ಸಂಕಷ್ಟ ಆಲಿಸಿ

July 8, 2018

ಬೆಂಗಳೂರು: ಜಿಲ್ಲಾಧಿಕಾರಿಗಳು ವಾರದಲ್ಲಿ ಒಮ್ಮೆ ಸಾರ್ವಜನಿಕರ ಸಂಕಷ್ಟಗಳನ್ನು ಆಲಿಸಿ ಪರಿಹಾರ ದೊರಕಿ ಸುವಂತೆ ಸರ್ಕಾರ ಕಟ್ಟಾದೇಶ ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಅಧಿಕಾರಿಗಳಷ್ಟೇ ಅಲ್ಲದೆ, ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ತಮ್ಮ ಜಿಲ್ಲಾ ಕೇಂದ್ರಗಳಲ್ಲಿ ಜನರ ಸಮಸ್ಯೆ ಆಲಿಸಿ ಪರಿಹಾರ  ಕಂಡುಕೊಳ್ಳಬೇಕು. ಸ್ಥಳೀಯವಾಗಿ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದರೆ, ನನ್ನ ಬಳಿಗೆ ಕಳು ಹಿಸಲಿ. ಜನರ ಕಷ್ಟಗಳ ಬಗ್ಗೆ ಆಲಿಸಲು ಅಸಡ್ಡೆ ತೋರಿದರೆ ಅಂತಹ ಅಧಿಕಾರಿಗಳಿಗೆ ಗ್ರಹಚಾರ ಬಿಡಿಸಬೇಕಾಗುತ್ತದೆ…

ಸಾಲ ಮನ್ನಾ ಕಾಫಿ ಬೆಳೆಗಾರರಿಗೆ ಕಹಿ!
ಕೊಡಗು

ಸಾಲ ಮನ್ನಾ ಕಾಫಿ ಬೆಳೆಗಾರರಿಗೆ ಕಹಿ!

July 8, 2018

ಕೊಡಗಿನ ಡಿಸಿಸಿ ಬ್ಯಾಂಕ್ ವ್ಯಾಪ್ತಿಯ ಕೇವಲ 168 ಬೆಳೆಗಾರರಿಗೆ ಮಾತ್ರ ಸಾಲ ಮನ್ನಾ ಸೌಲಭ್ಯ ಸಹಕಾರ ಬ್ಯಾಂಕ್‍ಗಳಲ್ಲಿ ಸಾಲ ಪಡೆದಿರುವ 35 ಸಾವಿರ ಬೆಳೆಗಾರರು ಸೌಲಭ್ಯ ವಂಚಿತರು ಅವಿಭಕ್ತ ಕುಟುಂಬದ ರೈತರಿಗೆ ಸೌಲಭ್ಯ ಗಗನ ಕುಸುಮ ಮಡಿಕೇರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ರೈತರಿಗೆ 34 ಸಾವಿರ ಕೋಟಿ ರೂ. ಸುಸ್ತಿ ಸಾಲ ಮನ್ನಾ ಮಾಡು ವುದಾಗಿ ಘೋಷಿಸಿದ್ದಾರೆ. ಈ ಸಾಲ ಮನ್ನಾ ಕಾಫಿ ಬೆಳೆಗಾರರಿಗೂ ಅನ್ವಯಿಸು ತ್ತದೆಯಾದರೂ, ಸಹಕಾರಿ ಬ್ಯಾಂಕ್‍ಗಳಲ್ಲಿ ಸಾಲ…

