Tag: Hanur

ಕೇಂದ್ರದಲ್ಲಿ ಮೋದಿ ಸರ್ಕಾರ ಬದಲಿಸಲು ಶ್ರಮಿಸಿ
ಚಾಮರಾಜನಗರ

ಕೇಂದ್ರದಲ್ಲಿ ಮೋದಿ ಸರ್ಕಾರ ಬದಲಿಸಲು ಶ್ರಮಿಸಿ

ಹನೂರು: ಕೇಂದ್ರದಲ್ಲಿ ಮೋದಿ ಸರ್ಕಾರವನ್ನು ಬದಲಾಯಿಸಿ, ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕರ್ತರು, ಮುಖಂ ಡರು ಶ್ರಮಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು. ಪಟ್ಟಣದ ಶ್ರೀ ವಾಸವಿ ಮಹಲ್‍ನಲ್ಲಿ ಲೋಕಸಭಾ ಚುನಾವಣೆಯಲ್ಲಿ ಹಿನೆÀ್ನಲೆ ಯಲ್ಲಿ ಆಯೋಜಿಸಿದ್ದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರ ಅಭ್ಯರ್ಥಿಯಾಗಿ ಯಾರೇ ನಿಲ್ಲಲಿ ಅದರ ಚಿಂತೆ ಬೇಡ. ಸಂಸದ ಆರ್.ಧ್ರುವನಾರಾ…

ಜ.29ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ
ಮೈಸೂರು

ಜ.29ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ನಡೆದ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜ.29ರ ವರೆಗೆ ವಿಸ್ತರಿಸಲಾಗಿದೆ. ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ್ ಮತ್ತು ದೊಡ್ಡಯ್ಯ ಅವರನ್ನು ನ್ಯಾಯಾಧೀಶ ಜಿ.ಬಸವರಾಜು ಅವರ ಮುಂದೆ ಹಾಜರುಪಡಿಸಲಾಯಿತು. ಬಂಧಿತ ನಾಲ್ವರು ಆರೋಪಿಗಳನ್ನು ಮೈಸೂರಿನ ಕಾರಾಗೃಹದಲ್ಲಿ ಇರಿಸಲಾಗಿದ್ದು, ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ…

7 ಮಂದಿ ವಿರುದ್ಧ FIR
ಮೈಸೂರು

7 ಮಂದಿ ವಿರುದ್ಧ FIR

ಹನೂರು: ತಾಲೂಕಿನ ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ 13 ಮಂದಿ ಸಾವನ್ನಪ್ಪಿ, 91 ಮಂದಿ ಅಸ್ವಸ್ಥ ಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ವಿರುದ್ಧ ರಾಮಾಪುರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪ್ರಸಾದಕ್ಕೆ ವಿಷ ಹಾಕಿದ ಕಿರಾತಕರು ಇನ್ನೂ ಪತ್ತೆಯಾಗಿಲ್ಲವಾ ದರೂ, ದೇವಸ್ಥಾನದ ಟ್ರಸ್ಟಿಗಳು ಹಾಗೂ ಪ್ರಸಾದ ತಯಾರಿಸಿದ ಬಾಣಸಿಗರ ವಿರುದ್ಧ ಭಾರತೀಯ ದಂಡ ಸಂಹಿತೆ 304ರಡಿ (ಉದ್ದೇಶವಲ್ಲದ ಕೊಲೆ) ಎಫ್‍ಐಆರ್ ದಾಖಲಿಸಲಾಗಿದೆ. ಸುಳವಾಡಿ ಮಾರಮ್ಮ ದೇವಸ್ಥಾನದ ಟ್ರಸ್ಟಿ ಚಿನ್ನತ್ತಿ, ವ್ಯವಸ್ಥಾಪಕ…

ಪ್ರಸಾದಕ್ಕೆ ನಾನು ವಿಷ ಹಾಕಿಲ್ಲ… ದೇವಸ್ಥಾನದ ಟ್ರಸ್ಟ್‍ನಲ್ಲಿ ಒಡಕಿಲ್ಲ…
ಮೈಸೂರು

ಪ್ರಸಾದಕ್ಕೆ ನಾನು ವಿಷ ಹಾಕಿಲ್ಲ… ದೇವಸ್ಥಾನದ ಟ್ರಸ್ಟ್‍ನಲ್ಲಿ ಒಡಕಿಲ್ಲ…

ಮಲೆಮಹದೇಶ್ವರ ಬೆಟ್ಟ:ಸುಳ ವಾಡಿ ಮಾರಮ್ಮ ದೇವಸ್ಥಾನಕ್ಕೂ ಸಾಲೂರು ಮಠಕ್ಕೂ ದಶಕಗಳ ಅವಿನಾಭಾವ ಸಂಬಂಧ… ನಾನು ಮಾರಮ್ಮನ ಪ್ರಸಾದಕ್ಕೆ ವಿಷ ಹಾಕಿಲ್ಲ… ಟ್ರಸ್ಟ್‍ನಲ್ಲಿ ಒಡಕಿಲ್ಲ… ಇದು ಸುಳವಾಡಿ ಮಾರಮ್ಮ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಸಾಲೂರು ಮಠದ ಕಿರಿಯ ಶ್ರೀಗಳಾದ ಇಮ್ಮಡಿ ಮಹದೇವಸ್ವಾಮಿ ಅವರ ಮಾತು. ಸುಳವಾಡಿ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಭಕ್ತರು ಸಾವನ್ನ ಪ್ಪಿದ ಪ್ರಕರಣದಲ್ಲಿ ತಮ್ಮ ಹೆಸರೂ ಕೂಡ ತಳಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದ…

