Tag: Hanur Temple Tragedy

ಆರೋಪಿಗಳಿಗೆ ನ್ಯಾಯಾಂಗ ಬಂಧನ ಫೆ.26ರವರೆಗೆ ವಿಸ್ತರಣೆ
ಮೈಸೂರು

ಆರೋಪಿಗಳಿಗೆ ನ್ಯಾಯಾಂಗ ಬಂಧನ ಫೆ.26ರವರೆಗೆ ವಿಸ್ತರಣೆ

February 13, 2019

ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ಸಂಭವಿಸಿದ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ಮಂಗಳವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಫೆ.26ರವರೆಗೆ ವಿಸ್ತರಿಸಿ, ಆದೇಶ ನೀಡಿದರು. ಪ್ರಕರಣದಲ್ಲಿ ಬಂಧಿತರಾಗಿರುವ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ದೊಡ್ಡಯ್ಯ ಮತ್ತು ಮಾದೇಶ್‍ರನ್ನು ಮೈಸೂರಿನ ಕೇಂದ್ರ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಸವರಾಜು ವಿಚಾರಣೆ ನಡೆಸಿದರು. ಪ್ರಕರಣದ ಪ್ರಮುಖ ಆರೋಪಿ…

ಸುಳವಾಡಿ ದುರಂತ: ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿ  ಮೃತರ ಕುಟುಂಬಗಳಿಗೆ ವಿತರಿಸಿ
ಮೈಸೂರು

ಸುಳವಾಡಿ ದುರಂತ: ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿ ಮೃತರ ಕುಟುಂಬಗಳಿಗೆ ವಿತರಿಸಿ

December 27, 2018

ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದ ವಿಷ ಪ್ರಾಶನ ಪ್ರಕರಣದಲ್ಲಿ 17 ಮಂದಿ ಅಮಾಯಕ ರನ್ನು ಬಲಿ ತೆಗೆದುಕೊಂಡ ಪ್ರಕರಣ ಇದೊಂದು ರೀತಿ ಆಂತರಿಕ ಭಯೋತ್ಪಾದನೆ ಯಂತಿದೆ ಎಂದು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಅಭಿಪ್ರಾಯಪಟ್ಟಿದೆ. ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ ಗಡಿ, ಬುಧ ವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಗಡಿಯಲ್ಲಿ ನಡೆಯುವ ಉಗ್ರ ವಾದ, ಭಯೋತ್ಪಾದನೆಗಿಂತ ಆಂತರಿಕ ಭಯೋತ್ಪಾದನೆ ಯಿಂದಲೇ ಹೆಚ್ಚಿನ ಸಾವು ನೋವುಗಳು ದೇಶದಲ್ಲಿ ಸಂಭವಿಸುತ್ತಿವೆ….

ಸುಳವಾಡಿಗೆ ಸಚಿವ ಸಾ.ರಾ.ಮಹೇಶ್ ಭೇಟಿ: ಮೃತರ ಕುಟುಂಬಕ್ಕೆ ಸಾಂತ್ವನ
ಚಾಮರಾಜನಗರ

ಸುಳವಾಡಿಗೆ ಸಚಿವ ಸಾ.ರಾ.ಮಹೇಶ್ ಭೇಟಿ: ಮೃತರ ಕುಟುಂಬಕ್ಕೆ ಸಾಂತ್ವನ

December 25, 2018

ಹನೂರು: ಮುಖ್ಯಮಂತ್ರಿಗಳು ಸುಳವಾಡಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚಿಸಿದ ಹಿನ್ನಲೆ ಇನ್ನಷ್ಟು ಸಾವು ನೋವುಗಳು ಸಂಭವಿಸುವುದು ತಪ್ಪಿದೆ ಎಂದು ಪ್ರವಾಸೋದ್ಯಮ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ತಿಳಿಸಿದರು. ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ತಿ ಮಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಮೃತಪಟ್ಟ ಕುಟುಂಬ ಗಳಿಗೆ ವಿಶೇಷ ಪರಿಹಾರ ನೀಡಿದ್ದಾರೆ. ನೊಂದ ಕುಟುಂಬಗಳಿಗೆ ನೇರವಾಗಿ ಬೇಟಿ ಮಾಡಿ ಅವರಿಗೆ ಸಾಂತ್ವನ…