ಮೈತ್ರಿ ಸರ್ಕಾರ ಬಜೆಟ್‍ನಲ್ಲಿ ರೈತರಿಗೆ ಬಳುವಳಿ: 2 ಲಕ್ಷದವರೆಗಿನ ಕೃಷಿ ಸಾಲ ಮನ್ನಾ
ಮೈಸೂರು

ಮೈತ್ರಿ ಸರ್ಕಾರ ಬಜೆಟ್‍ನಲ್ಲಿ ರೈತರಿಗೆ ಬಳುವಳಿ: 2 ಲಕ್ಷದವರೆಗಿನ ಕೃಷಿ ಸಾಲ ಮನ್ನಾ

July 6, 2018

ಸಾರಿಗೆ, ವಿದ್ಯುತ್, ಪೆಟ್ರೋಲ್, ಡೀಸೆಲ್, ಮದ್ಯ ದುಬಾರಿ ಬೆಂಗಳೂರು: ಪ್ರತಿ ರೈತ ಕುಟುಂಬ ಮಾಡಿರುವ ಎರಡು ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿದ ಬೆಳೆ ಸಾಲ ಯೋಜನೆಯ ವ್ಯಾಪ್ತಿಗೆ ಒಳಪಡಲಿದೆ. ಸರ್ಕಾರಿ ಅಧಿಕಾರಿಗಳು, ಕಳೆದ ಮೂರು ವರ್ಷಗಳಲ್ಲಿ ಆದಾಯ ತೆರಿಗೆ ಕಟ್ಟಿರುವಂತಹ ರೈತರು ಹಾಗೂ ಇತರೆ ಕೃಷಿ ಸಾಲಗಾರರನ್ನು ಈ ಸಾಲ ಮನ್ನಾ ಯೋಜನೆಯಿಂದ ಹೊರಗಿಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ…

ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್‌ ಅಭಿವೃದ್ಧಿ
ಮೈಸೂರು

ಡಿಸ್ನಿಲ್ಯಾಂಡ್ ಮಾದರಿ ಕೆಆರ್‌ಎಸ್‌ ಅಭಿವೃದ್ಧಿ

July 6, 2018

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ಭರವಸೆ ಮಂಡ್ಯಕ್ಕೆ 50 ಕೋಟಿ ವಿಶೇಷ ಪ್ಯಾಕೇಜ್ ಗಗನಚುಕ್ಕಿ ಭರಚುಕ್ಕಿಯಲ್ಲಿ ಮೂಲ ಸೌಕರ್ಯಕ್ಕೆ 5 ಕೋಟಿ ಮೈಸೂರಲ್ಲಿ ರೇಷ್ಮೆಗೂಡು ಮಾರುಕಟ್ಟೆ ಬೆಂಗಳೂರು:  ಕೃಷ್ಣರಾಜಸಾಗರ ಅಣೆಕಟ್ಟೆಗೆ ಪರ್ಯಾಯವಾಗಿ ಮೇಕೆದಾಟು ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿಯವರು 2018-19ನೇ ಸಾಲಿನ ಚೊಚ್ಚಲ ಮುಂಗಡ ಪತ್ರ ಮಂಡಿಸಿ, ಪ್ರಸ್ತುತ ಮೇಕೆದಾಟು ಕುರಿತಂತೆ ಪೂರ್ವಕಾರ್ಯ ಸಾಧ್ಯತಾ ವರದಿ ಪ್ರಸ್ತಾವನೆಗೆ ಪ್ರಾಧಿಕಾರದ…

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ
ಮೈಸೂರು

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ

July 6, 2018

 ಪ್ರಾಥಮಿಕ ಶಾಲಾ ಆವರಣಕ್ಕೆ ಅಂಗನವಾಡಿ ಕೇಂದ್ರ ಸ್ಥಳಾಂತರ ಹಂಪಿಯಲ್ಲಿ ಪ್ರವಾಸೋದ್ಯಮ, ಶಿವಮೊಗ್ಗದಲ್ಲಿ ತಾಯ್ನಾಡು ಭದ್ರತಾ ವಿವಿ ಸ್ಥಾಪನೆ ಬೆಂಗಳೂರು: ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಹೆಚ್ಚು ಮಕ್ಕಳನ್ನು ನಮ್ಮ ಶಾಲೆಗಳಿಗೆ ಆಕರ್ಷಿಸುವ ಉದ್ದೇಶದಿಂದ ಇಂತಹ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಆರಂಭಿಕವಾಗಿ ಒಂದು ಸಾವಿರ ಶಾಲೆಗಳಲ್ಲಿ ಇಂತಹ ಪ್ರಯೋಗ ಮಾಡಲಾಗುವುದು. ಇದಕ್ಕಾಗಿ ಅಗತ್ಯ ಸಿಬ್ಬಂದಿ ಮತ್ತು…