29 ಮಂದಿ ಸ್ಥಿತಿ ಇನ್ನೂ ಗಂಭೀರ
ಮೈಸೂರು

29 ಮಂದಿ ಸ್ಥಿತಿ ಇನ್ನೂ ಗಂಭೀರ

ಮೈಸೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಾಲಯದ ವಿಷಯುಕ್ತ ಪ್ರಸಾದ ಸೇವಿಸಿ ಅಸ್ವಸ್ಥರಾಗಿರುವ 93 ಮಂದಿಗೆ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆಸಲಾಗಿದ್ದು, ಬಹುತೇಕ ಎಲ್ಲರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹನೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲದೆ, ತಮಿಳು ನಾಡಿನ ಕೆಲ ಗಡಿ ಗ್ರಾಮಗಳಲ್ಲಿಯೂ ತನ್ನದೇ ಆದ ಪ್ರಭಾವ ಬೀರಿದ್ದ ಸುಳವಾಡಿ ಕಿಚ್‍ಗುತ್ ಮಾರಮ್ಮ ದೇವಾಲಯದಲ್ಲಿ ಶುಕ್ರವಾರ ನಡೆದ ಗೋಪುರ ನಿರ್ಮಾಣದ ಗುದ್ದಲಿ ಪೂಜಾ ಕಾರ್ಯ ದಲ್ಲಿ ಪಾಲ್ಗೊಂಡಿದ್ದ ನೂರಾರು ಭಕ್ತರು ದೇವಾಲಯದ ವತಿಯಿಂದ…

`ವಿಷ’ ಪ್ರಸಾದ ಸೇವನೆ 12ಕ್ಕೂ ಅಧಿಕ ಮಂದಿ ಸಾವು 70ಕ್ಕೂ ಅಧಿಕ ಮಂದಿ ಅಸ್ವಸ್ಥ
ಮೈಸೂರು

`ವಿಷ’ ಪ್ರಸಾದ ಸೇವನೆ 12ಕ್ಕೂ ಅಧಿಕ ಮಂದಿ ಸಾವು 70ಕ್ಕೂ ಅಧಿಕ ಮಂದಿ ಅಸ್ವಸ್ಥ

ಹನೂರು ಬಳಿ ಅರಣ್ಯದಂಚಿನ ಮಾರಿಗುಡಿಯಲ್ಲಿ ದುರಂತ ವೈಯಕ್ತಿಕ ವೈಷಮ್ಯದಿಂದ ವಿಷವಿಕ್ಕಿದ ಕಿರಾತಕರು ದೇವಸ್ಥಾನ ಆಡಳಿತ ಮಂಡಳಿಯ ಇಬ್ಬರು ಪೊಲೀಸ್ ವಶಕ್ಕೆ ಪ್ರಸಾದದಿಂದ ಕಾಗೆ, ನಾಯಿ ಮಾರಣಹೋಮ ಮೈಸೂರು ವಿವಿಧ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಳ್ಳೇಗಾಲ, ಕಾಮಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಅಸ್ವಸ್ಥರಿಗೆ ಸರ್ಕಾರಿ ವೆಚ್ಚದಲ್ಲೇ ಚಿಕಿತ್ಸೆ ಮೈಸೂರಿಗೆ ದೌಡಾಯಿಸಿದ ಸಿಎಂ ಕುಮಾರಸ್ವಾಮಿ ಇಂದು ಮೈಸೂರಿಗೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹನೂರು: ಕಾಪಾಡು ತಾಯೇ ಎಂದು ಮಾರಿ ಮೊರೆ…

ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ
ಮೈಸೂರು

ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ

ಮೈಸೂರು: ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇಗುಲದಲ್ಲಿ ವಿಷಮಿಶ್ರಿತ ಪ್ರಸಾದ ಸೇವಿಸಿ 12 ಹೆಚ್ಚು ಮಂದಿ ಮೃತಪಟ್ಟು, 70ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶುಕ್ರವಾರ ರಾತ್ರಿ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ, ಇಲ್ಲಿ ದಾಖಲಾಗಿರುವ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಈ ಪ್ರಕರಣ ಬೆಳಿಗ್ಗೆ ನಡೆದಿದ್ದು,…

ಗೋಪುರ ಶಂಕುಸ್ಥಾಪನೆಗೆ ಬಂದವರು  ಸ್ಮಶಾನ ಸೇರಿದರು…!
ಚಾಮರಾಜನಗರ, ಮೈಸೂರು

ಗೋಪುರ ಶಂಕುಸ್ಥಾಪನೆಗೆ ಬಂದವರು ಸ್ಮಶಾನ ಸೇರಿದರು…!