ವಿಷ ಪ್ರಸಾದ ಪ್ರಕರಣ: ಮೃತರ ಸಂಖ್ಯೆ 17ಕ್ಕೆ ಏರಿಕೆ
ಮೈಸೂರು

ವಿಷ ಪ್ರಸಾದ ಪ್ರಕರಣ: ಮೃತರ ಸಂಖ್ಯೆ 17ಕ್ಕೆ ಏರಿಕೆ

December 23, 2018

ಮೈಸೂರು: ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಾಲಯದ ಗುದ್ದಲಿ ಪೂಜೆ ಕಾರ್ಯಕ್ರಮ ದಲ್ಲಿ ವಿಷ ಪ್ರಸಾದ ಸೇವಿಸಿ ಸುಯೋಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 17ಕ್ಕೆ ಏರಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ದೊರೆಸ್ವಾಮಿ ಮೇಡು ಗ್ರಾಮದ ಈರಪ್ಪ ಎಂಬುವರ ಮಗ ರಂಗನ್ (45) ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು. ಡಿ.14ರಂದು ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಾ ಲಯದ ಗೋಪುರದ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ರಂಗನ್ ಪತ್ನಿ ಈಶ್ವರಿ(30),…

ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ ದೋಸ್ತಿ 12 ವರ್ಷದ್ದು
ಮೈಸೂರು

ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ ದೋಸ್ತಿ 12 ವರ್ಷದ್ದು

December 23, 2018

ಚಾಮರಾಜನಗರ: ಸುಳವಾಡಿ ವಿಷ ಪ್ರಸಾದ ಪ್ರಕರಣದಲ್ಲಿ ಮೊದಲ ಹಾಗೂ 2ನೇ ಆರೋಪಿಗಳಾಗಿರುವ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ ಹಾಗೂ ಅಂಬಿಕಾ ಖತರ್ನಾಕ್ ದೋಸ್ತಿಗೆ 12 ವರ್ಷಗಳ ಇತಿಹಾಸ ವಿದೆ. ಇದು ತನಿಖೆಯ ವೇಳೆ ಬಯಲಾಗಿದೆ. ಈ ಇಬ್ಬರು ಅಂದಿನಿಂದಲೂ ಅತೀವ ಒಡ ನಾಟ ಹೊಂದಿದ್ದರು ಎಂಬುದನ್ನು ತಿಳಿದು ತನಿಖಾಧಿಕಾರಿಗಳೇ ದಂಗಾಗಿದ್ದಾರೆ. ದೂರದ ಸಂಬಂಧಿಗಳಾದ ಇಮ್ಮಡಿ ಮಹದೇವಸ್ವಾಮಿ ಹಾಗೂ ಅಂಬಿಕಾ ಮೂಲತಃ ಶಾಗ್ಯ ಗ್ರಾಮದವರು. ಕಳೆದ 2006ರಿಂದ ಇಬ್ಬರಿಗೂ ಪರಿ ಚಯವಿತ್ತು. ಆಗಲೇ ಮಾದೇಶ್‍ನೊಂದಿಗೆ ವಿವಾಹವಾಗಿದ್ದ…

ಪ್ರಸಾದಕ್ಕೆ ವಿಷ ಹಾಕುವ ಸಂಚು ರೂಪಿಸಿದ್ದೆ ಇಮ್ಮಡಿ ಮಹದೇವಸ್ವಾಮಿ ತೋಟದ ಮನೆಯಲ್ಲಿ
ಮೈಸೂರು

ಪ್ರಸಾದಕ್ಕೆ ವಿಷ ಹಾಕುವ ಸಂಚು ರೂಪಿಸಿದ್ದೆ ಇಮ್ಮಡಿ ಮಹದೇವಸ್ವಾಮಿ ತೋಟದ ಮನೆಯಲ್ಲಿ

December 23, 2018

ಚಾಮರಾಜನಗರ: ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ಭಕ್ತರ ಪ್ರಸಾದಕ್ಕೆ ವಿಷ ಮಿಶ್ರಣ ಮಾಡುವ ಸಂಚು ನಡೆಸಿದ್ದು, ಈಗ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವ ಸ್ವಾಮಿ ತೋಟದ ಮನೆಯಲ್ಲಿ ಎಂಬ ಅಂಶ ತನಿಖೆಯಿಂದ ಹೊರ ಬಿದ್ದಿದೆ. ಹನೂರು ತಾಲೂಕಿನ ವಡಕೆಹಳ್ಳ ಸಮೀಪದ ಎಲಚಕೆರೆಯಲ್ಲಿ ಇಮ್ಮಡಿ ಮಹದೇವ ಸ್ವಾಮಿಗೆ ಸೇರಿದ 50 ಎಕರೆ ಜಮೀನಿದೆ. ಈ ಜಮೀನಿನ ಮಧ್ಯ ಭಾಗದಲ್ಲಿ ಹಳೆಯದಾದ ಮನೆಯೊಂದಿದೆ. ಹೊರಗಿನಿಂದ ನೋಡಲು ಇದು ಹಳೆಯ ಹಾಗೂ ದುಸ್ಥಿತಿಯಲ್ಲಿರುವಂತೆ ಕಂಡು ಬಂದರೂ,…