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಮೈಸೂರಲ್ಲಿ ಸಂಭ್ರಮಾಚರಣೆ
ಮೈಸೂರು

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಮೈಸೂರಲ್ಲಿ ಸಂಭ್ರಮಾಚರಣೆ

July 6, 2018

ಮೈಸೂರು:  ಸಮ್ಮಿಶ್ರ ಸರ್ಕಾರ ಚೊಚ್ಚಲ ಬಜೆಟ್‍ನಲ್ಲಿ ಕರ್ನಾ ಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಅದಕ್ಕೆ 25ಕೋಟಿ ಅನುದಾನ ಮೀಸಲಿಟ್ಟಿರುವುದು ಹಾಗೂ ಶಂಕರಾ ಚಾರ್ಯರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುವುದಕ್ಕೆ ನಿರ್ಧರಿಸಿರುವುದನ್ನು ಸ್ವಾಗತಿಸಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಾರ್ಯಕರ್ತರು ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕ ರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಗುರುವಾರ ಮಂಡಿಸಿದ ಬಜೆಟ್‍ನಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಆದ್ಯತೆ ನೀಡಿ ಅಭಿವೃದ್ಧಿ ಮಂಡಳಿಯನ್ನು…

ರಾಜ್ಯ ಬಜೆಟ್ ಕುರಿತು ಪ್ರಮುಖರ ಪ್ರತಿಕ್ರಿಯೆ
ಮೈಸೂರು

ರಾಜ್ಯ ಬಜೆಟ್ ಕುರಿತು ಪ್ರಮುಖರ ಪ್ರತಿಕ್ರಿಯೆ

July 6, 2018

ಮೈಸೂರು:  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ಮಂಡಿಸಿದ ರಾಜ್ಯ ಬಜೆಟ್‍ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನ ಶಾಸಕರು, ವಿವಿಧ ಸಂಘಟನೆಗಳ ಅಧ್ಯಕ್ಷರು, ಪ್ರಮುಖರು ವ್ಯಕ್ತಪಡಿಸಿರುವ ಅಭಿಪ್ರಾಯಗಳಿವು: ಮೂರು ಜಿಲ್ಲೆಗೇ ಸೀಮಿತ ಬಜೆಟ್: ಸಮಗ್ರ ಕರ್ನಾಟಕ ಬಜೆಟ್ ಬದಲಿಗೆ ಕೇವಲ ಮಂಡ್ಯ, ಹಾಸನ, ರಾಮನಗರಕ್ಕಷ್ಟೇ ಸೀಮಿತವಾದ ಬಜೆಟ್ ಇದಾಗಿದೆ. ಮುಖ್ಯಮಂತ್ರಿಗಳು ರಾಜ್ಯದಲ್ಲಿ 30 ಜಿಲ್ಲೆಗಳಿರುವುದನ್ನು ಮರೆತಿರುವಂತಿದೆ. ಮೈಸೂರಿಗಿದ್ದ ಫಿಲಂ ಸಿಟಿಯನ್ನು ರಾಮನಗರಕ್ಕೆ ಹಾಕಿಕೊಂಡಿದ್ದಾರೆ. ಮೈಸೂ ರಿಗೆ ಈ ಬಜೆಟ್‍ನಲ್ಲಿ ಏನೂ ಸಿಕ್ಕಿಲ್ಲ. ಪೆಟ್ರೋಲ್, ಡೀಸೆಲ್, ವಿದ್ಯುತ್ ದರ ಹೆಚ್ಚಳ…

ಜಿಟಿಡಿ ಮಹತ್ವಾಕಾಂಕ್ಷಿ ಹಳೆ ಉಂಡವಾಡಿ ಕುಡಿಯುವ ನೀರು ಯೋಜನೆಗೆ ಬಜೆಟ್‍ನಲ್ಲಿ ಮೊದಲ ಹಂತವಾಗಿ 50 ಕೋಟಿ
ಮೈಸೂರು

