ಹನೂರು: ತಾಲೂ ಕಿನ ಪಾಲಾರ್ ನದಿ ತೀರದಲ್ಲಿ ಜೂಜಾ ಡುತ್ತಿದ್ದ 12ಮಂದಿಯನ್ನು ಬಂಧಿಸಿ, ಅವರಿಂದ 1 ಲಕ್ಷ ರೂ. ಗಳನ್ನು ರಾಮಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ: ಜೂಜಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸೋಮ ವಾರ ಸಂಜೆ ದಾಳಿ ನಡೆಸಿದ ರಾಮಾ ಪುರ ಪೊಲೀಸರು ಪಾಲಾರ್ ನದಿ ತೀರ ದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಆಡುತ್ತಿದ್ದ 17 ಮಂದಿ ಜೂಜುಕೋರರ ಪೈಕಿ 12 ಮಂದಿಯನ್ನು ಬಂಧಿಸಿದ್ದಾರೆ. ಈ ವೇಳೆ ಐವರು ಸ್ಥಳದಿಂದ ಪರಾರಿ ಯಾಗಿದ್ದಾರೆ….
ಗಾಂಜಾ ಗಿಡ ವಶ: ಆರೋಪಿ ಸೆರೆ
October 30, 2018ಹನೂರು: ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 12 ಗಾಂಜಾ ಗಿಡಗಳನ್ನು ವಶಪಡಿಸಿ ಕೊಂಡು ವ್ಯಕ್ತಿಯೋರ್ವ ನನ್ನು ಹನೂರು ಠಾಣಾ ಪೊಲೀ ಸರು ಬಂಧಿಸಿದ್ದಾರೆ. ಕಾಮ ಗೆರೆ ನಿವಾಸಿ ಮಾದೇವ ಬಂಧಿತ ಆರೋಪಿ. ಘಟನೆ ವಿವರ: ಮಾದೇವ ಗುಂಡಾಲ್ ಜಲಾಶಯದ ಬಳಿಯ ತನ್ನ ಜಮೀನಿನಲ್ಲಿ ಕಬ್ಬಿನ ಫಸಲಿನ ಮಧ್ಯ ಗಾಂಜಾ ಬೆಳೆದಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭಾನುವಾರ ಮಧ್ಯಾಹ್ನ ಹನೂರು ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಸಹದೇವ್, ಮುಖ್ಯಪೇದೆಗಳಾದ ಸಿದ್ದೇಶ್, ಜಮೀಲ್, ಮಲ್ಲಿಕಾರ್ಜುನ, ರಾಮದಾಸ್, ಪೇದೆಗಳಾದ ರಾಜು, ಪ್ರದೀಪ್, ರಾಮಶೆಟ್ಟಿ,…
ಗಾಂಜಾ ಗಿಡ ವಶ: ಆರೋಪಿ ಬಂಧನ
October 28, 2018ಹನೂರು: ಮನೆಯ ಹಿತ್ತಲಿನಲ್ಲಿ ಅಕ್ರಮ ವಾಗಿ ಬೆಳೆದಿದ್ದ ಗಾಂಜಾ ಗಿಡ ವಶಪಡಿಸಿಕೊಂಡು ಆರೋಪಿ ಬಂಧಿಸುವಲ್ಲಿ ಹನೂರು ಪೊಲೀ ಸರು ಯಶಸ್ವಿಯಾಗಿದ್ದಾರೆ.ತಮಿಳುನಾಡು ಗಡಿಗ್ರಾಮ ಅರ್ಧನಾರಿಪುರ ಗ್ರಾಮದ ನಿವಾಸಿ ರಂಗಸ್ವಾಮಿ ಬಂಧಿತ ಆರೋಪಿ. ಘಟನೆ ವಿವರ: ರಂಗಸ್ವಾಮಿ ಮನೆಯ ಹಿತ್ತಲಿನಲ್ಲಿ ಸುತ್ತಲೂ ಬೇಲಿ ಕಟ್ಟಿ ಅದರೊಳಗೆ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಹನೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಸಹದೇವ್ ನೇತೃತ್ವದ ತಂಡ ದಾಳಿ ಮಾಡಿ 5 ಕೆಜಿ 700 ಗ್ರಾಂ ಗಾಂಜಾ ಗಿಡ…
ಅಕ್ರಮ ಗಾಂಜಾ ಮಾರಾಟ ಯತ್ನ: ಓರ್ವನ ಬಂಧನ
October 27, 2018ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಸ್‍ನಿಲ್ದಾಣದಲ್ಲಿ ನಿಂತಿದ್ದ ಆರೋಪಿಯೊಬ್ಬನನ್ನು ಹನೂರು ಪೊಲೀಸರು ಬಂಧಿಸಿದ್ದಾರೆ.ಹನೂರು ಸಮೀಪದ ಬೈಲೂರು ಗ್ರಾಮದ ನಾಗಣ್ಣ ಆಲಿ ಯಾಸ್ ಹೋಟೆಲ್ ನಾಗಣ್ಣ ಬಂಧಿತ ಆರೋಪಿ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಜಡೇಸ್ವಾಮಿ ದೊಡ್ಡಿ ಗ್ರಾಮದ ಬಸ್‍ನಿಲ್ದಾಣದ ಬಳಿ ನಿಂತಿದ್ದಾಗ ಖಚಿತ ಮಾಹಿತಿ ಮೇರೆಗೆ ಹನೂರು ಇನ್ಸ್‍ಪೆಕ್ಟರ್ ಮೋಹಿತ್‍ಸಹದೇವ್ ಹಾಗೂ ಹೆಡ್ ಕಾನ್‍ಸ್ಟೇಬಲ್‍ಗಳಾದ ಸಿದ್ದೇಶ್, ಮಲ್ಲಿಕಾರ್ಜುನ, ಹೂವಯ್ಯ, ಕಾನ್‍ಸ್ಟೇಬಲ್‍ಗಳಾದ ರಾಜು, ಪ್ರದೀಪ್, ಚಂದ್ರಶೇಕರ್, ವೀರಭದ್ರ, ಬಿಳಿಗೌಡ ಇವರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರಲ್ಲದೆ, ಆತನ…
ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ
October 26, 2018ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ತಪ್ಪಲಿನ ಗ್ರಾಮವೊಂದ ರಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿ ಯೋರ್ವನನ್ನು ಬಂಧಿಸಿರುವ ಮ.ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ ಸಮೀಪದ ತೋಕೆರೆ ಗ್ರಾಮದ ಮುರುಗ ತಮ್ಮ ಜಮೀನಿನಲ್ಲಿ 40 ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಪತ್ತೆ ಹಚ್ಚಿ ಪೊಲೀಸರು ಕ್ರಮ ವಹಿಸಿದ್ದಾರೆ. ಪೊಲೀಸ್ ಇಲಾಖೆಗೆ ದೊರೆತ ಖಚಿತ ಮಾಹಿತಿ ಆಧರಿಸಿ ಬುಧವಾರ ಮುಂಜಾನೆ ಮ.ಬೆಟ್ಟ ಇನ್‍ಸ್ಪೆಕ್ಟರ್ ಮಹೇಶ್, ಎಎಸ್‍ಐ ವೀರಭದ್ರಯ್ಯ, ಸಿಬ್ಬಂದಿಗಳಾದ ಮಣಿ, ಪ್ರಭು, ದೊರೆಸ್ವಾಮಿ, ನಂಜುಂಡಸ್ವಾಮಿ…
ಗಾಂಜಾ ಸಾಗಣೆ; ಇಬ್ಬರ ಬಂಧನ
October 20, 2018ಹನೂರು: ಅಕ್ರಮ ವಾಗಿ ಸಾಗಾಣೆ ಮಾಡುತ್ತಿದ್ದ ಗಾಂಜಾ ವಶಪಡಿಸಿಕೊಂಡಿರುವ ರಾಮಾಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಹನೂರು ತಾಲೂಕಿನ ರಾಮಾಪುರ ಠಾಣೆ ಸರಹದ್ದಿನ ಕೊಪ್ಪ ಗ್ರಾಮದ ನಿವಾಸಿ ದಿನೇಶ್ ಮತ್ತು ತಮಿಳುನಾಡನ ಕೋಟೆಮಾಳ ಗ್ರಾಮದ ನಿವಾಸಿ ಮಲ್ಲಿಸೆಲ್ಲ ಬಂಧಿತರಾಗಿದ್ದು, 2 ಕೆಜಿ 100 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕೊಪ್ಪ ಗ್ರಾಮದ ನಿವಾಸಿ ದಿನೇಶ್ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ವನ್ನು ಒಣಗಿಸಿ ಮಾರಾಟಕ್ಕೆ ಸಿದ್ಧಪಡಿಸಿ ಅಕ್ರಮವಾಗಿ ದ್ವಿಚಕ್ರ ವಾಹನದಲ್ಲಿ ತಮಿಳು ನಾಡಿನ ಮಿಣ್ಯಂನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ತಮಿಳುನಾಡು…
ಅಕ್ರಮವಾಗಿ ಸಾಗಿಸುತ್ತಿದ್ದ ತೇಗದ ಮರ ವಶ
October 17, 2018ಹನೂರು: ಅಕ್ರಮವಾಗಿ ಸಾಗಿಸಲ್ಪಡುತ್ತಿದ್ದ ತೇಗದ ಮರಗಳನ್ನು ಅರಣ್ಯಾಧಿಕಾರಿಗಳು ವಶ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಪಟ್ಟಣದ ಸಮೀಪ ನಡೆದಿದೆ. ಮೈಸೂರಿನಿಂದ ಹನೂ ರಿಗೆ ಅಕ್ರಮವಾಗಿ ಮರ ಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ವಲಯ ಅರಣ್ಯಾಧಿಕಾರಿ ರುಕಿಯಾ ಪರ್ವಿನ್ ವಾಹನ ತಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಬೇವು ಹಾಗೂ ತೇಗದ ಮರಗಳಿರುವುದು ಕಂಡು ಬಂದಿದೆ. ವಿಚಾರಿಸಿದಾಗ ಬೇವಿನ ಮರ ಖರೀದಿಸಿರುವುದಕ್ಕೆ ರಶೀದಿ ಇದ್ದು, ತೇಗದ ಮರಗಳಿಗೆ ರಶೀದಿ ಇಲ್ಲದಿರುವುದು ವಿಚಾರಣೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ….