ಮಹಜರ್ ವೇಳೆ ಅಂಬಿಕಾ ಹೈಡ್ರಾಮಾ
ಮೈಸೂರು

ಮಹಜರ್ ವೇಳೆ ಅಂಬಿಕಾ ಹೈಡ್ರಾಮಾ

December 22, 2018

ಹನೂರು: ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿ 16 ಮಂದಿ ಸಾವಿಗೆ ಕಾರಣರಾದ ನಾಲ್ವರು ಆರೋಪಿಗಳನ್ನು ಪೊಲೀಸರು ಇಂದು ವಿವಿಧೆಡೆಗೆ ಕರೆದೊಯ್ದು, ಮಹಜರ್ ನಡೆಸಿದರು. ಪ್ರಮುಖ ಆರೋಪಿಯಾದ ಇಮ್ಮಡಿ ಮಹದೇವಸ್ವಾಮಿ ವಿಚಾರಣೆ ವೇಳೆಯಲ್ಲಿ ಮತ್ತು ಆತನ ಪ್ರೇಯಸಿ ಅಂಬಿಕಾ ತನ್ನ ಮನೆಯ ಮಹಜರ್ ವೇಳೆಯಲ್ಲಿ ಹೈ ಡ್ರಾಮಾ ನಡೆಸಿದರು. ಡಿವೈಎಸ್‍ಪಿ ಪುಟ್ಟಮಾದಯ್ಯ ನೇತೃತ್ವದ ತಂಡ ಇಂದು ಆರೋಪಿಗಳಾದ ಅಂಬಿಕಾ, ಅಕೆಯ ಪತಿ ಮಾದೇಶ ಮತ್ತು ದೊಡ್ಡಯ್ಯ ಅವರುಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಸುಳವಾಡಿಗೆ…

ವಿಷ ಪ್ರಸಾದ ಪ್ರಕರಣ: ಮತ್ತೊಂದು ಸಾವು
ಮೈಸೂರು

ವಿಷ ಪ್ರಸಾದ ಪ್ರಕರಣ: ಮತ್ತೊಂದು ಸಾವು

December 22, 2018

ಮೈಸೂರು: ಸುಳವಾಡಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಸೇವನೆಯಿಂದ ತೀವ್ರ ಅಸ್ವಸ್ಥರಾಗಿ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಅಸುನೀಗಿದ್ದು, ಪ್ರಕರಣ ದಲ್ಲಿ ಸಾವಿಗೀಡಾದವರ ಸಂಖ್ಯೆ 16ಕ್ಕೇರಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳವಾಡಿ ನಿವಾಸಿ ನಾಗೇಶ್ (45) ಇಂದು ಬೆಳಿಗ್ಗೆ ಚಿಕಿತ್ಸೆ ಪಲಕಾರಿ ಯಾಗದೆ ಕೊನೆಯುಸಿರೆಳೆದರು. ಆಡು ಮೇಯಿಸಲು ಡಿ.14ರಂದು ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಾಲಯದ ಬಳಿ ಹೋಗಿದ್ದ ನಾಗೇಶ್, ದೇವಾಲಯದಲ್ಲಿ ನೀಡಿದ ಪ್ರಸಾದ ಸೇವಿಸಿದ್ದರು. ವಿಷ ಪ್ರಸಾದ…

ಸುಳವಾಡಿ ವಿಷ ಪ್ರಸಾದ ಸೇವನೆ ಪ್ರಕರಣ : ಸಂತ್ರಸ್ತರ ಸುರಕ್ಷತಾ ಕ್ರಮಗಳಿಗೆ ಜಿಲ್ಲಾಡಳಿತ ವ್ಯವಸ್ಥೆ
ಚಾಮರಾಜನಗರ