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಸುಳ ವಾಡಿ ಕುಚ್‍ಗುತ್ ಮಾರಮ್ಮನ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಪ್ರಸಾದ ಸೇವಿಸಿದವರಲ್ಲಿ 13ಕ್ಕೂ ಹೆಚ್ಚು ಮಂದಿ ಸಾವ ನ್ನಪ್ಪಿ, 70ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಸುಳವಾಡಿ ಕಿಚ್‍ಗುತ್ ದೇವಸ್ಥಾನವು ಮಾರ್ಟಳ್ಳಿ ಸಮೀಪ ಕಾಡಂಚಿನಲ್ಲಿದ್ದು, ಸುತ್ತಮುತ್ತಲಿನ ಅನೇಕ ಗ್ರಾಮಸ್ಥರು ಈ ದೇವಸ್ಥಾನಕ್ಕೆ ಆಗಮಿಸುತ್ತಾರೆ. ದೇವಸ್ಥಾನ ನಿರ್ವಹಣೆಗೆ ಟ್ರಸ್ಟ್‍ವೊಂದನ್ನೂ ಕೂಡ ರಚಿಸಿಕೊಳ್ಳಲಾಗಿದ್ದು, ದೇವಾಲಯವು ಅಭಿವೃದ್ಧಿ ಹೊಂದುತ್ತಿದೆ. ಈ ದೇವಸ್ಥಾನಕ್ಕೆ ಗೋಪುರ ನಿರ್ಮಿಸ ಬೇಕೆಂಬ ಉದ್ದೇಶದಿಂದ…

ಕಳ್ಳಿದೊಡ್ಡಿಯಲ್ಲಿ ಗಾಂಜಾ ವಶ
ಚಾಮರಾಜನಗರ

ಕಳ್ಳಿದೊಡ್ಡಿಯಲ್ಲಿ ಗಾಂಜಾ ವಶ

ಹನೂರು:  ಸಮೀಪದ ಕಳ್ಳಿದೊಡ್ಡಿ ಗ್ರಾಮದಲ್ಲಿ ಜೋಳದ ಫಸಲಿನೊಂದಿಗೆ ಅಕ್ರ ಮವಾಗಿ ಬೆಳೆದಿದ್ದ ಗಾಂಜಾವನ್ನು ಹನೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ದಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪಿಎಸ್‍ಐ ನಾಗೇಶ್ ನೇತೃ ತ್ವದ ತಂಡ 4 ಕೆಜಿ ಗಾಂಜಾ ವಶಪಡಿಸಿಕೊಂಡು ಶಿವರಾಮು ಎಂಬುವರನ್ನು ಬಂಧಿಸಿ ಪ್ರಕ ರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ದಾಳಿಯಲ್ಲಿ ಹೆಡ್‍ಕಾನ್ ಸ್ಟೇಬಲ್ ಗಳಾದ ರಾಮದಾಸ್, ಸಿದ್ದೇಶ್, ಕಾನ್ ಸ್ಟೇಬಲ್‍ಗಳಾದ ವಿಶ್ವ, ಬಿಳಿಗೌಡ, ನಂಜುಂಡ, ಪ್ರದೀಪ್‍ಕುಮಾರ್, ರಾಜು…

12ಮಂದಿ ಜೂಜುಕೋರರ ಬಂಧನ, ಲಕ್ಷ ರೂ. ವಶ
ಚಾಮರಾಜನಗರ

12ಮಂದಿ ಜೂಜುಕೋರರ ಬಂಧನ, ಲಕ್ಷ ರೂ. ವಶ

ಹನೂರು: ತಾಲೂ ಕಿನ ಪಾಲಾರ್ ನದಿ ತೀರದಲ್ಲಿ ಜೂಜಾ ಡುತ್ತಿದ್ದ 12ಮಂದಿಯನ್ನು ಬಂಧಿಸಿ, ಅವರಿಂದ 1 ಲಕ್ಷ ರೂ. ಗಳನ್ನು ರಾಮಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ: ಜೂಜಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸೋಮ ವಾರ ಸಂಜೆ ದಾಳಿ ನಡೆಸಿದ ರಾಮಾ ಪುರ ಪೊಲೀಸರು ಪಾಲಾರ್ ನದಿ ತೀರ ದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಆಡುತ್ತಿದ್ದ 17 ಮಂದಿ ಜೂಜುಕೋರರ ಪೈಕಿ 12 ಮಂದಿಯನ್ನು ಬಂಧಿಸಿದ್ದಾರೆ. ಈ ವೇಳೆ ಐವರು ಸ್ಥಳದಿಂದ ಪರಾರಿ ಯಾಗಿದ್ದಾರೆ….

1 2 3 4