ಬಾಣೂರು ಬಳಿ ಜೂಜು ಅಡ್ಡೆ ಮೇಲೆ ದಾಳಿ
October 13, 2018ಹನೂರು: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆಯ ಮೇಲೆ ಹನೂರು ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಪಣಕ್ಕಿಟ್ಟಿದ್ದ ನಗದು ಸಮೇತ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹನೂರು ಪೊಲೀಸ್ ಠಾಣೆ ಸರಹದ್ದಿನ ಚಿಕ್ಕಲ್ಲೂರು ಬಳಿ ಇರುವ ಬಾಣೂರು ಗ್ರಾಮದ 11 ಮಂದಿ ಸಾರ್ವಜನಿಕ ರಸ್ತೆ ಬದಿಯ ಜಮೀನೊಂದರಲ್ಲಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹನೂರು ಇನ್ಸ್‍ಪೆಕ್ಟರ್ ಮೋಹಿತ್ ಸಹದೇವ್ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ…
ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಪರ್ವ
October 9, 2018ಹನೂರು: ಸುಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಸೋಮವಾರ ವಿಜೃಂಭಣೆಯಿಂದ ಜರುಗಿತು. ಭಾನುವಾರ ರಾತ್ರಿ ಹಾಗೂ ಇಂದು ದೇವಸ್ಥಾನ ಮುಂಭಾಗ ಹಾಗೂ ರಂಗ ಮಂದಿರ ವಿವಿಧೆಡೆ ಬಿಡಾರ ಹೂಡಿದ್ದ ಭಕ್ತರು ಮಾದಪ್ಪನ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಭಕ್ತರನ್ನು ರಂಜಿಸಿದರು. ಬೆಳಿಗ್ಗೆಯಿಂದಲೇ ಲಕ್ಷ ಬಿಲ್ವಾರ್ಚನೆ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನ ಗಳೊಂದಿಗೆ ಜರುಗಿದವು. ಹರಕೆ ಹೊತ್ತ ಭಕ್ತರು ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪ ಉತ್ಸವಗಳನ್ನು ನೆರ ವೇರಿಸಿ ಇಷ್ಟಾರ್ಥ ಸಿದ್ಧಿಗಾಗಿ…
ಹನೂರು ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳ ಸರಮಾಲೆ
October 6, 2018ಹನೂರು:ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಧ್ಯಕ್ಷತೆಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಮಸ್ಯೆಗಳ ಸರಮಾಲೆಯೇ ಪ್ರತಿಧ್ವನಿಸಿತು. ಶಾಗ್ಯ ಗ್ರಾಮದ ಕೆಂಪಣ್ಣ ಮಾತನಾಡಿ, ರಸ್ತೆ ನಿರ್ಮಾಣ ಮಾಡಲು ಪಟ್ಟ ಜಮೀನನ್ನು ಸ್ವಾಧೀನಪಡಿಸಿಕೊಂಡು ಹಲವು ವರ್ಷಗಳೇ ಕಳೆದರೂ ಇದುವರೆಗೂ ಪರಿಹಾರ ವಿತರಿಸಿಲ್ಲ ಎಂದು ಆರೋಪಿಸಿದರು. ಚಂಗಡಿ ಕರಿಯಪ್ಪ ಮಾತನಾಡಿ, ಹನೂರು ತಾಲೂಕಿನಲ್ಲಿ ಮೂರು ಹೋಬಳಿ ಕೇಂದ್ರಗಳಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಅಲ್ಲಿ ಜನಸಂಪರ್ಕ ಸಭೆ ಮಾಡಿದರೆ ಸಮಸ್ಯೆಗಳನ್ನು ಬಗೆಹರಿಸಬಹುದಾಗಿದೆ. ಕಾಡುಪ್ರಾಣಿಗಳಿಂದ ಜಮೀನಿನಲ್ಲಿ ಬೆಳೆದಿರುವ ಫಸಲು ನಾಶಗೊಳ್ಳುತ್ತಿವೆ. ಸಂಬಂಧ…