ಜಿಟಿಡಿ ಮಹತ್ವಾಕಾಂಕ್ಷಿ ಹಳೆ ಉಂಡವಾಡಿ ಕುಡಿಯುವ ನೀರು ಯೋಜನೆಗೆ ಬಜೆಟ್‍ನಲ್ಲಿ ಮೊದಲ ಹಂತವಾಗಿ 50 ಕೋಟಿ

July 6, 2018

ಮೈಸೂರು: ಮೈಸೂರು ನಗರ ಮತ್ತು ತಾಲೂಕಿನ 92 ಹಳ್ಳಿಗಳಿಗೆ ನದಿ ಮೂಲದಿಂದ ಶಾಶ್ವತ ಕುಡಿಯುವ ನೀರು ಒದಗಿಸುವ ಹಳೇ ಉಂಡವಾಡಿ ಬಳಿ ಕಾವೇರಿ ನದಿ ಯಿಂದ ಹೆಚ್ಚುವರಿ ಯಾಗಿ 300 ಎಂ.ಎಲ್.ಡಿ. ನೀರನ್ನು ಸರಬರಾಜು ಮಾಡುವ ಯೋಜನೆಗೆ ಪ್ರಾರಂಭಿಕವಾಗಿ ಬಜೆಟ್‍ನಲ್ಲಿ 50 ಕೋಟಿ ಹಣ ವನ್ನು ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡರು ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. 2006 ರಲ್ಲಿ ಜಿಟಿಡಿ ಅವರ ಕೋರಿಕೆಯಂತೆ ಅಂದೂ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು…

ಹೆಚ್‍ಡಿಕೆ ಬಜೆಟ್‍ಗೆ ಮಂಡ್ಯ ಜಿಲ್ಲೆಯಲ್ಲಿ ಅಸಮಾಧಾನ
ಮಂಡ್ಯ

ಹೆಚ್‍ಡಿಕೆ ಬಜೆಟ್‍ಗೆ ಮಂಡ್ಯ ಜಿಲ್ಲೆಯಲ್ಲಿ ಅಸಮಾಧಾನ

July 6, 2018

ರೈತರ ತುಟಿಗೆ ತುಪ್ಪ ಸವರುವ ಬಜೆಟ್: ರೈತರ ಆಕ್ರೋಶ ಮಂಡ್ಯ: ಇಡೀ ರಾಜ್ಯದಲ್ಲೇ ಜೆಡಿಎಸ್‍ಗೆ ಅತ್ಯಧಿಕ ನೆಲೆಕೊಟ್ಟ ಜಿಲ್ಲೆ ಮಂಡ್ಯ. ಅಂತೆಯೇ ಹೆಚ್.ಡಿ.ಕುಮಾರ ಸ್ವಾಮಿ ಸಿಎಂ ಆಗುತ್ತಿದ್ದಂತೆ ಜಿಲ್ಲೆಯ ಜನ ಕುಣಿದು ಕುಪ್ಪಳಿಸಿದ್ದರು. ಜೊತೆಗೆ ಬಜೆಟ್ ಮೇಲೆ ಜಿಲ್ಲೆಯ ಜನಕ್ಕೆ ಭಾರಿ ನಿರೀಕ್ಷೆ ಇತ್ತು. ಅಂತೆಯೇ ಜಿಲ್ಲೆಗೆ ಸಾಕಷ್ಟು ಅನುದಾನ ನೀಡಿದರೂ, ಹಾಸನಕ್ಕೆ ನೀಡಿದ ಅರ್ಧ ಭಾಗದ ಅನುದಾನವನ್ನೂ ಮಂಡ್ಯಕ್ಕೆ ನೀಡಿಲ್ಲ ಎಂಬ ಅಸಮಾಧಾನ ಜಿಲ್ಲೆಯಲ್ಲಿ ಅಲ್ಲಲ್ಲಿ ಹೊಗೆಯಾಡುತ್ತಿದೆ. ಸಾಲಮನ್ನಾ ಘೋಷಣೆಯಾಗಿದ್ದರೂ ಬಹುತೇಕ ರೈತರು ಇದು ರೈತ…

1 8 9 10 11 12 19
Translate »