Tag: Hadapada Appanna Jayanthi

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ಎಡಿಸಿ ಸೂಚನೆ
ಹಾಸನ

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ಎಡಿಸಿ ಸೂಚನೆ

July 22, 2018

ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅ ಚ್ಚುಕಟ್ಟಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಇದೇ ಮೊದಲ ಬಾರಿಗೆ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಿಸುವುದರಿಂದ ಸರಳವಾಗಿ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ಹಡಪದ ಅಪ್ಪಣ್ಣ ಅವರ ಬಗ್ಗೆ…

Translate »