ಸುಳವಾಡಿ ವಿಷ ಪ್ರಸಾದ ಸೇವನೆ ಪ್ರಕರಣ : ಸಂತ್ರಸ್ತರ ಸುರಕ್ಷತಾ ಕ್ರಮಗಳಿಗೆ ಜಿಲ್ಲಾಡಳಿತ ವ್ಯವಸ್ಥೆ

December 22, 2018

ಚಾಮರಾಜನಗರ: ಹನೂರು ತಾಲೂಕು ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಾಲಯದ ಪ್ರಸಾದ ಸೇವ ನೆಯಿಂದ ಅಸ್ವಸ್ಥಗೊಂಡ ಬಳಿಕ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗುತ್ತಿರುವವರಿಗೆ ಮುಂದೆಯು ಸೂಕ್ತ ಔಷೋಧೋಪಚಾರ ಹಾಗೂ ಚಿಕಿ ತೆಗ್ಸೆ ನಿಗಾವಹಿಸಲು ಜಿಲ್ಲಾಡಳಿತ ಹಲವು ಸುರಕ್ಷತಾ ಕ್ರಮಗಳಿಗೆ ಮುಂದಾಗಿದೆ. ಪ್ರಕರಣದಲ್ಲಿ ಅಸ್ವಸ್ಥರಾಗಿರುವ ಎಲ್ಲಾ ಕುಟುಂಬ ವರ್ಗದವರಿಗೆ ದೈನಂದಿನ ಬದು ಕಿಗೆ ಯಾವುದೇ ತೊಂದರೆಯಾಗದಂತೆ ನಿರ್ವ ಹಿಸಲು ಜಿಲ್ಲಾಧಿಕಾರಿಯವರು ಪಡಿತರ ಪದಾರ್ಥಗಳನ್ನು ಸಂತ್ರಸ್ತ ಕುಟುಂಬದವರ ಗ್ರಾಮಗಳಿಗೆ ತಲುಪಿಸುವ ವ್ಯವಸ್ಥೆ ಕೈಗೊಂಡಿ ದ್ದಾರೆ. ಪ್ರಸಾದ ಸೇವನೆಯಿಂದ…

ವಿಷ ಪ್ರಸಾದಕ್ಕೂ ಸಾಲೂರು ಮಠಕ್ಕೂ ಯಾವುದೇ ಸಂಬಂಧವಿಲ್ಲ ಸಾಲೂರು ಮಠಾಧೀಶರಾದ ಶ್ರೀ ಪಟ್ಟದ ಗುರುಸ್ವಾಮಿ ಸ್ಪಷ್ಟನೆ
ಚಾಮರಾಜನಗರ

ವಿಷ ಪ್ರಸಾದಕ್ಕೂ ಸಾಲೂರು ಮಠಕ್ಕೂ ಯಾವುದೇ ಸಂಬಂಧವಿಲ್ಲ ಸಾಲೂರು ಮಠಾಧೀಶರಾದ ಶ್ರೀ ಪಟ್ಟದ ಗುರುಸ್ವಾಮಿ ಸ್ಪಷ್ಟನೆ

December 22, 2018

ಕೊಳ್ಳೇಗಾಲ: ಸುಳವಾಡಿ ಕಿಚ್ ಗುತ್ ಮಾರಮ್ಮ ದೇವಸ್ಥಾನದಲ್ಲಿ ನಡೆದಿ ರುವ ವಿಷ ಪ್ರಸಾದ ಪ್ರಕರಣಕ್ಕೂ, ಸಾಲೂರು ಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಾಲೂರು ಮಠಾಧೀಶರಾದ ಶ್ರೀ ಪಟ್ಟದ ಗುರುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿ ರುವ ಅವರು, ಕಿಚ್‍ಗುತ್ ಮಾರಮ್ಮ ದೇವ ಸ್ಥಾನ ಟ್ರಸ್ಟ್‍ಗೂ, ಸಾಲೂರು ಮಠಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಇಮ್ಮಡಿ ಮಹದೇವಸ್ವಾಮಿ ಅವರು ವೈಯ ಕ್ತಿಕ ನೆಲೆಗಟ್ಟಿನಲ್ಲಿ ಟ್ರಸ್ಟ್‍ನ ಅಧ್ಯಕ್ಷರಾಗಿದ್ದರು ಎಂದು ಅವರು ಹೇಳಿದ್ದಾರೆ. ಸಾಲೂರು ಮಠವು 6-7 ಶತಮಾನ ಗಳ…

1 2
Translate »