Tag: Haasan

350ಕ್ಕೂ ಹೆಚ್ಚು ಸ್ಥಾನದಲ್ಲಿ ಬಿಜೆಪಿಗೆ ಗೆಲುವು: ಎ.ಮಂಜು ವಿಶ್ವಾಸ
ಹಾಸನ

350ಕ್ಕೂ ಹೆಚ್ಚು ಸ್ಥಾನದಲ್ಲಿ ಬಿಜೆಪಿಗೆ ಗೆಲುವು: ಎ.ಮಂಜು ವಿಶ್ವಾಸ

April 14, 2019

ರಾಮನಾಥಪುರ: ದೇಶದ ಸುಭದ್ರತೆಗೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಿ. ದೇಶ ಮತ್ತು ರಾಜ್ಯಾದ್ಯಂತ ಬಿಜೆಪಿ ಅಲೆಯಿದ್ದು, ಚುನಾ ವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ನಾನು ಸೇರಿದಂತೆ ದೇಶದ 350ಕ್ಕೂ ಹೆಚ್ಚು ಸ್ಥಾನ ಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಎ.ಮಂಜು ವಿಶ್ವಾಸ ವ್ಯಕ್ತಪಡಿಸಿದರು. ರಾಮನಾಥಪುರದ ಬಸವೇಶ್ವರ ವೃತ್ತ ದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಾನು ಲೋಕಸಭಾ ಚುನಾವಣೆಗೆ ಟಿಕೆಟ್ ಬಯಸಿ, ಬಿಜೆಪಿಗೆ ಬಂದಿಲ್ಲ. ಪ್ರಧಾನಿ ಮೋದಿಯವರ…

Translate »